• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB vs PBKS : ತವರಿನಲ್ಲಿ ಆರ್‌‌ಸಿಬಿಗೆ ಮತ್ತೊಂದು ಸೋಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 19, 2025 - 6:34 am
in ಕ್ರೀಡೆ
0 0
0
Untitled design 2025 04 19t062622.758

ಬೆಂಗಳೂರು: ಐಪಿಎಲ್ 2025ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ತನ್ನ ಐದನೇ ಗೆಲುವನ್ನು ದಾಖಲಿಸಿದೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರನ್ನು (RCB) 5 ವಿಕೆಟ್‌ಗಳಿಂದ ಸೋಲಿಸಿದೆ. ಈ ಗೆಲುವು ಪಂಜಾಬ್ ತಂಡಕ್ಕೆ ಸತತ ಎರಡನೇ ಜಯವಾಗಿದ್ದು, ಒಟ್ಟು ಐದನೇ ಗೆಲುವಾಗಿ ದಾಖಲಾಗಿದೆ.

ಮಳೆಯ ಪರಿಣಾಮವಾಗಿ ಪಂದ್ಯ ತಡವಾಗಿ ಆರಂಭವಾಯಿತು ಹಾಗೂ ಎರಡು ತಂಡಗಳಿಗೂ 14 ಓವರ್‌ಗಳಂತೆ ಸೀಮಿತಮಾಡಲಾಯಿತು. ಟಾಸ್ ಗೆದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಆರ್‌ಸಿಬಿ ಆರಂಭಿಕ ಬ್ಯಾಟರ್‌ಗಳು ನಿರೀಕ್ಷಿತ ಆಟವನ್ನಾಡಲಿಲ್ಲ.

RelatedPosts

ಸಂಜು ಸ್ಯಾಮ್ಸನ್‌ಗೆ ರೋಹಿತ್ ಶರ್ಮಾ ನೀಡಿದ ಸ್ಪೂರ್ತಿದಾಯಕ ಸಂದೇಶ ವೈರಲ್

ಪಾಕಿಸ್ತಾನದ ಪ್ರತಿ ಆಟಗಾರನ ಜೇಬಿಗೆ ಬಿತ್ತು 50 ಲಕ್ಷ ದಂಡ!

ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್

ಟಿ20 ವಿಶ್ವಕಪ್‌: ವಿಂಡೀಸ್ ಔಟ್‌, ಸೆಮಿಫೈನಲ್ ಪ್ರವೇಶಿಸಿದ ಟೀಮ್‌ ಇಂಡಿಯಾ

ADVERTISEMENT
ADVERTISEMENT

RCB ತಂಡವು ಮೊದಲು ಬ್ಯಾಟಿಂಗ್ ಮಾಡಿ ಕೇವಲ 95 ರನ್‌ಗಳನ್ನು ಮಾತ್ರ ಗಳಿಸಿತು. ಬ್ಯಾಟರ್‌ಗಳು ಜವಾಬ್ದಾರಿಯಿಲ್ಲದ ಆಟವಾಡಿದ್ದು ಸೋಲಿಗೆ ಕಾರಣವಾಯಿತು. ಟಿಮ್ ಡೇವಿಡ್ (50) ಒಬ್ಬನೇ ಪ್ರತಿರೋಧ ನೀಡಿದರೂ, ಉಳಿದವರು ವೈಫಲ್ಯ ಹೊಂದಿದರು. ನಾಯಕ ರಜತ್ ಪಟಿದಾರ್ (23) ಸಹ ಉತ್ತಮ ಆಟ ಪ್ರದರ್ಶಿಸಲು ವಿಫಲರಾದರು.

ಪಂಜಾಬ್ ಬೌಲರ್‌ಗಳಾದ ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ಮಾರ್ಕೊ ಯಾನ್ಸೆನ್ ಮತ್ತು ಹರ್‌ಪ್ರೀತ್ ಬ್ರಾರ್ ಪ್ರತಿಯೊಬ್ಬರೂ 2 ವಿಕೆಟ್‌ಗಳನ್ನು ಪಡೆದು RCBಯನ್ನು ಕುಸಿಯುವಂತೆ ಮಾಡಿದರು.

96 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ಪ್ರಭ್ಸಿಮ್ರಾನ್ ಸಿಂಗ್ (13) ಮತ್ತು ಪ್ರಿಯಾಂಶ್ ಆರ್ಯ (13) ಸಣ್ಣ ಕೊಡುಗೆ ನೀಡಿದರು. ನಂತರ ಶ್ರೇಯಸ್ ಅಯ್ಯರ್ (7) ಮತ್ತು ಜೋಶ್ ಇಂಗ್ಲಿಷ್ (14) ವಿಫಲರಾದರು. 53/4 ಆಗಿದ್ದ ಪಂಜಾಬ್ ತಂಡವನ್ನು ನೆಹಾಲ್ ವಧೇರಾ (33) ಮತ್ತು ಶಶಾಂಕ್ ಸಿಂಗ್ (12) ಜೋಡಿ ಗೆಲುವಿನತ್ತ ನಡೆಸಿದರು.

RCY ಬೌಲರ್ ಜೋಶ್ ಹ್ಯಾಜಲ್‌ವುಡ್ (3 ವಿಕೆಟ್‌ಗಳು) ಮತ್ತು ಭುವನೇಶ್ವರ್ ಕುಮಾರ್ (2 ವಿಕೆಟ್‌ಗಳು) ಉತ್ತಮ ಬೌಲಿಂಗ್ ಮಾಡಿದರೂ, ಪಂಜಾಬ್ ತಂಡ 12.1 ಓವರ್‌ಗಳಲ್ಲಿ ಗೆಲುವು ಸಾಧಿಸಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 03T153228.095

ಆಯತೋಲ್ಲಾ ಅಲಿ ಖಮೇನಿ ಹ*ತ್ಯೆಗೆ ಇಸ್ರೇಲ್‌ 1 ವರ್ಷ ರಹಸ್ಯ ಕಾರ್ಯಾಚರಣೆ: ಟ್ರಾಫಿಕ್ ಕ್ಯಾಮರಾ ಹ್ಯಾಕ್

by ಶಾಲಿನಿ ಕೆ. ಡಿ
March 3, 2026 - 3:46 pm
0

Untitled design (39)

ಗ್ರಾಹಕರೇ ಎಚ್ಚರ! ಮಾರ್ಚ್‌ನಲ್ಲಿ ರಜೆಗಳ ಸುರಿಮಳೆ: ವಾರಾಂತ್ಯ ಸೇರಿ 10 ದಿನ ಬ್ಯಾಂಕ್ ಬಂದ್

by ಯಶಸ್ವಿನಿ ಎಂ
March 3, 2026 - 2:41 pm
0

ಬೆಂಗಳೂರು ಡ್ರೈಫ್ರೂಟ್ಸ್ ಬೆಲೆ ಏರಿಕೆ

ಇರಾನ್ ಯುದ್ಧದ ಬಿಸಿ ಬೆಂಗಳೂರಿನ ಮಾರ್ಕೆಟ್‌ಗೆ ತಟ್ಟಿದೆ..! ಡ್ರೈಫ್ರೂಟ್ಸ್ ಬೆಲೆ ಗಗನಕ್ಕೇರಿಕೆ, ವ್ಯಾಪಾರಿಗಳ ಆತಂಕ

by ಶ್ರೀದೇವಿ ಬಿ. ವೈ
March 3, 2026 - 2:37 pm
0

Untitled design (38)

ಬಿಸಿಲು ಅಂತಾ ಎಳನೀರು ಕುಡಿಯೋ ಮುನ್ನ ಎಚ್ಚರ..! ಅಪಾಯ ಕಟ್ಟಿಟ್ಟ ಬುತ್ತಿ..!

by ಯಶಸ್ವಿನಿ ಎಂ
March 3, 2026 - 2:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 02T211157.869
    ಸಂಜು ಸ್ಯಾಮ್ಸನ್‌ಗೆ ರೋಹಿತ್ ಶರ್ಮಾ ನೀಡಿದ ಸ್ಪೂರ್ತಿದಾಯಕ ಸಂದೇಶ ವೈರಲ್
    March 2, 2026 | 0
  • ಪಾಕಿಸ್ತಾನದ ಪ್ರತಿ ಆಟಗಾರನ ಜೇಬಿಗೆ ಬಿತ್ತು 50 ಲಕ್ಷ ದಂಡ!
    ಪಾಕಿಸ್ತಾನದ ಪ್ರತಿ ಆಟಗಾರನ ಜೇಬಿಗೆ ಬಿತ್ತು 50 ಲಕ್ಷ ದಂಡ!
    March 2, 2026 | 0
  • Untitled design (4)
    ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್
    March 2, 2026 | 0
  • Untitled design 2026 03 01T225545.370
    ಟಿ20 ವಿಶ್ವಕಪ್‌: ವಿಂಡೀಸ್ ಔಟ್‌, ಸೆಮಿಫೈನಲ್ ಪ್ರವೇಶಿಸಿದ ಟೀಮ್‌ ಇಂಡಿಯಾ
    March 1, 2026 | 0
  • Untitled design 2026 03 01T195837.204
    ಟಿ20 ವಿಶ್ವಕಪ್: ವಿಂಡೀಸ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾ
    March 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version