• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB ಯ ಹೊಸ ದಾಖಲೆ; 2,600 ಕೋಟಿ ಬ್ರಾಂಡ್ ಮೌಲ್ಯದೊಂದಿಗೆ ನಂ.1!

ಕವಿತಾ by ಕವಿತಾ
July 29, 2026 - 8:57 pm
in ಕ್ರೀಡೆ
0 0
0
ಬಲಿಷ್ಠ (13)

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವಿಶ್ವದ ಅತ್ಯಂತ ಮೌಲ್ಯಯುತ ಕ್ರಿಕೆಟ್ ಲೀಗ್‌ಗಳಲ್ಲಿ ಒಂದಾಗಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ. ಅಮೆರಿಕದ ಹೂಡಿಕೆ ಬ್ಯಾಂಕ್ ಹೌಲಿಹಾನ್ ಲೋಕೆ (Houlihan Lokey) ಬಿಡುಗಡೆ ಮಾಡಿರುವ 2026ರ ಐಪಿಎಲ್ ಬ್ರಾಂಡ್ ಮೌಲ್ಯಮಾಪನ ಅಧ್ಯಯನದ ಪ್ರಕಾರ, ಮೊದಲ ಬಾರಿಗೆ ಐಪಿಎಲ್‌ನ ಒಟ್ಟು ವ್ಯವಹಾರ ಮೌಲ್ಯ ಸುಮಾರು 2 ರೂ. ಲಕ್ಷ ಕೋಟಿ ಗಡಿ ದಾಟಿದೆ.

ಮೊದಲ ಸ್ಥಾನಕ್ಕೇರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

RelatedPosts

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

ಏಷ್ಯನ್ ಗೇಮ್ಸ್ ಹುಟ್ಟಿದ್ದು ಹೇಗೆ? ಭಾರತಕ್ಕೆ ಮೊದಲ ಆತಿಥ್ಯ ಸಿಕ್ಕಿದ್ದು ಯಾವಾಗ?

ಇಂದಿನಿಂದ ಏಷ್ಯನ್ ಗೇಮ್ಸ್ ಆರಂಭ: ಭಾರತೀಯ ಕ್ರೀಡಾಪಟುಗಳ ಮೇಲೆ ದೇಶದ ಕಣ್ಣು

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

ADVERTISEMENT
ADVERTISEMENT

ಈ ವರದಿಯ ಪ್ರಮುಖ ಆಕರ್ಷಣೆ ಎಂದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಬ್ರಾಂಡ್ ಮೌಲ್ಯದಲ್ಲಿ ಎಲ್ಲ ತಂಡಗಳನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿರುವುದು. ಕಳೆದ ಎರಡು ಆವೃತ್ತಿಗಳಲ್ಲಿ ಪ್ರಶಸ್ತಿ ಗೆದ್ದಿರುವ ಆರ್‌ಸಿಬಿ, 312 ಮಿಲಿಯನ್ ಡಾಲರ್ (ಅಂದಾಜು ₹2,600 ಕೋಟಿ) ಬ್ರಾಂಡ್ ಮೌಲ್ಯ ಹೊಂದಿದ್ದು, 300 ಮಿಲಿಯನ್ ಡಾಲರ್ ಗಡಿ ದಾಟಿದ ಮೊದಲ ಐಪಿಎಲ್ ಫ್ರಾಂಚೈಸಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಎರಡು ಮತ್ತು ಮೂರನೇ ಸ್ಥಾನದಲ್ಲಿ ಯಾವ ತಂಡ?
ಎರಡನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡದ ಬ್ರಾಂಡ್ ಮೌಲ್ಯ 264 ಮಿಲಿಯನ್ ಡಾಲರ್ ಆಗಿದೆ. 2026ರ ಐಪಿಎಲ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡದಿದ್ದರೂ, ಐದು ಪ್ರಶಸ್ತಿಗಳು, ಬಲಿಷ್ಠ ಅಭಿಮಾನಿ ಬಳಗ ಹಾಗೂ ವಾಣಿಜ್ಯ ಪಾಲುದಾರಿಕೆಗಳ ಕಾರಣದಿಂದ ಮುಂಬೈ ತನ್ನ ಬ್ರಾಂಡ್ ಮೌಲ್ಯವನ್ನು ಶೇ.9.1ರಷ್ಟು ಹೆಚ್ಚಿಸಿಕೊಂಡಿದೆ.

ಮೂರನೇ ಸ್ಥಾನದಲ್ಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಬ್ರಾಂಡ್ ಮೌಲ್ಯ 245 ಮಿಲಿಯನ್ ಡಾಲರ್ ಆಗಿದ್ದು, ಕಳೆದ ವರ್ಷಕ್ಕಿಂತ ಶೇ.7.9ರಷ್ಟು ಏರಿಕೆಯಾಗಿದೆ. 2024ರ ಐಪಿಎಲ್ ಪ್ರಶಸ್ತಿ ಗೆಲುವಿನ ಪರಿಣಾಮ ತಂಡದ ಬ್ರಾಂಡ್ ಬಲ ಮತ್ತಷ್ಟು ಹೆಚ್ಚಾಗಿದೆ.

ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ಇತ್ತೀಚಿನ ಆವೃತ್ತಿಗಳಲ್ಲಿ ಕಳಪೆ ಪ್ರದರ್ಶನ ನೀಡಿದರೂ, ಅದರ ಬ್ರಾಂಡ್ ಮೌಲ್ಯ 244 ಮಿಲಿಯನ್ ಡಾಲರ್ ತಲುಪಿದೆ. ಆದರೆ, ತಂಡದ ಪ್ರದರ್ಶನ ಕುಸಿತ ಹಾಗೂ ಎಂ.ಎಸ್. ಧೋನಿ ಅವರ ಅನುಪಸ್ಥಿತಿ ಕಾರಣದಿಂದ ನಿರೀಕ್ಷಿತ ಮಟ್ಟದ ಬೆಳವಣಿಗೆ ಕಂಡಿಲ್ಲ ಎಂದು ವರದಿ ಹೇಳಿದೆ.

ಉಳಿದ ತಂಡಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ 168 ಮಿಲಿಯನ್ ಡಾಲರ್ ಬ್ರಾಂಡ್ ಮೌಲ್ಯದೊಂದಿಗೆ ಐದನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ 161 ಮಿಲಿಯನ್ ಡಾಲರ್ ಮೌಲ್ಯದೊಂದಿಗೆ ಆರನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ 158 ಮಿಲಿಯನ್ ಡಾಲರ್ ಹಾಗೂ ಗುಜರಾತ್ ಟೈಟಾನ್ಸ್ 157 ಮಿಲಿಯನ್ ಡಾಲರ್ ಮೌಲ್ಯದೊಂದಿಗೆ ಕ್ರಮವಾಗಿ ಏಳನೇ ಮತ್ತು ಎಂಟನೇ ಸ್ಥಾನದಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ 156 ಮಿಲಿಯನ್ ಡಾಲರ್ ಮೌಲ್ಯದೊಂದಿಗೆ ಒಂಬತ್ತನೇ ಸ್ಥಾನದಲ್ಲಿದ್ದು, ಲಕ್ನೋ ಸೂಪರ್ ಜೈಂಟ್ಸ್ 122 ಮಿಲಿಯನ್ ಡಾಲರ್ ಬ್ರಾಂಡ್ ಮೌಲ್ಯದೊಂದಿಗೆ ಹತ್ತನೇ ಸ್ಥಾನ ಪಡೆದಿದೆ.

ಈ ಅಧ್ಯಯನವು ಐಪಿಎಲ್ ಕೇವಲ ಕ್ರಿಕೆಟ್ ಟೂರ್ನಿಯಾಗಿಯೇ ಅಲ್ಲ, ಜಾಗತಿಕ ಮಟ್ಟದಲ್ಲಿ ಅತ್ಯಂತ ಶಕ್ತಿಶಾಲಿ ಕ್ರೀಡಾ ಬ್ರಾಂಡ್ ಆಗಿ ಬೆಳೆಯುತ್ತಿರುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)
    ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (30)
    ಏಷ್ಯನ್ ಗೇಮ್ಸ್ ಹುಟ್ಟಿದ್ದು ಹೇಗೆ? ಭಾರತಕ್ಕೆ ಮೊದಲ ಆತಿಥ್ಯ ಸಿಕ್ಕಿದ್ದು ಯಾವಾಗ?
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (29)
    ಇಂದಿನಿಂದ ಏಷ್ಯನ್ ಗೇಮ್ಸ್ ಆರಂಭ: ಭಾರತೀಯ ಕ್ರೀಡಾಪಟುಗಳ ಮೇಲೆ ದೇಶದ ಕಣ್ಣು
    September 19, 2026 | 0
  • Untitled design 2026 09 17T215838.621
    ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್
    September 17, 2026 | 0
  • ಹ್ಮೋ (23)
    ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version