• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಐಪಿಎಲ್‌ ಪಂದ್ಯಕ್ಕೂ ಮುನ್ನ ಅಣ್ಣಾವ್ರ ನೆನಪಿಸಿದ RCB ಕ್ಯಾಪ್ಟನ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2025 - 12:19 pm
in ಕ್ರೀಡೆ
0 0
0
11 (48)

ಕ್ರಿಕೆಟ್ ಪ್ರೇಮಿಗಳ ತುದಿಗಾಲಲ್ಲಿ ನಿಂತು ಕಾಯುತ್ತಿದ್ದ ಸಮಯ ಬಂದೇ ಬಿಟ್ಟಿದೆ. ಐಪಿಎಲ್‌ನ 18ನೇ ಆವೃತ್ತಿಯ ಪ್ರಾರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್‌ನಲ್ಲಿ ಈ ಬಾರಿ 10 ತಂಡಗಳು ಟ್ರೋಫಿಗಾಗಿ ಪೈಪೋಟಿ ನಡೆಸಲಿವೆ.

ಅಣ್ಣಾವ್ರ ಡೈಲಾಗ್‌‌ ಹೊಡೆದ ಆರ್‌ಸಿಬಿ ಕ್ಯಾಪ್ಟನ್‌ ರಜತ್‌‌ ಪಾಟಿದಾರ್‌

ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕ ರಜತ್ ಪಾಟಿದಾರ್ ಆರ್‌ಸಿಬಿ   ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದರಲ್ಲೇ ವಿಶೇಷವೆಂದರೆ, ರಜತ್ ವರನಟ ಡಾಕ್ಟರ್ ರಾಜ್‌ಕುಮಾರ್ ಅವರನ್ನು ನೆನೆದಿದ್ದಾರೆ. ಅಣ್ಣಾವ್ರ ಡೈಲಾಗ್‌ ಹೊಡೆದಿದ್ದಾರೆ. ‘ಅಭಿಮಾನಿಗಳೇ ನಮ್ಮ ದೇವ್ರು’ ಎಂದು ರಜತ್ ಹೇಳಿದ್ದು, ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಹೆಚ್ಚಿಸಿದೆ.

RelatedPosts

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ

ಮಹಿಳಾ ಏಷ್ಯಾಕಪ್​: ಇಂದು ಭಾರತ vs ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ

124 ರನ್ ಸಿಡಿಸಿ ದಾಖಲೆ ಬರೆದ ಮಂಧಾನ: ಸೆಮಿಫೈನಲ್‌ಗೆ ಭಾರತ

ADVERTISEMENT
ADVERTISEMENT

ಮಿಸ್ಟರ್ ನ್ಯಾಗ್ಸ್ ಜೊತೆಗಿನ ಆರ್‌ಸಿಬಿ ಇನ್‌ಸೈಡರ್ ಶೋನಲ್ಲಿ ಭಾಗವಹಿಸಿದ ರಜತ್, ಅಭಿಮಾನಿಗಳಿಗೆ ಧನ್ಯವಾದ ಹೇಳುತ್ತಾ, ‘ನಿಮ್ಮ ಬೆಂಬಲವೇ ನಮ್ಮ ಶಕ್ತಿ’ ಎಂದು ಹೇಳಿದ್ದಾರೆ. ಡಾಕ್ಟರ್ ರಾಜ್‌ಕುಮಾರ್ ಅವರು ಕನ್ನಡಿಗರ ಹೃದಯದಲ್ಲಿರುವುದು ಸತ್ಯ. ಅವರ ಡೈಲಾಗ್‌ ಬಳಸಿಕೊಂಡು ಅಭಿಮಾನಿಗಳ ಮನಗೆದ್ದ ರಜತ್‌ ಪಾಟಿದಾರ್, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು.

View this post on Instagram

 

A post shared by Royal Challengers Bengaluru Kannada (@rcbinkannada)

ಅಭಿಮಾನಿಗಳ ಪ್ರತಿಕ್ರಿಯೆ

ಆರ್‌ಸಿಬಿ ಕ್ಯಾಪ್ಟನ್‌ ರಜತ್‌ ಅವರು ಡಾ. ರಾಜ್‌ಕುಮಾರ್‌ ಹೇಳಿದ ಡೈಲಾಗ್‌ ಕೇಳಿದ ಅಭಿಮಾನಿಗಳಂತೂ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕಾಮೆಂಟ್‌‌ಗಳ ಸುರಿಮಳೆಗೈದಿದ್ದಾರೆ. “ಅಭಿಮಾನಿಗಳಿಗೆ ನಮ್ಮನೇ ದೇವ್ರು”, “RCB ನಮ್ಮ ಎದೆ ಉಸಿರು”, “ಕನ್ನಡ ಮಾತಾಡಿ ಮನಸ್ಸು ಗೆದ್ದು ಬಿಟ್ಟೆ”, “ಈ ಸಲ ಕಪ್ ನಮ್ದೇ” ಎಂಬ ಕಾಮೆಂಟ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

2022 ರಿಂದ 2024ರವರೆಗೆ ದಕ್ಷಿಣ ಆಫ್ರಿಕಾದ ಫಾಫ್ ಡು ಪ್ಲೆಸಿಸ್ ಆರ್‌ಸಿಬಿ ನಾಯಕರಾಗಿದ್ದರು. ಅವರು ತಮ್ಮ ನಾಯಕತ್ವದಲ್ಲಿ ತಂಡವನ್ನು ಯಶಸ್ಸಿನತ್ತ ನಡಿಸಿದ್ದಾರೆ. ಈ ಬಾರಿಯಂತೆ, ರಜತ್ ಪಾಟಿದಾರ್ ನಾಯಕತ್ವ ಹೊತ್ತಿದ್ದು, ಇವರ ಪಂದ್ಯ ವೀಕ್ಷಿಸಲು ಆರ್‌ಸಿಬಿ ಫ್ಯಾನ್ಸ್ ಕಾತುರದಿಂದ ಕಾಯುತ್ತಿದ್ದಾರೆ.

ಆರ್‌ಸಿಬಿ ತಂಡದ ಇತಿಹಾಸದಲ್ಲಿ ಹಲವು ಸ್ಟಾರ್ ಆಟಗಾರರು ಬಂದಿದ್ದು, ತಂಡವನ್ನು ಮುನ್ನಡೆಸಿದ್ದಾರೆ. ವಿರಾಟ್ ಕೋಹ್ಲಿ, ಎಬಿಡಿ ವಿಲಿಯರ್ಸ್, ಕ್ರಿಸ್ ಗೇಲ್ ಮುಂತಾದ ತಾರೆಗಳು ಆಟದಿಂದಲೇ ಅಭಿಮಾನಿಗಳಿಗೆ ಮನರಂಜನೆ ನೀಡಿದ್ದರು. ಈ ಸಲ ರಜತ್ ಪಾಟಿದಾರ್ ಅವರ ನಾಯಕತ್ವದಲ್ಲಿ ಆರ್‌ಸಿಬಿ ಅಭಿಮಾನಿಗಳು ಕಪ್ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಲು (11)

‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ

by ಶಾಲಿನಿ ಕೆ. ಡಿ
September 6, 2026 - 12:23 pm
0

ಮಾಡಲು (10)

ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ

by ಶಾಲಿನಿ ಕೆ. ಡಿ
September 6, 2026 - 12:00 pm
0

ಮಾಡಲು (9)

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ

by ಶಾಲಿನಿ ಕೆ. ಡಿ
September 6, 2026 - 11:41 am
0

ಮಾಡಲು (8)

ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ

by ಶಾಲಿನಿ ಕೆ. ಡಿ
September 6, 2026 - 11:11 am
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (18)
    ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!
    September 5, 2026 | 0
  • ಪಶ್ಚಾತ್ತಾಪ (29)
    ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ
    September 5, 2026 | 0
  • ಪಶ್ಚಾತ್ತಾಪ (25)
    ಮಹಿಳಾ ಏಷ್ಯಾಕಪ್​: ಇಂದು ಭಾರತ vs ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ
    September 5, 2026 | 0
  • ಪಶ್ಚಾತ್ತಾಪ (4)
    124 ರನ್ ಸಿಡಿಸಿ ದಾಖಲೆ ಬರೆದ ಮಂಧಾನ: ಸೆಮಿಫೈನಲ್‌ಗೆ ಭಾರತ
    September 4, 2026 | 0
  • ನೈಸ್ (3)
    ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version