• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

RCB ಹೆಸರು ಬದಲಾವಣೆ ಪಕ್ಕಾ..? ಮಾಲೀಕತ್ವ ಬದಲಾದ ಬೆನ್ನಲ್ಲೇ ಶುರುವಾಯ್ತು ಹೊಸ ಚರ್ಚೆ

admin by admin
March 25, 2026 - 9:45 am
in Flash News, ಕ್ರೀಡೆ
0 0
0
Untitled design (8)

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಆರಂಭವಾದಾಗಿನಿಂದಲೂ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈಗ ಹೊಸ ಅಧ್ಯಾಯಕ್ಕೆ ನಾಂದಿ ಹಾಡುತ್ತಿದೆ. ಸುಮಾರು 18 ವರ್ಷಗಳ ಕಾಲ ಯುನೈಟೆಡ್‌ ಸ್ಪಿರಿಟ್ಸ್‌ ಲಿಮಿಟೆಡ್‌ (USL) ಒಡೆತನದಲ್ಲಿದ್ದ ಈ ತಂಡವು, ಈಗ ಆದಿತ್ಯ ಬಿರ್ಲಾ ಗ್ರೂಪ್‌ ಪಾಲಾಗಿದೆ. ಈ ಭಾರೀ ಮೊತ್ತದ ವ್ಯವಹಾರವು ಕ್ರಿಕೆಟ್ ಲೋಕದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

16,706 ಕೋಟಿ ರೂಪಾಯಿಯ ಬೃಹತ್ ಡೀಲ್

ಆದಿತ್ಯ ಬಿರ್ಲಾ ಸಮೂಹವು ಸುಮಾರು 16,706 ಕೋಟಿ ರೂಪಾಯಿ ಪಾವತಿಸುವ ಮೂಲಕ ಆರ್​​ಸಿಬಿ ಫ್ರಾಂಚೈಸಿಯನ್ನು ಖರೀದಿ ಮಾಡಿದೆ. ಈ ಖರೀದಿಯಲ್ಲಿ ಕೇವಲ ಬಿರ್ಲಾ ಸಮೂಹ ಮಾತ್ರವಲ್ಲದೆ, ಬ್ಲ್ಯಾಕ್‌ಸ್ಟೋನ್ ಇಕ್ವಿಟಿ ಫರ್ಮ್‌, ಅಮೆರಿಕದ ಹೂಡಿಕೆದಾರ ಡೇವಿಡ್‌ ಬ್ಲಿಟ್ಝರ್ ಒಡೆತನದ ಬೋಲ್ಟ್‌ ವೆಂಚರ್ಸ್‌ ಮತ್ತು ಟೈಮ್ಸ್‌ ಆಫ್‌ ಇಂಡಿಯಾ ಮಾಧ್ಯಮ ಸಮೂಹ ಕೂಡ ಕೈಜೋಡಿಸಿವೆ. ಮಾರ್ಚ್ 28ರಂದು ಆರ್​​ಸಿಬಿ ಈ ಸೀಸನ್​​ನ ಮೊದಲ ಪಂದ್ಯವನ್ನು ಆಡಲಿದ್ದು, ಅದಕ್ಕೂ ಮುನ್ನವೇ ಈ ಮಾಲೀಕತ್ವದ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿರುವುದು ವಿಶೇಷ.

RelatedPosts

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!

ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!

ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?

ADVERTISEMENT
ADVERTISEMENT
ಹೆಸರು ಬದಲಾವಣೆಗೆ ಕಾರಣವೇನು ?

ಆರ್​​ಸಿಬಿ ತಂಡದ ಹೆಸರು ಬದಲಾವಣೆಯ ಸಾಧ್ಯತೆ ಈಗ ದಟ್ಟವಾಗಿ ಕಾಣಿಸುತ್ತಿದೆ. ಇದರ ಹಿಂದೆ ಬಲವಾದ ವಾಣಿಜ್ಯ ಕಾರಣವಿದೆ. ತಂಡದ ಈ ಹಿಂದಿನ ಮಾಲೀಕರಾದ ಯುಎಸ್‌ಎಲ್‌ (ಡಿಯಾಜಿಯೊ ಅಂಗಸಂಸ್ಥೆ) ಮದ್ಯ ತಯಾರಿಕಾ ಕಂಪನಿಯಾಗಿತ್ತು. ತಮ್ಮ ಜನಪ್ರಿಯ ವಿಸ್ಕಿ ಬ್ರ್ಯಾಂಡ್ ಆದ ‘ರಾಯಲ್ ಚಾಲೆಂಜ್’ ಅಥವಾ ‘RC’ ಅನ್ನು ಪ್ರಚಾರ ಮಾಡುವ ಉದ್ದೇಶದಿಂದ ವಿಜಯ್ ಮಲ್ಯ ಅಂದು ತಂಡಕ್ಕೆ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ ಎಂದು ಹೆಸರಿಟ್ಟಿದ್ದರು.

ಈಗ ಮಾಲೀಕತ್ವವು ಆದಿತ್ಯ ಬಿರ್ಲಾ ಗ್ರೂಪ್ ಕೈ ಸೇರಿರುವುದರಿಂದ, ಹಳೆಯ ಮದ್ಯದ ಬ್ರ್ಯಾಂಡ್ ಹೆಸರನ್ನು ಮುಂದುವರಿಸಲು ಅವರು ಇಚ್ಛಿಸದಿರಬಹುದು. ಒಂದು ವೇಳೆ ಅದೇ ಹೆಸರನ್ನು ಉಳಿಸಿಕೊಂಡರೆ, ಅದು ಈಗಲೂ ಹಳೆಯ ಮಾಲೀಕರ ಬ್ರ್ಯಾಂಡ್ ಅನ್ನು ಉಚಿತವಾಗಿ ಪ್ರಮೋಷನ್ ಮಾಡಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಬ್ರ್ಯಾಂಡ್ ಇಮೇಜ್ ಬದಲಿಸಲು ಹೆಸರು ಬದಲಾವಣೆಯ ನಿರ್ಧಾರಕ್ಕೆ ಬರಬಹುದು ಎನ್ನಲಾಗಿದೆ.

ಆರ್​​ಸಿಬಿ ಎಂಬುದು ಕೇವಲ ಹೆಸರಾಗಿ ಉಳಿದಿಲ್ಲ, ಅದು ಅಭಿಮಾನಿಗಳ ಪಾಲಿಗೆ ಒಂದು ಭಾವನೆಯಾಗಿದೆ. ತಂಡದ ಘೋಷವಾಕ್ಯ ‘ಈ ಸಲ ಕಪ್ ನಮ್ದೆ’ ಎಂಬುದು ಎಷ್ಟು ಫೇಮಸ್ ಆಗಿದೆಯೋ, ‘ಆರ್​​ಸಿಬಿ’ ಎಂಬ ಶಾರ್ಟ್ ಫಾರ್ಮ್ ಕೂಡ ಅಷ್ಟೇ ತೂಕವನ್ನು ಹೊಂದಿದೆ. ಮೂಲಗಳ ಪ್ರಕಾರ, ಆದಿತ್ಯ ಬಿರ್ಲಾ ಗ್ರೂಪ್ ತಂಡದ ಹೆಸರನ್ನು ಬದಲಿಸಿದರೂ, ‘RCB’ ಎಂಬ ಮೂರು ಅಕ್ಷರಗಳು ಬರುವಂತೆಯೇ ಹೊಸ ಹೆಸರನ್ನು ನಾಮಕರಣ ಮಾಡುವ ಸಾಧ್ಯತೆ ಇದೆ. ಇದು ಅಭಿಮಾನಿಗಳ ಭಾವನೆಗೆ ಧಕ್ಕೆ ತರದಂತೆ ಬ್ರ್ಯಾಂಡ್ ಮೌಲ್ಯವನ್ನು ಉಳಿಸಿಕೊಳ್ಳುವ ತಂತ್ರವಾಗಿದೆ.

ಲಂಡನ್ ಮೂಲದ ಡಿಯಾಜಿಯೊ ಕಂಪನಿಯು ಕಳೆದ ನವೆಂಬರ್‌ನಲ್ಲೇ ತಂಡದ ಮಾರಾಟದ ಸುಳಿವು ನೀಡಿತ್ತು. ತಮ್ಮ ಕಂಪನಿಯ ಮುಖ್ಯ ಉದ್ದೇಶ ಮದ್ಯದ ವ್ಯವಹಾರವಾಗಿದ್ದು, ಕ್ರಿಕೆಟ್ ಕ್ಷೇತ್ರಕ್ಕೂ ತಮ್ಮ ವ್ಯವಹಾರಕ್ಕೂ ನೇರ ಸಂಬಂಧ ಇಲ್ಲದ ಕಾರಣ ಮಾರ್ಚ್ 31ರೊಳಗೆ ತಂಡವನ್ನು ಮಾರಾಟ ಮಾಡುವುದಾಗಿ ತಿಳಿಸಿತ್ತು. ಇದೀಗ ಪುರುಷರ ಮತ್ತು ಮಹಿಳಾ (WPL) ಎರಡೂ ತಂಡಗಳನ್ನು ಆದಿತ್ಯ ಬಿರ್ಲಾ ಸಮೂಹ ಖರೀದಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T173847.599
    ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
  • Untitled design 2026 06 17T164303.099
    ಭಾರತದಲ್ಲಿ ಶುರುವಾಯ್ತು ಸರ್ವಂ AI ಅಬ್ಬರ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version