• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB vs CSK: ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಆರ್​​ಸಿಬಿ

admin by admin
May 3, 2025 - 11:52 pm
in ಕ್ರೀಡೆ
0 0
0
Rcb

ಬೆಂಗಳೂರು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ರೋಚಕ ಪಂದ್ಯದಲ್ಲಿ 2 ರನ್ ಗಳಿಂದ ಆರ್ ಸಿ ಬಿ ಜಯಗಳಿಸಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ತಂಡ 5 ವಿಕೆಟ್‌ಗೆ 214 ರನ್‌ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 5 ವಿಕೆಟ್‌ಗೆ 211 ರನ್‌ ಗಳಿಸಿತು. ಕೊನೆಯ ಬಾಲ್‌ವರೆಗೂ ಪಂದ್ಯ ರೋಚಕತೆಯಿಂದ ಕೂಡಿತ್ತು. 20ನೇ ಓವರ್‌ನಲ್ಲಿ ಬೌಲಿಂಗ್ ಮಾಡಿದ ಯಶ್‌ ದಯಾಳ್‌ 12 ರನ್‌ ಮಾತ್ರ ನೀಡುವ ಮೂಲಕ ಆರ್ ಸಿ ಬಿ 2 ರನ್ ಗಳ ಗೆಲುವಿಗೆ ಕಾರಣರಾದರು. ಈ ಪಂದ್ಯದಲ್ಲಿ ಆರ್​ಸಿಬಿ ಜಯಗಳಿಸಿದರೆ ಪ್ಲೇಆಫ್ಗೆ ಅರ್ಹತೆ ಪಡೆಯುವತ್ತ ಹೆಜ್ಜೆ ಇಟ್ಟರೆ, ಇತ್ತ ಸಿಎಸ್​ಕೆ ಲೀಗ್ ಹಂತದಲ್ಲೇ ಹೊರಬಿದ್ದಿದೆ.

ಆರ್‌ಸಿಬಿ ಪರ ಆರಂಭಿಕರಾಗಿ ಕಣ್ಣಕ್ಕಿಳಿದ ವಿರಾಟ್‌ ಕೊಹ್ಲಿ ಮತ್ತು ಜಾಕೋಬ್ ಬೆಥೆಲ್ ತಂಡಕ್ಕೆ ಸ್ಫೋಟಕ ಆರಂಭವನ್ನು ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 97 ರನ್‌ಗಳ ಅದ್ಭುತ ಜೊತೆಯಾಟವಾಡಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿತು. ಐಪಿಎಲ್‌ ಟೂರ್ನಿಯಲ್ಲಿ 55ನೇ ಅರ್ಧಶತಕ ಗಳಿಸಿದ ಕೊಹ್ಲಿ 33 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ ಇದ್ದ 62 ರನ್‌ ಗಳಿಸಿ ಔಟಾದರು.‌ ನಂತರ ಬಂದ ದೇವದತ್‌ ಪಡಿಕ್ಕಲ್‌ (17) ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ನಾಯಕ ರಜತ್‌ ಪಾಟೀದಾರ್‌ (11) ಕೂಡ ಬಹುಬೇಗನೆ ವಿಕೆಟ್‌ ಒಪ್ಪಿಸಿದರು.

RelatedPosts

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ADVERTISEMENT
ADVERTISEMENT

214 ರನ್​ಗಳ ಗುರಿ ಬೆನ್ನಟ್ಟಿ ಚೆನ್ನೈ ಸೂಪರ್​ ಕಿಂಗ್ಸ್ ಉತ್ತಮ ಆರಂಭ ಪಡೆದುಕೊಂಡಿತು. ಮೊದಲ ವಿಕೆಟ್​ಗೆ 51 ರನ್​​ಗಳ ಜೊತೆಯಾಟ ನೀಡಿತು. ಆದರೆ ಕೃನಾಲ್ ಪಾಂಡ್ಯ ಮೊದಲ ಬ್ರೇಕ್ ಕೊಟ್ಟರು. 14 ರನ್​ಗಳಿಸಿದ್ದ ಶೇಖ್ ರಶೀದ್ ವಿಕೆಟ್​ ಪಡೆದರು. ನಂತರ 3ನೇ ವಿಕೆಟ್​ ಜೊತೆಯಾಟದಲ್ಲಿ ಆಯುಷ್ ಮ್ಹಾತ್ರೆ ಹಾಗೂ ರವೀಂದ್ರ ಜಡೇಜಾ 64 ಎಸೆತಗಳಲ್ಲಿ 114 ರನ್​ಗಳ ಜೊತೆಯಾಟ ನೀಡಿ ಅದ್ಭುತ ಕಮ್​ಬ್ಯಾಕ್ ಮಾಡಿದರು. ಕೇವಲ 4ನೇ ಪಂದ್ಯವನ್ನಾಡಿದ ಆಯುಷ್​ ಭುವನೇಶ್ವರ್ ಕುಮಾರ್ ಸೇರಿ ಆರ್​ಸಿಬಿ ಬೌಲರ್​ಗಳನ್ನ ಬೆಂಡೆತ್ತಿದ್ದರು. ಆಯುಷ್​ 48 ಎಸೆತಗಳಲ್ಲಿ 9 ಬೌಂಡರಿ, 5 ಸಿಕ್ಸರ್​ಗಳ ಸಹಿತ 94 ರನ್​ಗಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (29)

ರಷ್ಯಾ ತೈಲ ಖರೀದಿಗೆ ಭಾರತಕ್ಕೆ ಅಮೆರಿಕ ಶಾಕ್? 100% ಸುಂಕಕ್ಕೆ ಸೆನೆಟ್ ಗ್ರೀನ್ ಸಿಗ್ನಲ್

by ಕವಿತಾ
August 8, 2026 - 2:40 pm
0

Untitled design (32)

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ*ವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ

by ಕವಿತಾ
August 8, 2026 - 2:24 pm
0

Untitled design (31)

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿಕೆಶಿ ಭರವಸೆ

by ಕವಿತಾ
August 8, 2026 - 2:12 pm
0

Untitled design (27)

ಮತ್ತೆ ಭಾರತ ಚೀನಾ ಸಂಘರ್ಷ ಸಾಧ್ಯತೆ ? ಗಡಿಯಲ್ಲಿ ಶುರುವಾಯ್ತು ಹೈಅಲರ್ಟ್

by Hemanth Kumar S
August 8, 2026 - 1:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (70)
    ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ
    August 7, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (2)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ
    August 6, 2026 | 0
  • ಕೈಗೊಳ್ಳಲಿರುವ (40)
    ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ
    August 6, 2026 | 0
  • Your paragraph text (8)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version