• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 4, 2026 - 1:31 pm
in Flash News, ಕ್ರೀಡೆ
0 0
0
Untitled design 2026 04 04T132210.568

RelatedPosts

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 4: IPL 2026 ರೋಚಕತೆ ತಾರಕಕ್ಕೇರುತ್ತಿದೆ. ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ ದ್ವಿತೀಯ ಪಂದ್ಯಕ್ಕೆ ಸಜ್ಜಾಗಿದೆ. ಭಾನುವಾರ (ಏಪ್ರಿಲ್ 5) ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬದ್ಧ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಸೆಣಸಾಟ ನಡೆಯಲಿದೆ. ಈ ಮಹತ್ವದ ಪಂದ್ಯಕ್ಕೂ ಮುನ್ನ RCB ನಾಯಕ ರಜತ್ ಪಾಟೀದಾರ್ ಮತ್ತು ಆಟಗಾರ ಜಿತೇಶ್ ಶರ್ಮ ಅವರು ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಿರುಪತಿಯಲ್ಲಿ ವಿಶೇಷ ಪೂಜೆ

ಉಭಯ ಆಟಗಾರರು ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು, ತಂಡದ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಅವರು ದೇವಸ್ಥಾನದಲ್ಲಿ ವಿಶೇಷ ಅರ್ಚನೆ ಮತ್ತು ಲಡ್ಡು ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ತೆಗೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. 

IPL franchise RCB Captain Rajat Patidar, player Jithesh Sharma visit Tirumala temple. pic.twitter.com/2kfOQFn7as

— News Arena India (@NewsArenaIndia) April 4, 2026

ಪಂದ್ಯದ ಮಹತ್ವ

ಸತತ ಎರಡು ಸೋಲು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಈ ಟೂರ್ನಿಯಲ್ಲಿ ಇದುವರೆಗೆ ಒಂದು ಪಂದ್ಯವನ್ನೂ ಗೆಲ್ಲದ CSK, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ ಬಲಿಷ್ಠ ಆರ್‌ಸಿಬಿ ತಂಡವನ್ನು ಸೋಲಿಸುವುದು ಅವರಿಗೆ ಸುಲಭದ ಮಾತಲ್ಲ. ಆರ್‌ಸಿಬಿ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಮರ್ಥವಾಗಿದೆ. 

ಪಂದ್ಯದ ದಿನ ಸಾರಿಗೆ ವ್ಯವಸ್ಥೆ

ಕ್ರೀಡಾಭಿಮಾನಿಗಳ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ಮತ್ತು BMTC ವಿಶೇಷ ಬಸ್ ಸೇವೆಗಳನ್ನು ಕಲ್ಪಿಸಿದೆ. ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯಿಂದ ಮುಂದಿನ ದಿನ ಮಧ್ಯರಾತ್ರಿ 2 ಗಂಟೆವರೆಗೆ ವಿಸ್ತರಿಸಲಾಗಿದೆ. ವಿವಿಧ ಮಾರ್ಗಗಳಲ್ಲಿ ಕೊನೆಯ ರೈಲುಗಳ ಸಮಯ ಈ ಕೆಳಗಿನಂತಿದೆ.

  • ವೈಟ್ಫೀಲ್ಡ್ (ಕಾಡುಗೋಡಿ): ರಾತ್ರಿ 12:30

  • ಚಲ್ಲಘಟ್ಟ: ರಾತ್ರಿ 12:45

  • ರೇಷ್ಮೆ ಸಂಸ್ಥೆ ಮತ್ತು ಮಾದಾವರ: ರಾತ್ರಿ 12:45

  • ಬೊಮ್ಮಸಂದ್ರ: ರಾತ್ರಿ 1:00

  • ಆರ್.ವಿ. ರಸ್ತೆ: ರಾತ್ರಿ 2:00

  • ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್): ನಾಲ್ಕು ದಿಕ್ಕುಗಳಿಗೆ ರಾತ್ರಿ 1:30 ಕ್ಕೆ ಕೊನೆಯ ರೈಲು

BMTC ವಿಶೇಷ ಬಸ್ ಸೇವೆಗಳು

  • ಎಚ್‌ಎಎಲ್ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣಕ್ಕೆ

  • ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್ ಸಿಟಿಗೆ

  • ನಾಗವಾರ–ಟ್ಯಾನರಿ ರಸ್ತೆ ಮೂಲಕ ಆರ್.ಕೆ. ಹೆಗಡೆ ನಗರಕ್ಕೆ

  • ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್ಶಿಪ್‌ಗೆ

  • ಸರ್ಜಾಪುರ, ಬನ್ನೇರುಘಟ್ಟ ಮೃಗಾಲಯ, ಹೊಸಕೋಟೆ, ಬನಶಂಕರಿ ನಿಲ್ದಾಣಗಳಿಗೂ ವಿಶೇಷ ಬಸ್ ಸೇವೆಗಳು ಲಭ್ಯವಿರುತ್ತವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version