• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಕೃನಾಲ್ ಪಾಂಡ್ಯ ಅಬ್ಬರದ ಬ್ಯಾಟಿಂಗ್: ವಿಲವಿಲ ಒದ್ದಾಡಿದ ಡೆಲ್ಲಿ ಬೌಲರ್ಸ್

ವಿರಾಟ್​, ಕೃನಾಲ್ ಜುಗಲ್​ ಬಂದಿಗೆ ಡೆಲ್ಲಿ ಕಂಗಾಲ್

admin by admin
April 28, 2025 - 1:17 pm
in ಕ್ರೀಡೆ
0 0
0
123 2025 04 28t131709.353

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಬೌಲರ್‌ಗಳು ಶಕ್ತಿಶಾಲಿ ದಾಳಿಯನ್ನು ನಡೆಸಿದರೆ, ಬ್ಯಾಟರ್‌ಗಳು ಜವಾಬ್ದಾರಿಯುತ ಆಟವಾಡಿದರು. ವಿರಾಟ್ ಕೊಹ್ಲಿ ಮತ್ತು ಕೃನಾಲ್ ಪಾಂಡ್ಯರ ಜುಗಲ್‌ಬಂದಿಯಿಂದ ಡೆಲ್ಲಿ ಕ್ಯಾಪಿಟಲ್ಸ್ ಮುಖಭಂಗ ಅನುಭವಿಸಿತು. ಈ ಗೆಲುವಿನೊಂದಿಗೆ ಚಿನ್ನಸ್ವಾಮಿಯ ಸೋಲಿಗೆ ಸೇಡು ತೀರಿಸಿಕೊಂಡ ಆರ್‌ಸಿಬಿ, ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

163 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿಗೆ ಚೇಸಿಂಗ್ ಸುಲಭವಾಗಿರಲಿಲ್ಲ. ಫಿಲ್ ಸಾಲ್ಟ್ ಬದಲಿಗೆ ಆರಂಭಿಕರಾಗಿ ಕಣಕ್ಕಿಳಿದ ಜೇಕಬ್ ಬೆಥಲ್, 1 ಬೌಂಡರಿ ಮತ್ತು 1 ಸಿಕ್ಸರ್‌ನೊಂದಿಗೆ 12 ರನ್ ಗಳಿಸಿ ಆಕ್ರಮಣಕಾರಿಯಾಗಿ ಕಾಣಿಸಿದರು. ಆದರೆ, ಆಕ್ಷರ್ ಪಟೇಲ್ ಅವರನ್ನು ಔಟ್ ಮಾಡಿ ಬ್ರೇಕ್ ಹಾಕಿದರು.

RelatedPosts

RCB vs GT IPL 2026: RCB ತವರಿನಲ್ಲಿ ಲೀಗ್ ಹಂತದ ಕೊನೆಯ ಪಂದ್ಯ..ಗೆಲ್ಲೋದ್ಯಾರು?

MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು

CSK vs MI: ಶತಕ ಸಿಡಿಸಿದ ಸಂಜು ಸ್ಯಾಮ್ಸನ್..ಮುಂಬೈಗೆ ಸವಾಲಿನ ಗುರಿ ನೀಡಿದ ಸಿಎಸ್‌ಕೆ

ಏ.24ರಂದು RCB vs GT ಪಂದ್ಯ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

ADVERTISEMENT
ADVERTISEMENT

ಬೆಥಲ್ ಬೆನ್ನಿಗೆ ಬಂದ ದೇವದತ್ ಪಡಿಕ್ಕಲ್ ಶೂನ್ಯಕ್ಕೆ ಪೆವಿಲಿಯನ್‌ಗೆ ಮರಳಿದರು. ರಜತ್ ಪಾಟಿದಾರ್ 6 ರನ್‌ಗಳಿಗೆ ರನೌಟ್ ಆದರು. 26 ರನ್‌ಗಳಿಗೆ 3 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡ ಆರ್‌ಸಿಬಿ ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿಯೊಂದಿಗೆ ಜೊತೆಯಾದ ಕೃನಾಲ್ ಪಾಂಡ್ಯ ತಂಡಕ್ಕೆ ಆಸರೆಯಾದರು.

ಆರಂಭದಲ್ಲಿ ಎಚ್ಚರಿಕೆಯ ಆಟವಾಡಿದ ಕೃನಾಲ್, ಸೆಟ್ ಆದ ನಂತರ ಡೆಲ್ಲಿ ಬೌಲರ್‌ಗಳ ಮೇಲೆ ಆಕ್ರಮಣಕಾರಿ ದಾಳಿ ನಡೆಸಿದರು. 47 ಎಸೆತಗಳಲ್ಲಿ 5 ಬೌಂಡರಿ, 4 ಸಿಕ್ಸರ್‌ಗಳೊಂದಿಗೆ 73 ರನ್ ಗಳಿಸಿದರು. ಅತ್ತ, ಕೊಹ್ಲಿ ಜವಾಬ್ದಾರಿಯುತವಾಗಿ ಬ್ಯಾಟಿಂಗ್ ಮಾಡಿ, 45 ಎಸೆತಗಳಲ್ಲಿ 50 ರನ್ ಪೂರೈಸಿ ಈ ಟೂರ್ನಿಯ 6ನೇ ಅರ್ಧಶತಕ ದಾಖಲಿಸಿದರು.

ಕೃನಾಲ್ ಜೊತೆ 119 ರನ್‌ಗಳ ಜೊತೆಯಾಟವಾಡಿದ ವಿರಾಟ್ ಕೊಹ್ಲಿ, ಗೆಲುವಿನ ಅಂಚಿನಲ್ಲಿ ವಿಕೆಟ್ ಒಪ್ಪಿಸಿದರು. ಆಗ ಬಂದ ಟಿಮ್ ಡೇವಿಡ್, 5 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್‌ನೊಂದಿಗೆ 19 ರನ್ ಸಿಡಿಸಿ ಪಂದ್ಯವನ್ನು ಮುಗಿಸಿದರು. ಇದರೊಂದಿಗೆ ಆರ್‌ಸಿಬಿ 18.3 ಓವರ್‌ಗಳಲ್ಲಿ ಗೆಲುವಿನ ದಡ ಸೇರಿತು, ಮತ್ತು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (33)

ವಿದ್ಯಾರ್ಥಿಗಳ ಜನಿವಾರ ತೆಗೆಸಿದವರ ತಲೆದಂಡ: ಮೂವರು ಪರೀಕ್ಷಾ ಸಿಬ್ಬಂದಿ ಸಸ್ಪೆಂಡ್

by ಶ್ರೀದೇವಿ ಬಿ. ವೈ
April 24, 2026 - 6:09 pm
0

BeFunky collage (32)

ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 24, 2026 - 5:42 pm
0

BeFunky collage (31)

ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?

by ಶ್ರೀದೇವಿ ಬಿ. ವೈ
April 24, 2026 - 5:33 pm
0

BeFunky collage (30)

ಯಶ್ ಪರಶುರಾಮನ ಅವತಾರ..ಏನಿದು ಸರ್‌‌ಪ್ರೈಸ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 24, 2026 - 5:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (24)
    RCB vs GT IPL 2026: RCB ತವರಿನಲ್ಲಿ ಲೀಗ್ ಹಂತದ ಕೊನೆಯ ಪಂದ್ಯ..ಗೆಲ್ಲೋದ್ಯಾರು?
    April 24, 2026 | 0
  • Untitled design 2026 04 23T233503.759
    MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು
    April 23, 2026 | 0
  • Untitled design 2026 04 23T220719.368
    CSK vs MI: ಶತಕ ಸಿಡಿಸಿದ ಸಂಜು ಸ್ಯಾಮ್ಸನ್..ಮುಂಬೈಗೆ ಸವಾಲಿನ ಗುರಿ ನೀಡಿದ ಸಿಎಸ್‌ಕೆ
    April 23, 2026 | 0
  • Untitled design 2026 04 23T204130.016
    ಏ.24ರಂದು RCB vs GT ಪಂದ್ಯ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ
    April 23, 2026 | 0
  • Untitled design 2026 04 23T193554.822
    MI vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ
    April 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version