• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಕ್ಸೊ ಪ್ರಕರಣದ ಬೆನ್ನಲ್ಲೇ ಆರ್‌ಸಿಬಿ ಆಟಗಾರ ಯಶ್ ದಯಾಳ್ ಐಪಿಲ್‌ನಿಂದ ಔಟ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
March 25, 2026 - 11:42 am
in Flash News, ಕ್ರೀಡೆ
0 0
0
Untitled design (14)

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಆರಂಭಕ್ಕೆ ಇನ್ನು ಕೇವಲ ಮೂರು ದಿನಗಳು ಮಾತ್ರ ಬಾಕಿ ಇವೆ. ಮಾರ್ಚ್ 28ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಎಲ್ಲಾ ತಂಡಗಳು ಭರ್ಜರಿ ಅಭ್ಯಾಸದಲ್ಲಿ ತೊಡಗಿರುವಾಗಲೇ ಆರ್‌ಸಿಬಿ ಮ್ಯಾನೇಜ್‌ಮೆಂಟ್ ತನ್ನ ಪ್ರಮುಖ ವೇಗಿ ಯಶ್ ದಯಾಳ್ ಪಂದ್ಯದಿಂದ ಔಟ್‌ ಆಗಿರುವ ಬಗ್ಗೆ ಬಗ್ಗೆ ಸ್ಪಷ್ಟನೆ ನೀಡಿದೆ.

ಯಶ್ ದಯಾಳ್ ಮೇಲಿರುವ ಗಂಭೀರ ಆರೋಪಗಳೇನು ?

2024ರಲ್ಲಿ ಆರ್‌ಸಿಬಿ ತಂಡವನ್ನು ಸೇರಿಕೊಂಡಿದ್ದ ಉತ್ತರ ಪ್ರದೇಶದ ವೇಗಿ ಯಶ್ ದಯಾಳ್ ಸದ್ಯ ತೀವ್ರ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ವರ್ಷ ಆರ್‌ಸಿಬಿ ಚಾಂಪಿಯನ್ ಆದ ಬೆನ್ನಲ್ಲೇ ಇವರ ವಿರುದ್ಧ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

RelatedPosts

ಪೊಂಗಲ್ ಬೆಲೆ ₹115, ಸ್ವಿಗ್ಗಿ ಚಾರ್ಜ್ ಮಾಡಿದ್ದು ₹273: ಮಾಜಿ ಸಂಸದೆ ಸುಮಲತಾ ಆಕ್ರೋಶ

ರಾಮಲಲ್ಲಾನ ಹಣೆಗೆ ಸೂರ್ಯ ತಿಲಕ: ಅಯೋಧ್ಯೆಯಲ್ಲಿ ಶ್ರೀರಾಮನವಮಿ ಸಂಭ್ರಮ

ಕೋವಿಡ್ ಮಾದರಿ ಲಾಕ್ ಡೌನ್ ಭಯ ಬೇಡ, ಕೇವಲ ವದಂತಿ: ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

ರಸ್ತೆಬದಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ

ADVERTISEMENT
ADVERTISEMENT

ಮೊದಲನೆಯದಾಗಿ, ಜೈಪುರದ ಯುವತಿಯೊಬ್ಬಳು ಯಶ್ ದಯಾಳ್ ವಿರುದ್ಧ ಪೋಕ್ಸೊ (POCSO) ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. ತಾನು ಅಪ್ರಾಪ್ತ ವಯಸ್ಕಳಾಗಿದ್ದಾಗ ಕ್ರಿಕೆಟ್‌ನಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿದ್ದರು ಎಂಬುದು ಆಕೆಯ ಗಂಭೀರ ಆರೋಪ. ಈ ಬೆನ್ನಲ್ಲೇ, ಗಾಜಿಯಾಬಾದ್‌ನಲ್ಲಿ ಮತ್ತೊಬ್ಬ ಯುವತಿ ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣಗಳಿಂದಾಗಿ ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಈಗಾಗಲೇ ಅವರಿಗೆ ದೇಶಿ ಕ್ರಿಕೆಟ್ ಆಡದಂತೆ ನಿಷೇಧ ಹೇರಿದೆ.

ಯಶ್ ದಯಾಳ್ ಅಲಭ್ಯತೆಯ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ಆರ್‌ಸಿಬಿ, ಯಶ್ ಸದ್ಯ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ತಂಡವು ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತಾ ಬಂದಿದೆ. ಅವರು ನಮ್ಮ ಒಪ್ಪಂದದಲ್ಲಿಯೇ ಮುಂದುವರಿಯಲಿದ್ದಾರೆ ಎಂದು ತಿಳಿಸಿದೆ. ವಿಶೇಷವೆಂದರೆ, ಯಶ್ ಅವರ ಬದಲಿಗೆ ಈವರೆಗೆ ಯಾವುದೇ ಹೊಸ ಆಟಗಾರನನ್ನು (Replacement) ತಂಡಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮ್ಯಾನೇಜ್‌ಮೆಂಟ್ ಉತ್ಸುಕತೆ ತೋರಿಸಿಲ್ಲ. ಇದು ತಂಡದ ಬೌಲಿಂಗ್ ವಿಭಾಗದ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬ ಆತಂಕ ಅಭಿಮಾನಿಗಳಲ್ಲಿ ಮನೆಮಾಡಿದೆ.

ಯಶ್ ದಯಾಳ್ ಅವರ ಅಲಭ್ಯತೆಯ ನಡುವೆಯೂ ತಂಡದ ಉಳಿದ ಆಟಗಾರರು ಚಿನ್ನಸ್ವಾಮಿ ಮೈದಾನದಲ್ಲಿ ಕಠಿಣ ತಾಲೀಮು ನಡೆಸುತ್ತಿದ್ದಾರೆ. ವಿರಾಟ್ ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರು ತಂಡವನ್ನು ಸೇರಿಕೊಂಡಿದ್ದು, ಪ್ರಶಸ್ತಿಯನ್ನು ಉಳಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ. ಆದರೆ, ಡೆತ್ ಓವರ್‌ಗಳಲ್ಲಿ ಪರಿಣಾಮಕಾರಿಯಾಗಿದ್ದ ಯಶ್ ಅವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆಯಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 27T141235.055

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರದ “ಹೇ ರಾಮ ರಾಮ” ಹಾಡು ರಿಲೀಸ್

by ಶಾಲಿನಿ ಕೆ. ಡಿ
March 27, 2026 - 2:15 pm
0

Untitled design 2026 03 27T135436.595

ಪೊಂಗಲ್ ಬೆಲೆ ₹115, ಸ್ವಿಗ್ಗಿ ಚಾರ್ಜ್ ಮಾಡಿದ್ದು ₹273: ಮಾಜಿ ಸಂಸದೆ ಸುಮಲತಾ ಆಕ್ರೋಶ

by ಶಾಲಿನಿ ಕೆ. ಡಿ
March 27, 2026 - 2:02 pm
0

Untitled design 2026 03 27T125345.085

ರಾಮಲಲ್ಲಾನ ಹಣೆಗೆ ಸೂರ್ಯ ತಿಲಕ: ಅಯೋಧ್ಯೆಯಲ್ಲಿ ಶ್ರೀರಾಮನವಮಿ ಸಂಭ್ರಮ

by ಶಾಲಿನಿ ಕೆ. ಡಿ
March 27, 2026 - 1:01 pm
0

Untitled design 2026 03 27T123304.458

ಕೋವಿಡ್ ಮಾದರಿ ಲಾಕ್ ಡೌನ್ ಭಯ ಬೇಡ, ಕೇವಲ ವದಂತಿ: ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

by ಶಾಲಿನಿ ಕೆ. ಡಿ
March 27, 2026 - 12:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 27T135436.595
    ಪೊಂಗಲ್ ಬೆಲೆ ₹115, ಸ್ವಿಗ್ಗಿ ಚಾರ್ಜ್ ಮಾಡಿದ್ದು ₹273: ಮಾಜಿ ಸಂಸದೆ ಸುಮಲತಾ ಆಕ್ರೋಶ
    March 27, 2026 | 0
  • Untitled design 2026 03 27T125345.085
    ರಾಮಲಲ್ಲಾನ ಹಣೆಗೆ ಸೂರ್ಯ ತಿಲಕ: ಅಯೋಧ್ಯೆಯಲ್ಲಿ ಶ್ರೀರಾಮನವಮಿ ಸಂಭ್ರಮ
    March 27, 2026 | 0
  • Untitled design 2026 03 27T123304.458
    ಕೋವಿಡ್ ಮಾದರಿ ಲಾಕ್ ಡೌನ್ ಭಯ ಬೇಡ, ಕೇವಲ ವದಂತಿ: ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
    March 27, 2026 | 0
  • Untitled design 2026 03 27T120740.111
    ರಸ್ತೆಬದಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ
    March 27, 2026 | 0
  • Untitled design 2026 03 27T113930.350
    ಚಿನ್ನದ ಬೆಲೆ ಇಳಿಕೆಯಾದ್ರೂ ಗೋಲ್ಡ್ ಕಾಯಿನ್ಸ್‌ಗೆ ಭಾರಿ ಡಿಮ್ಯಾಂಡ್!
    March 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version