• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಆರ್‌ಸಿಬಿ ಹುಡುಗರೇ, ಟ್ರೋಫಿ ಗೆದ್ದು ಬನ್ನಿ: ಡಿಸಿಎಂ ಶಿವಕುಮಾರ್‌!

admin by admin
June 3, 2025 - 11:44 am
in ಕ್ರೀಡೆ
0 0
0
Web 2025 06 03t114402.937

ಇಂದು, ಜೂನ್ 3, 2025ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಪಂಜಾಬ್ ಕಿಂಗ್ಸ್ ನಡುವೆ ಐಪಿಎಲ್ 2025ರ ಫೈನಲ್ ಪಂದ್ಯ ನಡೆಯಲಿದೆ. 18 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಆರ್‌ಸಿಬಿ ಫೈನಲ್ ತಲುಪಿರುವ ಈ ಕ್ಷಣವು ಕರ್ನಾಟಕದ ಕೋಟಿ ಕೋಟಿ ಅಭಿಮಾನಿಗಳಿಗೆ ಐತಿಹಾಸಿಕವಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರ್‌ಸಿಬಿ ಜೆರ್ಸಿ ಧರಿಸಿ ತಂಡಕ್ಕೆ ಶುಭಾಶಯ ಕೋರಿದ್ದಾರೆ.

ಡಿ.ಕೆ ಶಿವಕುಮಾರ್‌ರ ಭಾವನಾತ್ಮಕ ಸಂದೇಶ

ಆರ್‌ಸಿಬಿ ಜೆರ್ಸಿ ಧರಿಸಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, “ಕಳೆದ 18 ವರ್ಷಗಳಿಂದ ಆರ್‌ಸಿಬಿ ಟ್ರೋಫಿಗಾಗಿ ಕಾಯುತ್ತಿದ್ದೇವೆ. ಈ ಬಾರಿ ಆರ್‌ಸಿಬಿ ಫೈನಲ್ ತಲುಪಿರುವುದು ಕರ್ನಾಟಕದ ಜನರಿಗೆ ಹೆಮ್ಮೆಯ ಕ್ಷಣ. ಆರ್‌ಸಿಬಿ ಹುಡುಗರೇ, ಟ್ರೋಫಿ ಗೆದ್ದು ತವರಿಗೆ ಬನ್ನಿ. ಇಡೀ ರಾಜ್ಯವು ನಿಮ್ಮ ಬೆಂಬಲಕ್ಕೆ ನಿಂತಿದೆ. ಈ ಐತಿಹಾಸಿಕ ಕ್ಷಣವನ್ನು ಸಾಧಿಸಿ ತೋರಿಸಿ,” ಎಂದು ಭಾವನಾತ್ಮಕವಾಗಿ ಹೇಳಿದ್ದಾರೆ.

RelatedPosts

ಮಾರ್ಚ್ 10ಕ್ಕೆ IPL 2027 ಆರಂಭ: ಮೇ 15ಕ್ಕೆ ಫೈನಲ್!

ರೊನಾಲ್ಡೊ ಹೆಸರಿನ ಐತಿಹಾಸಿಕ ದಾಖಲೆ ಮುರಿದ ಮೆಸ್ಸಿ

ಟೀಮ್ ಇಂಡಿಯಾ ಪಾಲಿಗೆ ಇಂದು ನಿರ್ಣಾಯಕ ಪಂದ್ಯ

ನಾಳೆ ಒಂದೇ ದಿನ 3 ಪಂದ್ಯ ಆಡಲಿದೆ ಟೀಮ್​ ಇಂಡಿಯಾ

ADVERTISEMENT
ADVERTISEMENT

Ee Sala Cup Namde! ♥️🏆

18 years of grit.
Every prayer, every cheer, every heartbreak – it all leads to today.
This is more than a match.
Our moment. Our Cup.
Wishing @RCBTweets the very best – Karnataka is with you!#PlayBold #ನಮ್ಮRCB #IPL2025 pic.twitter.com/cTmRhjgjts

— DK Shivakumar (@DKShivakumar) June 3, 2025


ಡಿ.ಕೆ ಶಿವಕುಮಾರ್ ತಮ್ಮ ಸಂದೇಶದಲ್ಲಿ ಆರ್‌ಸಿಬಿಯ ಜೆರ್ಸಿಯನ್ನು ಕೇವಲ ಬಟ್ಟೆಯಲ್ಲ, ಕೋಟಿ ಕೋಟಿ ಕನಸುಗಳ ಚಿಹ್ನೆ ಎಂದು ಕರೆದಿದ್ದಾರೆ. “ಆರ್‌ಸಿಬಿಯ ಜೆರ್ಸಿಯ ಮೇಲೆ ಮಿಲಿಯನ್‌ಗಟ್ಟಲೆ ಕನಸುಗಳಿವೆ. ಕರ್ನಾಟಕದ ಜನರು, ಸರ್ಕಾರ ಮತ್ತು ನಾನು ನಿಮ್ಮೊಂದಿಗೆ ಇದ್ದೇವೆ. ಟ್ರೋಫಿಯೊಂದಿಗೆ ತವರಿಗೆ ಮರಳಿ, ಎಲ್ಲರಿಗೂ ಆಲ್ ದಿ ಬೆಸ್ಟ್” ಎಂದು ಅವರು ಶುಭ ಹಾರೈಸಿದ್ದಾರೆ.

18 ವರ್ಷಗಳ ಕಪ್ ಕೊರಗಿಗೆ ಕೊನೆ?

ಆರ್‌ಸಿಬಿಯ 18 ವರ್ಷಗಳ ಟ್ರೋಫಿ ಕನಸು ಈಗ ಕೇವಲ ಒಂದು ಹೆಜ್ಜೆ ದೂರದಲ್ಲಿದೆ. ಅಹ್ಮದಾಬಾದ್‌ನ ನಮೋ ಅಂಗಳದಲ್ಲಿ ನಡೆಯುವ ಈ ಫೈನಲ್ ಫೈಟ್ನಲ್ಲಿ ಆರ್‌ಸಿಬಿ ಗೆಲುವಿನ ಇಜ್ಜೆ ಇಟ್ಟರೆ, ಅಸಂಖ್ಯ ಅಭಿಮಾನಿಗಳ ಕನಸು ಈಡೇರಲಿದೆ. ಈ ಸೀಸನ್‌ನ ಆರ್‌ಸಿಬಿಯು ಹಿಂದಿನ 18 ಸೀಸನ್‌ಗಳಿಗಿಂತ ಭಿನ್ನವಾಗಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ತಂಡದ ಆಟಗಾರರ ಛಲ ಮತ್ತು ಸಾಮರ್ಥ್ಯವು ಈ ಬಾರಿ ಟ್ರೋಫಿ ಗೆಲುವು ಪಕ್ಕಾ ಎಂದು ಭರವಸೆ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (49)

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

by ಕವಿತಾ
June 18, 2026 - 7:04 pm
0

Untitled design 2026 06 18T184206.896

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2026 - 7:02 pm
0

Untitled design 2026 06 18T185055.191

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

by ಶಾಲಿನಿ ಕೆ. ಡಿ
June 18, 2026 - 6:53 pm
0

Untitled design (48)

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

by ಕವಿತಾ
June 18, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (45)
    ಮಾರ್ಚ್ 10ಕ್ಕೆ IPL 2027 ಆರಂಭ: ಮೇ 15ಕ್ಕೆ ಫೈನಲ್!
    June 18, 2026 | 0
  • Untitled design (38)
    ರೊನಾಲ್ಡೊ ಹೆಸರಿನ ಐತಿಹಾಸಿಕ ದಾಖಲೆ ಮುರಿದ ಮೆಸ್ಸಿ
    June 18, 2026 | 0
  • Untitled design 2026 06 17T113556.085
    ಟೀಮ್ ಇಂಡಿಯಾ ಪಾಲಿಗೆ ಇಂದು ನಿರ್ಣಾಯಕ ಪಂದ್ಯ
    June 17, 2026 | 0
  • Untitled design (97)
    ನಾಳೆ ಒಂದೇ ದಿನ 3 ಪಂದ್ಯ ಆಡಲಿದೆ ಟೀಮ್​ ಇಂಡಿಯಾ
    June 16, 2026 | 0
  • Untitled design (6)
    ಶಿಸ್ತು ಉಲ್ಲಂಘನೆ: ವೈಭವ್ ಸೂರ್ಯವಂಶಿ ವಿರುದ್ದ ಐಸಿಸಿ ಕಠಿಣ ಕ್ರಮ?
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version