• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

RCB ಸಂಭವನೀಯ ಪ್ಲೇಯಿಂಗ್ XI: ಹೈದರಾಬಾದ್ ವಿರುದ್ಧದ ಉದ್ಘಾಟನಾ ಪಂದ್ಯಕ್ಕೆ ಪಾಟೀದಾರ್ ಪಡೆ ಸಜ್ಜು

admin by admin
March 28, 2026 - 11:01 am
in Flash News, ಕ್ರೀಡೆ
0 0
0
Untitled design (28)

ಐಪಿಎಲ್ 19ನೇ ಆವೃತ್ತಿಯು ಆರಂಭವಾಗುವುದಕ್ಕೆ ಕೆಲವೇ ಕ್ಷಣಗಳು ಬಾಕಿ ಇದೆ. ಶನಿವಾರದಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ಮುಖಾಮುಖಿಯಾಗಲಿವೆ. ರಜತ್ ಪಾಟೀದಾರ್ ನೇತೃತ್ವದ ಆರ್‌ಸಿಬಿ ತಂಡವು ತವರಿನಲ್ಲಿ ಆರಂಭಿಕ ಪಂದ್ಯ ಗೆಲ್ಲುವ ನಿರೀಕ್ಷೆ ಇದೆ.

ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಫಿಲ್ ಸಾಲ್ಟ್ ಜೊತೆಗೂಡಿ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ವೆಂಕಟೇಶ್ ಅಯ್ಯರ್, ನಾಯಕ ರಜತ್ ಪಾಟೀದಾರ್ ಮತ್ತು ಜಿತೇಶ್ ಶರ್ಮಾ ತಂಡಕ್ಕೆ ಭದ್ರತೆ ನೀಡಲಿದ್ದಾರೆ. ಕೊನೆಯ ಓವರ್‌ಗಳಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಲು ಟಿಮ್ ಡೇವಿಡ್ ಮತ್ತು ರೊಮಾರಿಯೋ ಶೆಫರ್ಡ್ ಅವರಂತಹ ದೈತ್ಯ ಹಿಟ್ಟರ್‌ಗಳಿರುವುದು ತಂಡದ ಪ್ಲಸ್ ಪಾಯಿಂಟ್.

RelatedPosts

ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

ADVERTISEMENT
ADVERTISEMENT
ವಿದೇಶಿ ಆಟಗಾರರ ಆಯ್ಕೆಯ ಸವಾಲು

ತಂಡದ ಮ್ಯಾನೇಜ್‌ಮೆಂಟ್‌ಗೆ ನಾಲ್ವರು ವಿದೇಶಿ ಆಟಗಾರರನ್ನು ಆಯ್ಕೆ ಮಾಡುವುದು ದೊಡ್ಡ ತಲೆನೋವಾಗಿದೆ . ಫಿಲ್ ಸಾಲ್ಟ್, ಟಿಮ್ ಡೇವಿಡ್ ಮತ್ತು ರೊಮಾರಿಯೋ ಶೆಫರ್ಡ್ ಅವರ ಸ್ಥಾನ ಬಹುತೇಕ ಖಚಿತವಾಗಿದೆ. ಆದರೆ, ನಾಲ್ಕನೇ ವಿದೇಶಿ ಆಟಗಾರನಾಗಿ ವೇಗಿ ಜೇಕಬ್ ಡಫಿ ಅವರನ್ನು ಆಡಿಸಬೇಕೇ ಅಥವಾ ಯುವ ಪ್ರತಿಭೆ ಜೇಕಬ್ ಬೆಥೆಲ್ ಅವರಿಗೆ ಅವಕಾಶ ನೀಡಬೇಕೇ ಎಂಬ ಗೊಂದಲವಿದೆ. ಅನುಭವಿ ವೇಗಿ ಜೋಶ್ ಹೇಜಲ್‌ವುಡ್ ಗಾಯದ ಕಾರಣ ಲಭ್ಯವಿಲ್ಲದಿರುವುದು ತಂಡದ ಬೌಲಿಂಗ್ ವಿಭಾಗಕ್ಕೆ ಸ್ವಲ್ಪ ಹಿನ್ನಡೆ ಉಂಟುಮಾಡಿದೆ.

ಅನುಭವಿ ಭುವನೇಶ್ವರ್ ಕುಮಾರ್ ಅವರು ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಅವರಿಗೆ ಸಾಥ್ ನೀಡಲು ಸ್ಪಿನ್ನರ್ ಸುಯಶ್ ಶರ್ಮಾ ಮತ್ತು ಯುವ ವೇಗಿ ಮಂಗೇಶ್ ಯಾದವ್ ಸಿದ್ಧರಾಗಿದ್ದಾರೆ. ಚಿನ್ನಸ್ವಾಮಿ ಮೈದಾನವು ಬ್ಯಾಟರ್‌ಗಳ ಸ್ವರ್ಗವಾಗಿರುವುದರಿಂದ, ಬೌಲರ್‌ಗಳು ರನ್ ನಿಯಂತ್ರಿಸುವಲ್ಲಿ ಎಚ್ಚರಿಕೆ ವಹಿಸಬೇಕಿದೆ. 2024ರಲ್ಲಿ ಇದೇ ಮೈದಾನದಲ್ಲಿ ಎಸ್‌ಆರ್‌ಹೆಚ್ ತಂಡವು ಆರ್‌ಸಿಬಿ ವಿರುದ್ಧ 287 ರನ್ ಚಚ್ಚಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಸಂಭವನೀಯ ಆಡುವ 11ರ ಬಳಗ
  • ಆರ್‌ಸಿಬಿ: ಫಿಲ್ ಸಾಲ್ಟ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ವೆಂಕಟೇಶ್ ಅಯ್ಯರ್, ರಜತ್ ಪಾಟೀದಾರ್ (ನಾಯಕ), ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಜೇಕಬ್ ಡಫಿ/ಮಂಗೇಶ್ ಯಾದವ್.

  • ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ನಾಯಕ), ನಿತೇಶ್ ಕುಮಾರ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್, ಲಿಯಾಮ್ ಲಿವಿಂಗ್‌ಸ್ಟೋನ್, ಹರ್ಷಲ್ ಪಟೇಲ್, ಬ್ರೈಡನ್ ಕಾರ್ಸ್, ಜಯದೇವ್ ಉನಾದ್ಕಟ್.

ಮುಖಾಮುಖಿ ಇತಿಹಾಸ: ಇಲ್ಲಿಯವರೆಗೆ ಈ ಎರಡು ತಂಡಗಳು 25 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಸನ್‌ರೈಸರ್ಸ್ 13 ಬಾರಿ ಗೆಲುವು ಸಾಧಿಸಿದ್ದರೆ, ಆರ್‌ಸಿಬಿ 11 ಪಂದ್ಯಗಳಲ್ಲಿ ಜಯಗಳಿಸಿದೆ. ಅಂಕಿಅಂಶಗಳ ಪ್ರಕಾರ ಹೈದರಾಬಾದ್ ಮೇಲುಗೈ ಹೊಂದಿದ್ದರೂ, ಹಾಲಿ ಚಾಂಪಿಯನ್ ಆರ್‌ಸಿಬಿಯನ್ನು ತವರಿನಲ್ಲಿ ಸೋಲಿಸುವುದು ಅಷ್ಟು ಸುಲಭವಲ್ಲ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (8)

ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 19, 2026 - 6:38 pm
0

ಮೇಘಸ್ಫೋಟ (7)

ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!

by ಶಾಲಿನಿ ಕೆ. ಡಿ
July 19, 2026 - 6:05 pm
0

ಮೇಘಸ್ಫೋಟ (6)

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

by ಶಾಲಿನಿ ಕೆ. ಡಿ
July 19, 2026 - 5:27 pm
0

ಮೇಘಸ್ಫೋಟ (5)

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

by ಶಾಲಿನಿ ಕೆ. ಡಿ
July 19, 2026 - 5:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (8)
    ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
  • ಮೇಘಸ್ಫೋಟ (7)
    ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!
    July 19, 2026 | 0
  • ಮೇಘಸ್ಫೋಟ (6)
    IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (1)
    ಜಮ್ಮು-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹ-ಭೂಕುಸಿತಕ್ಕೆ 11 ಮಂದಿ ಬಲಿ, ಹಲವರು ನಾಪತ್ತೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version