• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ರೋಹಿತ್ ಶರ್ಮಾ ಅಭಿಮಾನಿಗಳಿಗೆ ಗುಡ್ ನ್ಯೂಸ್: ನಿವೃತ್ತಿ ವದಂತಿ ತಳ್ಳಿಹಾಕಿದ BCCI

ಕವಿತಾ by ಕವಿತಾ
July 18, 2026 - 11:06 am
in ಕ್ರೀಡೆ
0 0
0
ಜ್ಞಾನಪೀಠ ಪ್ರಶಸ್ತಿ (5)

ನವದೆಹಲಿ, ಜುಲೈ 18: ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ಭಾನುವಾರ ನಡೆಯಲಿರುವ ಮೂರನೇ ಏಕದಿನ ಪಂದ್ಯವೇ ಟೀಮ್ ಇಂಡಿಯಾದ ಹಿರಿಯ ಬ್ಯಾಟರ್ ರೋಹಿತ್ ಶರ್ಮಾ ಅವರ ಕೊನೆಯ ಅಂತರರಾಷ್ಟ್ರೀಯ ಪಂದ್ಯ ಎಂಬ ವದಂತಿಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧಿಕೃತವಾಗಿ ತೆರೆ ಎಳೆದಿದೆ. ರೋಹಿತ್ ನಿವೃತ್ತಿ ಕುರಿತು ಯಾವುದೇ ಚರ್ಚೆಯೇ ನಡೆದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾಧ್ಯಮಗಳೊಂದಿಗೆ ಮಾತನಾಡಿ, “ಲಾರ್ಡ್ಸ್ ಏಕದಿನ ಪಂದ್ಯವು ರೋಹಿತ್ ಶರ್ಮಾ ಅವರ ವಿದಾಯ ಪಂದ್ಯ ಎಂಬ ವರದಿಗಳಿಗೆ ಯಾವುದೇ ಆಧಾರವಿಲ್ಲ. ಅವರ ನಿವೃತ್ತಿ ಕುರಿತು ಮಂಡಳಿಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಅವರು ಇನ್ನೂ ತಂಡದ ಪ್ರಮುಖ ಆಟಗಾರರಾಗಿದ್ದಾರೆ” ಎಂದು ತಿಳಿಸಿದ್ದಾರೆ.

RelatedPosts

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ

ADVERTISEMENT
ADVERTISEMENT

ವದಂತಿಗಳಿಗೆ ಕಾರಣವೇನು?

ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಕ್ರಮವಾಗಿ 11 ಮತ್ತು 26 ರನ್ ಗಳಿಸಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದರು. ಇದೇ ವೇಳೆ 2027ರ ಏಕದಿನ ವಿಶ್ವಕಪ್‌ಗೆ ತಂಡವನ್ನು ಸಜ್ಜುಗೊಳಿಸುವ ಉದ್ದೇಶದಿಂದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ಅವರಿಗೆ ಹೆಚ್ಚಿನ ಅವಕಾಶ ನೀಡುವ ಬಗ್ಗೆ ಆಯ್ಕೆ ಸಮಿತಿ ಚಿಂತನೆ ನಡೆಸುತ್ತಿದೆ ಎಂಬ ವರದಿಗಳು ಹರಿದಾಡಿದ್ದವು. ಈ ಬೆಳವಣಿಗೆಗಳ ನಡುವೆಯೇ ರೋಹಿತ್ ಲಾರ್ಡ್ಸ್ ಪಂದ್ಯ ಬಳಿಕ ನಿವೃತ್ತಿಯಾಗಲಿದ್ದಾರೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

BCCI ನೀಡಿದ ಸ್ಪಷ್ಟನೆ

ಈ ಎಲ್ಲ ವದಂತಿಗಳಿಗೆ ಪ್ರತಿಕ್ರಿಯಿಸಿದ ಬಿಸಿಸಿಐ, ರೋಹಿತ್ ಶರ್ಮಾ ಅವರನ್ನು ತಂಡದಿಂದ ಹೊರಗಿಡುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಹಾಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ರೋಹಿತ್ ಅವರನ್ನು ಹಂತಹಂತವಾಗಿ ತಂಡದಿಂದ ದೂರ ಮಾಡುವ ಯೋಚನೆಯಲ್ಲಿದ್ದಾರೆ ಎಂಬ ಸುದ್ದಿಗಳಿಗೂ ಮಂಡಳಿ ಪರೋಕ್ಷವಾಗಿ ತೆರೆ ಎಳೆದಿದೆ.

ಬಿಸಿಸಿಐ ಪ್ರಕಾರ, ರೋಹಿತ್ ಶರ್ಮಾ ಇನ್ನೂ 2027ರ ಏಕದಿನ ವಿಶ್ವಕಪ್ ಆಡುವ ಗುರಿ ಹೊಂದಿದ್ದಾರೆ. ಅವರ ಫಾರ್ಮ್, ಫಿಟ್‌ನೆಸ್ ಹಾಗೂ ಪ್ರದರ್ಶನದ ಆಧಾರದ ಮೇಲೆ ಮುಂದಿನ ಆಯ್ಕೆ ನಿರ್ಧಾರಗಳು ಕೈಗೊಳ್ಳಲಾಗುತ್ತವೆ ಎಂದು ಮಂಡಳಿ ತಿಳಿಸಿದೆ.

ಬ್ಯಾಟಿಂಗ್ ಕೋಚ್‌ನಿಂದಲೂ ಬೆಂಬಲ

ಭಾರತದ ಬ್ಯಾಟಿಂಗ್ ಕೋಚ್ ಸಿತಾಂಶು ಕೊಟಕ್ ಕೂಡ ರೋಹಿತ್ ಪರ ಬ್ಯಾಟಿಂಗ್ ಮಾಡಿದ್ದಾರೆ. “ರೋಹಿತ್ ಶರ್ಮಾ ಅನುಭವಿ ಆಟಗಾರ. ಲಾರ್ಡ್ಸ್‌ನಲ್ಲಿ ಅವರು ಭರ್ಜರಿ ಕಂಬ್ಯಾಕ್ ಮಾಡುವ ವಿಶ್ವಾಸ ನಮಗಿದೆ” ಎಂದು ಹೇಳಿದ್ದಾರೆ.

ರೋಹಿತ್ ಶರ್ಮಾ ಈಗಾಗಲೇ 2024ರ ಟಿ20 ವಿಶ್ವಕಪ್ ಗೆಲುವಿನ ಬಳಿಕ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಹಾಗೂ 2025ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಅವರು ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಿದ್ದು, ಲಾರ್ಡ್ಸ್ ಪಂದ್ಯವೇ ಅವರ ಅಂತಿಮ ಪಂದ್ಯವಲ್ಲ ಎಂಬುದು ಬಿಸಿಸಿಐ ಸ್ಪಷ್ಟನೆಯಿಂದ ಖಚಿತವಾಗಿದೆ. ಇದರಿಂದ ‘ಹಿಟ್‌ಮ್ಯಾನ್’ ಅಭಿಮಾನಿಗಳ ಆತಂಕಕ್ಕೂ ತೆರೆ ಬಿದ್ದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T215838.621
    ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್
    September 17, 2026 | 0
  • ಹ್ಮೋ (23)
    ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
    September 17, 2026 | 0
  • Your paragraph text 2026 09 16T220742.532
    WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ
    September 16, 2026 | 0
  • ಯ್ಯ (18)
    ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ
    September 16, 2026 | 0
  • ಯ್ಯ (16)
    ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version