• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಸೋಲನ್ನು ಗೆಲುವಾಗಿ ಬರೆದ ಸದಾನಂದ ಅಮರಾಪುರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2026 - 5:00 pm
in ಕ್ರೀಡೆ
0 0
0
Untitled design 2026 07 20T165559.161

ಹಾವೇರಿ (ಜುಲೈ 20) : ಕೆಲವು ಅಪಘಾತಗಳು ಕೇವಲ ಜೀವಹಾನಿಯನ್ನಷ್ಟೇ ಉಂಟುಮಾಡುವುದಿಲ್ಲ, ವ್ಯಕ್ತಿಯ ಕನಸುಗಳನ್ನೂ ಧ್ವಂಸಗೊಳಿಸುತ್ತವೆ. ಕೆಲವೊಮ್ಮೆ ಅದು ಆ ವ್ಯಕ್ತಿಯ ಜೀವನದಲ್ಲಿ ಮರೆಯಲಾಗದ ಘಟನೆಯಾಗಿ ಮಾಡಿಬಿಡುತ್ತದೆ. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಇಚ್ಚಂಗಿಯ ಸದಾನಂದ ಅಮರಾಪುರ ಅವರ ಜೀವನದಲ್ಲೂ ಅಂಥದೇ ಒಂದು ದುರ್ಘಟನೆ ಸಂಭವಿಸಿತ್ತು. ಆ ಅಪಘಾತದಲ್ಲಿ ಅವರ ಅಜ್ಜಿ ಮೃತಪಟ್ಟರು. ಜೊತೆಗೆ ಒಲಿಂಪಿಕ್ಸ್‌ನಲ್ಲಿ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸುವ ಅವರ ಬಹುಕಾಲದ ಕನಸೂ ಅಲ್ಲಿಯೇ ಅಂತ್ಯಗೊಂಡಿತು.

ಆದರೆ ಸದಾನಂದ ಸೋಲನ್ನು ಒಪ್ಪಿಕೊಳ್ಳಲಿಲ್ಲ. ಜೀವನದ ಕಠಿಣ ಸವಾಲುಗಳ ನಡುವೆಯೂ ಅವರು ಹೊಸ ಗುರಿಯೊಂದಿಗೆ ಮತ್ತೆ ಹೋರಾಟ ಆರಂಭಿಸಿದರು. ಮಧ್ಯರಾತ್ರಿ ಎರಡು ಗಂಟೆಗೆ ಎದ್ದು ಬೆಳಿಗ್ಗೆ ಎಂಟು ಗಂಟೆಯವರೆಗೆ ಓಟದ ಅಭ್ಯಾಸ ಮಾಡುತ್ತಿದ್ದರು. ನಂತರ ನೇರವಾಗಿ ತಮ್ಮ ಕಚೇರಿ ಕೆಲಸಕ್ಕೆ ತೆರಳುತ್ತಿದ್ದರು. ಈ ನಿರಂತರ ಪರಿಶ್ರಮದ ಹಿಂದೆ ಅವರ ಪತ್ನಿ ಮುಕ್ತಾ ಅವರ ಅಚಲ ಬೆಂಬಲ ದೊಡ್ಡ ಶಕ್ತಿಯಾಗಿತ್ತು.

RelatedPosts

ಅಭಿಮಾನಿಗಳ ಮಧ್ಯೆ ಕುಳಿತು ಫಿಫಾ ವಿಶ್ವಕಪ್ ಫೈನಲ್ ವೀಕ್ಷಿಸಿದ ಮೋಹನ್‌ಲಾಲ್

ಫಿಫಾ ವೇದಿಕೆಯಲ್ಲಿ ಟ್ರೋಲ್ ಆದ ಟ್ರಂಪ್

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸರಣಿ ಜಯ: 2-1 ಅಂತರದಲ್ಲಿ ಭಾರತಕ್ಕೆ ಸೋಲು

ಅರ್ಜೆಂಟೀನಾ ಕನಸು ನುಚ್ಚು ನೂರು: ಸ್ಪೇನ್ ಮುಡಿಗೆ ವಿಶ್ವ ಫುಟ್‌ಬಾಲ್ ಕಿರೀಟ

ADVERTISEMENT
ADVERTISEMENT

ಆರಂಭದಲ್ಲಿ ಪತಿಯ ಕ್ರೀಡಾಸಕ್ತಿಯ ಬಗ್ಗೆ ಅಸಮಾಧಾನ ಹೊಂದಿದ್ದ ಮುಕ್ತಾ, ಬಳಿಕ ಅವರ ಕನಸನ್ನು ನನಸಾಗಿಸಲು ಮುಂದಾದರು. ಸದಾನಂದ ಅಭ್ಯಾಸಕ್ಕೆ ತೆರಳುವ ಮುನ್ನವೇ ಎದ್ದು ಆಹಾರ ಸಿದ್ಧಪಡಿಸುತ್ತಿದ್ದರು. ಸೈಕಲ್ ತರಬೇತಿಯ ವೇಳೆ ಕಾರು ಚಾಲನೆ ಮಾಡಿ ಅವರ ಹಿಂದೆ ಸಾಗುತ್ತಾ ನೀರು, ಆಹಾರ ಮತ್ತು ಗ್ಲುಕೋಸ್ ಒದಗಿಸುತ್ತಿದ್ದರು. ಮನೆಯ ಜವಾಬ್ದಾರಿ, ಮಕ್ಕಳ ಆರೈಕೆ ಹಾಗೂ ಬ್ಯಾಂಕ್ ಉದ್ಯೋಗದ ನಡುವೆಯೂ ಅವರು ಪತಿಯ ಕನಸಿಗೆ ಸದಾ ಬೆನ್ನೆಲುಬಾಗಿ ನಿಂತರು.

2026ರ ಮೇ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಅಲ್ಟ್ರಾಮೆನ್ ಸ್ಪರ್ಧೆಯಲ್ಲಿ ಸದಾನಂದ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಹವಾಮಾನಕ್ಕೆ ಹೊಂದಿಕೊಳ್ಳಲು ಮುಂಚಿತವಾಗಿಯೇ ತೆರಳಿ ಸಿದ್ಧತೆ ನಡೆಸಿದ ಅವರು, ಮೂರು ದಿನಗಳ ಕಠಿಣ ಸ್ಪರ್ಧೆಯ ನಂತರ ಗುರಿ ತಲುಪಿ ‘ಅಲ್ಟ್ರಾಮೆನ್’ ಪದವಿಯನ್ನು ತಮ್ಮದಾಗಿಸಿಕೊಂಡರು.

ಒಮ್ಮೆ ಅಪಘಾತ ಕಸಿದುಕೊಂಡಿದ್ದ ಕನಸನ್ನು ಅವರು ಮತ್ತೆ ಕಟ್ಟಿಕೊಂಡಿದ್ದಾರೆ. “ಅಲ್ಟ್ರಾಮೆನ್ ಪದವಿ ಸಿಕ್ಕಿದೆ. ಆದರೆ ನನ್ನ ಪಯಣ ಇನ್ನೂ ಮುಗಿದಿಲ್ಲ” ಎನ್ನುವ ಸದಾನಂದ ಅವರ ಮಾತು, ಛಲ ಮತ್ತು ಪರಿಶ್ರಮ ಇದ್ದರೆ ಯಾವುದೇ ಕನಸನ್ನು ಮತ್ತೆ ಸಾಕಾರಗೊಳಿಸಬಹುದು ಎಂಬ ಪ್ರೇರಣಾದಾಯಕ ಸಂದೇಶ ನೀಡುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (8)

ಇಂದು ಚಲೋ ಸಂಸದ್‌ ಮುಂದುವರಿಯಲಿದೆ: ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ನಿಲ್ಲಲ್ಲ: ಅಭಿಜಿತ್ ದೀಪ್ಕೆ ಎಚ್ಚರಿಕೆ

by ದಿಶಾ ಕೆ. ಎಸ್.
July 21, 2026 - 8:13 am
0

ಸ್ವ (6)

ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್

by ದಿಶಾ ಕೆ. ಎಸ್.
July 21, 2026 - 7:59 am
0

ಸ್ವ (5)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 21, 2026 - 7:46 am
0

ಸ್ವ (4)

ನೀಟ್ ಹಗರಣದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ: ಸಂಸತ್ ಮುತ್ತಿಗೆ ವೇಳೆ ಭಾರಿ ಹಿಂಸಾಚಾರ

by ದಿಶಾ ಕೆ. ಎಸ್.
July 21, 2026 - 7:28 am
0

ಸಂಬಂಧಿಸಿದ ಪೋಸ್ಟ್‌ಗಳು

  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (17)
    ಅಭಿಮಾನಿಗಳ ಮಧ್ಯೆ ಕುಳಿತು ಫಿಫಾ ವಿಶ್ವಕಪ್ ಫೈನಲ್ ವೀಕ್ಷಿಸಿದ ಮೋಹನ್‌ಲಾಲ್
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (10)
    ಫಿಫಾ ವೇದಿಕೆಯಲ್ಲಿ ಟ್ರೋಲ್ ಆದ ಟ್ರಂಪ್
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (4)
    ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸರಣಿ ಜಯ: 2-1 ಅಂತರದಲ್ಲಿ ಭಾರತಕ್ಕೆ ಸೋಲು
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (2)
    ಅರ್ಜೆಂಟೀನಾ ಕನಸು ನುಚ್ಚು ನೂರು: ಸ್ಪೇನ್ ಮುಡಿಗೆ ವಿಶ್ವ ಫುಟ್‌ಬಾಲ್ ಕಿರೀಟ
    July 20, 2026 | 0
  • ಮೇಘಸ್ಫೋಟ (18)
    IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version