• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ; ಮಹಿಳಾ ರಿಕರ್ವ್ ಆರ್ಚರಿಯಲ್ಲಿ ಹೊಸ ದಾಖಲೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 2, 2026 - 8:26 am
in ಕ್ರೀಡೆ
0 0
0
ಜ್ಞಾನೇಶ್ (6)

ಜಪಾನ್‌ನಲ್ಲಿ ನಡೆಯುತ್ತಿರುವ 20ನೇ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಮಹಿಳೆಯರ ರಿಕರ್ವ್ ಆರ್ಚರಿ ವಿಭಾಗದಲ್ಲಿ ಭಾರತೀಯ ತಂಡ ಚಿನ್ನದ ಪದಕ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಈ ವಿಭಾಗದಲ್ಲಿ ಭಾರತಕ್ಕೆ ಲಭಿಸಿದ ಮೊದಲ ಚಿನ್ನದ ಪದಕ ಇದಾಗಿದೆ.

ಮಹಿಳೆಯರ ರಿಕರ್ವ್ ಆರ್ಚರಿ ಫೈನಲ್‌ನಲ್ಲಿ ಭಾರತ ತಂಡವು ಬಲಿಷ್ಠ ದಕ್ಷಿಣ ಕೊರಿಯಾ ವಿರುದ್ಧ ಸೆಣಸಾಡಿತು. ಈ ವಿಭಾಗದಲ್ಲಿ ದಕ್ಷಿಣ ಕೊರಿಯಾ 10 ಬಾರಿ ಚಾಂಪಿಯನ್ ಆಗಿದ್ದರೂ, ಭಾರತೀಯ ಆರ್ಚರ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿ 5-3 ಅಂತರದಲ್ಲಿ ಗೆಲುವು ಸಾಧಿಸಿದರು. ಈ ಮೂಲಕ ಭಾರತ ತಂಡ ಚಿನ್ನದ ಪದಕಕ್ಕೆ ಮುತ್ತಿಕ್ಕಿತು.

RelatedPosts

2027 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತ-ಪಾಕ್ ಪಂದ್ಯಕ್ಕೆ ದಿನಾಂಕ ಫಿಕ್ಸ್

ಏಷ್ಯನ್ ಗೇಮ್ಸ್ ಹಾಕಿ: ಪಾಕ್‌‌ ವಿರುದ್ಧ ಭಾರತಕ್ಕೆ ರೋಚಕ ಗೆಲುವು; ಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ

ಶ್ರೀಲಂಕಾ ಮಣಿಸಿ ಫೈನಲ್‌ ತಲುಪಿದ ಭಾರತ: ಶನಿವಾರ ‘ಚಿನ್ನ’ಕ್ಕಾಗಿ ಭಾರತ-ಪಾಕ್ ಕಾದಾಟ

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

ADVERTISEMENT
ADVERTISEMENT

ಅಂಕಿತಾ ಭಕತ್, ಕೀರ್ತಿ ಶರ್ಮಾ ಹಾಗೂ ಕುಮ್ಕುಮ್ ಅನಿಲ್ ಮೊಹದ್ ಅವರನ್ನು ಒಳಗೊಂಡ ಭಾರತೀಯ ತಂಡ ಫೈನಲ್‌ನಲ್ಲಿ ದಕ್ಷಿಣ ಕೊರಿಯಾದ ಸವಾಲನ್ನು ಮೆಟ್ಟಿನಿಂತಿತು. ಮಹಿಳೆಯರ ರಿಕರ್ವ್ ವಿಭಾಗದಲ್ಲಿ ಭಾರತ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದು, ಮೊದಲ ಪ್ರಯತ್ನದಲ್ಲೇ ಚಿನ್ನದ ಪದಕ ಗೆದ್ದಿರುವುದು ವಿಶೇಷವಾಗಿದೆ.

ಫೈನಲ್ ಪಂದ್ಯದಲ್ಲಿ ಭಾರತೀಯ ಆಟಗಾರ್ತಿಯರು ಆರಂಭದಿಂದಲೇ ಆತ್ಮವಿಶ್ವಾಸದಿಂದ ಸ್ಪರ್ಧಿಸಿದರು. ದಕ್ಷಿಣ ಕೊರಿಯಾ ತಂಡದ ಅನುಭವ ಮತ್ತು ಹಿಂದಿನ ದಾಖಲೆಗಳ ನಡುವೆಯೂ ಭಾರತೀಯ ತಂಡ ಒತ್ತಡಕ್ಕೆ ಒಳಗಾಗದೆ ನಿರ್ಣಾಯಕ ಹಂತಗಳಲ್ಲಿ ಉತ್ತಮ ಶಾಟ್‌ಗಳನ್ನು ದಾಖಲಿಸಿತು. ಅಂತಿಮವಾಗಿ 5-3ರ ಗೆಲುವಿನೊಂದಿಗೆ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿತು.

ಈ ಚಿನ್ನದೊಂದಿಗೆ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಒಟ್ಟು ಚಿನ್ನದ ಪದಕಗಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಭಾರತದ ಪದಕಗಳ ಸಂಖ್ಯೆ 67ಕ್ಕೆ ತಲುಪಿದ್ದು, ಇದರಲ್ಲಿ 11 ಚಿನ್ನ, 23 ಬೆಳ್ಳಿ ಹಾಗೂ 33 ಕಂಚಿನ ಪದಕಗಳು ಸೇರಿವೆ. ಕ್ರೀಡಾಕೂಟದ ಮುಂದಿನ ಸ್ಪರ್ಧೆಗಳಲ್ಲೂ ಭಾರತಕ್ಕೆ ಮತ್ತಷ್ಟು ಪದಕಗಳು ದೊರೆಯುವ ನಿರೀಕ್ಷೆ ಇದೆ.

ಇನ್ನೂ ಬಾಕ್ಸಿಂಗ್ ವಿಭಾಗದಲ್ಲೂ ಭಾರತದ ಸ್ಪರ್ಧಿಗಳು ಚಿನ್ನದ ಪದಕಕ್ಕಾಗಿ ಕಣಕ್ಕಿಳಿಯಲಿದ್ದಾರೆ. ಲವ್ಲಿನಾ ಬೊರ್ಗೊಹೈನ್, ಪ್ರವೀಣ್ ಹಾಗೂ ಅಂಕುಶ್ ಅವರು ತಮ್ಮ ತಮ್ಮ ವಿಭಾಗಗಳಲ್ಲಿ ಚಿನ್ನದ ಪದಕಕ್ಕಾಗಿ ಹೋರಾಟ ನಡೆಸಲಿದ್ದಾರೆ. ಹೀಗಾಗಿ ಬಾಕ್ಸಿಂಗ್‌ನಿಂದಲೂ ಭಾರತದ ಪದಕ ಪಟ್ಟಿಗೆ ಮತ್ತಷ್ಟು ಚಿನ್ನ ಸೇರುವ ನಿರೀಕ್ಷೆ ಮೂಡಿದೆ.

ಇದರ ಜೊತೆಗೆ ಮಹಿಳಾ ಹಾಗೂ ಪುರುಷರ ಹಾಕಿ ತಂಡಗಳೂ ಫೈನಲ್‌ನಲ್ಲಿ ಚಿನ್ನದ ಪದಕಕ್ಕಾಗಿ ಸೆಣಸಲಿವೆ. ಕುಸ್ತಿ ಹಾಗೂ ಕ್ರಿಕೆಟ್‌ನಲ್ಲೂ ಭಾರತದ ಕ್ರೀಡಾಪಟುಗಳಿಂದ ಚಿನ್ನದ ಪದಕದ ನಿರೀಕ್ಷೆ ಇದೆ.

ಮಹಿಳಾ ರಿಕರ್ವ್ ಆರ್ಚರಿಯಲ್ಲಿ ದಕ್ಷಿಣ ಕೊರಿಯಾದಂತಹ ಬಲಿಷ್ಠ ತಂಡವನ್ನು ಮಣಿಸಿ ಚಿನ್ನ ಗೆದ್ದಿರುವುದು ಭಾರತದ ಬಿಲ್ಲುಗಾರಿಕೆಗೆ ಮಹತ್ವದ ಮೈಲಿಗಲ್ಲಾಗಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮತ್ತಷ್ಟು ಚುರುಕುಗೊಂಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (6)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ; ಮಹಿಳಾ ರಿಕರ್ವ್ ಆರ್ಚರಿಯಲ್ಲಿ ಹೊಸ ದಾಖಲೆ

by ದಿಶಾ ಕೆ. ಎಸ್.
October 2, 2026 - 8:26 am
0

ಜ್ಞಾನೇಶ್ (5)

ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ

by ದಿಶಾ ಕೆ. ಎಸ್.
October 2, 2026 - 8:13 am
0

ಜ್ಞಾನೇಶ್ (3)

ಭೀಕರ ದುರಂತ; ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ನೀರುಪಾಲು

by ದಿಶಾ ಕೆ. ಎಸ್.
October 2, 2026 - 7:48 am
0

ಜ್ಞಾನೇಶ್ (2)

2027 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತ-ಪಾಕ್ ಪಂದ್ಯಕ್ಕೆ ದಿನಾಂಕ ಫಿಕ್ಸ್

by ದಿಶಾ ಕೆ. ಎಸ್.
October 2, 2026 - 6:56 am
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (2)
    2027 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತ-ಪಾಕ್ ಪಂದ್ಯಕ್ಕೆ ದಿನಾಂಕ ಫಿಕ್ಸ್
    October 2, 2026 | 0
  • Your paragraph text 2026 10 01T173519.358
    ಏಷ್ಯನ್ ಗೇಮ್ಸ್ ಹಾಕಿ: ಪಾಕ್‌‌ ವಿರುದ್ಧ ಭಾರತಕ್ಕೆ ರೋಚಕ ಗೆಲುವು; ಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ
    October 1, 2026 | 0
  • Your paragraph text 2026 10 01T134145.006
    ಶ್ರೀಲಂಕಾ ಮಣಿಸಿ ಫೈನಲ್‌ ತಲುಪಿದ ಭಾರತ: ಶನಿವಾರ ‘ಚಿನ್ನ’ಕ್ಕಾಗಿ ಭಾರತ-ಪಾಕ್ ಕಾದಾಟ
    October 1, 2026 | 0
  • ಬೆಂಗಳೂರಲ್ಲಿ (10)
    IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ
    September 30, 2026 | 0
  • Untitled design 2026 09 30T184502.322
    IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version