• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಕಿರಿಯ ಸಂಸದೆಯ ಜೊತೆ ಸ್ಟಾರ್ ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 30, 2025 - 6:55 pm
in ಕ್ರೀಡೆ
0 0
0
Untitled design 2025 03 30t183448.267

ಐಪಿಎಲ್ 2025 ರಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಪರವಾಗಿ ಆಡುತ್ತಿರುವ ಕ್ರಿಕೆಟಿಗ ರಿಂಕು ಸಿಂಗ್ ಈ ಬಾರಿ ತಮ್ಮ ವೈಯಕ್ತಿಕ ಜೀವನದ ವಿಚಾರಕ್ಕಾಗಿ ಸುದ್ದಿಯಲ್ಲಿದ್ದಾರೆ. ಅವರು ಉತ್ತರ ಪ್ರದೇಶದ ಮಚಿಲ್ಶಹರ್ನ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಶೀಘ್ರದಲ್ಲೇ ಇವರ ವಿವಾಹ ನಡೆಯಲಿದೆ ಎಂದು ತಿಳಿದುಬಂದಿದೆ.

ರಿಂಕು ಸಿಂಗ್ ಅವರ ಭಾವಿ ಪತ್ನಿ ಪ್ರಿಯಾ ಸರೋಜ್

ಪ್ರಿಯಾ ಸರೋಜ್ ಅತ್ಯಂತ ಕಿರಿಯ ಮಹಿಳಾ ಸಂಸದೆಯಾಗಿ ಗುರುತಿಸಿಕೊಂಡಿದ್ದಾರೆ. ಅವರ ತಂದೆ, ಉತ್ತರ ಪ್ರದೇಶದ ಕೆರಕಾಟ್ ವಿಧಾನಸಭಾ ಕ್ಷೇತ್ರದ ಎಸ್ಪಿ ಶಾಸಕ ತುಫಾನಿ ಸರೋಜ್, ಫೆಬ್ರವರಿ 2025 ರಲ್ಲಿ ಈ ವಿಷಯವನ್ನು ದೃಢಪಡಿಸಿದರು. ಜನವರಿ 16 ರಂದು ಅಲಿಗಢದಲ್ಲಿ ರಿಂಕು ಸಿಂಗ್ ಅವರ ಕುಟುಂಬದೊಂದಿಗೆ ಮಾತುಕತೆ ನಡೆದಿದ್ದು, ಇಬ್ಬರ ಕುಟುಂಬಗಳು ಈ ಸಂಬಂಧಕ್ಕೆ ಒಪ್ಪಿದವು ಎಂದು ಅವರು ತಿಳಿಸಿದ್ದಾರೆ.

RelatedPosts

RCB vs KKR: ಮಳೆಯಿಂದ ಟಾಸ್ ವಿಳಂಬ, 8:45ಕ್ಕೆ ಪಂದ್ಯ ಆರಂಭ!

ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ

IPL 2026: ಸತತ 4ನೇ ಸೋಲು ಕಂಡ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಇನ್ನೂ ಜೀವಂತ

2026ರ IPLನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶ್ರೇಯಸ್ ಅಯ್ಯರ್

ADVERTISEMENT
ADVERTISEMENT
ಪರಿಚಯದ ಕಥೆ

ಪ್ರಿಯಾ ಸರೋಜ್ ರಿಂಕು ಸಿಂಗ್ ಗೆ ಅವರ ಸ್ನೇಹಿತೆಯ ಮೂಲಕ ಪರಿಚಯವಾದರು. ಈ ಸ್ನೇಹಿತೆಯ ತಂದೆ ಕೂಡ ಕ್ರಿಕೆಟಿಗರಾಗಿದ್ದು, ಅವರ ಮೂಲಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು. ವರ್ಷಕ್ಕೂ ಹೆಚ್ಚು ಕಾಲ ಪರಿಚಯದಲ್ಲಿದ್ದರು. ಕುಟುಂಬಗಳ ಒಪ್ಪಿಗೆಯೊಂದಿಗೆ ಮದುವೆಯಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ನಿಶ್ಚಿತಾರ್ಥದ ವಿವರ

ಪ್ರಿಯಾ ಸರೋಜ್ ಅವರ ತಂದೆ ತುಫಾನಿ ಸರೋಜ್ ಈ ಸಂಬಂಧಕ್ಕೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ವರದಿಗಳ ಪ್ರಕಾರ, ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ್ ಅವರ ಕುಟುಂಬಗಳು ಅಲಿಗಢದಲ್ಲಿದ್ದು, ರಿಂಕು ಸಿಂಗ್ ಅವರ ಮನೆಯಲ್ಲಿ ಭೇಟಿ ಮಾಡಿದ್ದಾರೆ. ನಂತರ ಪರಸ್ಪರ ಉಡುಗೊರೆಗಳನ್ನು ಬದಲಾಯಿಸಿಕೊಳ್ಳುವ ಮೂಲಕ ನಿಶ್ಚಿತಾರ್ಥ ನೆರವೇರಿದೆ.

ಪ್ರಿಯಾ ಸರೋಜ್ ಯಾರು?

ಪ್ರಿಯಾ ಸರೋಜ್ ಮೂಲತಃ ಉತ್ತರ ಪ್ರದೇಶದ ವಾರಣಾಸಿಯ ಕಾರ್ಖಿಯಾನ್ ಗ್ರಾಮದ ನಿವಾಸಿ. ಅವರು ದೆಹಲಿ ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದು, ಬಳಿಕ ನೋಯ್ಡಾದ ಅಮಿಟಿ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿದ್ದಾರೆ. ನಂತರ ಸುಪ್ರೀಂ ಕೋರ್ಟ್ ನಲ್ಲಿ ವಕೀಲೆಯಾಗಿ ಕೆಲಕಾಲ ಸೇವೆ ಸಲ್ಲಿಸಿದ ಪ್ರಿಯಾ, ತಮ್ಮ ತಂದೆಯಂತೆ ರಾಜಕೀಯ ಪ್ರವೇಶಿಸಿದರು.

ಕಿರಿಯ ಸಂಸದೆ

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದ ಪ್ರಿಯಾ, ರಾಜಕೀಯದಲ್ಲಿ ಪ್ರಭಾವ ಬೀರಲು ಪ್ರಾರಂಭಿಸಿದರು. ಸಮಾಜವಾದಿ ಪಕ್ಷದಲ್ಲಿ ಸಾಕಷ್ಟು ವರ್ಷಗಳಿಂದ ಕಾರ್ಯನಿರ್ವಹಿಸಿ, 2024 ರ ಲೋಕಸಭಾ ಚುನಾವಣೆಯಲ್ಲಿ ಮಚ್ಲಿಶಹರ್ ಕ್ಷೇತ್ರದಿಂದ ಸ್ಪರ್ಧಿಸಿದರು. ಕೇವಲ 25 ವರ್ಷದ ಪ್ರಾಯದಲ್ಲಿ ಗೆಲುವು ಸಾಧಿಸಿ ಅತ್ಯಂತ ಕಿರಿಯ ಮಹಿಳಾ ಸಂಸದೆ ಎಂಬ ಖ್ಯಾತಿ ಪಡೆದರು.

ರಾಜಕೀಯ ಜೀವನ

ಸಮಾಜವಾದಿ ಪಕ್ಷದ ಮೌಲ್ಯಗಳು ಮತ್ತು ಉದ್ದೇಶಗಳಿಗೆ ಪ್ರಿಯಾ ಸರೋಜ್ ಬದ್ಧರಾಗಿದ್ದು, ಜನಪರ ಕೆಲಸಗಳಲ್ಲಿ ನಿರತರಾಗಿದ್ದಾರೆ. ತಮ್ಮ ತಂದೆಯ ರಾಜಕೀಯ ಅನುಭವದಿಂದ ಪ್ರೇರಿತಳಾಗಿ, ಯುವಜನತೆಗೆ ಪ್ರೇರಣೆಯಾಗುತ್ತಿದ್ದಾರೆ. ಅವರು ತಾವು ಪ್ರತಿನಿಧಿಸುವ ಕ್ಷೇತ್ರದ ಜನತೆಯ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ.

ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ್ ಅವರ ವಿವಾಹದ ಸಿದ್ಧತೆಗಳು ಜೋರಾಗಿ ನಡೆಯುತ್ತಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ಆಗಲಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜೈಲು

ಜೈಲಿಗೆ ಸ್ವಯಂ ಪ್ರವೇಶ: 2000 ರೂಪಾಯಿಗೆ ಹೈದರಾಬಾದ್‌ನ ಚಾಂಚಲ್‌ಗುಡ ಜೈಲಲ್ಲಿ24 ಗಂಟೆ ‘ಜೈಲು ಅನುಭವ

by ಪವಿತ್ರಾ ಗಣಪತಿ
May 14, 2026 - 7:26 pm
0

ದಾಳಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ!

by ಪವಿತ್ರಾ ಗಣಪತಿ
May 14, 2026 - 7:14 pm
0

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (38)
    RCB vs KKR: ಮಳೆಯಿಂದ ಟಾಸ್ ವಿಳಂಬ, 8:45ಕ್ಕೆ ಪಂದ್ಯ ಆರಂಭ!
    May 13, 2026 | 0
  • Untitled design 2026 05 12T121718.794
    ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ
    May 12, 2026 | 0
  • Untitled design 2026 05 12T075115.115
    IPL 2026: ಸತತ 4ನೇ ಸೋಲು ಕಂಡ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಇನ್ನೂ ಜೀವಂತ
    May 12, 2026 | 0
  • BeFunky collage (12)
    2026ರ IPLನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶ್ರೇಯಸ್ ಅಯ್ಯರ್
    May 11, 2026 | 0
  • BeFunky collage (8)
    IPL 2026 PBKS vs DC: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ
    May 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version