• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 15, 2026 - 12:25 pm
in Flash News, ಕ್ರೀಡೆ
0 0
0
Untitled design 2026 01 15T120830.951

RelatedPosts

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

ADVERTISEMENT
ADVERTISEMENT

ಕನ್ನಡಿಗರ ಹೆಮ್ಮೆಯ ಕ್ರಿಕೆಟ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಈ ಬಾರಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟ ಹಾಗೂ ಸಾಂಸ್ಕೃತಿಕ ಶೈಲಿಯಲ್ಲಿ ಆಚರಿಸಿದೆ. ನಾಡಿನ ಸಂಸ್ಕೃತಿ, ಪರಂಪರೆ ಪ್ರತಿಬಿಂಬಿಸುವಂತೆ, ಆರ್‌ಸಿಬಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ (X) ಮೂಲಕ ಕರ್ನಾಟಕದ ಸಮಸ್ತ ಜನತೆಗೆ ಹಾರ್ದಿಕ ಮಕರ ಸಂಕ್ರಾಂತಿ ಶುಭಾಶಯಗಳನ್ನು ತಿಳಿಸಿದೆ.

“ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ” ಎಂಬ ಸರಳ ಆದರೆ ಅರ್ಥಪೂರ್ಣ ಸಾಲಿನೊಂದಿಗೆ ಹಬ್ಬದ ಶುಭಾಶಯವನ್ನು ಹಂಚಿಕೊಂಡಿದೆ. ಆರ್‌ಸಿಬಿಯ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ಪಡೆದುಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿ ಹಂಚಿಕೊಂಡಿರುವ ಪೋಸ್ಟ್‌ನ ವಿಶೇಷತೆ ಎಂದರೆ, ಅದರಲ್ಲಿ ಮಹಿಳಾ ಮತ್ತು ಪುರುಷ ಕ್ರಿಕೆಟ್ ತಂಡದ ಆಟಗಾರರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆಟಗಾರರು ಕೇವಲ ಕ್ರಿಕೆಟ್ ಮೈದಾನದಲ್ಲಷ್ಟೇ ಅಲ್ಲದೆ, ನಾಡಿನ ಸಂಸ್ಕೃತಿಯಲ್ಲೂ ತಮ್ಮನ್ನು ಬೆಸೆಯುವ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ.

“ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ.” ನಾಡಿನ ಸಮಸ್ತ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು! 🌾🙌

Here’s wishing everyone a joyful and prosperous Makara Sankranti, filled with sweetness, warmth, and new beginnings. 😊🌾#PlayBold #MakaraSankranti #ನಮ್ಮRCB pic.twitter.com/PTOfKfE5Wj

— Royal Challengers Bengaluru (@RCBTweets) January 15, 2026

ಪೋಸ್ಟ್‌ನ ಡಿಸೈನ್ ಕೂಡ ಗಮನ ಸೆಳೆಯುವಂತಿದೆ. ಒಂದು ಕಡೆ ಆರ್‌ಸಿಬಿಯ ಹೆಸರು ಹಾಗೂ ಚಿಹ್ನೆ ಹೊಂದಿರುವ ಗಾಳಿಪಟ ಆಕಾಶದಲ್ಲಿ ಹಾರುತ್ತಿರುವಂತೆ ಚಿತ್ರಿಸಲಾಗಿದೆ. ಮಕರ ಸಂಕ್ರಾಂತಿ ಎಂದರೆ ಗಾಳಿಪಟಗಳ ಹಬ್ಬ ಎಂಬ ಭಾವನೆಯನ್ನು ಈ ವಿನ್ಯಾಸ ಸುಂದರವಾಗಿ ತೋರಿಸುತ್ತದೆ. ಅದೇ ಸಮಯದಲ್ಲಿ, ಆರ್‌ಸಿಬಿಯ ಗಾಳಿಪಟ ಆಕಾಶದತ್ತ ಏರುತ್ತಿರುವುದು ಈ ಬಾರಿ “ಕಪ್ ನಮ್ಮದೇ” ಎಂಬ ನಿರೀಕ್ಷೆಯ ಸಂಕೇತವಾಗಿ ಅಭಿಮಾನಿಗಳಿಗೆ ಕಾಣುತ್ತಿದೆ.

ರಾಜ್ಯದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಗ್ರಾಮೀಣ ಭಾಗಗಳಿಂದ ನಗರ ಪ್ರದೇಶಗಳವರೆಗೂ ಹಬ್ಬದ ವಾತಾವರಣ ಮನೆಮಾಡಿದೆ. ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ-ಹವನಗಳು ನಡೆಯುತ್ತಿದೆ.. ಮಕ್ಕಳು ಮತ್ತು ಯುವಕರು ಗಾಳಿಪಟ ಹಾರಿಸಿ ಸಂಭ್ರಮಿಸುತ್ತಿದ್ದು, ಮನೆಮನೆಗಳಲ್ಲಿ ಎಳ್ಳು ಬೆಲ್ಲ ಹಂಚುವ ಸಂಪ್ರದಾಯ ಮುಂದುವರಿದಿದೆ.

ಎಳ್ಳು ಬೆಲ್ಲ ಹಂಚುವುದು ಕೇವಲ ಸಿಹಿತಿನಿಸು ನೀಡುವ ಸಂಪ್ರದಾಯವಲ್ಲ, ಅದು ಜೀವನದಲ್ಲಿ ಸಿಹಿ-ಕಹಿ ಅನುಭವಗಳನ್ನು ಸಮನಾಗಿ ಸ್ವೀಕರಿಸಿ, ಪರಸ್ಪರ ಒಳ್ಳೆಯ ಮಾತುಗಳಿಂದ ಬದುಕನ್ನು ಸುಂದರಗೊಳಿಸಬೇಕೆಂಬ ಸಂದೇಶವನ್ನೂ ಹೊತ್ತಿದೆ. ಈ ಅರ್ಥಪೂರ್ಣ ಸಂಪ್ರದಾಯವನ್ನು ಆರ್‌ಸಿಬಿ ತನ್ನ ಪೋಸ್ಟ್ ಮೂಲಕ ಸ್ಮರಿಸಿರುವುದು ಅಭಿಮಾನಿಗಳಲ್ಲಿ ವಿಶೇಷ ಸಂತಸ ತಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Woman dead living relationship age gap kodigehalli (18)

ಇಂದಿನಿಂದ ಅಡುಗೆ ಅನಿಲ ನಿಯಮಗಳು ಕಂಪ್ಲೀಟ್ ಚೇಂಜ್.!

by ಶಾಲಿನಿ ಕೆ. ಡಿ
May 1, 2026 - 10:16 pm
0

Woman dead living relationship age gap kodigehalli (17)

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

by ಶಾಲಿನಿ ಕೆ. ಡಿ
May 1, 2026 - 9:10 pm
0

Woman dead living relationship age gap kodigehalli (16)

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

by ಶಾಲಿನಿ ಕೆ. ಡಿ
May 1, 2026 - 8:15 pm
0

Woman dead living relationship age gap kodigehalli (15)

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

by ಶಾಲಿನಿ ಕೆ. ಡಿ
May 1, 2026 - 7:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Woman dead living relationship age gap kodigehalli (17)
    ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!
    May 1, 2026 | 0
  • Woman dead living relationship age gap kodigehalli (16)
    “ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ
    May 1, 2026 | 0
  • Woman dead living relationship age gap kodigehalli (15)
    ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ
    May 1, 2026 | 0
  • Woman dead living relationship age gap kodigehalli (14)
    ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ
    May 1, 2026 | 0
  • Woman dead living relationship age gap kodigehalli (13)
    ಶಾಕಿಂಗ್‌ ಘಟನೆ: ನಿಧಿ ಆಸೆಗಾಗಿ ತಾಯಿಯನ್ನೇ ಬಲಿ ಕೊಡಲು ಯತ್ನಿಸಿದ ಪುತ್ರ!
    May 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version