• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಬೆಂಗಳೂರಿನಲ್ಲಿ ಇಂದು IPL 2025: RCB vs GT ಪಂದ್ಯದ ಹವಾಮಾನ ಮುನ್ಸೂಚನೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 2, 2025 - 3:08 pm
in ಕ್ರೀಡೆ
0 0
0
Film 2025 04 02t145707.880

ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಗುಜರಾತ್ ಟೈಟನ್ಸ್ (ಜಿಟಿ) ನಡುವೆ ಐಪಿಎಲ್ 2025ರ 14ನೇ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಎರಡೂ ತಂಡಗಳು ಗೆಲುವಿಗಾಗಿ ತೀವ್ರ ಸಿದ್ಧತೆ ಮಾಡಿಕೊಂಡಿದ್ದು, ಅಭಿಮಾನಿಗಳಿಗೆ ರೋಚಕ ಕದನದ ನಿರೀಕ್ಷೆಯಿದೆ. ಆದರೆ, ಈ ಪಂದ್ಯಕ್ಕೆ ಮಳೆ ತೊಂದರೆ ಮಾಡುತ್ತದೆಯೇ? ಪಿಚ್ ಹೇಗಿದೆ? ಸ್ಕೋರ್ ಎಷ್ಟಾಗಬಹುದು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಮಳೆಯ ಆತಂಕ ಇದೆಯಾ? ಹವಾಮಾನ ಇಲಾಖೆ ಏನು ಹೇಳಿದೆ?

RelatedPosts

IND vs NZ: ಸೂರ್ಯಕುಮಾರ್‌-ಇಶಾನ್‌ ಕಿಶನ್‌ ಸ್ಫೋಟಕ ಆಟದಿಂದ ಭಾರತಕ್ಕೆ ಭರ್ಜರಿ ಜಯ

ಆರ್‌ಸಿಬಿಯಲ್ಲಿ ಅನುಷ್ಕಾ ಶರ್ಮಾ 400 ಕೋಟಿ ಹೂಡಿಕೆ ?-16,000 ಕೋಟಿ ದಾಟಿದ RCB ಮೌಲ್ಯ..!

RCB ಖರೀದಿಗೆ ಆದಾರ್ ಪೂನಾವಾಲಾ ಎಂಟ್ರಿ: IPL ಇತಿಹಾಸದಲ್ಲೇ ಭರ್ಜರಿ ಬಿಡ್‌ಗೆ ಸಿದ್ಧತೆ!

ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನಾಡಲು ಗ್ರೀನ್ ಸಿಗ್ನಲ್ ಕೊಟ್ಟ RCB ಫ್ರಾಂಚೈಸಿ

ADVERTISEMENT
ADVERTISEMENT

ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ, ಆದರೆ ಪಂದ್ಯಕ್ಕೆ ಮಳೆಯ ಆತಂಕವಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಮಾನ ಇಲಾಖೆ ಪ್ರಕಾರ, ಪಂದ್ಯದ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 14-17 ಕಿ.ಮೀ. ಇರಲಿದ್ದು, ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ ನಿಂದ 32 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ. ಮಳೆಯ ಸಾಧ್ಯತೆ ಕೇವಲ 6% ಇದ್ದು, ಪಂದ್ಯಕ್ಕೆ ಯಾವುದೇ ಅಡಚಣೆ ಇಲ್ಲ. ಹೀಗಾಗಿ, ಅಭಿಮಾನಿಗಳು ಪೂರ್ಣ ರೋಚಕ ಪಂದ್ಯವನ್ನು ಕಾಣಬಹುದು.

M.chinnaswamy stadium

ಚಿನ್ನಸ್ವಾಮಿ ಪಿಚ್ ರಿಪೋರ್ಟ್: ಬ್ಯಾಟರ್‌ಗಳಿಗೆ ಪೈರ್, ಸ್ಪಿನ್ನರ್‌ಗಳಿಗೂ ಅವಕಾಶ

ಚಿನ್ನಸ್ವಾಮಿ ಮೈದಾನದ ಪಿಚ್ ಬ್ಯಾಟರ್‌ಗಳಿಗೆ ಅನುಕೂಲಕರವಾಗಿದೆ. ಇಲ್ಲಿ ಚಿಕ್ಕ ಬೌಂಡರಿಗಳಿರುವ ಕಾರಣ ಸಿಕ್ಸರ್‌ಗಳು ಮತ್ತು ಬೌಂಡರಿಗಳು ಸುಲಭವಾಗಿ ಬರುತ್ತವೆ. ಈ ಪಿಚ್‌ನಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 167 ಆಗಿದೆ. ಆದರೆ, ಆರ್‌ಸಿಬಿ ಮತ್ತು ಜಿಟಿ ತಂಡಗಳ ಬ್ಯಾಟಿಂಗ್ ಶಕ್ತಿಯನ್ನು ಗಮನಿಸಿದರೆ ಇಂದು 200ಕ್ಕೂ ಹೆಚ್ಚು ಸ್ಕೋರ್ ದಾಖಲಾಗುವ ಸಾಧ್ಯತೆ ಇದೆ.

  • ಫಾಸ್ಟ್ ಬೌಲರ್‌ಗಳಿಗೆ: ಹೊಸ ಚೆಂಡಿನೊಂದಿಗೆ ಸ್ವಲ್ಪ ಸಹಾಯ ಲಭ್ಯವಿದೆ.
  • ಸ್ಪಿನ್ನರ್‌ಗಳಿಗೆ: ಮಧ್ಯಮ ಓವರ್‌ಗಳಲ್ಲಿ ಪಿಚ್ ಸ್ಪಿನ್‌ಗೆ ಸಹಕಾರಿಯಾಗಲಿದೆ.
  • ತಂತ್ರ: ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರೆ ಒಳ್ಳೆಯದು.Film 2025 04 02t150803.070

RCB vs GT: ದಾಖಲಾಗುತ್ತಾ ಬಿಗ್ ಸ್ಕೋರ್?

ಆರ್‌ಸಿಬಿ ತಂಡ ತನ್ನ ಮೊದಲ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದೆ:

  • ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 196 ರನ್ ಗಳಿಸಿ 50 ರನ್‌ಗಳಿಂದ ಗೆದ್ದಿತ್ತು.
  • ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 175 ರನ್‌ಗಳ ಗುರಿಯನ್ನು 17 ಓವರ್‌ಗಳಲ್ಲಿ ಚೇಸ್ ಮಾಡಿತ್ತು.

ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಮತ್ತು ಫಿಲ್ ಸಾಲ್ಟ್ ಅವರಂತಹ ಬ್ಯಾಟರ್‌ಗಳು ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇನ್ನೊಂದೆಡೆ, ಗುಜರಾತ್ ಟೈಟನ್ಸ್ ಕೂಡ ಮುಂಬೈ ಇಂಡಿಯನ್ಸ್ ವಿರುದ್ಧ 197 ರನ್ ಗಳಿಸಿ 37 ರನ್‌ಗಳಿಂದ ಗೆದ್ದಿತ್ತು. ಶುಭಮನ್ ಗಿಲ್ ಮತ್ತು ರಶೀದ್ ಖಾನ್ ತಂಡದ ಪ್ರಮುಖ ಆಟಗಾರರು.

ಎರಡೂ ತಂಡಗಳ ಬ್ಯಾಟಿಂಗ್ ಶಕ್ತಿಯನ್ನು ನೋಡಿದರೆ, ಇಂದಿನ ಪಂದ್ಯದಲ್ಲಿ ಹೈ-ಸ್ಕೋರ್ ದಾಖಲಾಗುವ ಸಾಧ್ಯತೆ ತುಂಬಾ ಹೆಚ್ಚು. ಅಭಿಮಾನಿಗಳಿಗೆ ಸಿಕ್ಸರ್‌ಗಳ ಮಳೆ ಮತ್ತು ರೋಚಕ ಕದನದ ಖಾತರಿ ಇದೆ!

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 24T071542.524

ಪ್ರತಿದಿನ ಹಾಗಲಕಾಯಿ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು? ಇಲ್ಲಿ ತಿಳಿಯಿರಿ

by ಶಾಲಿನಿ ಕೆ. ಡಿ
January 24, 2026 - 7:18 am
0

Untitled design 2025 12 04T070243.618

ರಾಶಿ ಭವಿಷ್ಯ: ಇಂದು ಈ 3 ರಾಶಿಗಳಿಗೆ ಲಾಭ, ಉಳಿದವರಿಗೆ ಎಚ್ಚರ!

by ಶಾಲಿನಿ ಕೆ. ಡಿ
January 24, 2026 - 6:49 am
0

Untitled design 2026 01 23T232848.602

ಭ್ರೂಣ ಹತ್ಯೆಗೆ ಬ್ರೇಕ್ ಹಾಕಲು ಸರ್ಕಾರದಿಂದ ಕಠಿಣ ಕ್ರಮ: ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ

by ಶಾಲಿನಿ ಕೆ. ಡಿ
January 23, 2026 - 11:31 pm
0

Untitled design 2026 01 23T231114.645

ಚಳಿಗೆ ಸಿಗರೇಟ್ ಸೇದ್ತೀರಾ? ಹಾಗಿದ್ರೆ ಅಪಾಯ ನಿಮ್ಮನ್ನೇ ಹುಡುಕಿಕೊಂಡು ಬರುತ್ತೆ!

by ಶಾಲಿನಿ ಕೆ. ಡಿ
January 23, 2026 - 11:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 23T224833.972
    IND vs NZ: ಸೂರ್ಯಕುಮಾರ್‌-ಇಶಾನ್‌ ಕಿಶನ್‌ ಸ್ಫೋಟಕ ಆಟದಿಂದ ಭಾರತಕ್ಕೆ ಭರ್ಜರಿ ಜಯ
    January 23, 2026 | 0
  • Untitled design 2026 01 23T124102.699
    ಆರ್‌ಸಿಬಿಯಲ್ಲಿ ಅನುಷ್ಕಾ ಶರ್ಮಾ 400 ಕೋಟಿ ಹೂಡಿಕೆ ?-16,000 ಕೋಟಿ ದಾಟಿದ RCB ಮೌಲ್ಯ..!
    January 23, 2026 | 0
  • Untitled design 2026 01 22T221808.464
    RCB ಖರೀದಿಗೆ ಆದಾರ್ ಪೂನಾವಾಲಾ ಎಂಟ್ರಿ: IPL ಇತಿಹಾಸದಲ್ಲೇ ಭರ್ಜರಿ ಬಿಡ್‌ಗೆ ಸಿದ್ಧತೆ!
    January 22, 2026 | 0
  • Untitled design 2026 01 22T212721.804
    ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನಾಡಲು ಗ್ರೀನ್ ಸಿಗ್ನಲ್ ಕೊಟ್ಟ RCB ಫ್ರಾಂಚೈಸಿ
    January 22, 2026 | 0
  • Untitled design 2026 01 22T183727.357
    ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಬಾಂಗ್ಲಾದೇಶ: ಭಾರತದಲ್ಲಿ ಆಡಲು ನಿರಾಕರಿಸಿದ ಬಿಸಿಬಿ
    January 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version