• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ನೀವು ಮ್ಯಾಕ್ಸ್‌ವೆಲ್‌ರನ್ನು ಮದುವೆಯಾಗಿಲ್ಲ ಅಂತ ಚೆನ್ನಾಗಿ ಆಡ್ತಿಲ್ಲ ಎಂದಿದ್ದ ನೆಟ್ಟಿಗನಿಗೆ ಪ್ರೀತಿ ಝಿಂಟಾ ಕ್ಲಾಸ್

ಪ್ರೀತಿ ಝಿಂಟಾ ತಿರುಗೇಟು: ಮ್ಯಾಕ್ಸ್‌ವೆಲ್ ಮದುವೆ ಕಾಮೆಂಟ್‌ಗೆ ಕ್ಲಾಸ್!

admin by admin
May 14, 2025 - 12:33 pm
in ಕ್ರೀಡೆ
0 0
0
Befunky collage 2025 05 14t122832.773

ಬಾಲಿವುಡ್ ನಟಿ ಹಾಗೂ ಪಂಜಾಬ್ ಕಿಂಗ್ಸ್ ಐಪಿಎಲ್ ತಂಡದ ಸಹ-ಮಾಲೀಕರಾದ ಪ್ರೀತಿ ಝಿಂಟಾ ತಮ್ಮ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಕಾಮೆಂಟ್‌ನಿಂದ ಮತ್ತೆ ಸುದ್ದಿಯಲ್ಲಿದ್ದಾರೆ. ಎಕ್ಸ್‌ನಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುವ ಸೆಷನ್‌ನಲ್ಲಿ ಭಾಗವಹಿಸಿದ್ದ ಪ್ರೀತಿ, ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಸಂಬಂಧಿಸಿದ ಅನುಚಿತ ಕಾಮೆಂಟ್‌ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ನೆಟ್ಟಿಗರೊಬ್ಬರ ಕಾಲೆಳೆಯುವ ಕಾಮೆಂಟ್‌ಗೆ ಕೆರಳಿದ ನಟಿ, ಎಕ್ಸ್‌ನಲ್ಲಿ ಸ್ಪಷ್ಟನೆ ನೀಡುವ ಮೂಲಕ ತಾರತಮ್ಯದ ವಿರುದ್ಧ ಧ್ವನಿಯೆತ್ತಿದ್ದಾರೆ.

ಪ್ರೀತಿ ಝಿಂಟಾ ಎಕ್ಸ್‌ನಲ್ಲಿ ಅಭಿಮಾನಿಗಳಿಗೆ ಪ್ರಶ್ನೆ ಕೇಳುವ ಸೆಷನ್‌ ಆಯೋಜಿಸಿದ್ದರು. ಈ ವೇಳೆ ಒಬ್ಬ ನೆಟ್ಟಿಗ, “ಪ್ರೀತಿ, ಮ್ಯಾಕ್ಸ್‌ವೆಲ್‌ನ ಕಳಪೆ ಪ್ರದರ್ಶನದಿಂದಾಗಿ ನೀವು ಅವರನ್ನು ಮದುವೆಯಾಗುತ್ತಿಲ್ಲವೇ?” ಎಂದು ಕಾಲೆಳೆದಿದ್ದರು. ಮತ್ತೊಬ್ಬರು, “ಮೇಡಂ, ನೀವು ಮ್ಯಾಕ್ಸ್‌ವೆಲ್‌ರನ್ನು ಮದುವೆಯಾಗಿಲ್ಲ, ಹಾಗಾಗಿ ಅವರು ನಿಮ್ಮ ತಂಡದಲ್ಲಿ ಚೆನ್ನಾಗಿ ಆಡುತ್ತಿಲ್ಲ,” ಎಂದು ಕಾಮೆಂಟ್ ಮಾಡಿದ್ದರು. ಈ ಅನಗತ್ಯ ಕಾಮೆಂಟ್‌ಗಳಿಂದ ಬೇಸರಗೊಂಡ ಪ್ರೀತಿ, ನೆಟ್ಟಿಗರಿಗೆ ತಕ್ಕ ಉತ್ತರ ನೀಡಿದ್ದಾರೆ.

RelatedPosts

ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ; 51 ಕೆಜಿಯಲ್ಲಿ ಸಾಕ್ಷಿಗೆ ಚಿನ್ನ

ಪ್ಯಾರಾ ಶಾಟ್‌ಪುಟ್‌ನಲ್ಲಿ ಭಾರತಕ್ಕೆ ಚಿನ್ನ-ಬೆಳ್ಳಿ

ಬಾಕ್ಸಿಂಗ್‌ನಲ್ಲಿ ಭಾರತದ ಡಬಲ್ ಧಮಾಕಾ: ಪ್ರೀತಿ ಬಳಿಕ ಜಾಸ್ಮಿನ್ ಕೂಡ ಚಿನ್ನದ ಪದಕ

ಭಾರತಕ್ಕೆ ಮತ್ತೊಂದು ಚಿನ್ನ: ಬಾಕ್ಸಿಂಗ್‌ನಲ್ಲಿ ಪ್ರೀತಿ ಪನ್ವಾರ್ ಗೆ ಗೋಲ್ಡ್!

ADVERTISEMENT
ADVERTISEMENT

Ipl is priety z11548“ನೀವು ಎಲ್ಲಾ ಫ್ರಾಂಚೈಸಿ ಮಾಲೀಕರಿಗೂ ಇಂತಹ ಪ್ರಶ್ನೆಗಳನ್ನು ಕೇಳುತ್ತೀರಾ? ಅಥವಾ ಇದು ಮಹಿಳೆಯರಿಗೆ ಮಾತ್ರ ಮಾಡುವ ತಾರತಮ್ಯವೇ? ಕ್ರಿಕೆಟ್ ಫ್ರಾಂಚೈಸಿಗೆ ಬರುವವರೆಗೆ ಕಾರ್ಪೊರೇಟ್ ಜಗತ್ತಿನಲ್ಲಿ ಮಹಿಳೆಯರಿಗೆ ಎದುರಾಗುವ ಸವಾಲುಗಳ ಬಗ್ಗೆ ನನಗೆ ತಿಳಿದಿರಲಿಲ್ಲ. ಇದನ್ನು ಹಾಸ್ಯವೆಂದು ಕೇಳಿರಬಹುದು, ಆದರೆ ನೀವೇ ಒಮ್ಮೆ ಯೋಚಿಸಿ, ಇಂತಹ ಕಾಮೆಂಟ್‌ಗಳು ಎಷ್ಟು ಅಗೌರವಕರ ಎಂದು. ಕಳೆದ 18 ವರ್ಷಗಳಿಂದ ಶ್ರಮಪಟ್ಟು, ಒಂದೊಂದೇ ಹಂತವನ್ನು ದಾಟಿ ಈ ಸ್ಥಾನಕ್ಕೆ ಬಂದಿದ್ದೇನೆ. ಈ ರೀತಿಯ ತಾರತಮ್ಯ ಮತ್ತು ಅಗೌರವದ ಹೇಳಿಕೆಗಳನ್ನು ಇಲ್ಲಿಗೆ ನಿಲ್ಲಿಸಿ,” ಎಂದು ಪ್ರೀತಿ ಝಿಂಟಾ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Will you ask this question to the male team owners of all teams, or is this discrimination just towards the women? I never knew how difficult it is for women to survive in corporate setups until I got into cricket. I’m sure you asked this question out of humour, but I hope you… https://t.co/cBX4SbqAwS

— Preity G Zinta (@realpreityzinta) May 13, 2025

  Zinta sixteen nine ಪ್ರೀತಿ ಝಿಂಟಾ 2016ರಲ್ಲಿ ಜೀನ್ ಗುಡ್‌ಇನಫ್‌ರನ್ನು ಮದುವೆಯಾಗಿ, ಪ್ರಸ್ತುತ ವಿದೇಶದಲ್ಲಿ ನೆಲೆಸಿದ್ದಾರೆ. ಐಪಿಎಲ್ ಸೀಸನ್‌ನ ಸಂದರ್ಭದಲ್ಲಿ ಮಾತ್ರ ಭಾರತಕ್ಕೆ ಆಗಮಿಸುವ ಅವರು, ಪಂಜಾಬ್ ಕಿಂಗ್ಸ್ ತಂಡದ ಸಕ್ರಿಯ ಸಹ-ಮಾಲೀಕರಾಗಿದ್ದಾರೆ. 2008ರಿಂದ ತಂಡದ ಜೊತೆಗಿರುವ ಪ್ರೀತಿ, ಕ್ರಿಕೆಟ್ ಫ್ರಾಂಚೈಸಿಯಲ್ಲಿ ಮಹಿಳೆಯಾಗಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿದ್ದಾರೆ. ಆದರೆ, ಈ ರೀತಿಯ ಅನಗತ್ಯ ಕಾಮೆಂಟ್‌ಗಳು ಅವರ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಮೇಲೆ ಪರಿಣಾಮ ಬೀರುವಂತಿವೆ.

Preity zinta with husband gene goodenoughಗ್ಲೆನ್ ಮ್ಯಾಕ್ಸ್‌ವೆಲ್, ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ, 2012ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮತ್ತು ಪಂಜಾಬ್ ಕಿಂಗ್ಸ್‌ನಂತಹ ತಂಡಗಳಲ್ಲಿ ಆಡಿರುವ ಅವರು, 2013-2016ರ ಅವಧಿಯಲ್ಲಿ ಪಂಜಾಬ್ ಕಿಂಗ್ಸ್‌ಗೆ ಭರ್ಜರಿ ಪ್ರದರ್ಶನ ನೀಡಿದ್ದರು. ಆದರೆ, 2017ರಲ್ಲಿ ಕಳಪೆ ಫಾರ್ಮ್‌ನಿಂದಾಗಿ ತಂಡದಿಂದ ಕೈಬಿಡಲ್ಪಟ್ಟಿದ್ದರು.

Preity zinta during ipl match 22021ರಿಂದ ಆರ್‌ಸಿಬಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಮ್ಯಾಕ್ಸ್‌ವೆಲ್‌ರನ್ನು 2025ರ ಐಪಿಎಲ್‌ಗಾಗಿ ಪಂಜಾಬ್ ಕಿಂಗ್ಸ್ ಮತ್ತೆ ಖರೀದಿಸಿತು. ಆದರೆ, ಈ ಸೀಸನ್‌ನಲ್ಲಿ ಅವರ ನಿರಾಸೆಯ ಪ್ರದರ್ಶನದಿಂದ ತಂಡವು ಅವರನ್ನು ಪ್ಲೇಯಿಂಗ್-11ರಿಂದ ಕೈಬಿಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅನೈತಿಕ (19)

ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ; 51 ಕೆಜಿಯಲ್ಲಿ ಸಾಕ್ಷಿಗೆ ಚಿನ್ನ

by ಕವಿತಾ
August 1, 2026 - 11:20 pm
0

ಅನೈತಿಕ (18)

ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ

by ಕವಿತಾ
August 1, 2026 - 10:00 pm
0

ಅನೈತಿಕ (17)

ಭೀಕರ ಹಿಮಪಾತ: ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿ 6 ಮಂದಿ ದುರ್ಮರಣ

by ಕವಿತಾ
August 1, 2026 - 9:38 pm
0

ಅನೈತಿಕ (16)

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

by ಕವಿತಾ
August 1, 2026 - 8:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (19)
    ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ; 51 ಕೆಜಿಯಲ್ಲಿ ಸಾಕ್ಷಿಗೆ ಚಿನ್ನ
    August 1, 2026 | 0
  • ಅನೈತಿಕ (14)
    ಪ್ಯಾರಾ ಶಾಟ್‌ಪುಟ್‌ನಲ್ಲಿ ಭಾರತಕ್ಕೆ ಚಿನ್ನ-ಬೆಳ್ಳಿ
    August 1, 2026 | 0
  • ಅನೈತಿಕ (9)
    ಬಾಕ್ಸಿಂಗ್‌ನಲ್ಲಿ ಭಾರತದ ಡಬಲ್ ಧಮಾಕಾ: ಪ್ರೀತಿ ಬಳಿಕ ಜಾಸ್ಮಿನ್ ಕೂಡ ಚಿನ್ನದ ಪದಕ
    August 1, 2026 | 0
  • ಅನೈತಿಕ (6)
    ಭಾರತಕ್ಕೆ ಮತ್ತೊಂದು ಚಿನ್ನ: ಬಾಕ್ಸಿಂಗ್‌ನಲ್ಲಿ ಪ್ರೀತಿ ಪನ್ವಾರ್ ಗೆ ಗೋಲ್ಡ್!
    August 1, 2026 | 0
  • Untitled design 2026 08 01T130430.830
    CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version