• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs ENG: ಟೆಸ್ಟ್‌ನಿಂದ ರಿಷಭ್‌ ಪಂತ್‌ ಔಟ್‌..ಟೀಂ ಇಂಡಿಯಾಗೆ ಆಘಾತ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 23, 2025 - 11:19 pm
in Flash News, ಕ್ರೀಡೆ
0 0
0
121111 (2)

RelatedPosts

ಮೈಸೂರಿನಲ್ಲಿ ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ಸಾವು

ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ

ಸಕಲೇಶಪುರದಲ್ಲಿ ಗುಡ್ಡ ಕುಸಿತ: ರೈಲು ಸಂಚಾರ ಸ್ಥಗಿತ, ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳ ಪರದಾಟ

ಕಾವೇರಿ ವಿವಾದ: ಇಂದು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸರ್ವಪಕ್ಷ ಸಭೆ

ADVERTISEMENT
ADVERTISEMENT

ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಾಫರ್ಡ್‌ ಅಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯದ ಮೊದಲ ದಿನವೇ ಆಘಾತಕಾರಿ ಘಟನೆ ಸಂಭವಿಸಿದೆ. ಭಾರತ ತಂಡದ ಪ್ರಮುಖ ಆಟಗಾರ ರಿಷಭ್‌ ಪಂತ್‌, ಅತ್ಯುತ್ತಮವಾಗಿ ಬ್ಯಾಟಿಂಗ್‌ ಮಾಡುತ್ತಿದ್ದ ವೇಳೆ ಗಂಭೀರ ಗಾಯಕ್ಕೆ ತುತ್ತಾಗಿ ಮೈದಾನವನ್ನು ತೊರೆಯಬೇಕಾಯಿತು. ಈ ಘಟನೆ ಭಾರತ ತಂಡಕ್ಕೆ ಭಾರಿ ಹಿನ್ನಡೆಯನ್ನುಂಟುಮಾಡಿದೆ. ಏಕೆಂದರೆ ಪಂತ್‌ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿದ್ದಾರೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿದ ಭಾರತ ತಂಡಕ್ಕೆ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್‌ ಮತ್ತು ಕೆಎಲ್‌ ರಾಹುಲ್‌ 94 ರನ್‌ಗಳ ಉತ್ತಮ ಜೊತೆಯಾಟವನ್ನು ಒದಗಿಸಿದ್ದರು. ಕೆಎಲ್‌ ರಾಹುಲ್‌ 46 ರನ್‌ ಗಳಿಸಿ ಅರ್ಧಶತಕದಿಂದ ವಂಚಿತರಾದರೆ, ಯಶಸ್ವಿ ಜೈಸ್ವಾಲ್‌ ತಂಡಕ್ಕೆ ದೃಢವಾದ ಆರಂಭವನ್ನು ತಂದುಕೊಟ್ಟರು. ಆದರೆ, ಶುಭಮನ್‌ ಗಿಲ್‌ ನಿರಾಶೆ ಮೂಡಿಸಿದರು. ಮೂರನೇ ಕ್ರಮಾಂಕದಲ್ಲಿ ಬಂದ ಸಾಯಿ ಸುದರ್ಶನ್‌ 57 ರನ್‌ ಗಳಿಸಿ ಇನ್ನಿಂಗ್ಸ್‌ ಮುಂದುವರಿಸಿದ್ದಾರೆ.

ರಿಷಭ್‌ ಪಂತ್‌ ಐದನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದು 48 ಎಸೆತಗಳಲ್ಲಿ 37 ರನ್‌ ಗಳಿಸಿ ಅತ್ಯುತ್ತಮವಾಗಿ ಆಡುತ್ತಿದ್ದರು. ಆದರೆ, 68ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಕ್ರಿಸ್‌ ವೋಕ್ಸ್‌ ಎಸೆದ ಸ್ಲೋ ರನ್‌ ಎಸೆತವನ್ನು ರಿವರ್ಸ್‌ ಸ್ವೀಪ್‌ ಆಡಲು ಯತ್ನಿಸಿದಾಗ ಚೆಂಡು ಬ್ಯಾಟ್‌ಗೆ ಸಿಗದೆ ಅವರ ಕಾಲ್ಬೆರಳಿಗೆ ಜೋರಾಗಿ ತಾಗಿತ್ತು. ತೀವ್ರ ನೋವಿನಿಂದ ನೆಲಕ್ಕುರುಳಿದ ಪಂತ್‌ಗೆ ತಂಡದ ಫಿಸಿಯೊ ಮತ್ತು ವೈದ್ಯರು ತಕ್ಷಣ ಚಿಕಿತ್ಸೆ ನೀಡಿದರು. ಶೂ ತೆಗೆದು ಐಸ್‌ ಇಟ್ಟು ಊತವನ್ನು ಕಡಿಮೆ ಮಾಡಲು ಪ್ರಯತ್ನಿಸಿದರೂ, ನೋವು ಕಡಿಮೆಯಾಗದ ಕಾರಣ, ಪಂತ್‌ ಬ್ಯಾಟಿಂಗ್‌ ಮುಂದುವರಿಸಲು ಸಾಧ್ಯವಾಗಲಿಲ್ಲ. ಕ್ಯಾಬ್‌ ಆಂಬ್ಯುಲೆನ್ಸ್‌ ಮೂಲಕ ಅವರನ್ನು ಡ್ರೆಸ್ಸಿಂಗ್‌ ರೂಂಗೆ ಕರೆದೊಯ್ಯಲಾಯಿತು.

ಪಂತ್‌ ಬದಲಿಗೆ ರವೀಂದ್ರ ಜಡೇಜಾ ಕ್ರೀಸ್‌ಗೆ ಬಂದು ಬ್ಯಾಟಿಂಗ್‌ ಮುಂದುವರಿಸಿದರು. ಪಂತ್‌ಗೆ ರಿಟೈರ್‌ ಹರ್ಟ್‌ ಘೋಷಿಸಲಾಯಿತು. ಇದಕ್ಕೂ ಮುಂಚೆ, ಲಾರ್ಡ್ಸ್‌ನ ಮೂರನೇ ಟೆಸ್ಟ್‌ನಲ್ಲಿ ಅವರ ಎಡಗೈ ಬೆರಳಿಗೆ ಗಾಯವಾಗಿತ್ತು. ಇದರಿಂದ ಅವರು ವಿಕೆಟ್‌ ಕೀಪಿಂಗ್‌ನಿಂದ ದೂರವಿದ್ದರು. ಆ ಪಂದ್ಯದಲ್ಲಿ ಧ್ರುವ್‌ ಜುರೆಲ್‌ ವಿಕೆಟ್‌ ಕೀಪಿಂಗ್‌ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಈಗ ಮತ್ತೊಮ್ಮೆ ಗಾಯದಿಂದಾಗಿ ಭಾರತ ತಂಡಕ್ಕೆ ತೊಂದರೆಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (99)

ಮೈಸೂರಿನಲ್ಲಿ ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ಸಾವು

by ಶಾಲಿನಿ ಕೆ. ಡಿ
August 2, 2026 - 10:20 am
0

Image 97aca7

ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ

by ಶಾಲಿನಿ ಕೆ. ಡಿ
August 2, 2026 - 10:03 am
0

ಜಗಕ,,ಮಕ್ಕ

Friendship Day 2026: ಸ್ನೇಹವೇ ಬದುಕಿನ ನಿಜವಾದ ಸಂಪತ್ತು..ಸ್ನೇಹಿತರ ದಿನದ ಮಹತ್ವ ತಿಳಿಯಿರಿ!

by ಶಾಲಿನಿ ಕೆ. ಡಿ
August 2, 2026 - 9:42 am
0

ಷ್ಯ (26)

ಸಕಲೇಶಪುರದಲ್ಲಿ ಗುಡ್ಡ ಕುಸಿತ: ರೈಲು ಸಂಚಾರ ಸ್ಥಗಿತ, ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳ ಪರದಾಟ

by ಶಾಲಿನಿ ಕೆ. ಡಿ
August 2, 2026 - 8:29 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (99)
    ಮೈಸೂರಿನಲ್ಲಿ ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ಸಾವು
    August 2, 2026 | 0
  • Image 97aca7
    ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ
    August 2, 2026 | 0
  • ಷ್ಯ (26)
    ಸಕಲೇಶಪುರದಲ್ಲಿ ಗುಡ್ಡ ಕುಸಿತ: ರೈಲು ಸಂಚಾರ ಸ್ಥಗಿತ, ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳ ಪರದಾಟ
    August 2, 2026 | 0
  • ಷ್ಯ (25)
    ಕಾವೇರಿ ವಿವಾದ: ಇಂದು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸರ್ವಪಕ್ಷ ಸಭೆ
    August 2, 2026 | 0
  • ಷ್ಯ (24)
    ರಾಜ್ಯದಲ್ಲಿ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ರೆಡ್ ಅಲರ್ಟ್ ಘೋಷಣೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version