• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB vs PBKS: ಚಿನ್ನಸ್ವಾಮಿಯಲ್ಲಿ ಮಳೆಯ ಆಟ, ಪಂದ್ಯಕ್ಕೆ ವಿಘ್ನ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 18, 2025 - 9:05 pm
in ಕ್ರೀಡೆ
0 0
0
Film 2025 04 18t210450.290

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪಂಜಾಬ್ ಕಿಂಗ್ಸ್ (PBKS) ನಡುವಿನ ಐಪಿಎಲ್ 2025ರ 34ನೇ ಪಂದ್ಯಕ್ಕೆ ಮಳೆಯಿಂದ ವಿಘ್ನ ಎದುರಾಗಿದೆ. ಪಂದ್ಯ ಆರಂಭವಾಗುವ ಮೊದಲೇ ವರುಣದೇವನ ಆಗಮನದಿಂದ ಟಾಸ್ ವಿಳಂಬವಾಗಿದ್ದು, ಆಟಗಾರರು ಮೈದಾನಕ್ಕೆ ಇಳಿಯಲು ಸಾಧ್ಯವಾಗಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ, ಪಂದ್ಯ ಆರಂಭಕ್ಕೆ ಅಡ್ಡಿಯಾಗಿದೆ.

ಪಂದ್ಯ ಆರಂಭಕ್ಕೆ ಕೆಲವೇ ಕ್ಷಣಗಳ ಮೊದಲು ಮಳೆ ಶುರುವಾದ ಕಾರಣ, ಟಾಸ್ ಅನ್ನು ತಡೆಹಿಡಿಯಲಾಗಿದೆ. ಅಧಿಕಾರಿಗಳು ಆರಂಭದಲ್ಲಿ 10 ನಿಮಿಷಗಳ ಬಳಿಕ ಟಾಸ್ ನಡೆಸುವುದಾಗಿ ತಿಳಿಸಿದ್ದರೂ, ಮಳೆಯ ತೀವ್ರತೆಯಿಂದ ಇದುವರೆಗೂ ಟಾಸ್ ಸಾಧ್ಯವಾಗಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂನ ಪಿಚ್‌ಗೆ ನೀರು ತಾಗದಂತೆ ತಾಡಪಾಲಿನ ಕವರ್‌ಗಳಿಂದ ಮುಚ್ಚಲಾಗಿದ್ದು, ಸಿಬ್ಬಂದಿ ರಕ್ಷಣೆಗೆ ಶ್ರಮಿಸುತ್ತಿದ್ದಾರೆ. ಮಳೆಯಿಂದಾಗಿ ಪಂದ್ಯದ ವೇಳಾಪಟ್ಟಿಯಲ್ಲಿ ತೊಂದರೆಯಾಗಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

RelatedPosts

RCB vs KKR: ಮಳೆಯಿಂದ ಟಾಸ್ ವಿಳಂಬ, 8:45ಕ್ಕೆ ಪಂದ್ಯ ಆರಂಭ!

ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ

IPL 2026: ಸತತ 4ನೇ ಸೋಲು ಕಂಡ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಇನ್ನೂ ಜೀವಂತ

2026ರ IPLನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶ್ರೇಯಸ್ ಅಯ್ಯರ್

ADVERTISEMENT
ADVERTISEMENT

ಬೆಂಗಳೂರಿನ ವಾತಾವರಣದಲ್ಲಿ ಆಗಾಗ ಮಳೆ ಸಾಮಾನ್ಯವಾದರೂ, ಈ ಬಾರಿಯ ಭಾರೀ ಮಳೆ ಐಪಿಎ e RCBS vs PBKS ಪಂದ್ಯಕ್ಕೆ ತೊಂದರೆಯನ್ನುಂಟುಮಾಡಿದೆ. ಚಿನ್ನಸ್ವಾಮಿ ಸ್ಟೇಡಿಯಂನ ಸಿಬ್ಬಂದಿ ಪಿಚ್ ಮತ್ತು ಮೈದಾನವನ್ನು ರಕ್ಷಿಸಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ. ಆದರೆ, ಮಳೆಯ ತೀವ್ರತೆ ಕಡಿಮೆಯಾಗದಿದ್ದರೆ ಪಂದ್ಯವನ್ನು ರದ್ದುಗೊಳಿಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳು ಮಳೆಯ ಸ್ಥಿತಿಯನ್ನು ಗಮನಿಸುತ್ತಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 16T192814.737

ವೈದ್ಯಕೀಯ ಲೋಕವೇ ಶಾಕ್‌: 5 ದಿನಗಳಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

by ಶಾಲಿನಿ ಕೆ. ಡಿ
May 16, 2026 - 8:06 pm
0

Untitled design 2026 05 16T185953.644

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 16, 2026 - 7:01 pm
0

Untitled design 2026 05 16T183343.928

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

by ಶಾಲಿನಿ ಕೆ. ಡಿ
May 16, 2026 - 6:36 pm
0

Untitled design 2026 05 16T181634.622

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

by ಶಾಲಿನಿ ಕೆ. ಡಿ
May 16, 2026 - 6:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (38)
    RCB vs KKR: ಮಳೆಯಿಂದ ಟಾಸ್ ವಿಳಂಬ, 8:45ಕ್ಕೆ ಪಂದ್ಯ ಆರಂಭ!
    May 13, 2026 | 0
  • Untitled design 2026 05 12T121718.794
    ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ
    May 12, 2026 | 0
  • Untitled design 2026 05 12T075115.115
    IPL 2026: ಸತತ 4ನೇ ಸೋಲು ಕಂಡ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಇನ್ನೂ ಜೀವಂತ
    May 12, 2026 | 0
  • BeFunky collage (12)
    2026ರ IPLನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶ್ರೇಯಸ್ ಅಯ್ಯರ್
    May 11, 2026 | 0
  • BeFunky collage (8)
    IPL 2026 PBKS vs DC: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ
    May 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version