• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಿಂಕು ಸಿಂಗ್ ತಂದೆ ವಿಧಿವಶ: ಸಂಕಷ್ಟದಲ್ಲೂ ಫನ್ನಿ ವಿಡಿಯೋ ಬೇಕಿತ್ತಾ..?

admin by admin
February 27, 2026 - 11:33 pm
in Flash News, ಕ್ರೀಡೆ, ವೈರಲ್
0 0
0
Untitled design 2026 02 27T232433.512

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಭರವಸೆಯ ಆಟಗಾರ ರಿಂಕು ಸಿಂಗ್ ಅವರ ತಂದೆ ಖಾನ್‌ಚಂದ್ ಸಿಂಗ್ (65) ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಉತ್ತರ ಪ್ರದೇಶದ ಅಲಿಘರ್ ನಿವಾಸಿಯಾದ ಅವರು ದೀರ್ಘಕಾಲದಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ರಿಂಕು ಸಿಂಗ್, ತಂದೆಯ ನಿಧನದ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದಾರೆ.

ಕೊನೆಯ ಕ್ಷಣದವರೆಗೂ ಮೈದಾನದಲ್ಲಿದ್ದ ರಿಂಕು

ರಿಂಕು ಸಿಂಗ್ ಅವರ ತಂದೆಯನ್ನು ಗ್ರೇಟರ್ ನೋಯ್ಡಾದ ಯಥಾರ್ಥ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ವಾರ ಪರಿಸ್ಥಿತಿ ಗಂಭೀರವಾದ ಕಾರಣ ಅವರನ್ನು ವೆಂಟಿಲೇಟರ್‌ಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಆಸ್ಪತ್ರೆಗೆ ಭೇಟಿ ನೀಡಿ ತಂದೆಯ ಆರೋಗ್ಯ ವಿಚಾರಿಸಿದ್ದ ರಿಂಕು, ವಾಪಸ್ ಬಂದು ಪಂದ್ಯದಲ್ಲಿ ಫೀಲ್ಡಿಂಗ್ ಕೂಡ ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಂದೆ ಮೃತಪಟ್ಟಿದ್ದಾರೆ. ಸದ್ಯ ರಿಂಕು ಸಿಂಗ್ ಅಲಿಘರ್‌ನಲ್ಲಿ ನಡೆಯಲಿರುವ ತಂದೆಯ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಟೂರ್ನಿಯಿಂದ ವಿರಾಮ ಪಡೆದಿದ್ದಾರೆ.

RelatedPosts

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

ADVERTISEMENT
ADVERTISEMENT

Rinku Singh’s father has passed away. He left the tournament in the morning to be with his family. But none of the players seem to be showing any sadness for him. At least today, they should avoid making reels or funny videos.🙏

pic.twitter.com/cyvHWgGCQw

— 𝐑𝐮𝐬𝐡𝐢𝐢𝐢⁴⁵ (@rushiii_12) February 27, 2026

ವಿವಾದಕ್ಕೆ ಕಾರಣವಾದ ಅಕ್ಷರ್-ಅರ್ಶ್‌ದೀಪ್ ವಿಡಿಯೋ

ರಿಂಕು ಸಿಂಗ್ ಕುಟುಂಬ ದುಃಖದಲ್ಲಿರುವಾಗಲೇ ಟೀಮ್ ಇಂಡಿಯಾದ ಅಕ್ಷರ್ ಪಟೇಲ್ ಮತ್ತು ಅರ್ಶ್‌ದೀಪ್ ಸಿಂಗ್ ಹಂಚಿಕೊಂಡ ವಿಡಿಯೋವೊಂದು ವಿವಾದ ಸೃಷ್ಟಿಸಿದೆ. ವಿಮಾನದಲ್ಲಿ ಕುಳಿತು ಜಸ್‌ಪ್ರೀತ್ ಬುಮ್ರಾ ಅವರಿಗಾಗಿ ಹುಡುಕಾಟ ನಡೆಸುವ ಹಾಸ್ಯಾಸ್ಪದ ವಿಡಿಯೋವನ್ನು ಇಬ್ಬರೂ ಆಟಗಾರರು ಪೋಸ್ಟ್ ಮಾಡಿದ್ದರು. ಈ ವಿಡಿಯೋ ಕಂಡು ಕೆರಳಿದ ನೆಟ್ಟಿಗರು ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಆಟಗಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಂಡದ ಪ್ರಮುಖ ಆಟಗಾರರೊಬ್ಬರು ತಂದೆಯನ್ನು ಕಳೆದುಕೊಂಡು ದುಃಖದಲ್ಲಿದ್ದಾರೆ. ಇಂತಹ ಸಮಯದಲ್ಲಿ ಕನಿಷ್ಠ ಶೋಕ ವ್ಯಕ್ತಪಡಿಸುವ ಸೌಜನ್ಯವೂ ಇಲ್ಲದೆ ರೀಲ್ಸ್‌ ಮತ್ತು ಫನ್ನಿ ವಿಡಿಯೋ ಮಾಡುತ್ತಿರುವುದು ಸರಿಯಲ್ಲ. ಕ್ರಿಕೆಟಿಗರು ಇಂತಹ ಸಮಯದಲ್ಲಾದರೂ ವಿಡಿಯೋ ಮಾಡುವುದನ್ನು ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಆಟಗಾರರ ವಿರುದ್ಧ ಕಿಡಿಕಾರುವವರು ಮೊದಲು ಸತ್ಯ ತಿಳಿಯಲಿ, ರಿಂಕು ಸಿಂಗ್‌ಗೆ ಅವರು ವೈಯಕ್ತಿಕವಾಗಿ ಸಮಾಧಾನ ಹೇಳಿರಬಹುದು. ಕೇವಲ ರೀಚ್‌ಗಾಗಿ ಆಟಗಾರರ ವ್ಯಕ್ತಿತ್ವ ನಿಂದಿಸುವುದು ತಪ್ಪು ಎಂದು ಆಟಗಾರರ ಪರವಾಗಿ ಕೆಲವರು ಬ್ಯಾಟ್ ಬೀಸಿದ್ದಾರೆ. ಒಟ್ಟಿನಲ್ಲಿ ವಿಶ್ವಕಪ್ ಟೂರ್ನಿಯ ಮಧ್ಯೆ ನಡೆದ ಈ ಘಟನೆ ಈಗ ಕ್ರಿಕೆಟ್ ವಲಯದಲ್ಲಿ ಭಾರಿ ಸುದ್ದಿಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 17T200133.734

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

by ಶಾಲಿನಿ ಕೆ. ಡಿ
September 17, 2026 - 8:03 pm
0

Untitled design 2026 09 17T194242.751

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

by ಶಾಲಿನಿ ಕೆ. ಡಿ
September 17, 2026 - 7:43 pm
0

Untitled design 2026 09 17T192037.820

ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

by ಶಾಲಿನಿ ಕೆ. ಡಿ
September 17, 2026 - 7:22 pm
0

Untitled design 2026 09 17T185832.920

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

by ಶಾಲಿನಿ ಕೆ. ಡಿ
September 17, 2026 - 6:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
  • Your paragraph text 2026 09 16T221809.532
    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version