• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ: ನಿವೃತ್ತಿ ಘೋಷಿಸಿದ ಸೈನಾ ನೆಹ್ವಾಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 20, 2026 - 11:41 am
in Flash News, ಕ್ರೀಡೆ
0 0
0
Untitled design 2026 01 20T113837.707

ಭಾರತೀಯ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಚಿನ್ನದ ಅಕ್ಷರಗಳಲ್ಲಿ ತಮ್ಮ ಹೆಸರು ಬರೆಸಿಕೊಂಡಿರುವ ಖ್ಯಾತ ತಾರೆ ಸೈನಾ ನೆಹ್ವಾಲ್ ಅವರು ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ನಿರಂತರ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಸೈನಾ, ಇನ್ನು ಮುಂದೆ ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 35ನೇ ವಯಸ್ಸಿನಲ್ಲಿ ಅವರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಸೈನಾ 2023ರಲ್ಲಿ ಕೊನೆಯದಾಗಿ ಸ್ಪರ್ಧಾತ್ಮಕ ಪಂದ್ಯವಾಡಿದ್ದರು. 2023ರ ಸಿಂಗಾಪುರ್ ಓಪನ್ ಬಳಿಕ ಅವರು ಯಾವುದೇ ಅಧಿಕೃತ ಟೂರ್ನಿಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಮೊಣಕಾಲಿನ ಗಂಭೀರ ಗಾಯ. ಕಳೆದ ಎರಡು ವರ್ಷಗಳಿಂದ ಕಂಬ್ಯಾಕ್ ಮಾಡಲು ಸಾಕಷ್ಟು ಪ್ರಯತ್ನಪಟ್ಟರೂ, ಸಂಪೂರ್ಣ ಫಿಟ್‌ನೆಸ್ ಸಾಧಿಸಲು ಸಾಧ್ಯವಾಗಲಿಲ್ಲ. ನಿರಂತರ ನೋವಿನೊಂದಿಗೆ ಅಭ್ಯಾಸ ಮಾಡುವುದು ಕಷ್ಟಕರವಾಗಿದ್ದರಿಂದ, ಈ ವರ್ಷದ ಆರಂಭದಲ್ಲೇ ಬ್ಯಾಡ್ಮಿಂಟನ್‌ಗೆ ವಿದಾಯ ಹೇಳುವ ನಿರ್ಧಾರಕ್ಕೆ ಬಂದಿದ್ದಾರೆ.

RelatedPosts

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ADVERTISEMENT
ADVERTISEMENT

ನಿವೃತ್ತಿ ಕುರಿತು ಪಾಡ್‌ಕ್ಯಾಸ್ಟ್ ಒಂದರಲ್ಲಿ ಮಾತನಾಡಿದ ಸೈನಾ ನೆಹ್ವಾಲ್, “ನನ್ನ ದೇಹ ಇನ್ನು ಮುಂದೆ ನನ್ನ ಆಟವನ್ನು ಬೆಂಬಲಿಸುವ ಸ್ಥಿತಿಯಲ್ಲಿ ಇಲ್ಲ. ಮೊಣಕಾಲಿನ ನೋವಿನ ಕಾರಣ ಸರಿಯಾಗಿ ಅಭ್ಯಾಸ ಮಾಡಲಾಗುತ್ತಿಲ್ಲ. ಹೀಗಾಗಿ ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ ಮುಂದುವರಿಸುವುದು ಅಸಾಧ್ಯವಾಗಿದೆ” ಎಂದು ಮನಬಿಚ್ಚಿ ಹೇಳಿದ್ದಾರೆ.

18 ಪದಕಗಳ ಅದ್ಭುತ ಸಾಧನೆ

ಸೈನಾ ನೆಹ್ವಾಲ್ ಅವರ ವೃತ್ತಿಜೀವನ ಸಾಧನೆಗಳು ಅಪರೂಪದವು. 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೆ ಇತಿಹಾಸ ಸೃಷ್ಟಿಸಿದ ಮಹಿಳಾ ಆಟಗಾರ್ತಿ ಎಂಬ ಗೌರವ ಅವರಿಗೆ ಸಲ್ಲುತ್ತದೆ. ಒಟ್ಟಾರೆ ಅವರು ತಮ್ಮ ವೃತ್ತಿಜೀವನದಲ್ಲಿ 18 ಪ್ರಮುಖ ಅಂತಾರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ.

ವಿಶ್ವ ಜೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಮತ್ತು ಕಂಚು ಪದಕಗಳಿಂದ ಆರಂಭವಾದ ಸೈನಾ ಅವರ ಪಯಣ, ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಮೂರು ಕಂಚು ಪದಕಗಳು ಹಾಗೂ ಉಬರ್ ಕಪ್‌ನಲ್ಲಿ ಎರಡು ಕಂಚು ಪದಕಗಳನ್ನು ಪಡೆದಿದ್ದಾರೆ..

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮೂರು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚು ಸೇರಿದಂತೆ ಒಟ್ಟು ಐದು ಪದಕಗಳನ್ನು ಗೆದ್ದಿದ್ದಾರೆ. ಇದಲ್ಲದೆ, ಏಷ್ಯನ್ ಕ್ರೀಡಾಕೂಟದಲ್ಲಿ ಎರಡು ಬಾರಿ ಕಂಚಿನ ಪದಕ ಹಾಗೂ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಗಳಿಸಿದ್ದಾರೆ.

2015ರಲ್ಲಿ ಸೈನಾ ನೆಹ್ವಾಲ್ ವಿಶ್ವದ ನಂ.1 ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಅಪೂರ್ವ ಸಾಧನೆ ಮಾಡಿದರು. ಅವರ ಸಾಧನೆಗಳಿಗೆ ರಾಷ್ಟ್ರವೂ ಗೌರವ ಸಲ್ಲಿಸಿದೆ.

  • 2009: ಅರ್ಜುನ ಪ್ರಶಸ್ತಿ

  • 2010: ಮೇಜರ್ ಧ್ಯಾನ್ ಚಂದ್ (ಖೇಲ್ ರತ್ನ) ಪ್ರಶಸ್ತಿ

  • 2010: ಪದ್ಮಶ್ರೀ

  • 2016: ಪದ್ಮಭೂಷಣ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version