• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: “ಈ ಗೆಲುವಿಗೆ ನಾವು ಅರ್ಹರಲ್ಲ”: RCB ಗೆಲುವಿನ ಬಳಿಕ ರಜತ್ ಪಾಟಿದಾರ್ ಅಚ್ಚರಿ ಹೇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 11, 2026 - 11:31 am
in Flash News, ಕ್ರೀಡೆ
0 0
0
Untitled design 2026 05 11T112507.443

RelatedPosts

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

RCB vs KKR: ಮಳೆಯಿಂದ ಟಾಸ್ ವಿಳಂಬ, 8:45ಕ್ಕೆ ಪಂದ್ಯ ಆರಂಭ!

ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ

ADVERTISEMENT
ADVERTISEMENT

ಇಂಡಿಯನ್ ಪ್ರೀಮಿಯರ್ ಲೀಗ್ 2026ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ರೋಚಕ ಜಯ ದಾಖಲಿಸಿದೆ. ರಾಯ್‌ಪುರದಲ್ಲಿ ನಡೆದ ಈ ಹೈವೋಲ್ಟೇಜ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 167 ರನ್‌ಗಳನ್ನು ಕಲೆಹಾಕಿತು. ಗುರಿ ಬೆನ್ನತ್ತಿದ RCB, ಕೊನೆಯ ಎಸೆತದಲ್ಲಿ 2 ರನ್ ಬಾರಿಸಿ 2 ವಿಕೆಟ್ಗಳಿಂದ ರೋಚಕ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ RCB ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ರನ್ ಚೇಸ್‌ಗೆ ಇಳಿದ RCB ತಂಡವು ಆರಂಭದಲ್ಲಿ ಉತ್ತಮ ಆಟ ಆರಂಭಿಸಿತು. ಆದರೆ ಮಧ್ಯದ ಓವರ್‌ಗಳಲ್ಲಿ ಬ್ಯಾಟಿಂಗ್ ಕ್ರಮಬದ್ಧತೆ ಕಳೆದುಕೊಂಡ ಕಾರಣ ಪಂದ್ಯ ಕೊನೆಯ ಓವರ್ ತನಕ ತಲುಪಿತು. ಅಂತಿಮವಾಗಿ 20ನೇ ಓವರ್‌ನ ಕೊನೆಯ ಎಸೆತದಲ್ಲಿ ಅಗತ್ಯ 2 ರನ್‌ಗಳನ್ನು ಬಾರಿಸುವ ಮೂಲಕ RCB 2 ವಿಕೆಟ್‌ಗಳ ರೋಚಕ ಜಯ ಸಾಧಿಸಿತು.

ಪಂದ್ಯ ನಂತರದ ಸುದ್ದಿಗೋಷ್ಠಿಯಲ್ಲಿ ನಾಯಕ ರಜತ್ ಪಾಟಿದಾರ್ ನೀಡಿದ ಹೇಳಿಕೆ ಎಲ್ಲರ ಗಮನ ಸೆಳೆದಿದೆ. ಗೆಲುವಿನ ಸಂಭ್ರಮದ ನಡುವೆ ಮಾತನಾಡಿದ ಅವರು ತಂಡದ ಪ್ರದರ್ಶನದ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.

“ನಮ್ಮ ಬೌಲರ್‌ಗಳು ಅತ್ಯುತ್ತಮ ಕೆಲಸ ಮಾಡಿದ್ದಾರೆ. ಎದುರಾಳಿಗಳನ್ನು 166 ರನ್‌ಗಳಿಗೆ ಕಟ್ಟಿಹಾಕುವುದು ಸುಲಭ ವಿಷಯವಲ್ಲ. ಈ ಪಿಚ್‌ನಲ್ಲಿ ಭುವನೇಶ್ವರ್ ಕುಮಾರ್ ಅವರ ನಿಯಂತ್ರಣ ಅದ್ಭುತವಾಗಿತ್ತು. ಅವರಂತಹ ಅನುಭವಿಯಾದ ಬೌಲರ್ ಇದ್ದಾಗ ಎದುರಾಳಿ ಬ್ಯಾಟರ್‌ಗಳಿಗೆ ರನ್ ಗಳಿಸುವುದು ಕಷ್ಟವಾಗುತ್ತದೆ.” ಎಂದು ಪಾಟಿದಾರ್‌ ಹೇಳಿದರು.

ಅವರು ಮುಂದುವರಿಸಿ ತಂಡದ ಬ್ಯಾಟಿಂಗ್ ವಿಭಾಗದ ಮೇಲೆ ನೇರ ಟೀಕೆ ಮಾಡಿದರು. “ನಮ್ಮ ಬ್ಯಾಟಿಂಗ್ ಲೈನ್ ಅಪ್ ಬಹಳ ಬಲಿಷ್ಠವಾಗಿದೆ. ಇಂತಹ ಗುರಿಯನ್ನು ನಾವು ಬಹಳ ಮುಂಚೆಯೇ ಮುಗಿಸಬೇಕಿತ್ತು. ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾವು ಗೆದ್ದರೂ ನಾವು ಆಡಿದ ರೀತಿಗೆ ಈ ಗೆಲುವಿಗೆ ಅರ್ಹರಲ್ಲ,” ಎಂದು ಅವರು ಸ್ಪಷ್ಟವಾಗಿ ಹೇಳಿದರು.

ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಸಾಮಾನ್ಯವಾಗಿ ಗೆಲುವಿನ ನಂತರ ನಾಯಕರು ಸಂತೋಷ ವ್ಯಕ್ತಪಡಿಸುವುದು ಸಾಮಾನ್ಯ, ಆದರೆ ಪಾಟಿದಾರ್ ಅವರ ಈ ಆತ್ಮವಿಮರ್ಶೆ ತಂಡದ ಒಳಗಿನ ನಿರೀಕ್ಷೆಗಳನ್ನು ಮತ್ತು ಜವಾಬ್ದಾರಿಯನ್ನು ತೋರಿಸುತ್ತದೆ ಎಂದು ಕ್ರಿಕೆಟ್ ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಪಂದ್ಯದಲ್ಲಿ ಕೃಣಾಲ್ ಪಾಂಡ್ಯ ಅವರ ಪ್ರದರ್ಶನವೂ ಪ್ರಮುಖವಾಗಿತ್ತು. ಅವರು ಮಧ್ಯಮ ಕ್ರಮಾಂಕದಲ್ಲಿ ಸ್ಥಿರತೆಯಿಂದ ಬ್ಯಾಟ್ ಮಾಡಿ ತಂಡವನ್ನು ಸಂಕಷ್ಟದಿಂದ ಹೊರತೆಗೆದರು. ಅವರ ಈ ಆಟಕ್ಕಾಗಿ ಪಾಟಿದಾರ್ ವಿಶೇಷ ಪ್ರಶಂಸೆ ನೀಡಿದರು ಮತ್ತು ಅವರಿಗೆ ಮ್ಯಾನ್ ಆಫ್ ದಿ ಮ್ಯಾಚ್ ಸಿಗಬೇಕಿತ್ತು ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

5265

ಕೇರಳದ ಹೊಸ ಮುಖ್ಯಮಂತ್ರಿ ವಿ.ಡಿ. ಸತೀಶನ್: 11 ದಿನಗಳ ಹೈಡ್ರಾಮಾಕ್ಕೆ ಫುಲ್‌ ಸ್ಟಾಪ್‌..!

by ಪವಿತ್ರಾ ಗಣಪತಿ
May 14, 2026 - 12:42 pm
0

526

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

by ಪವಿತ್ರಾ ಗಣಪತಿ
May 14, 2026 - 12:25 pm
0

562

ಶೀಘ್ರದಲ್ಲೇ ಪೆಟ್ರೋಲ್-ಡೀಸೆಲ್ ದರ ಏರಿಕೆ ಸಾಧ್ಯತೆ: ಲೀಟರ್‌ಗೆ 4-5 ರೂ. ಹೆಚ್ಚಳ?

by ಪವಿತ್ರಾ ಗಣಪತಿ
May 14, 2026 - 11:55 am
0

236

ಚಿನ್ನದ ಬೆಲೆ ಗ್ರಾಮ್‌ಗೆ 510 ರೂ. ಇಳಿಕೆ: ಮಾರುಕಟ್ಟೆಯಲ್ಲಿ ಭಾರೀ ಕುಸಿತ

by ಪವಿತ್ರಾ ಗಣಪತಿ
May 14, 2026 - 11:39 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (39)
    ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version