• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB Victory Parade: ಕಪ್ ಜೊತೆ ಬೆಂಗಳೂರಿಗೆ ಬರಲು ಚಾಂಪಿಯನ್ಸ್‌ ಕಾತರ!

admin by admin
June 4, 2025 - 9:31 am
in ಕ್ರೀಡೆ
0 0
0
Untitled design (96)

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ 2025ರಲ್ಲಿ ಚೊಚ್ಚಲ ಕಪ್ ಗೆದ್ದು ಕೋಟ್ಯಾಂತರ ಅಭಿಮಾನಿಗಳ 18 ವರ್ಷಗಳ ಕನಸನ್ನು ನನಸಾಗಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಐತಿಹಾಸಿಕ ಗೆಲುವು ಸಾಧಿಸಿದ ಆರ್‌ಸಿಬಿ ತಂಡ ಇಂದು ಬೆಂಗಳೂರಿಗೆ ಆಗಮಿಸಿ ಭವ್ಯ ವಿಜಯಯಾತ್ರೆಯನ್ನು ನಡೆಸಲಿದೆ. ಕೊಹ್ಲಿ ಬಾಯ್ಸ್‌ನ ಈ ರ್ಯಾಲಿಯನ್ನು ಕಾಣಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಆರ್‌ಸಿಬಿ ತಂಡವು ಇಂದು ಮಧ್ಯಾಹ್ನ 1:00 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್‌ಎಎಲ್ ಏರ್‌ಪೋರ್ಟ್‌ಗೆ ಆಗಮಿಸಲಿದೆ. ನಂತರ ತಾಜ್‌ವೆಸ್ಟೆಂಡ್ ಹೊಟೇಲ್‌ನಲ್ಲಿ ಕೆಲಹೊತ್ತು ವಿಶ್ರಾಂತಿ ಪಡೆದ ಬಳಿಕ, ಮಧ್ಯಾಹ್ನ 3:00 ಗಂಟೆಗೆ ವಿಧಾನಸೌಧದಲ್ಲಿ ಸರ್ಕಾರದಿಂದ ಅಭಿನಂದನೆ ಸ್ವೀಕರಿಸಲಿದೆ. ಮಧ್ಯಾಹ್ನ 3:30ಕ್ಕೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಭವ್ಯ ವಿಜಯಯಾತ್ರೆ ರ್ಯಾಲಿ ನಡೆಯಲಿದೆ. ಈ ರ್ಯಾಲಿಯು ಬೆಂಗಳೂರಿನ ಪ್ರಮುಖ ರಸ್ತೆಗಳ ಮೂಲಕ ನಡೆಯಲಿದ್ದು, ಸಾವಿರಾರು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ.

RelatedPosts

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು

ಚಿನ್ನ ಗೆದ್ದ ಮೀರಾಬಾಯಿ ಚಾನು; ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ

IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

ADVERTISEMENT
ADVERTISEMENT

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿಯ ಗೆಲುವಿನ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಲಾಗಿದೆ. 38,000 ಆಸನ ಸಾಮರ್ಥ್ಯದ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗೆ ಉಚಿತ ಪ್ರವೇಶದ ಸಾಧ್ಯತೆ ಇದೆ. ಆರ್‌ಸಿಬಿ ತಂಡದ ಆಟಗಾರರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಈಗಾಗಲೇ ಸಜ್ಜಾಗಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಆಚರಿಸಲು ಕ್ರೀಡಾಂಗಣವು ಕೆಂಪು-ಚಿನ್ನದ ಬಣ್ಣದಿಂದ ಕಂಗೊಳಿಸಲಿದೆ.

ವಿಜಯಯಾತ್ರೆಯು ವಿಜೃಂಭಣೆಯಿಂದ ನಡೆಯಲು ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ. 3 ಡಿಸಿಪಿಗಳು, 9 ಎಸಿಪಿಗಳು, 12 ಇನ್ಸ್‌ಪೆಕ್ಟರ್‌ಗಳು, ಮತ್ತು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಿಟಿಒ ಜಂಕ್ಷನ್ ಮತ್ತು ಕಾಫಿ ಕೊಡು ಜಂಕ್ಷನ್‌ನಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗುವುದು. ಸಾವಿರಾರು ಜನರು ಸೇರುವ ನಿರೀಕ್ಷೆಯಿರುವುದರಿಂದ, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಆರ್‌ಸಿಬಿಯ ಈ ಚೊಚ್ಚಲ ಕಪ್ ಗೆಲುವು ಕನ್ನಡಿಗರಿಗೆ ಒಂದು ಭಾವನಾತ್ಮಕ ಕ್ಷಣವಾಗಿದೆ. 18 ವರ್ಷಗಳ ಕಾಯುವಿಕೆಯ ನಂತರ, ಕೊಹ್ಲಿ ಬಾಯ್ಸ್‌ನ ಈ ಗೆಲುವು ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ. ಕಪ್ ಜೊತೆ ಬೆಂಗಳೂರಿಗೆ ಆಗಮಿಸುವ ಆರ್‌ಸಿಬಿಯ ರಣಬೇಟೆಗಾರರನ್ನು ಸ್ವಾಗತಿಸಲು ಇಡೀ ಕರುನಾಡು ಸಜ್ಜಾಗಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 28T063821.631

ರಾಶಿಫಲ: ಈ ರಾಶಿಯವರಿಗೆ ಆಪ್ತರಿಂದಲೇ ಸಂಕಷ್ಟ, ಎಚ್ಚರ ಅಗತ್ಯ!

by ಶಾಲಿನಿ ಕೆ. ಡಿ
July 28, 2026 - 6:39 am
0

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (66)
    ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ
    July 27, 2026 | 0
  • ನಲ್ಲಿ
    ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು
    July 27, 2026 | 0
  • Untitled design 2026 07 26T212145.889
    ಚಿನ್ನ ಗೆದ್ದ ಮೀರಾಬಾಯಿ ಚಾನು; ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ
    July 26, 2026 | 0
  • Untitled design 2026 07 26T205142.874
    IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ
    July 26, 2026 | 0
  • Untitled design 2026 07 26T202057.914
    ಕಾಮನ್‌ವೆಲ್ತ್ ಗೇಮ್ಸ್‌: ವೇಟ್‌ಲಿಫ್ಟರ್ ಋಷಿಕಾಂತ್ ಸಿಂಗ್‌ಗೆ ಬೆಳ್ಳಿ ಪದಕ
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version