• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆರ್‌ಸಿಬಿಗೆ ಭರ್ಜರಿ ಗೆಲುವು: ಪಂಜಾಬ್‌ಗೆ ಶಾಕ್ ನೀಡಿ ಪ್ಲೇಆಫ್‌ಗೆ ಎಂಟ್ರಿ ಕೊಟ್ಟ RCB

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 18, 2026 - 6:33 am
in Flash News, ಕ್ರೀಡೆ
0 0
0
Untitled design 2026 05 18T063221.866

ಧರ್ಮಶಾಲಾ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಪಂಜಾಬ್ ವಿರುದ್ಧದ ಮಹತ್ವದ ಪಂದ್ಯದಲ್ಲಿ 23 ರನ್‌ಗಳ ಜಯ ಸಾಧಿಸುವ ಮೂಲಕ ಪ್ಲೇಆಫ್ ಗೆ ಎಂಟ್ರಿ ಕೊಟ್ಟಿದೆ. ಹಾಲಿ ಚಾಂಪಿಯನ್ ಆಗಿರುವ ಆರ್‌ಸಿಬಿ ಈ ಗೆಲುವಿನೊಂದಿಗೆ ಟೂರ್ನಿಯಲ್ಲಿ ತನ್ನ ಪ್ರಭಾವವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಧರ್ಮಶಾಲಾದ ಹೆಚ್‌ಪಿಸಿಎ ಕ್ರೀಡಾಂಗಣದಲ್ಲಿ ಈ ಪಂದ್ಯ ಭಾನುವಾರ ನಡೆಯಿತು. ಟಾಸ್ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲೇ ಜೇಕಬ್ ಬೆಥೆಲ್ ಅವರನ್ನು ಕೇವಲ 11 ರನ್‌ಗಳಿಗೆ ಔಟ್ ಮಾಡುವ ಮೂಲಕ ಪಂಜಾಬ್ ಉತ್ತಮ ಆರಂಭ ಪಡೆದಿತ್ತು. ಆದರೆ ಬಳಿಕ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಜವಾಬ್ದಾರಿಯುತ ಆಟದ ಮೂಲಕ ತಂಡಕ್ಕೆ ಭದ್ರ ನೆಲೆ ಒದಗಿಸಿದರು.

RelatedPosts

ಇಂದಿನ ದಿನಭವಿಷ್ಯ: ಈ ರಾಶಿಯವರಿಗೆ ಶ್ರಮಕ್ಕೆ ತಕ್ಕ ಫಲ ಸಿಗದು, ಆಸ್ತಿ ಖರೀದಿಗೆ ಸೂಕ್ತ ಸಮಯ

ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್

‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ

IPL 2026: PBKS ವಿರುದ್ಧ ದಾಖಲೆಗಳ ಸುರಿಮಳೆ: ಇತಿಹಾಸ ಬರೆದ ವಿರಾಟ್‌ ಕೊಹ್ಲಿ!

ADVERTISEMENT
ADVERTISEMENT

ವಿರಾಟ್ ಕೊಹ್ಲಿ ಕೇವಲ 37 ಎಸೆತಗಳಲ್ಲಿ 58 ರನ್ ಸಿಡಿಸಿದ ಅವರು ಐಪಿಎಲ್ ಇತಿಹಾಸದಲ್ಲಿ ತಮ್ಮ 67ನೇ ಅರ್ಧಶತಕ ದಾಖಲಿಸಿದರು. ಕೊಹ್ಲಿಯ ಬ್ಯಾಟಿಂಗ್‌ನಲ್ಲಿ ಆಕರ್ಷಕ ಬೌಂಡರಿ ಹಾಗೂ ಸಿಕ್ಸರ್‌ಗಳ ಮಳೆ ಸುರಿಸಿದರು. ಮತ್ತೊಂದೆಡೆ ದೇವದತ್ ಪಡಿಕ್ಕಲ್ 45 ರನ್ ಗಳಿಸಿ ಉತ್ತಮ ಸಾಥ್ ನೀಡಿದರು.

ಮಧ್ಯಮ ಕ್ರಮಾಂಕದಲ್ಲಿ ವೆಂಕಟೇಶ್ ಅಯ್ಯರ್ ಸ್ಫೋಟಕ ಆಟವಾಡಿ ಪಂಜಾಬ್ ಬೌಲರ್‌ಗಳ ಮೇಲೆ ಒತ್ತಡ ಹೇರಿದರು. ಕೇವಲ 40 ಎಸೆತಗಳಲ್ಲಿ 73 ರನ್ ಚಚ್ಚಿದ ಅವರು ತಂಡದ ಮೊತ್ತವನ್ನು 200ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಅಂತಿಮ ಕ್ಷಣಗಳಲ್ಲಿ ಟೀಮ್ ಡೇವಿಡ್ ಕೂಡ ವೇಗದ ಬ್ಯಾಟಿಂಗ್ ಪ್ರದರ್ಶಿಸಿ 12 ಎಸೆತಗಳಲ್ಲಿ 28 ರನ್ ಗಳಿಸಿದರು.

ನಿಗದಿತ 20 ಓವರ್‌ಗಳಲ್ಲಿ ಆರ್‌ಸಿಬಿ ನಾಲ್ಕು ವಿಕೆಟ್ ನಷ್ಟಕ್ಕೆ 222 ರನ್‌ಗಳ ಭಾರೀ ಮೊತ್ತ ಕಲೆಹಾಕಿತು. ಪಂಜಾಬ್ ತಂಡಕ್ಕೆ ಗೆಲ್ಲಲು 223 ರನ್‌ಗಳ ಕಠಿಣ ಗುರಿ ಎದುರಾಯಿತು.

ಬೃಹತ್ ಗುರಿ ಬೆನ್ನತ್ತಿದ ಪಂಜಾಬ್ ಆರಂಭದಲ್ಲಿ ನಿಧಾನಗತಿಯ ಆಟವಾಡಿತು. ಆರಂಭಿಕ ಬ್ಯಾಟರ್‌ಗಳು ದೊಡ್ಡ ಜೊತೆಯಾಟ ಕಟ್ಟಲು ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ಶಶಾಂಕ್ ಸಿಂಗ್ ತಂಡವನ್ನು ಹೋರಾಟಕ್ಕೆ ತರುವ ಪ್ರಯತ್ನ ನಡೆಸಿದರು. ಅವರು 56 ರನ್‌ಗಳ ಹೋರಾಟದ ಇನ್ನಿಂಗ್ಸ್ ಆಡಿದರು. ಕೊನಲಿ 37 ರನ್ ಗಳಿಸಿ ನೆರವಾದರೂ, ಅಗತ್ಯ ರನ್‌ರೇಟ್ ಹೆಚ್ಚಾಗುತ್ತಿದ್ದಂತೆ ಪಂಜಾಬ್ ಮೇಲೆ ಒತ್ತಡ ಹೆಚ್ಚಾಯಿತು.

ಆರ್‌ಸಿಬಿ ಬೌಲರ್‌ಗಳು ನಿಯಂತ್ರಿತ ದಾಳಿಯಿಂದ ಪಂಜಾಬ್ ಬ್ಯಾಟರ್‌ಗಳಿಗೆ ಮುಕ್ತವಾಗಿ ರನ್ ಗಳಿಸಲು ಅವಕಾಶ ನೀಡಲಿಲ್ಲ. ಅಂತಿಮವಾಗಿ ಪಂಜಾಬ್ ತಂಡ ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 199 ರನ್ ಗಳಿಸಲಷ್ಟೇ ಶಕ್ತವಾಯಿತು. ಪರಿಣಾಮ ಆರ್‌ಸಿಬಿ 23 ರನ್‌ಗಳ ಭರ್ಜರಿ ಜಯ ದಾಖಲಿಸಿತು.

ಈ ಗೆಲುವಿನೊಂದಿಗೆ ಆರ್‌ಸಿಬಿ ಟೂರ್ನಿಯಲ್ಲಿ ತನ್ನ ಒಂಬತ್ತನೇ ಜಯ ದಾಖಲಿಸಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡಗಳಲ್ಲಿ ಒಂದಾಗಿ ಹೊರಹೊಮ್ಮಿರುವ ಬೆಂಗಳೂರು ಪಡೆ ಈ ಬಾರಿ ಪ್ರಶಸ್ತಿ ಉಳಿಸಿಕೊಳ್ಳುವ ವಿಶ್ವಾಸದಲ್ಲಿದೆ.

ವಿರಾಟ್ ಕೊಹ್ಲಿ ಅವರ ನಿರಂತರ ಬ್ಯಾಟಿಂಗ್ ಪ್ರದರ್ಶನ, ಯುವ ಆಟಗಾರರ ಆತ್ಮವಿಶ್ವಾಸ ಹಾಗೂ ಬೌಲರ್‌ಗಳ ಸಮತೋಲನದ ದಾಳಿಯೇ ಆರ್‌ಸಿಬಿ ಯಶಸ್ಸಿನ ಪ್ರಮುಖ ಕಾರಣವಾಗಿದೆ. ಮುಂದಿನ ಪಂದ್ಯಗಳಲ್ಲಿಯೂ ಇದೇ ಲಯ ಮುಂದುವರಿಸಲು ತಂಡ ಸಜ್ಜಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 18T065721.882

ಇಂದಿನ ದಿನಭವಿಷ್ಯ: ಈ ರಾಶಿಯವರಿಗೆ ಶ್ರಮಕ್ಕೆ ತಕ್ಕ ಫಲ ಸಿಗದು, ಆಸ್ತಿ ಖರೀದಿಗೆ ಸೂಕ್ತ ಸಮಯ

by ಶಾಲಿನಿ ಕೆ. ಡಿ
May 18, 2026 - 6:57 am
0

Untitled design 2026 05 18T063221.866

ಆರ್‌ಸಿಬಿಗೆ ಭರ್ಜರಿ ಗೆಲುವು: ಪಂಜಾಬ್‌ಗೆ ಶಾಕ್ ನೀಡಿ ಪ್ಲೇಆಫ್‌ಗೆ ಎಂಟ್ರಿ ಕೊಟ್ಟ RCB

by ಶಾಲಿನಿ ಕೆ. ಡಿ
May 18, 2026 - 6:33 am
0

Untitled design 2026 05 17T190616.227

ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್

by ಶಾಲಿನಿ ಕೆ. ಡಿ
May 17, 2026 - 8:04 pm
0

Untitled design 2026 05 17T190139.266

‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ

by ಶಾಲಿನಿ ಕೆ. ಡಿ
May 17, 2026 - 7:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 18T065721.882
    ಇಂದಿನ ದಿನಭವಿಷ್ಯ: ಈ ರಾಶಿಯವರಿಗೆ ಶ್ರಮಕ್ಕೆ ತಕ್ಕ ಫಲ ಸಿಗದು, ಆಸ್ತಿ ಖರೀದಿಗೆ ಸೂಕ್ತ ಸಮಯ
    May 18, 2026 | 0
  • Untitled design 2026 05 17T190616.227
    ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್
    May 17, 2026 | 0
  • Untitled design 2026 05 17T190139.266
    ‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ
    May 17, 2026 | 0
  • Untitled design 2026 05 17T185628.154
    IPL 2026: PBKS ವಿರುದ್ಧ ದಾಖಲೆಗಳ ಸುರಿಮಳೆ: ಇತಿಹಾಸ ಬರೆದ ವಿರಾಟ್‌ ಕೊಹ್ಲಿ!
    May 17, 2026 | 0
  • Untitled design 2026 05 17T182050.125
    ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಬೆಲೆ
    May 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version