• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಕ್ರಿಸ್ ಗೇಲ್, ಕೊಹ್ಲಿ, ವಾರ್ನರ್ ಸಾಲಿಗೆ ಡಿ ಕಾಕ್; ಟಿ20ಯಲ್ಲಿ 10ನೇ ಸೆಂಚುರಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 2, 2026 - 3:34 pm
in ಕ್ರೀಡೆ
0 0
0
Untitled design 2026 09 02T153327.442

ದಕ್ಷಿಣ ಆಫ್ರಿಕಾದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಕೆರಿಬಿಯನ್ ಪ್ರೀಮಿಯರ್ ಲೀಗ್ (CPL) ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿ ಕ್ರಿಕೆಟ್ ಲೋಕದ ಗಮನ ಸೆಳೆದಿದ್ದಾರೆ. ಟೂರ್ನಿಯ 23ನೇ ಪಂದ್ಯದಲ್ಲಿ ಬಾರ್ಬಡೋಸ್ ಟ್ರೈಡೆಂಟ್ಸ್ ಪರ ಕಣಕ್ಕಿಳಿದ ಡಿ ಕಾಕ್ ಸಿಡಿಲಬ್ಬರದ ಶತಕ ಬಾರಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಸೇಂಟ್ ಕಿಟ್ಸ್‌ನ ವಾರ್ನರ್ ಪಾರ್ಕ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸೇಂಟ್ ಕಿಟ್ಸ್ ಅಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್‌ಗೆ ಇಳಿದ ಬಾರ್ಬಡೋಸ್ ಟ್ರೈಡೆಂಟ್ಸ್ ತಂಡಕ್ಕೆ ಕ್ವಿಂಟನ್ ಡಿ ಕಾಕ್ ಬಲವಾದ ಅಡಿಪಾಯ ಹಾಕಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅವರು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿ ಎದುರಾಳಿ ಬೌಲರ್‌ಗಳನ್ನು ಕಂಗೆಡಿಸಿದರು.

RelatedPosts

15ರ ಹರೆಯದಲ್ಲೇ ಐತಿಹಾಸಿಕ ಸಾಧನೆ: ಪೃಥ್ವಿ ಶಾ ದಾಖಲೆ ಮುರಿದ ವೈಭವ್!

ಮೆಸ್ಸಿ ಅಭಿಮಾನಿಗಳಿಗೆ ಶಾಕ್ :ಅಂತರರಾಷ್ಟ್ರೀಯ ಫುಟ್ಬಾಲ್​ಗೆ ಲಿಯೋನೆಲ್ ವಿದಾಯ

US Open 2026: ಮೊದಲ ಸುತ್ತಿನಲ್ಲೇ ಜೊಕೊವಿಕ್ ಗೆ ಶಾಕ್, ಟೂರ್ನಿಯಿಂದ ಹೊರಕ್ಕೆ!

ಏಷ್ಯಾ ಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಶುಭಾರಂಭ: ಥಾಯ್ಲೆಂಡ್ ವಿರುದ್ಧ 94 ರನ್‌ಗಳ ಜಯ

ADVERTISEMENT
ADVERTISEMENT

ಡಿ ಕಾಕ್ ಕೇವಲ 54 ಎಸೆತಗಳಲ್ಲಿ ಶತಕ ಪೂರೈಸಿ ಪ್ರೇಕ್ಷಕರನ್ನು ರಂಜಿಸಿದರು. ಅಂತಿಮವಾಗಿ 57 ಎಸೆತಗಳಲ್ಲಿ 106 ರನ್ ಗಳಿಸಿದ ಅವರು 11 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿದರು. ಅವರ ಅದ್ಭುತ ಇನ್ನಿಂಗ್ಸ್ ನೆರವಿನಿಂದ ಬಾರ್ಬಡೋಸ್ ಟ್ರೈಡೆಂಟ್ಸ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 217 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

218 ರನ್‌ಗಳ ಗುರಿ ಬೆನ್ನತ್ತಿದ ಸೇಂಟ್ ಕಿಟ್ಸ್ ಅಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡಕ್ಕೂ ಉತ್ತಮ ಆರಂಭ ದೊರೆಯಿತು. ಆರಂಭಿಕ ಬ್ಯಾಟರ್ ಜಾನ್ಸನ್ ಚಾರ್ಲ್ಸ್ ಕೇವಲ 45 ಎಸೆತಗಳಲ್ಲಿ 78 ರನ್ ಬಾರಿಸಿ ತಂಡವನ್ನು ಗೆಲುವಿನ ಹಾದಿಗೆ ತಂದರು. ಅವರ ಇನ್ನಿಂಗ್ಸ್‌ನಲ್ಲಿ 7 ಸಿಕ್ಸರ್ ಹಾಗೂ 6 ಬೌಂಡರಿಗಳು ಸೇರಿದ್ದವು. ಅಂತಿಮ ಹಂತದಲ್ಲಿ ಆ್ಯಂಡ್ರೆ ಫ್ಲೆಚರ್ 8 ಎಸೆತಗಳಲ್ಲಿ 22 ರನ್ ಸಿಡಿಸಿ ತಂಡವನ್ನು 19.1 ಓವರ್‌ಗಳಲ್ಲಿ ಗುರಿ ಮುಟ್ಟಿಸಿದರು. ಪರಿಣಾಮ ಸೇಂಟ್ ಕಿಟ್ಸ್ ಅಂಡ್ ನೆವಿಸ್ ಪೇಟ್ರಿಯಾಟ್ಸ್ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ಪಂದ್ಯದಲ್ಲಿ ತಂಡ ಸೋತರೂ ಕ್ವಿಂಟನ್ ಡಿ ಕಾಕ್ ಅವರ ಶತಕವೇ ಮುಖ್ಯ ಆಕರ್ಷಣೆಯಾಯಿತು. ಈ ಶತಕದೊಂದಿಗೆ ಅವರು ಟಿ20 ಕ್ರಿಕೆಟ್‌ನಲ್ಲಿ 10 ಶತಕ ಬಾರಿಸಿದ ಮೊದಲ ವಿಕೆಟ್‌ಕೀಪರ್ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದರು. ಜೊತೆಗೆ ಕ್ರಿಸ್ ಗೇಲ್, ಬಾಬರ್ ಆಝಂ, ವಿರಾಟ್ ಕೊಹ್ಲಿ ಹಾಗೂ ಡೇವಿಡ್ ವಾರ್ನರ್ ಬಳಿಕ ಟಿ20 ಕ್ರಿಕೆಟ್‌ನಲ್ಲಿ 10 ಶತಕಗಳ ಗಡಿ ದಾಟಿದ ಐದನೇ ಬ್ಯಾಟರ್ ಎಂಬ ವಿಶೇಷ ಸಾಧನೆಯನ್ನೂ ಮಾಡಿದರು.

ಟಿ20 ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕಗಳ ಪಟ್ಟಿಯಲ್ಲಿ ಕ್ರಿಸ್ ಗೇಲ್ 22 ಶತಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಬಾಬರ್ ಆಝಂ 13 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ಕ್ವಿಂಟನ್ ಡಿ ಕಾಕ್ 10 ಶತಕಗಳೊಂದಿಗೆ ವಿರಾಟ್ ಕೊಹ್ಲಿ ಮತ್ತು ಡೇವಿಡ್ ವಾರ್ನರ್ ಅವರ ಸಾಲಿಗೆ ಸೇರಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 02T183547.496

ಕಿಲ್ಲರ್ BMTC ಬಸ್‌‌ಗೆ ಮತ್ತೊಂದು ಬಲಿ: ಪತ್ನಿ ಕಣ್ಣೆದುರೇ ಪತಿ ದಾರುಣ ಸಾವು

by ಶಾಲಿನಿ ಕೆ. ಡಿ
September 2, 2026 - 6:41 pm
0

Untitled design 2026 09 02T182352.556

ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು

by ಶಾಲಿನಿ ಕೆ. ಡಿ
September 2, 2026 - 6:24 pm
0

Untitled design 2026 09 02T175749.438

ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

by ಶಾಲಿನಿ ಕೆ. ಡಿ
September 2, 2026 - 5:58 pm
0

‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್.. ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್

‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್..ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • 15ರ ಹರೆಯದಲ್ಲೇ ಐತಿಹಾಸಿಕ ಸಾಧನೆ ಪೃಥ್ವಿ ಶಾ ದಾಖಲೆ ಮುರಿದ ವೈಭವ್!
    15ರ ಹರೆಯದಲ್ಲೇ ಐತಿಹಾಸಿಕ ಸಾಧನೆ: ಪೃಥ್ವಿ ಶಾ ದಾಖಲೆ ಮುರಿದ ವೈಭವ್!
    September 1, 2026 | 0
  • Untitled design (28)
    ಮೆಸ್ಸಿ ಅಭಿಮಾನಿಗಳಿಗೆ ಶಾಕ್ :ಅಂತರರಾಷ್ಟ್ರೀಯ ಫುಟ್ಬಾಲ್​ಗೆ ಲಿಯೋನೆಲ್ ವಿದಾಯ
    August 31, 2026 | 0
  • ಸಾವು (18)
    US Open 2026: ಮೊದಲ ಸುತ್ತಿನಲ್ಲೇ ಜೊಕೊವಿಕ್ ಗೆ ಶಾಕ್, ಟೂರ್ನಿಯಿಂದ ಹೊರಕ್ಕೆ!
    August 31, 2026 | 0
  • ಸಾವು (4)
    ಏಷ್ಯಾ ಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಶುಭಾರಂಭ: ಥಾಯ್ಲೆಂಡ್ ವಿರುದ್ಧ 94 ರನ್‌ಗಳ ಜಯ
    August 31, 2026 | 0
  • Untitled design 2026 08 30T113131.159
    ಇಂದಿನಿಂದ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಟೂರ್ನಿ ಆರಂಭ: ಅಲ್ಕರಾಜ್ ಮೇಲೆ ಭಾರೀ ನಿರೀಕ್ಷೆ!
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version