• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಣಜಿ ಫೈನಲ್‌ ಪಂದ್ಯದಲ್ಲಿ ಹೈಡ್ರಾಮಾ: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜೆಕೆ ನಾಯಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 25, 2026 - 5:16 pm
in Flash News, ಕ್ರೀಡೆ
0 0
0

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ. ಆದರೆ ಎರಡನೇ ದಿನದಾಟದ ವೇಳೆ ಕ್ರೀಡಾಭಿಮಾನಿಗಳನ್ನು ಬೆಚ್ಚಿಬೀಳಿಸುವ ಘಟನೆ ಮೈದಾನದಲ್ಲೇ ನಡೆದಿದೆ. ಜಮ್ಮು ಮತ್ತು ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಹಾಗೂ ಕರ್ನಾಟಕದ ಫೀಲ್ಡರ್ ಕೆವಿ ಅನೀಶ್ ನಡುವೆ ಮಾತಿನ ಚಕಮಕಿ ಜಗಳಕ್ಕೆ ತಿರುಗಿ ಪರಿಸ್ಥಿತಿ, ಕೆಲ ಹೊತ್ತಿಗೆ ಉದ್ವಿಗ್ನಗೊಂಡಿತು.

ಜಮ್ಮು ಮತ್ತು ಕಾಶ್ಮೀರದ ಇನ್ನಿಂಗ್ಸ್‌ನ 100ನೇ ಓವರ್ ವೇಳೆ ಈ ಘಟನೆ ಸಂಭವಿಸಿದೆ. ಪ್ರಸಿದ್ಧ್ ಕೃಷ್ಣ ಎಸೆದ ಚೆಂಡನ್ನು ಪರಾಸ್ ಡೋಗ್ರಾ ಗಲ್ಲಿ ದಿಕ್ಕಿನಲ್ಲಿ ಆಡುವ ಪ್ರಯತ್ನ ಮಾಡಿದರು. ಅಲ್ಲಿದ್ದ ಫೀಲ್ಡರ್ ಡೈವ್ ಮಾಡಿ ಚೆಂಡನ್ನು ತಡೆಯಲು ಯತ್ನಿಸಿದರೂ, ಅದು ಬೌಂಡರಿ ಗೆರೆ ದಾಟಿತು. ಈ ಸಂದರ್ಭ ಸಿಲ್ಲಿ ಪಾಯಿಂಟ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಅನೀಶ್ ಮತ್ತು ಡೋಗ್ರಾ ನಡುವೆ ಮಾತಿನ ಚಕಮಕಿ ಆರಂಭವಾಯಿತು.

RelatedPosts

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು

ADVERTISEMENT
ADVERTISEMENT

ಮಾತಿನ ಜಗಳ ಹೆಚ್ಚಾಗುತ್ತಾ, ಡೋಗ್ರಾ ಅನೀಶ್ ಅವರ ತಲೆಗೆ ಡಿಕ್ಕಿ ಹೊಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮೈದಾನದಲ್ಲಿ ಕೆಲ ಕ್ಷಣಗಳ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್ ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಮುಂದಾದರು. ಅವರು ಡೋಗ್ರಾ ಜೊತೆ ವಾಗ್ವಾದ ನಡೆಸಿದರು.

ಘಟನೆಯನ್ನು ಗಮನಿಸಿದ ಅಂಪೈರ್‌ಗಳು ಕೂಡಲೇ ಮಧ್ಯಪ್ರವೇಶಿಸಿ ಇಬ್ಬರು ಆಟಗಾರರನ್ನು ಬೇರ್ಪಡಿಸಿದರು. ನಂತರ ಕರ್ನಾಟಕದ ನಾಯಕ ದೇವದತ್ ಪಡಿಕ್ಕಲ್ ಅವರೊಂದಿಗೆ ಮಾತನಾಡಿದ ಅಂಪೈರ್‌ಗಳು, ಫೀಲ್ಡಿಂಗ್ ತಂಡ ಶಿಸ್ತನ್ನು ಕಾಪಾಡಿಕೊಳ್ಳುವಂತೆ ಎಚ್ಚರಿಕೆ ನೀಡಿದರು. ಈ ನಡುವೆಯೇ ಡೋಗ್ರಾ ಅನೀಶ್ ಬಳಿ ಕ್ಷಮೆಯಾಚಿಸಲು ಪ್ರಯತ್ನಿಸಿದರೂ, ಅನೀಶ್ ಅದನ್ನು ಸ್ವೀಕರಿಸಲು ಆಸಕ್ತಿ ತೋರಲಿಲ್ಲ ಎನ್ನಲಾಗಿದೆ. ಘಟನೆ ಬಳಿಕ ಆಟ ಮುಂದುವರೆತ್ತು.

ಇದಕ್ಕಿಂತ ಹೆಚ್ಚಾಗಿ, ದಿನದಾಟದ ಅಂತ್ಯದ ವೇಳೆಗೆ ವಾತಾವರಣ ಕೂಡ ಪಂದ್ಯಕ್ಕೆ ಅಡ್ಡಿಯಾಯಿತು. ತೀವ್ರ ಮೋಡಕವಿದ ಪರಿಸ್ಥಿತಿ ಹಾಗೂ ಬೆಳಕಿನ ಕೊರತೆ ಹಿನ್ನೆಲೆ, ಅಂಪೈರ್‌ಗಳು ಲೈಟ್ ಮೀಟರ್ ಮೂಲಕ ಪರಿಶೀಲನೆ ನಡೆಸಿ ಪಂದ್ಯವನ್ನು ಸ್ಥಗಿತಗೊಳಿಸಿದರು. ದಿನದ ಆಟದ ಅವಧಿ ಮುಗಿಯಲು ಇನ್ನೂ ಒಂದು ಗಂಟೆ ಬಾಕಿ ಇರುವಾಗಲೇ ಬ್ಯಾಡ್ ಲೈಟ್ ಕಾರಣದಿಂದ ಎರಡನೇ ದಿನದಾಟ ಅಂತ್ಯಗೊಂಡಿತು.

ಜಮ್ಮು ಮತ್ತು ಕಾಶ್ಮೀರ ತಂಡವು ಎರಡನೇ ದಿನದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 156 ಓವರ್‌ಗಳಲ್ಲಿ 527 ರನ್‌ಗಳ ಭರ್ಜರಿ ಮೊತ್ತ ಕಲೆಹಾಕಿದೆ. ಎಸ್.ಎಸ್. ಪುದೀರ್ 121 ರನ್‌ಗಳ ಶತಕದಾಟ ಆಡಿದರೆ, ಪರಾಸ್ ಡೋಗ್ರಾ 70 ರನ್‌ಗಳ ಕೊಡುಗೆ ನೀಡಿದ್ದಾರೆ. ಅಬ್ದುಲ್ ಸಮಾದ್ 61, ಕೆ. ವದ್ವಾನ್ 70 ಹಾಗೂ ಹಸನ್ 88 ರನ್‌ಗಳೊಂದಿಗೆ ತಂಡಕ್ಕೆ ಬಲ ನೀಡಿದ್ದಾರೆ. ಕ್ರಮಾನ್ ಇಕ್ಬಾಲ್ 6 ರನ್‌ಗೆ ಔಟ್ ಆಗಿದ್ದಾರೆ.

ಸದ್ಯ ಸಾಹಿಲ್ ಲೋಥ್ರಾ 57 ಹಾಗೂ ಅಬಿಬ್ ಮುಸ್ತಾಕ್ 20 ರನ್‌ಗಳೊಂದಿಗೆ ಕ್ರೀಸ್‌ನಲ್ಲಿ ಇದ್ದು, ತಂಡದ ಮೊತ್ತವನ್ನು ಇನ್ನಷ್ಟು ವಿಸ್ತರಿಸುವ ಯತ್ನದಲ್ಲಿದ್ದಾರೆ.

ಕರ್ನಾಟಕ ಪರ ಪ್ರಸಿದ್ಧ್ ಕೃಷ್ಣ 3 ವಿಕೆಟ್ ಕಬಳಿಸಿದರೆ, ಎಸ್. ಗೋಪಾಲ್ ಮತ್ತು ವಿ. ಪಾಟೀಲ್ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version