• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ಎಂಎಸ್‌ ಧೋನಿ, ಸುರೇಶ್ ರೈನಾ ದಾಖಲೆ ಮುರಿದ ಸಂಜು ಸ್ಯಾಮ್ಸನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 26, 2026 - 6:38 pm
in Flash News, ಕ್ರೀಡೆ
0 0
0
Untitled design 2026 04 26T183139.220

RelatedPosts

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್

ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಗುಂಡಿನ ದಾಳಿ

ADVERTISEMENT
ADVERTISEMENT

ಚೆನ್ನೈ: ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯದಲ್ಲಿ, ಸಿಎಸ್‌ಕೆ ತಂಡದ ಸ್ಫೋಟಕ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 5000 ರನ್‌ಗಳ ಮೈಲುಗಲ್ಲನ್ನು ದಾಟಿದ್ದಾರೆ. ಕೇವಲ 11 ರನ್ ಗಳಿಸಿ ವಿಕೆಟ್ ಒಪ್ಪಿಸಿ, ಅವರು ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆ ಬರೆದುಕೊಂಡಿದ್ದಾರೆ. ಸಿಎಸ್‌ಕೆ ತಂಡದ ಎಂಎಸ್‌ ಧೋನಿ ಮತ್ತು ಸುರೇಶ್‌‌ ರೈನಾ ಅವರ ದಾಖಲೆಯನ್ನು ಸಂಜು ಸ್ಯಾಮ್ಸನ್ ಮುರಿದಿದ್ದಾರೆ.

5,000 ರನ್ ಗಳಿಸಿದ ಸಂಭ್ರಮ
ಸಂಜು ಸ್ಯಾಮ್ಸನ್ ಅವರು ಈ ಪಂದ್ಯದಲ್ಲಿ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರೆಸಿದರು. ಆರಂಭದಲ್ಲೇ ಕೆಲವು ಭರ್ಜರಿ ಹೊಡೆತಗಳನ್ನು ಬಾರಿಸಿದ ಅವರು, ಕಗಿಸೊ ರಬಾಡ ಎಸೆದ ಓವರ್‌ನಲ್ಲಿ ಸಿಕ್ಸರ್‌‌ಗೆ ಯತ್ನಸಿದ ಸಂಜು ಸ್ಯಾಮ್ಸನ್‌ ಜೋಸ್ ಬಟ್ಲರ್ ಅವರಿಗೆ ಅದ್ಭುತ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ಆದರೆ, ಆ ಸಮಯದಲ್ಲಿ ಅವರು ಗಳಿಸಿದ 11 ರನ್‌ಗಳು ಅವರ ಐಪಿಎಲ್ ಒಟ್ಟು ರನ್ ಅನ್ನು 5,000 ಕ್ಕೆ ತಲುಪಿಸಿದವು.

ಎಬಿ-ವಾರ್ನರ್ ನಂತರ ಅತಿ ವೇಗದಲ್ಲಿ ಮೂರನೇ ಸ್ಥಾನ
ಸಂಜು ಸ್ಯಾಮ್ಸನ್ ಈ ಮೈಲುಗಲ್ಲನ್ನು ತಲುಪಲು ಕೇವಲ 3,555 ಎಸೆತಗಳನ್ನು ತೆಗೆದುಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ 5,000 ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪೈಕಿ ಅತಿ ಕಡಿಮೆ ಎಸೆತಗಳಲ್ಲಿ ಈ ಸಾಧನೆ ಮಾಡಿದವರಲ್ಲಿ ಅವರು ಮೂರನೇ ಸ್ಥಾನ ನಲ್ಲಿದ್ದಾರೆ. ಈ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ದಂತಕಥೆ ಎಬಿ ಡಿವಿಲಿಯರ್ಸ್ (3,288 ಎಸೆತಗಳು) ಮೊದಲ ಸ್ಥಾನದಲ್ಲಿದ್ದರೆ, ಡೇವಿಡ್ ವಾರ್ನರ್ (3,554 ಎಸೆತಗಳು) ಎರಡನೇ ಸ್ಥಾನದಲ್ಲಿದ್ದಾರೆ. ಸಂಜು ಮತ್ತು ವಾರ್ನರ್ ನಡುವಿನ ಅಂತರ ಕೇವಲ ಒಂದೇ ಎಸೆತ ಇದೆ.

ಮಿಸ್ಟರ್ IPL ಮತ್ತು ಥಲಾಗೆ ಸಂಜು ಟಕ್ಕರ್
ಈ ಸಾಧನೆಯ ಮೂಲಕ ಸಂಜು ಸ್ಯಾಮ್ಸನ್ ಐಪಿಎಲ್‌ನ ಅನೇಕ ದಿಗ್ಗಜರನ್ನು ಹಿಂದಿಕ್ಕಿದ್ದಾರೆ. ಸುರೇಶ್ ರೈನಾ (‘ಮಿಸ್ಟರ್ ಐಪಿಎಲ್’) ಅವರು 3,620 ಎಸೆತಗಳಲ್ಲಿ ಈ ಮೈಲುಗಲ್ಲು ತಲುಪಿದ್ದರು. ಕೆಎಲ್ ರಾಹುಲ್ (3,688 ಎಸೆತಗಳು) ಮತ್ತು ತಂಡದ ಮಾಜಿ ನಾಯಕ ಎಂ.ಎಸ್. ಧೋನಿ (3,691 ಎಸೆತಗಳು) ಕೂಡ ಈ ಪಟ್ಟಿಯಲ್ಲಿ ಸಂಜುಗಿಂತ ಹಿಂದುಳಿದಿದ್ದಾರೆ. ಅತಿವೇಗವಾಗಿ 5000 ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೂ ಸಂಜು ಪಾತ್ರರಾಗಿದ್ದಾರೆ.

ಸಂಜು ಸ್ಯಾಮ್ಸನ್ ಅವರ IPL ಅಂಕಿಅಂಶಗಳು
ಸಂಜು ಸ್ಯಾಮ್ಸನ್ ಅವರದ್ದು ಅದ್ಭುತ ಸ್ಟ್ರೈಕ್ ರೇಟ್. ಅವರು ಈವರೆಗೆ ತಮ್ಮ IPL ವೃತ್ತಿಜೀವನದಲ್ಲಿ ಅನೇಕ ಮರೆಯಲಾಗದ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. 5000 ರನ್ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾದ ಅವರು, ಈಗ ತಂಡದ ಮುನ್ನಡೆಸುವ ಪ್ರಮುಖ ಆಟಗಾರರ ಪೈಕಿ ಒಬ್ಬರಾಗಿದ್ದಾರೆ. ಈ ಕ್ಷಣವನ್ನು ಗುರುತಿಸಿದ ಅವರ ತಂಡದ ಸಹ ಆಟಗಾರರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಾಚರಣೆ ನಡೆಸಿದ್ದಾರೆ.

ಸಂಜು ಸ್ಯಾಮ್ಸನ್ ತ್ವರಿತವಾಗಿ ಔಟಾದ ಕಾರಣ, ಸಿಎಸ್‌ಕೆ ತಂಡಕ್ಕೆ ಆಘಾತವಾಗಿದ್ದರೂ, 5000 ರನ್ ದಾಖಲೆಯ ಸಂಭ್ರಮದಿಂದಾಗಿ ಅವರಿಗೆ ಅಭಿನಂದನೆಗಳು ವ್ಯಕ್ತವಾಗುತ್ತಿವೆ. ಈ ಪಂದ್ಯ ಸಿಎಸ್‌ಕಿ ಪಾಲಿಗೆ ನಿರ್ಣಾಯಕವಾಗಿದ್ದು, ಗುಜರಾತ್ ಟೈಟನ್ಸ್ ಎದುರು ಅವರು ಗೆಲುವಿನ ಗುರಿ ಬೆನ್ನಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 26T183139.220

IPL 2026: ಎಂಎಸ್‌ ಧೋನಿ, ಸುರೇಶ್ ರೈನಾ ದಾಖಲೆ ಮುರಿದ ಸಂಜು ಸ್ಯಾಮ್ಸನ್

by ಶಾಲಿನಿ ಕೆ. ಡಿ
April 26, 2026 - 6:38 pm
0

Untitled design 2026 04 26T181720.520

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
April 26, 2026 - 6:19 pm
0

Untitled design 2026 04 26T180638.538

ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!

by ಶಾಲಿನಿ ಕೆ. ಡಿ
April 26, 2026 - 6:08 pm
0

Untitled design 2026 04 26T174446.337

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

by ಶಾಲಿನಿ ಕೆ. ಡಿ
April 26, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 26T181720.520
    ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್
    April 26, 2026 | 0
  • Untitled design 2026 04 26T180638.538
    ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!
    April 26, 2026 | 0
  • Untitled design 2026 04 26T174446.337
    ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ
    April 26, 2026 | 0
  • Untitled design 2026 04 26T171208.709
    ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಗುಂಡಿನ ದಾಳಿ
    April 26, 2026 | 0
  • Untitled design 2026 04 26T165820.333
    ಹಾವೇರಿಯಲ್ಲಿ ಲವ್ ಜಿಹಾದ್‌ ಸದ್ದು: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ನಾಪತ್ತೆ
    April 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version