• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RR vs RCB : ರಾಜಸ್ಥಾನ ಮಣಿಸಿ ಅಂಕಪಟ್ಟಿ ಬದಲಿಸಿದ ಆರ್‌ಸಿಬಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2025 - 7:25 pm
in ಕ್ರೀಡೆ
0 0
0
Untitled design 2025 04 13t192102.354

ಐಪಿಎಲ್ 2025ರ ಹೈವೋಲ್ಟೇಜ್ ಪಂದ್ಯವೊಂದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಹೋರಾಟದಲ್ಲಿ ಫಿಲಿಪ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಅವರ ಸ್ಫೋಟಕ ಅರ್ಧಶತಕಗಳು ಆರ್‌ಸಿಬಿಗೆ ಗೆಲುವಿನ ದಾರಿ ತೆರೆದವು.

ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಫೀಲ್ಡಿಂಗ್ ಆಯ್ಕೆ ಮಾಡಿದರು. ರಾಜಸ್ಥಾನ್ ಪರವಾಗಿ ನಾಯಕ ಸಂಜು ಸ್ಯಾಮ್ಸನ್ ಹಾಗೂ ಯುವ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕ್ರೀಸ್‌ಗೆ ಬಂದು ಆರಂಭದ ಪ್ರಯತ್ನ ಮಾಡಿದರು. ಆದರೆ, ನಾಯಕ ಸಂಜು ಕೇವಲ 15 ರನ್‌ಗಳಲ್ಲಿಯೇ ವಿಕೆಟ್ ಕಳೆದುಕೊಂಡರು. ಜೈಸ್ವಾಲ್ ಮಾತ್ರ ತಮ್ಮ ಭರ್ಜರಿ ಆಟದಿಂದ ಮೆಚ್ಚುಗೆ ಗಳಿಸಿದರು. ಕೇವಲ 35 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 7 ಬೌಂಡರಿಗಳ ಸಹಿತ ಅರ್ಧಶತಕ ಬಾರಿಸಿದ ಅವರು, ಅಂತಿಮವಾಗಿ 47 ಎಸೆತಗಳಲ್ಲಿ 75 ರನ್ ಗಳಿಸಿ ಎಲ್‌ಬಿಗೆ ಔಟ್ ಆಗಿದರು.

RelatedPosts

ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌

ಭಾರತ- ಆಸ್ಟ್ರೇಲಿಯಾ ನಡುವೆ ಇಂದು ಹೈವೋಲ್ಟೇಜ್ ಕದನ: ಗೆಲುವಿನ ಗದ್ದುಗೆ ಯಾರಿಗೆ?

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

ADVERTISEMENT
ADVERTISEMENT

ಇತರ ಬ್ಯಾಟ್ಸ್‌ಮನ್‌ಗಳ ಪೈಕಿ ಹೆಟ್ಮೈರ್ 9 ರನ್ ಹಾಗೂ ಧೃವ್ ಜುರೆಲ್ 35 ರನ್ ಗಳಿಸಿದರು. ಇತರೆ ಬ್ಯಾಟ್ಸ್‌ಮನ್‌ಗಳು ಸಾಧಾರಣ ಆಟವನ್ನೇ ಪ್ರದರ್ಶಿಸಿದರೂ, ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್‌ಗಳ ಗುರಿಯನ್ನು ನಿಗದಿ ಮಾಡಿತು. ಇದು ಗೆಲ್ಲಬಹುದಾದ ಗುರಿಯಂತೆಯೇ ಕಾಣಿಸುತ್ತಿತ್ತು.

ಆದರೆ ಆರ್‌ಸಿಬಿ ತಮ್ಮ ಇನ್ನಿಂಗ್ಸ್‌ನ ಆರಂಭದಲ್ಲಿಯೇ ಆಟದ ಮೇಲೆ ಹಿಡಿತ ಸಾಧಿಸಿತು. ಆರಂಭಿಕರಾದ ವಿರಾಟ್ ಕೊಹ್ಲಿ ಹಾಗೂ ಫಿಲಿಪ್ ಸಾಲ್ಟ್, ರಾಜಸ್ಥಾನ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿ ಬೃಹತ್ ಜೊತೆಯಾಟ ನಿರ್ಮಿಸಿದರು. ಫಿಲಿಪ್ ಸಾಲ್ಟ್ ಕೇವಲ 28 ಎಸೆತಗಳಲ್ಲಿ ಅರ್ಧಶತಕವನ್ನು ಪೂರ್ಣಗೊಳಿಸಿ, 5 ಬೌಂಡರಿ ಹಾಗೂ 6 ಸಿಕ್ಸರ್‌ಗಳ ಸಹಿತ 33 ಎಸೆತಗಳಲ್ಲಿ 65 ರನ್ ಬಾರಿಸಿ ಔಟ್ ಆಗಿದರು.

ಬಳಿಕ ಕ್ರೀಸ್‌ಗೆ ಬಂದ ದೇವದತ್ ಪಡಿಕ್ಕಲ್, ಕೊಹ್ಲಿಗೆ ಉತ್ತಮ ಜೊತೆಯಾಟ ನೀಡಿದರು. ವಿರಾಟ್ ಕೊಹ್ಲಿ ತಮ್ಮ ನಿಖರ ಆಟವನ್ನು ಮುಂದುವರೆಸಿ 42 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಿತ 62 ರನ್‌ಗಳನ್ನು ಅಜೇಯವಾಗಿ ಕಲೆಹಾಕಿದರು. ಇದು ಈ ಟೂರ್ನಿಯಲ್ಲಿ ಕೊಹ್ಲಿಯ ಮೂರನೇ ಅರ್ಧಶತಕವಾಗಿದ್ದು, ಐಪಿಎಲ್ ವೃತ್ತಿ ಜೀವನದ 59ನೇ ಅರ್ಧಶತಕವಾಗಿದೆ.

ದೇವದತ್ ಪಡಿಕ್ಕಲ್ ಕೂಡಾ ಅಜೇಯ 40 ರನ್ ಗಳಿಸಿ ಕೊಹ್ಲಿಗೆ ಬೆಂಬಲ ನೀಡಿದರು. ಇಬ್ಬರೂ ತಂಡವನ್ನು 17.3 ಓವರ್‌ಗಳಲ್ಲಿ ಕೇವಲ 1 ವಿಕೆಟ್ ನಷ್ಟಕ್ಕೆ 175 ರನ್‌ಗಳೊಂದಿಗೆ ಜಯದ ದಡ ಸೇರಿಸಿದರು. ಈ ಗೆಲುವಿನಿಂದ ಆರ್‌ಸಿಬಿ ತನ್ನ ಪ್ಲೇಆಫ್ ಕನಸಿಗೆ ಜೀವ ತುಂಬಿದ್ದು, ರಾಜಸ್ಥಾನ ರಾಯಲ್ಸ್ ತಂಡಕ್ಕೆ ತವರಿನಲ್ಲಿ ಸೋಲು ಅನುಭವಿಸಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 29T112440.911

ಜುಲೈ 1ರಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ

by ಶಾಲಿನಿ ಕೆ. ಡಿ
June 29, 2026 - 11:27 am
0

Untitled design 2026 06 29T103033.921

ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
June 29, 2026 - 10:36 am
0

Untitled design 2026 06 29T094000.087

ರಾಮನ ಹೆಸರಿನ ದೇಣಿಗೆ ದುರುಪಯೋಗ: ಆರೋಪಿಗಳ ಆಸ್ತಿ 100 ಪಟ್ಟು ಹೆಚ್ಚಳ

by ಶಾಲಿನಿ ಕೆ. ಡಿ
June 29, 2026 - 9:44 am
0

Untitled design 2026 06 29T091743.917

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಕೊಲೆ

by ಶಾಲಿನಿ ಕೆ. ಡಿ
June 29, 2026 - 9:18 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T233046.999
    ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ
    June 28, 2026 | 0
  • Untitled design 2026 06 28T230913.786
    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌
    June 28, 2026 | 0
  • Web Photo Editor (70)
    ಭಾರತ- ಆಸ್ಟ್ರೇಲಿಯಾ ನಡುವೆ ಇಂದು ಹೈವೋಲ್ಟೇಜ್ ಕದನ: ಗೆಲುವಿನ ಗದ್ದುಗೆ ಯಾರಿಗೆ?
    June 28, 2026 | 0
  • Web Photo Editor (55)
    ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್
    June 26, 2026 | 0
  • Web Photo Editor (47)
    FIFA ವಿಶ್ವಕಪ್ 2026ರಲ್ಲಿ ಹೊಸ ದಾಖಲೆ: ಒಂದೇ ದಿನ 2.81 ಲಕ್ಷ ಅಭಿಮಾನಿಗಳಿಂದ ಪಂದ್ಯ ವೀಕ್ಷಣೆ
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version