• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್

ಕ್ರೀಡಾಪಟುಗಳಿಗೆ ನೀಡಿದ್ರು ಮಹತ್ವದ ಸಲಹೆ!

ಕವಿತಾ by ಕವಿತಾ
July 24, 2026 - 6:15 pm
in ಕ್ರೀಡೆ
0 0
0
ಕೈಗೊಳ್ಳಲಿರುವ (11)

ಬೆಂಗಳೂರು (ಜುಲೈ 24): ಭಾರತೀಯ ಕ್ರಿಕೆಟ್‌ನ ‘ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ಅವರು ಶುಕ್ರವಾರ ಬೆಂಗಳೂರಿನ ಪ್ರತಿಷ್ಠಿತ ‘ಸೇಂಟ್ ಜೋಸೆಫ್ಸ್ ಕಾಲೇಜ್ ಆಫ್ ಕಾಮರ್ಸ್’ (ಎಸ್‌ಜೆಸಿಸಿ)ನಲ್ಲಿ ಹಾಕಿ ಟೂರ್ನಮೆಂಟ್‌ಗೆ ಅಧಿಕೃತವಾಗಿ ಚಾಲನೆ ನೀಡಿದರು. ಕಾಲೇಜಿನ ಕಾಮರ್ಸ್‌ ಪದವಿ ವಿಭಾಗದ 75ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಈ  ಕೋಲ್ಗೇಟ್ ಟೋಟಲ್ ಅಂತರ ಕಾಲೇಜು 5 ಎ ಸೈಡ್  ಹಾಕಿ ಟೂರ್ನಿಯನ್ನು ಆಯೋಜಿಸಲಾಗಿದೆ.

ಜುಲೈ 24 ಮತ್ತು 25ರಂದು ಎರಡು ದಿನಗಳ ಕಾಲ ನಡೆಯಲಿರುವ ಈ ರೋಚಕ ಪಂದ್ಯಾವಳಿಯನ್ನು ‘ಯೆಸ್ ಫಾರ್ ಹಾಕಿ’ ಸಂಸ್ಥೆಯ ಸಹಯೋಗದೊಂದಿಗೆ ಎಸ್‌ಜೆಸಿಸಿ ಹಳೆಯ ವಿದ್ಯಾರ್ಥಿಗಳ ಸಂಘ ಆಯೋಜಿಸಿದೆ. ಈ ಟೂರ್ನಿಯಲ್ಲಿ ಬಾಲಕರ ಲೀಗ್ ಕಮ್ ನಾಕ್‌ಔಟ್ ವಿಭಾಗದಲ್ಲಿ ಬೆಂಗಳೂರಿನ 12 ಪ್ರಮುಖ ಕಾಲೇಜು ತಂಡಗಳು ಸೆಣಸಾಡುತ್ತಿದ್ದರೆ, ಬಾಲಕಿಯರ ರೌಂಡ್ ರಾಬಿನ್ ವಿಭಾಗದಲ್ಲಿ 5 ತಂಡಗಳು ಕಣಕ್ಕಿಳಿದಿವೆ. ಎರಡೂ ವಿಭಾಗಗಳಲ್ಲಿ ಜಯಗಳಿಸುವ ತಂಡಗಳಿಗೆ ‘ಕೋಲ್ಗೇಟ್ ಟೋಟಲ್ ಇಂಟರ್ ಕಾಲೇಜಿಯೇಟ್ ಪ್ಲಾಟಿನಂ ರೋಲಿಂಗ್ ಟ್ರೋಫಿ 2026’ ಅನ್ನು ನೀಡಿ ಗೌರವಿಸಲಾಗುತ್ತದೆ.

RelatedPosts

ಏಷ್ಯನ್ ಗೇಮ್ಸ್ ಕ್ರಿಕೆಟ್: ಭಾರತ-ಪಾಕ್‌ಗೆ ನೇರ ಕ್ವಾರ್ಟರ್ ಫೈನಲ್ ಪ್ರವೇಶ

ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ

ಕಾಮನ್‌ವೆಲ್ತ್ ಗೇಮ್ಸ್ 2026: ಪದಕ ಬೇಟೆಗಾಗಿ ಕಣಕ್ಕಿಳಿಯಲಿದ್ದಾರೆ ಭಾರತದ ಟಾಪ್ ಬಾಕ್ಸರ್‌ಗಳು!

IND vs ZIM: ವೈಭವ್ ಸೂರ್ಯವಂಶಿ ಅರ್ಧಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ADVERTISEMENT
ADVERTISEMENT

ಕ್ರೀಡಾಪಟುಗಳಿಗೆ ದಂತ ಆರೋಗ್ಯದ ಮಹತ್ವ ತಿಳಿಸಿದ ರಾಹುಲ್ ದ್ರಾವಿಡ್

ಇದೇ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿರುವ ರಾಹುಲ್ ದ್ರಾವಿಡ್, ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕ್ರೀಡಾಪಟುಗಳನ್ನು ಹುರಿದುಂಬಿಸಿದರು. ಕ್ರೀಡೆ ಮತ್ತು ಕೋಲ್ಗೇಟ್ ಟೋಟಲ್ ಎರಡರ ಸಿದ್ಧಾಂತವಾಗಿರುವ ಶಿಸ್ತು ಮತ್ತು ಶ್ರೇಷ್ಠತೆಯ ಮೌಲ್ಯಗಳ ಬಗ್ಗೆ ಅವರು ಮಾತನಾಡಿದರು.

ಕೋಲ್‌‌‌ಗೆಟ್ ಟೋಟಲ್‌ನ ಬ್ರ್ಯಾಂಡ್ ಅಂಬಾಸಿಡರ್ ಕೂಡ ಆಗಿರುವ ದ್ರಾವಿಡ್, “ಯಾವುದೇ ಕ್ರೀಡೆಯಾಗಲಿ, ಅಲ್ಲಿ ಶಿಸ್ತು ಬಹಳ ಮುಖ್ಯ. ವೇಗವಾಗಿ ಸಾಗುವ ಹಾಕಿ ಪಂದ್ಯಗಳಲ್ಲಿ ಕ್ರೀಡಾಪಟುಗಳ ದೈಹಿಕ ಸಾಮರ್ಥ್ಯ ಮತ್ತು ರಿಕವರಿ ಗೆಲುವನ್ನು ನಿರ್ಧರಿಸುತ್ತದೆ. ಹಾಗಾಗಿ, ಆಧುನಿಕ ಕ್ರೀಡಾಪಟುಗಳಿಗೆ ದಂತ ಆರೋಗ್ಯ ಅತ್ಯಗತ್ಯ. ಬಾಯಿಯ ಸೂಕ್ಷ್ಮಾಣುಗಳು ದೇಹವನ್ನು ಪ್ರವೇಶಿಸಿ ಹೇಗೆ ಉರಿಯೂತವನ್ನು ಉಂಟುಮಾಡುತ್ತವೆ ಮತ್ತು ಅದು ಕ್ರೀಡಾಪಟುವಿನ ಶಕ್ತಿ ಹಾಗೂ ರಿಕವರಿಯ ಮೇಲೆ ಹೇಗೆ ಋಣಾತ್ಮಕ ಪರಿಣಾಮ ಬೀರುತ್ತದೆ ಎಂಬುದನ್ನು ವಿಜ್ಞಾನವೇ ಸಾಬೀತುಪಡಿಸಿದೆ. ಉನ್ನತ ಮಟ್ಟದ ಕ್ರೀಡಾಪಟುಗಳಿಗೆ ಇದು ಚೆನ್ನಾಗಿ ತಿಳಿದಿದೆ. ಅದೇ ‘ರಹಸ್ಯ ಶಕ್ತಿ’ಯನ್ನು ಕೋಲ್‌‌‌ಗೆಟ್ ಟೋಟಲ್ ಯುವ ಕ್ರೀಡಾಪಟುಗಳಿಗೆ ನೀಡುತ್ತಿದೆ,” ಎಂದು ತಿಳಿಸಿದರು.

ಮುನ್ನೆಚ್ಚರಿಕೆ ವಹಿಸಲು ಕೋಲ್‌‌‌‌‌ಗೆಟ್ ಜಾಗೃತಿ

ದಂತ ಆರೋಗ್ಯವು ಕೇವಲ ಹಲ್ಲುಗಳಿಗೆ ಮಾತ್ರ ಸೀಮಿತವಲ್ಲ, ಅದು ಒಬ್ಬ ಕ್ರೀಡಾಪಟುವಿನ ಒಟ್ಟಾರೆ ಆರೋಗ್ಯ ಹಾಗೂ ಅತ್ಯುತ್ತಮ ಸಾಧನೆಗೆ ತಳಪಾಯವಾಗಿದೆ ಎಂಬುದು ಕೋಲ್‌‌‌ಗೆಟ್ ಟೋಟಲ್‌ನ ನಂಬಿಕೆಯಾಗಿದೆ. ಎಸ್‌ಜೆಸಿಸಿಯೊಂದಿಗಿನ ಈ ಸಹಭಾಗಿತ್ವದ ಮೂಲಕ, ಯುವ ಕ್ರೀಡಾಪಟುಗಳಲ್ಲಿ ದಂತ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಸಂಸ್ಥೆ ಮುಂದಾಗಿದೆ.

ಈ ವಿವರ ನೀಡಿದ ಕೋಲ್‌‌‌ಗೆಟ್ ಪಾಮೋಲಿವ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕಿ (ಎಂಡಿ) ಹಾಗೂ ಸಿಇಒ ಪ್ರಭಾ ನರಸಿಂಹನ್, “ಮೈದಾನದಲ್ಲಿರಲಿ ಅಥವಾ ದೈನಂದಿನ ಜೀವನದಲ್ಲಿರಲಿ, ನಮ್ಮ ಸಣ್ಣ ಮತ್ತು ಶಿಸ್ತಿನ ಅಭ್ಯಾಸಗಳು ನಮ್ಮ ಶ್ರೇಷ್ಠ ಸಾಧನೆಗೆ ಕಾರಣವಾಗುತ್ತವೆ. ದಂತ ಸಮಸ್ಯೆಗಳು ಕಾಣಿಸಿಕೊಳ್ಳುವ ಮುನ್ನವೇ ಅವುಗಳಿಂದ ರಕ್ಷಣೆ ಪಡೆಯಲು ಮುನ್ನೆಚ್ಚರಿಕೆಯ ಆರೈಕೆಗಾಗಿ ‘ ಕೋಲ್‌‌‌ಗೆಟ್ ಟೋಟಲ್’ ಅನ್ನು ರೂಪಿಸಲಾಗಿದೆ. ಈ ಹಾಕಿ ಟೂರ್ನಮೆಂಟ್ ಮೂಲಕ ಈ ಕಾಳಜಿಯನ್ನು ಮುಂದಿನ ಪೀಳಿಗೆಯ ಕ್ರೀಡಾಪಟುಗಳಿಗೆ ತಲುಪಿಸಲು ನಮಗೆ ಸಾಧ್ಯವಾಗಿದೆ,” ಎಂದು ಸಂತಸ ವ್ಯಕ್ತಪಡಿಸಿದರು.

ಭಾರತದ ದಂತ ಆರೈಕೆ ಮಾರುಕಟ್ಟೆಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಗೇಟ್ ಪಾಮೋಲಿವ್, ಗ್ರಾಹಕರ ಆರೋಗ್ಯಕರ ಭವಿಷ್ಯಕ್ಕಾಗಿ ನಿರಂತರವಾಗಿ ನಾವೀನ್ಯತೆಯನ್ನು ಅಳವಡಿಸಿಕೊಳ್ಳುತ್ತಿದೆ. ಬಾಯಿಯ ಆರೋಗ್ಯ ಮತ್ತು ವೈಯಕ್ತಿಕ ಆರೋಗ್ಯ ಉತ್ಪನ್ನಗಳ ಜೊತೆಗೆ, ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ತ್ಯಾಜ್ಯ ಕಡಿತ ಮತ್ತು ಮಹಿಳಾ ಸಬಲೀಕರಣದಂತಹ ಸಾಮಾಜಿಕ ಕಾರ್ಯಗಳಲ್ಲೂ ಸಂಸ್ಥೆ ತೊಡಗಿಸಿಕೊಂಡಿದೆ. ವಿಶೇಷವಾಗಿ ‘ ಕೋಲ್‌‌‌ಗೆಟ್ ಬ್ರೈಟ್ ಸ್ಮೈಲ್ಸ್, ಬ್ರೈಟ್ ಫ್ಯೂಚರ್ಸ್’ ಕಾರ್ಯಕ್ರಮದ ಮೂಲಕ ಲಕ್ಷಾಂತರ ಮಕ್ಕಳ ದಂತ ಆರೋಗ್ಯವನ್ನು ಸುಧಾರಿಸುವಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (12)

‘ನನ್ನವಳು ಗಂಧದ ಕೊರಡು’ ದೊಡ್ಡಗೌಡರ ಭಾವುಕ ಪತ್ರ..!

by ಕವಿತಾ
July 24, 2026 - 6:32 pm
0

ಕೈಗೊಳ್ಳಲಿರುವ (11)

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್

by ಕವಿತಾ
July 24, 2026 - 6:15 pm
0

ಕೈಗೊಳ್ಳಲಿರುವ (9)

ಇರಾನ್-ಅಮೆರಿಕ ಜಗಳಕ್ಕೆ ಬ್ರಿಟನ್, ಸೌದಿ ಎಂಟ್ರಿ: ಮತ್ತಷ್ಟು ಭೀಕರ ಸ್ವರೂಪ ಪಡೆಯಲಿದೆಯೇ ಜಾಗತಿಕ ಯುದ್ಧ?

by Hemanth Kumar S
July 24, 2026 - 5:52 pm
0

ಶಿ (10)

ಏಷ್ಯನ್ ಗೇಮ್ಸ್ ಕ್ರಿಕೆಟ್: ಭಾರತ-ಪಾಕ್‌ಗೆ ನೇರ ಕ್ವಾರ್ಟರ್ ಫೈನಲ್ ಪ್ರವೇಶ

by ಶಾಲಿನಿ ಕೆ. ಡಿ
July 24, 2026 - 5:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿ (10)
    ಏಷ್ಯನ್ ಗೇಮ್ಸ್ ಕ್ರಿಕೆಟ್: ಭಾರತ-ಪಾಕ್‌ಗೆ ನೇರ ಕ್ವಾರ್ಟರ್ ಫೈನಲ್ ಪ್ರವೇಶ
    July 24, 2026 | 0
  • Untitled design (17)
    ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ
    July 24, 2026 | 0
  • 1
    ಕಾಮನ್‌ವೆಲ್ತ್ ಗೇಮ್ಸ್ 2026: ಪದಕ ಬೇಟೆಗಾಗಿ ಕಣಕ್ಕಿಳಿಯಲಿದ್ದಾರೆ ಭಾರತದ ಟಾಪ್ ಬಾಕ್ಸರ್‌ಗಳು!
    July 24, 2026 | 0
  • ಟಿ (10)
    IND vs ZIM: ವೈಭವ್ ಸೂರ್ಯವಂಶಿ ಅರ್ಧಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ
    July 23, 2026 | 0
  • 1600 900 (9)
    ಮಿಡ್‌ನೈಟ್‌ ಫುಟ್‌ಬಾಲ್ ಫೀವರ್‌: ಟಿವಿ ಮುಂದೆ ಕುಳಿತು ನೂಡಲ್ಸ್, ಚಿಪ್ಸ್ ಖಾಲಿ ಮಾಡಿದ ಭಾರತೀಯರು!
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version