• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಐಪಿಎಲ್‌ಗೆ ಕೌಂಟ್‌ಡೌನ್‌ ಶುರು: ಆರ್‌ಸಿಬಿ ಪಂದ್ಯದ ಟಿಕೆಟ್ ದರಕ್ಕೆ ಬೆಚ್ಚಿಬಿದ್ದ ಫ್ಯಾನ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2026 - 12:47 pm
in Flash News, ಕ್ರೀಡೆ
0 0
0
Untitled design 2026 03 23T124638.585

RelatedPosts

ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ

ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ

MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR

ADVERTISEMENT
ADVERTISEMENT

ಬೆಂಗಳೂರು: ಐಪಿಎಲ್ 19ನೇ ಆವೃತ್ತಿ ಆರಂಭವಾಗುತ್ತಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಉತ್ಸಾಹ ಜೋರಾಗಿದೆ. ವಿಶೇಷವಾಗಿ ಆರ್‌ಸಿಬಿ ತಂಡದ ತವರಿನ ಪಂದ್ಯಗಳನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಈ ಬಾರಿ ಆರ್‌ಸಿಬಿ ಪಂದ್ಯಗಳನ್ನು ಮೈದಾನದಲ್ಲಿ ಕುಳಿತು ವೀಕ್ಷಿಸಲು ಬಯಸುವವರಿಗೆ ದೊಡ್ಡ ಶಾಕ್ ಎದುರಾಗಿದೆ. ಟಿಕೆಟ್ ದರಗಳು ಹಿಂದೆಂದಿಗಿಂತಲೂ ಭಾರೀ ಏರಿಕೆ ಕಂಡಿವೆ.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ ಪಂದ್ಯಗಳ ಟಿಕೆಟ್ ದರಗಳು ಈ ಬಾರಿ ಅಭಿಮಾನಿಗಳಿಗೆ ಸವಾಲು ಹಾಕುವಂತಿವೆ. ಮಾಹಿತಿಯ ಪ್ರಕಾರ, ಕನಿಷ್ಠ ಟಿಕೆಟ್ ದರ ₹3750 ಆಗಿದ್ದು, ಗರಿಷ್ಠ ಟಿಕೆಟ್ ದರ ₹47,000 ಎಂದು ನಿಗದಿಪಡಿಸಲಾಗಿದೆ. ಇದು ಹಿಂದಿನ ಎಲ್ಲಾ ಐಪಿಎಲ್ ಸೀಸನ್‌ಗಳಿಗಿಂತಲೂ ಹೆಚ್ಚು ಎಂದು ಹೇಳಲಾಗುತ್ತಿದೆ.

ಕ್ರೀಡಾಂಗಣದ ವಿವಿಧ ಸ್ಟ್ಯಾಂಡ್‌ಗಳಿಗೆ ಅನುಗುಣವಾಗಿ ಟಿಕೆಟ್ ದರವನ್ನು ವಿಭಜಿಸಲಾಗಿದೆ. ನಾಲ್ಕು ಸ್ಟ್ಯಾಂಡ್‌ಗಳಲ್ಲಿ ₹3750 ದರ ಇರಲಿದ್ದು, ಇನ್ನೆರಡು ಸ್ಟ್ಯಾಂಡ್‌ಗಳಿಗೆ ₹6000 ದರ ನಿಗದಿಯಾಗಿದೆ. ಅದೇ ರೀತಿ ಎರಡು ಸ್ಟ್ಯಾಂಡ್‌ಗಳಿಗೆ ₹12,000 ದರ ಇರುತ್ತದೆ. ಪ್ರೀಮಿಯಂ ಅನುಭವ ನೀಡುವ ಸ್ಟ್ಯಾಂಡ್‌ಗಳಿಗೆ ₹15,000, ₹25,000, ₹27,500 ಮತ್ತು ₹47,000 ದರ ನಿಗದಿಪಡಿಸಿರುವುದಾಗಿ ವರದಿಯಾಗಿದೆ.

ಇದರ ಜೊತೆಗೆ ಈ ಬಾರಿ “ಡೈನಮಿಕ್ ಪ್ರೈಸಿಂಗ್” ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಸಾಮಾನ್ಯವಾಗಿ ವಿಮಾನ ಟಿಕೆಟ್‌ಗಳಲ್ಲಿ ಬಳಸುವ ಈ ವಿಧಾನದಲ್ಲಿ ಬೇಡಿಕೆಯ ಆಧಾರದ ಮೇಲೆ ದರಗಳು ಏರಿಳಿತಗೊಳ್ಳುತ್ತವೆ. ಇದೇ ವಿಧಾನವನ್ನು ಆರ್‌ಸಿಬಿ ಟಿಕೆಟ್ ಮಾರಾಟದಲ್ಲೂ ಅನುಸರಿಸಲಾಗುತ್ತಿದೆ. ಇದರ ಅರ್ಥ, ₹3750 ದರದ ಟಿಕೆಟ್ ಕೂಡ ಬೇಡಿಕೆ ಹೆಚ್ಚಾದರೆ ₹4875 ತನಕ ಏರಬಹುದು. ಅದೇ ರೀತಿ ₹47,000 ದರದ ಟಿಕೆಟ್ ₹65,800 ತನಕ ಏರಿಕೆ ಕಾಣುವ ಸಾಧ್ಯತೆ ಇದೆ.

ಆರ್‌ಸಿಬಿ ತಂಡವು ಈ ಬಾರಿ ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿರುವುದರಿಂದ ಅಭಿಮಾನಿಗಳ ನಿರೀಕ್ಷೆ ಗಗನಕ್ಕೇರಿದೆ. ತಂಡದ ಆಟವನ್ನು ತಮ್ಮ ತವರಿನ ಮೈದಾನದಲ್ಲಿ ನೇರವಾಗಿ ನೋಡುವುದಕ್ಕಾಗಿ ಸಾವಿರಾರು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ವಿಶೇಷವಾಗಿ ಸೀಸನ್‌ನ ಉದ್ಘಾಟನಾ ಪಂದ್ಯವೇ ಬೆಂಗಳೂರಿನಲ್ಲಿ ನಡೆಯುತ್ತಿರುವುದು ಕ್ರೇಜ್ ಅನ್ನು ಮತ್ತಷ್ಟು ಹೆಚ್ಚಿಸಿದೆ.

ಮೊದಲ ಹಂತದ ಪಂದ್ಯಗಳಲ್ಲಿ ಆರ್‌ಸಿಬಿ ಬಲಿಷ್ಠ ತಂಡಗಳನ್ನು ಎದುರಿಸಲಿದೆ. ಮಾರ್ಚ್ 28ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮೊದಲ ಪಂದ್ಯ ನಡೆಯಲಿದ್ದು, ಏಪ್ರಿಲ್ 5ರಂದು ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಹತ್ವದ ಪಂದ್ಯ ನಡೆಯಲಿದೆ. ಈ ಎರಡು ಪಂದ್ಯಗಳಿಗೂ ಅಭಿಮಾನಿಗಳಿಂದ ಭಾರೀ ಬೇಡಿಕೆ ಇರುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (17)

ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ

by ಶಾಲಿನಿ ಕೆ. ಡಿ
July 29, 2026 - 1:40 pm
0

Your paragraph text (16)

ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
July 29, 2026 - 1:17 pm
0

Your paragraph text (15)

ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್ ಕ್ಲೋಸ್!: ಯಾವ್ಯಾವ ದಿನ ರಜೆ? ಇಲ್ಲಿದೆ ಸಂಪೂರ್ಣ ಲಿಸ್ಟ್

by ಶಾಲಿನಿ ಕೆ. ಡಿ
July 29, 2026 - 12:47 pm
0

Your paragraph text (14)

ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ

by ಶಾಲಿನಿ ಕೆ. ಡಿ
July 29, 2026 - 12:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ
    July 29, 2026 | 0
  • Your paragraph text (16)
    ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    July 29, 2026 | 0
  • Your paragraph text (14)
    ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ
    July 29, 2026 | 0
  • Your paragraph text (12)
    MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR
    July 29, 2026 | 0
  • Your paragraph text (11)
    ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ತಲೆ ಬುರುಡೆ ಪತ್ತೆ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version