• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಟ್ರಾವಿಸ್‌ ಹೆಡ್‌ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಆರ್‌ಸಿಬಿ: SRH ಬ್ಯಾಟರ್‌ ಮಾಡಿದ ತಪ್ಪೇನು?

admin by admin
April 18, 2025 - 3:58 pm
in ಕ್ರೀಡೆ
0 0
0
123 (11)

ಐಪಿಎಲ್‌ ಕಾವು ರಂಗೇರುತ್ತಿದ್ದು, ಅಭಿಮಾನಿಗಳು ರೋಚಕ ಪಂದ್ಯಗಳಿಗೆ ಸಾಕ್ಷಿಯಾಗುತ್ತಿದ್ದಾರೆ. ಬ್ಯಾಟ್ಸ್‌ಮನ್‌ಗಳು ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆ ಸುರಿಸುತ್ತಿದ್ದಾರೆ. ಬೌಲರ್‌ಗಳು ಕಠಿಣ ಸವಾಲೊಡ್ಡುವಲ್ಲಿ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಈ ಮಧ್ಯೆ ಕೆಲವೊಂದು ವಾದ-ವಿವಾದಗಳೂ ನಡೆದಿದೆ.

ಕೆಲ ಆಟಗಾರರು ದುರ್ವರ್ತನೆ ಸೇರಿ ವಿವಿಧ ಕಾರಣಕ್ಕೆ ದಂಡ ಪಾವತಿಸಿದ್ದಾರೆ. ಇದೆಲ್ಲದರ ಮಧ್ಯೆ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಸ್ಪೋಟಕ ಬ್ಯಾಟರ್‌ ಟ್ರಾವಿಸ್‌ ಹೆಡ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪ್ರಾಂಚೈಸಿ ಕೋರ್ಟ್‌ ಮೆಟ್ಟಿಲೇರಿದೆ.

RelatedPosts

ಟ್ರೋಫಿ ಗೆದ್ದ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್-ಅನುಷ್ಕಾ

ಹಾಟ್..ಬ್ಯೂಟಿಫುಲ್ ಎಂದು ಮೆಸೇಜ್ ಮಾಡುತ್ತಿದ್ದ ರಾಜಸ್ಥಾನ ರಾಯಲ್ಸ್ ಕ್ರಿಕೆಟಿಗ; ನಟಿ ನೆಹಾಲ್ ಆರೋಪ

ಆರ್‌ಸಿಬಿಗೆ ಬಿಗ್ ಶಾಕ್: ಟಿಮ್ ಡೇವಿಡ್‌ಗೆ ನಿಷೇಧದ ಶಿಕ್ಷೆ, ಬಿಸಿಸಿಐ ಕಠಿಣ ಕ್ರಮ

ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿ ಫ್ಯಾನ್ಸ್ ಮನಗೆದ್ದ ಶುಭಮನ್ ಗಿಲ್

ADVERTISEMENT
ADVERTISEMENT

ಹಾಲಿ ಆವೃತ್ತಿಯಲ್ಲಿ ಐಪಿಎಲ್‌ನಲ್ಲಿ ನಿರೀಕ್ಷೆಗೆ ತಕ್ಕಂತೆ ಬ್ಯಾಟಿಂಗ ಮಾಡುವಲ್ಲಿ ಟ್ರಾವಿಸ್‌ ಹೆಡ್‌ ವಿಫಲರಾಗಿದ್ದಾರೆ. ಈ ಮಧ್ಯೆ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡು ಸುದ್ದಿಯಾಗಿದ್ದಾರೆ. ಉಬರ್‌ನ ಯುಟ್ಯೂಬ್ ಜಾಹೀರಾತಿಯಲ್ಲಿ ತನ್ನ ತಂಡದ ಹೆಸರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ RCB ದಿಲ್ಲಿ ಹೈಕೋರ್ಟ್ ಮೆಟ್ಟಿಲೇರಿದೆ. ಆರ್‌ಸಿಬಿಯ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ದಿಲ್ಲಿ ಹೈಕೋರ್ಟ್ ನ್ಯಾಯಾಧೀಶ ಸೌರಬ್ ಬ್ಯಾನರ್ಜಿ ಆದೇಶವನ್ನು ಕಾಯ್ದಿರಿಸಿದ್ದಾರೆ.

Uber Moto ನ Baddies in Bengaluru ಎಂಬ ಯೂಟ್ಯೂಬ್ ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವ ಸ್ಪೋಟಕ ಬ್ಯಾಟರ್ ಟ್ರಾವಿಸ್ ಹೆಡ್, ಕಳ್ಳ ಹೆಜ್ಜೆಯೊಂದಿಗೆ ಕ್ರೀಡಾಂಗಣದೊಳಗೆ ಕಾಲಿಟ್ಟು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಹೈದರಾಬಾದ್ ತಂಡದ ನಡುವಿನ ಪಂದ್ಯದ ಫಲಕದಲ್ಲಿ ಸ್ಪ್ರೇ ಪೇಯಿಂಟ್ ಬಳಸಿ ‘ ರಾಯಲಿ ಜಾಲೆಂಜ್ಡ್ ಬೆಂಗಳೂರು’ ಎಂದು ಬದಲಿಸುತ್ತಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಬೆನ್ನಟ್ಟಿದ್ದಾಗ ಮೂರು ನಿಮಿಷಗಳಲ್ಲಿ ಉಬರ್ ವಾಹನ ಸೌಲಭ್ಯ ಪಡೆದು ಬೈಕ್‌ನಲ್ಲಿ ಹೆಡ್ ಪರಾರಿಯಾಗುತ್ತಾರೆ.

ಮೂರು ನಿಮಿಷಗಳಲ್ಲಿ ತನ್ನ ಸೇವೆ ಲಭ್ಯ ಎಂಬ ಜಾಹೀರಾತು ಸಿದ್ದಪಡಿಸುವಾಗ ತನ್ನ ತಂಡದ ಹೆಸರನ್ನು ಅವಹೇಳನ ಮಾಡಲಾಗಿದೆ. ಕಾನೂನಿನಲ್ಲಿ ಅದಕ್ಕೆ ಅವಕಾಶವಿಲ್ಲ ಎಂದು ಆರ್‌ಸಿಬಿ ಪರ ವಕೀಲರು ವಾದಿಸಿದ್ದಾರೆ. ಈ ಜಾಹೀರಾತು ಬೆಂಗಳೂರು ನಗರ ಮತ್ತು ತಂಡವನ್ನು ಅಣಕಿಸುತ್ತಿದೆ ಎಂದು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಆರೋಪಿಸಿದೆ.

ಐಪಿಎಲ್‌ನಲ್ಲಿ ಟ್ರಾವಿಸ್ ಹೆಡ್ ವಿಶೇಷ ದಾಖಲೆ

ವೇಗವಾಗಿ IPLನಲ್ಲಿ 1000 ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಆಸೀಸ್‌ ಬ್ಯಾಟರ್‌ ಟ್ರಾವಿಸ್‌ ಹೆಡ್ ಎರಡನೇ ಸ್ಥಾನ ಪಡೆದಿದ್ದಾರೆ. ಮುಂಬಯಿ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದರು. ಕೇವಲ 575 ಎಸೆತಗಳಲ್ಲಿ ಅವರು ಈ ಮೈಲಿಗಲ್ಲನ್ನು ತಲುಪಿದರು. ಕೆಕೆಆರ್‌ ಆಲ್ ರೌಂಡರ್ ಆಂಡ್ರೆ ರಸೆಲ್ 545 ಎಸೆತಗಳಲ್ಲಿ 1000 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ.

ಹಾಲಿ ಆವೃತ್ತಿಯಲ್ಲಿ ಟ್ರಾವಿಸ್‌ ಹೆಡ್‌ ಬ್ಯಾಟ್‌ನಿಂದ ನಿರೀಕ್ಷಿತ ಆಟ ಬರುತ್ತಿಲ್ಲ. ಆಡಿದ ಏಳು ಇನ್ನಿಂಗ್ಸ್‌ಗಳಲ್ಲಿ ಕೇವಲ 242 ರನ್ ಗಳಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ 168.06 ಆಗಿದೆ. IPL 2024 ರಲ್ಲಿ, ಟ್ರಾವಿಸ್ ಹೆಡ್ 567 ರನ್ ಗಳಿಸಿ ತಂಡವು ಫೈನಲ್ ತಲುಪಲು ಪ್ರಮುಖ ಕಾರಣರಾಗಿದ್ದರು. ಆಗ ಅವರ ಸ್ಟ್ರೈಕ್ ರೇಟ್ 191.55 ಆಗಿತ್ತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Dk

ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕ: ಸರ್ವಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಐತಿಹಾಸಿಕ ಪ್ರಮಾಣವಚನ

by ಪವಿತ್ರಾ ಗಣಪತಿ
June 3, 2026 - 7:51 am
0

Dk

ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಗಣ್ಯರ ದಂಡೇ ಆಗಮನ

by ಪವಿತ್ರಾ ಗಣಪತಿ
June 3, 2026 - 7:26 am
0

ಡಿಕೆ

ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್: ಇಂದು ಸಿಎಂ ಆಗಿ ಪ್ರಮಾಣ ವಚನ

by ಪವಿತ್ರಾ ಗಣಪತಿ
June 3, 2026 - 7:01 am
0

Today 3.6.2026

ಇಂದಿನ ದಿನ ಭವಿಷ್ಯ: ಶುಭಕರವಾದ ದಿನ ಯೋಚಿಸಿ ಹೆಜ್ಜೆ ಇಡಿ..!

by ಪವಿತ್ರಾ ಗಣಪತಿ
June 3, 2026 - 6:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 02T162804.543
    ಟ್ರೋಫಿ ಗೆದ್ದ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್-ಅನುಷ್ಕಾ
    June 2, 2026 | 0
  • Untitled design 2026 06 01T224606.674
    ಹಾಟ್..ಬ್ಯೂಟಿಫುಲ್ ಎಂದು ಮೆಸೇಜ್ ಮಾಡುತ್ತಿದ್ದ ರಾಜಸ್ಥಾನ ರಾಯಲ್ಸ್ ಕ್ರಿಕೆಟಿಗ; ನಟಿ ನೆಹಾಲ್ ಆರೋಪ
    June 1, 2026 | 0
  • Untitled design 2026 06 01T222426.737
    ಆರ್‌ಸಿಬಿಗೆ ಬಿಗ್ ಶಾಕ್: ಟಿಮ್ ಡೇವಿಡ್‌ಗೆ ನಿಷೇಧದ ಶಿಕ್ಷೆ, ಬಿಸಿಸಿಐ ಕಠಿಣ ಕ್ರಮ
    June 1, 2026 | 0
  • Untitled design 2026 06 01T213051.606
    ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿ ಫ್ಯಾನ್ಸ್ ಮನಗೆದ್ದ ಶುಭಮನ್ ಗಿಲ್
    June 1, 2026 | 0
  • ChatGPT Image Jun 1, 2026, 09 07 55 PM
    “180 ರನ್‌ ಹೊಡೆದಿದ್ದರೆ ಕಪ್ ನಮ್ಮದಾಗುತ್ತಿತ್ತು”: ಸೋಲಿಗೆ ಕಾರಣ ತಿಳಿಸಿದ ಶುಭಮನ್ ಗಿಲ್
    June 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version