• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IND vs ENG: ಇಂಗ್ಲೆಂಡ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ರವೀಂದ್ರ ಜಡೇಜಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 3, 2025 - 7:23 pm
in ಕ್ರೀಡೆ
0 0
0
Untitled design 2025 07 03t191937.223

RelatedPosts

‘ಇದೇ ನನ್ನ ಕೊನೆಯ ವಿಶ್ವಕಪ್’: ನಿವೃತ್ತಿ ಬಗ್ಗೆ ಸುಳಿವು ಕೊಟ್ಟ ವಿರಾಟ್ ಕೊಹ್ಲಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 4ನೇ ಚಿನ್ನದ ಪದಕ; ಪುರುಷರ ಕಬಡ್ಡಿ ತಂಡಕ್ಕೆ ಭರ್ಜರಿ ಜಯ

ಇರಾನ್ ಮಣಿಸಿ ಚಿನ್ನ ಗೆದ್ದ ಮಹಿಳಾ ಕಬಡ್ಡಿ ತಂಡ: ಭಾರತಕ್ಕೆ ಮತ್ತೊಂದು ಚಿನ್ನದ ಪದಕ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

ADVERTISEMENT
ADVERTISEMENT

ಎಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ  ಆಲ್‌ರೌಂಡರ್ ರವೀಂದ್ರ ಜಡೇಜಾ ತಮ್ಮ ಟೆಸ್ಟ್ ವೃತ್ತಿಜೀವನದ 22ನೇ ಅರ್ಧಶತಕವನ್ನು ದಾಖಲಿಸಿದ್ದಾರೆ. ಇದರ ಜೊತೆಗೆ, ಇಂಗ್ಲೆಂಡ್‌ನ ನೆಲದಲ್ಲಿ 700ಕ್ಕೂ ಅಧಿಕ ರನ್‌ಗಳನ್ನು ಮತ್ತು 25 ವಿಕೆಟ್‌ಗಳನ್ನು ಕಬಳಿಸಿದ ಮೊದಲ ಭಾರತೀಯ ಆಲ್‌ರೌಂಡರ್ ಎಂಬ ಐತಿಹಾಸಿಕ ದಾಖಲೆಗೆ ಜಡೇಜಾ ಭಾಜನರಾಗಿದ್ದಾರೆ. ಈ ಸಾಧನೆಯ ಮೂಲಕ ಅವರು ಗ್ಯಾರಿ ಸೋಬರ್ಸ್, ಜಾಕ್ ಕಾಲಿಸ್ ಮುಂತಾದ ದಿಗ್ಗಜರ ಸಾಲಿನಲ್ಲಿ ಸ್ಥಾನ ಪಡೆದಿದ್ದಾರೆ.

ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ತಮ್ಮ ಆಲ್‌ರೌಂಡ್ ಕೌಶಲ್ಯವನ್ನು ಪ್ರದರ್ಶಿಸಲು ವಿಫಲರಾಗಿದ್ದ ಜಡೇಜಾ, ಎರಡನೇ ಟೆಸ್ಟ್‌ನಲ್ಲಿ ತಮ್ಮ ಆಟದ ಮೂಲಕ ಭಾರತ ತಂಡಕ್ಕೆ ಆಸರೆಯಾದರು. ಭಾರತ ತಂಡ 212 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ, ಜಡೇಜಾ ಕ್ರೀಸ್‌ಗೆ ಇಳಿದು ನಾಯಕ ಶುಭಮನ್ ಗಿಲ್ (168* ರನ್) ಜೊತೆಗೂಡಿ ಆರನೇ ವಿಕೆಟ್‌ಗೆ 213 ರನ್‌ಗಳ ಜೊತೆಯಾಟವನ್ನು ಆಡಿದರು.

ಮೊದಲ ದಿನದಾಟದಲ್ಲಿ ಇಂಗ್ಲೆಂಡ್‌ನ ಬೌಲರ್‌ಗಳಾದ ಬೆನ್ ಸ್ಟೋಕ್ಸ್, ಶೋಯಿಬ್ ಬಷೀರ್, ಮತ್ತು ಜಾಶ್ ಟಾಂಗ್‌ರನ್ನು ದಿಟ್ಟವಾಗಿ ಎದುರಿಸಿದ ಜಡೇಜಾ, 10 ಬೌಂಡರಿ ಮತ್ತು ಒಂದು ಸಿಕ್ಸರ್ ಸಮೇತ 89 ರನ್‌ಗಳನ್ನು ಕಲೆಹಾಕಿದರು. ಶತಕದ ಭರವಸೆ ಮೂಡಿಸಿದ್ದ ಜಡೇಜಾ, ಜಾಶ್ ಟಾಂಗ್‌ನ ಎಸೆತದಲ್ಲಿ ವಿಕೆಟ್ ಕೀಪರ್ ಜೇಮಿ ಸ್ಮಿತ್‌ಗೆ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು. ಆದರೆ, ಈ ಇನಿಂಗ್ಸ್‌ನಲ್ಲಿ ಎರಡು ಮಹತ್ವದ ದಾಖಲೆಗಳನ್ನು ತಮ್ಮದಾಗಿಸಿಕೊಂಡರು. ಇಂಗ್ಲೆಂಡ್‌ನಲ್ಲಿ 739 ರನ್‌ಗಳನ್ನು ಮತ್ತು 28 ವಿಕೆಟ್‌ಗಳನ್ನು ಪಡೆದ ಜಡೇಜಾ, ಈ ಸಾಧನೆಯನ್ನು ತಲುಪಿದ ಭಾರತದ ಮೊದಲ ಆಲ್‌ರೌಂಡರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇಂಗ್ಲೆಂಡ್‌ನಲ್ಲಿ 700+ ರನ್ ಮತ್ತು 25+ ವಿಕೆಟ್‌ನ ದಿಗ್ಗಜರು
  • ಗ್ಯಾರಿ ಸೋಬರ್ಸ್ (ವೆಸ್ಟ್ ಇಂಡೀಸ್): 1820 ರನ್, 62 ವಿಕೆಟ್

  • ಚಾರ್ಲ್ಸ್ ಮೆಕ್ಕರ್ಟ್ನಿ (ಆಸ್ಟ್ರೇಲಿಯಾ): 1118 ರನ್, 28 ವಿಕೆಟ್

  • ಮೋಂಟಿ ನೋಬೆಲ್ (ಆಸ್ಟ್ರೇಲಿಯಾ): 848 ರನ್, 37 ವಿಕೆಟ್

  • ಜಾಕ್ ಕಾಲಿಸ್ (ದಕ್ಷಿಣ ಆಫ್ರಿಕಾ): 848 ರನ್, 39 ವಿಕೆಟ್

  • ರವೀಂದ್ರ ಜಡೇಜಾ (ಭಾರತ): 739 ರನ್, 28 ವಿಕೆಟ್

2013ರ ಡಿಸೆಂಬರ್ 13ರಂದು ಇಂಗ್ಲೆಂಡ್ ವಿರುದ್ಧವೇ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ರವೀಂದ್ರ ಜಡೇಜಾ, 7ನೇ ಕ್ರಮಾಂಕದಲ್ಲಿ 20 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಸಾಧನೆಯೊಂದಿಗೆ, ಈ ಕ್ರಮಾಂಕದಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರರ ಪೈಕಿ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. ಈ ಪಟ್ಟಿಯಲ್ಲಿ ಪಾಕಿಸ್ತಾನದ ಸರ್ಫರಾಜ್ ಅಹಮದ್ (19), ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ (16), ಮತ್ತು ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ (14) ಜಡೇಜಾ ಅವರನ್ನು ಹಿಂಬಾಲಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (57)

ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್

by ಶಾಲಿನಿ ಕೆ. ಡಿ
September 26, 2026 - 6:50 pm
0

Your paragraph text (56)

ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್

by ಶಾಲಿನಿ ಕೆ. ಡಿ
September 26, 2026 - 6:42 pm
0

Your paragraph text (54)

ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!

by ಶಾಲಿನಿ ಕೆ. ಡಿ
September 26, 2026 - 6:20 pm
0

Your paragraph text (53)

ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್

by ಶಾಲಿನಿ ಕೆ. ಡಿ
September 26, 2026 - 6:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (51)
    ‘ಇದೇ ನನ್ನ ಕೊನೆಯ ವಿಶ್ವಕಪ್’: ನಿವೃತ್ತಿ ಬಗ್ಗೆ ಸುಳಿವು ಕೊಟ್ಟ ವಿರಾಟ್ ಕೊಹ್ಲಿ
    September 26, 2026 | 0
  • Your paragraph text (44)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 4ನೇ ಚಿನ್ನದ ಪದಕ; ಪುರುಷರ ಕಬಡ್ಡಿ ತಂಡಕ್ಕೆ ಭರ್ಜರಿ ಜಯ
    September 26, 2026 | 0
  • Untitled design 2026 09 26T115722.332
    ಇರಾನ್ ಮಣಿಸಿ ಚಿನ್ನ ಗೆದ್ದ ಮಹಿಳಾ ಕಬಡ್ಡಿ ತಂಡ: ಭಾರತಕ್ಕೆ ಮತ್ತೊಂದು ಚಿನ್ನದ ಪದಕ
    September 26, 2026 | 0
  • Untitled design (39)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ
    September 25, 2026 | 0
  • ‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’
    ‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’: ಟೀಕಾಕಾರರಿಗೆ ಗೌತಮ್ ಗಂಭೀರ್ ತಿರುಗೇಟು
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version