• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಚಿನ್ನಸ್ವಾಮಿಯಲ್ಲಿ ಸೇಡು ತೀರಿಸಲು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೆಡಿಯಾದ ಆರ್‌ಸಿಬಿ!

admin by admin
April 18, 2026 - 11:24 am
in ಕ್ರೀಡೆ
0 0
0
BeFunky collage (21)

ಈ ಬಾರಿ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ತಂಡ ಶನಿವಾರ ತನ್ನ ತವರು ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ತವರಿನಲ್ಲಿ ಸತತ 4ನೇ ಗೆಲುವು ಮತ್ತು ಈ ಋತುವಿನಲ್ಲಿ ಒಟ್ಟು 5ನೇ ಗೆಲುವು ದಾಖಲಿಸುವ ಗುರಿಯೊಂದಿಗೆ ಆರ್‌ಸಿಬಿ ಅಗ್ರಸ್ಥಾನದತ್ತ ಕಣ್ಣಿಟ್ಟಿದೆ.

ಈ ಋತುವಿನಲ್ಲಿ ಆರ್‌ಸಿಬಿ ಒಬ್ಬರನ್ನು ಮಾತ್ರ ಅವಲಂಬಿಸದೆ ಸಂಘಟಿತ ಆಟವಾಡುತ್ತಿದೆ. ವಿರಾಟ್ ಕೊಹ್ಲಿ ಅಮೋಘ ಫಾರ್ಮ್‌ನಲ್ಲಿದ್ದು, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್, ಫಿಲ್ ಸಾಲ್ಟ್ ಮತ್ತು ಟಿಮ್ ಡೇವಿಡ್ ಅವರಂತಹ ಬ್ಯಾಟ್ಸ್‌ಮನ್‌ಗಳು ರನ್ ಗಳಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ.

RelatedPosts

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

ಏಷ್ಯನ್ ಗೇಮ್ಸ್‌ನಲ್ಲಿ ಪಾಕ್‌ಗೆ ಮಣ್ಣುಮುಕ್ಕಿಸಿ ಚಿನ್ನ ಗೆದ್ದ ಟೀಂ ಇಂಡಿಯಾ

ಏಷ್ಯನ್ ಗೇಮ್ಸ್‌ನಲ್ಲಿ ಪ್ರಣವಿ ಅರಸ್‌ಗೆ ಚಿನ್ನದ ಪದಕ; ಹೊಸ ಇತಿಹಾಸ ಬರೆದ ಕನ್ನಡತಿ

ADVERTISEMENT
ADVERTISEMENT

ರಜತ್ ಪಾಟೀದಾರ್ ಮ್ಯಾಜಿಕ್ :

ಆರ್‌ಸಿಬಿಯ ಗೆಲುವಿನ ನಾಗಲೋಟಕ್ಕೆ ರಜತ್ ಪಾಟೀದಾರ್ ಅವರ ಕೊಡುಗೆ ಅಪಾರವಾಗಿದೆ. ಮಧ್ಯಮ ಓವರ್‌ಗಳಲ್ಲಿ (6-16) ಅವರ ಬ್ಯಾಟ್‌ನಿಂದ ಸಿಡಿಯುವ ಬೌಂಡರಿ ಮತ್ತು ಸಿಕ್ಸರ್‌ಗಳು ಪಂದ್ಯದ ಫಲಿತಾಂಶವನ್ನೇ ನಿರ್ಧರಿಸುತ್ತಿವೆ. ಈ ಋತುವಿನಲ್ಲಿ ರಜತ್ ಒಬ್ಬರೇ 18 ಸಿಕ್ಸರ್‌ಗಳನ್ನು ಹೊಡೆದರೆ, ತಂಡದ ಉಳಿದ ಎಲ್ಲಾ ಬ್ಯಾಟರ್‌ಗಳು ಒಟ್ಟಿಗೆ 17 ಸಿಕ್ಸರ್‌ಗಳನ್ನು ಮಾತ್ರ ಬಾರಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ 223.86 ಆಗಿದ್ದು, ಇದು ಇತರ ಬ್ಯಾಟರ್‌ಗಳಿಗಿಂತ ಗಣನೀಯವಾಗಿ ಹೆಚ್ಚು.

ಬೌಲಿಂಗ್‌ನಲ್ಲೂ ಜೋಶ್ ಹೇಜಲ್‌ವುಡ್, ಭುವನೇಶ್ವರ್ ಕುಮಾರ್, ರಸಿಕ್ ಧರ್, ಕೃನಾಲ್ ಪಾಂಡ್ಯ ಮತ್ತು ಸುಯಶ್ ಶರ್ಮಾ ಅವರು ಎದುರಾಳಿ ಬ್ಯಾಟರ್‌ಗಳನ್ನು ಸುಲಭವಾಗಿ ಕಟ್ಟಿಹಾಕುತ್ತಿದ್ದಾರೆ.

ಡೆಲ್ಲಿಯ ಗುರಿ :

ಕಳೆದ ಬಾರಿ ಚಿನ್ನಸ್ವಾಮಿಯಲ್ಲೇ ಆರ್‌ಸಿಬಿಯನ್ನು ಸೋಲಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿಯೂ ಗೆಲುವಿನ ಆಶಯದಲ್ಲಿದೆ. ಕೆ.ಎಲ್. ರಾಹುಲ್ ಅವರು ಕಳೆದ ಪಂದ್ಯದಲ್ಲಿ ವಿಶೇಷ ರೀತಿಯಲ್ಲಿ ಸಂಭ್ರಮಿಸಿದ್ದರು. ಈ ಬಾರಿ ಆರ್‌ಸಿಬಿ ಆ ತೋಲುವಿಗೆ ಸೇಡು ತೀರಿಸಿಕೊಳ್ಳಲು ಸಿದ್ಧವಾಗಿದೆ. ಡೆಲ್ಲಿ ಈವರೆಗೆ 4 ಪಂದ್ಯಗಳನ್ನಾಡಿ 2 ಗೆಲುವು ಮತ್ತು 2 ಸೋಲುಗಳನ್ನು ದಾಖಲಿಸಿದೆ.

ಮುಖಾಮುಖಿ ಅಂಕಿಅಂಶಗಳು: ಪಂದ್ಯಗಳು: 33 ಆರ್‌ಸಿಬಿ ಗೆಲುವು: 19 ಡೆಲ್ಲಿ ಗೆಲುವು: 12

ಸಂಭವನೀಯ ಆಟಗಾರರು ಆರ್‌ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್ (ನಾಯಕ), ಜಿತೇಶ್ ಶರ್ಮಾ, ಟಿಮ್ ಡೇವಿಡ್, ರೊಮ್ಯಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ರಸಿಕ್ ಧರ್, ಸುಯಶ್ ಶರ್ಮಾ.

ಡೆಲ್ಲಿ ಕ್ಯಾಪಿಟಲ್ಸ್: ಪಥುಮ್ ನಿಸ್ಸಾಂಕ, ಕೆ.ಎಲ್. ರಾಹುಲ್, ನಿತೀಶ್ ರಾಣಾ/ಅಶುತೋಷ್ ಶರ್ಮಾ, ಸಮೀರ್ ರಿಜ್ವಿ, ಅಕ್ಷರ್ ಪಟೇಲ್, ಡೇವಿಡ್ ಮಿಲ್ಲರ್, ಟ್ರಿಸ್ಟನ್ ಸ್ಟಬ್ಸ್, ವಿಪ್ರಾಜ್ ನಿಗಮ್/ಆಕಿಬ್ ಧರ್, ಲುಂಗಿ ಎನ್‌ಗಿಡಿ, ಕುಲ್ದೀಪ್ ಯಾದವ್, ಟಿ. ನಟರಾಜನ್, ಮುಕೇಶ್ ಕುಮಾರ್.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T180350.357
    ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ
    October 3, 2026 | 0
  • Your paragraph text 2026 10 03T160712.339
    ಏಷ್ಯನ್ ಗೇಮ್ಸ್‌ನಲ್ಲಿ ಪಾಕ್‌ಗೆ ಮಣ್ಣುಮುಕ್ಕಿಸಿ ಚಿನ್ನ ಗೆದ್ದ ಟೀಂ ಇಂಡಿಯಾ
    October 3, 2026 | 0
  • Your paragraph text 2026 10 03T131553.559
    ಏಷ್ಯನ್ ಗೇಮ್ಸ್‌ನಲ್ಲಿ ಪ್ರಣವಿ ಅರಸ್‌ಗೆ ಚಿನ್ನದ ಪದಕ; ಹೊಸ ಇತಿಹಾಸ ಬರೆದ ಕನ್ನಡತಿ
    October 3, 2026 | 0
  • Your paragraph text 2026 10 03T125414.663
    ಏಷ್ಯನ್ ಗೇಮ್ಸ್: ತಿಲಕ್ ವರ್ಮಾ-ಅಭಿಷೇಕ್ ಅಬ್ಬರ; ಪಾಕ್‌ಗೆ 212 ರನ್‌ಗಳ ಟಾರ್ಗೆಟ್ ನೀಡಿದ ಭಾರತ
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version