• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್: RCB-SRH ಪಂದ್ಯದ ಟಿಕೆಟ್ ಬೆಲೆ ಹೆಚ್ಚಳ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 17, 2026 - 4:41 pm
in Flash News, ಕ್ರೀಡೆ
0 0
0
Image 777a6e69

RelatedPosts

ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್

‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ

IPL 2026: PBKS ವಿರುದ್ಧ ದಾಖಲೆಗಳ ಸುರಿಮಳೆ: ಇತಿಹಾಸ ಬರೆದ ವಿರಾಟ್‌ ಕೊಹ್ಲಿ!

ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಬೆಲೆ

ADVERTISEMENT
ADVERTISEMENT

ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್‌ 2026ರ ಅತ್ಯಂತ ನಿರೀಕ್ಷಿತ ಪಂದ್ಯಗಳಲ್ಲಿ ಒಂದಾದ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯಕ್ಕೆ ಟಿಕೆಟ್ ದರದಲ್ಲಿ ಭಾರೀ ಏರಿಕೆ ಮಾಡಲಾಗಿದೆ. ಮೇ 22ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟಿಕೆಟ್ ಬೆಲೆಗಳನ್ನು ಶೇಕಡಾ 50 ರಿಂದ 110ರಷ್ಟು ಹೆಚ್ಚಳ ಮಾಡಿದ್ದು, ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ಪಂದ್ಯ IPL ಲೀಗ್ ಹಂತದ ಕೊನೆಯ ಹಾಗೂ ಅತ್ಯಂತ ಮಹತ್ವದ ಪಂದ್ಯವಾಗಿದ್ದು, ಅಂಕಪಟ್ಟಿಯ ಎರಡು ಸ್ಥಾನಗಳ ಲೆಕ್ಕಾಚಾರವನ್ನು ನಿರ್ಧರಿಸುವ ಸಾಧ್ಯತೆ ಇದೆ. ಹೀಗಾಗಿ ಪಂದ್ಯಕ್ಕೆ ಅಭಿಮಾನಿಗಳಿಂದ ಭಾರೀ ಬೇಡಿಕೆ ಉಂಟಾಗಿದೆ. Vವಿರಾಟ್‌ ಕೊಹ್ಲಿ ಅವರ ಜನಪ್ರಿಯತೆ ಟಿಕೆಟ್ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಟೆಸ್ಟ್ ಹಾಗೂ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಕೊಹ್ಲಿ ಇದೀಗ ಐಪಿಎಲ್‌ನಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವುದರಿಂದ, ಅವರನ್ನು ನೇರವಾಗಿ ನೋಡುವ ಅವಕಾಶ ಅಭಿಮಾನಿಗಳಿಗೆ ಅಪರೂಪವಾಗಿದೆ. ಇದೇ ಕಾರಣದಿಂದ SRH ಫ್ರಾಂಚೈಸ್ ಈ ಪಂದ್ಯವನ್ನು ‘ಪ್ರೀಮಿಯಂ ಇವೆಂಟ್’ ಆಗಿ ಪರಿಗಣಿಸಿ ಟಿಕೆಟ್ ದರವನ್ನು ಗಣನೀಯವಾಗಿ ಹೆಚ್ಚಿಸಿದೆ ಎನ್ನಲಾಗಿದೆ.

ಸಾಮಾನ್ಯವಾಗಿ ರೂ.900 ದರ ಹೊಂದಿದ್ದ ಮೇಲ್ ಶ್ರೇಣಿಯ ಸ್ಟ್ಯಾಂಡ್ ಟಿಕೆಟ್‌ಗಳು ಈಗ ರೂ.2000ಕ್ಕೆ ಏರಿಕೆಯಾಗಿದೆ. ಸೌತ್ ಫಸ್ಟ್ ಟೆರೇಸ್ ವಿಭಾಗದ ಟಿಕೆಟ್‌ಗಳು ರೂ.1500ರಿಂದ ನೇರವಾಗಿ ರೂ.3000ಕ್ಕೆ ಏರಿಕೆ ಕಂಡಿವೆ. ಮಧ್ಯಮ ಹಂತದ ಸಾಮಾನ್ಯ ಸ್ಟ್ಯಾಂಡ್‌ಗಳ ಟಿಕೆಟ್‌ಗಳು ರೂ.1910ರಿಂದ ರೂ.3500ಕ್ಕೆ ಹೆಚ್ಚಳಗೊಂಡಿದ್ದು, ಪ್ರೀಮಿಯಂ ಸ್ಟ್ಯಾಂಡ್‌ಗಳ ದರ ರೂ.2500ರಿಂದ ರೂ.4500ಕ್ಕೆ ತಲುಪಿದೆ.

ಅಷ್ಟೇ ಅಲ್ಲದೆ, ಕಾರ್ಪೊರೇಟ್ ಹಾಸ್ಪಿಟಾಲಿಟಿ ಬಾಕ್ಸ್‌ಗಳ ದರ ಕೂಡ ರೂ.30,000ರಿಂದ ರೂ.45,000ಕ್ಕೆ ಏರಿಕೆಯಾಗಿದೆ. ಅಂದರೆ ಈ ವಿಭಾಗದಲ್ಲಿಯೂ ಶೇಕಡಾ 50ರಷ್ಟು ಹೆಚ್ಚಳ ಮಾಡಲಾಗಿದೆ.

ಈ ಟಿಕೆಟ್ ಮಾರಾಟವನ್ನು ಅಧಿಕೃತವಾಗಿ District by Zomato ಮೂಲಕ ನಡೆಸಲಾಗಿದ್ದು, ಎಲ್ಲಾ ಟಿಕೆಟ್‌ಗಳು ಕೆಲವೇ ಗಂಟೆಗಳಲ್ಲಿ ಮಾರಾಟವಾಗಿವೆ. ವರದಿಗಳ ಪ್ರಕಾರ, 2.16 ಲಕ್ಷಕ್ಕೂ ಹೆಚ್ಚು ಜನರು ಆನ್‌ಲೈನ್ ಸರದಿಯಲ್ಲಿ ನಿಂತಿದ್ದರೂ ಬಹುತೇಕ ಅಭಿಮಾನಿಗಳಿಗೆ ಟಿಕೆಟ್ ಸಿಗಲಿಲ್ಲ.

ಇತ್ತೀಚೆಗೆ IPL ಪಂದ್ಯಗಳ ಟಿಕೆಟ್‌ಗಳನ್ನು ಕಪ್ಪು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಘಟನೆಗಳು ಬೆಳಕಿಗೆ ಬಂದಿದ್ದವು. ಆದರೆ SRH ಫ್ರಾಂಚೈಸ್ ಇದೀಗ ಅಧಿಕೃತವಾಗಿಯೇ ‘ಡೈನಾಮಿಕ್ ಪ್ರೈಸಿಂಗ್’ ಮಾದರಿಯನ್ನು ಅನುಸರಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಬೇಡಿಕೆ ಹೆಚ್ಚಿದಂತೆ ಟಿಕೆಟ್ ದರವನ್ನು ಹೆಚ್ಚಿಸುವ ಕ್ರಮವನ್ನು ಕಾರ್ಪೊರೇಟ್ ಕಂಪನಿಗಳು ಸಾಮಾನ್ಯವಾಗಿ ಬಳಸುತ್ತವೆ. ಆದರೆ ಕ್ರೀಡಾಭಿಮಾನಿಗಳ ದೃಷ್ಟಿಯಲ್ಲಿ ಇದು ಮಧ್ಯಮ ವರ್ಗದ ಜನರಿಗೆ ಹೊರೆ ತಂದಿದೆ.

ಹಲವು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನ ಹೊರಹಾಕಿದ್ದು, “ಐಪಿಎಲ್ ಈಗ ಸಾಮಾನ್ಯ ಅಭಿಮಾನಿಗಳ ಕೈಗೆಟುಕದ ಮನರಂಜನೆಯಾಗಿದೆ” ಎಂದು ಟೀಕಿಸಿದ್ದಾರೆ. ವಿಶೇಷವಾಗಿ ಕುಟುಂಬ ಸಮೇತ ಪಂದ್ಯ ವೀಕ್ಷಿಸಲು ಹೋಗುವವರಿಗೆ ಈ ದರ ಏರಿಕೆ ದೊಡ್ಡ ಹೊರೆ ಆಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 17T190616.227

ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್

by ಶಾಲಿನಿ ಕೆ. ಡಿ
May 17, 2026 - 8:04 pm
0

Untitled design 2026 05 17T190139.266

‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ

by ಶಾಲಿನಿ ಕೆ. ಡಿ
May 17, 2026 - 7:03 pm
0

Untitled design 2026 05 17T185628.154

IPL 2026: PBKS ವಿರುದ್ಧ ದಾಖಲೆಗಳ ಸುರಿಮಳೆ: ಇತಿಹಾಸ ಬರೆದ ವಿರಾಟ್‌ ಕೊಹ್ಲಿ!

by ಶಾಲಿನಿ ಕೆ. ಡಿ
May 17, 2026 - 6:57 pm
0

Untitled design 2026 05 17T182050.125

ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಬೆಲೆ

by ಶಾಲಿನಿ ಕೆ. ಡಿ
May 17, 2026 - 6:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 17T190616.227
    ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್
    May 17, 2026 | 0
  • Untitled design 2026 05 17T190139.266
    ‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ
    May 17, 2026 | 0
  • Untitled design 2026 05 17T185628.154
    IPL 2026: PBKS ವಿರುದ್ಧ ದಾಖಲೆಗಳ ಸುರಿಮಳೆ: ಇತಿಹಾಸ ಬರೆದ ವಿರಾಟ್‌ ಕೊಹ್ಲಿ!
    May 17, 2026 | 0
  • Untitled design 2026 05 17T182050.125
    ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಬೆಲೆ
    May 17, 2026 | 0
  • Untitled design 2026 05 17T180355.163
    “ವಿಜಯ್ ಸರ್ಕಾರಕ್ಕೆ ಕೇವಲ 6 ತಿಂಗಳ ಆಯಸ್ಸು”: ಟಿಟಿವಿ ದಿನಕರನ್ ಸ್ಫೋಟಕ ಭವಿಷ್ಯ!
    May 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version