• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್

admin by admin
March 2, 2026 - 8:15 am
in Flash News, ಕ್ರೀಡೆ
0 0
0
Untitled design (4)

ಕೊಲ್ಕತ್ತಾ: ಈಡನ್ ಗಾರ್ಡನ್ಸ್ ಮೈದಾನದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಟಿ20 ವಿಶ್ವಕಪ್ 2026ರ ಅತ್ಯಂತ ಮಹತ್ವದ ಪಂದ್ಯದಲ್ಲಿ ಕೇರಳದ ಸಂಜು ಸ್ಯಾಮ್ಸನ್ ವೆಸ್ಟ್ ಇಂಡೀಸ್ ಬೌಲರ್‌ಗಳನ್ನು ಮನಬಂದಂತೆ ದಂಡಿಸುವ ಮೂಲಕ ಟೀಮ್ ಇಂಡಿಯಾವನ್ನು ಸೆಮಿಫೈನಲ್ ಹಂತಕ್ಕೆ ಕೊಂಡೊಯ್ದಿದ್ದಾರೆ. ಕೇವಲ 3 ರನ್‌ಗಳಿಂದ ಶತಕ ವಂಚಿತರಾದರೂ, ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದ್ದ ಬೃಹತ್ ದಾಖಲೆಯೊಂದನ್ನು ಸಂಜು ಅಳಿಸಿ ಹಾಕಿದ್ದಾರೆ.

ವೆಸ್ಟ್ ಇಂಡೀಸ್ ನೀಡಿದ ಬೃಹತ್ ಗುರಿ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಬಿರುಸಿನ ಆಟ ಪ್ರದರ್ಶಿಸಿತು. ನಿಗದಿತ 20 ಓವರ್‌ಗಳಲ್ಲಿ ಬರೋಬ್ಬರಿ 195 ರನ್ ಕಲೆಹಾಕುವ ಮೂಲಕ ಭಾರತಕ್ಕೆ ಕಠಿಣ ಗುರಿ ನೀಡಿತು. ಈಡನ್ ಗಾರ್ಡನ್ಸ್‌ನಂತಹ ದೊಡ್ಡ ಮೈದಾನದಲ್ಲಿ 196 ರನ್‌ಗಳ ಚೇಸಿಂಗ್ ಮಾಡುವುದು ಸುಲಭದ ಮಾತಾಗಿರಲಿಲ್ಲ. ಆದರೆ, ಭಾರತದ ಪರ ಆರಂಭಿಕನಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಅವರ ಮನಸ್ಸಿನಲ್ಲಿ ಬೇರೆಯದೇ ಲೆಕ್ಕಾಚಾರವಿತ್ತು.

RelatedPosts

ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

ADVERTISEMENT
ADVERTISEMENT
ಕೊಹ್ಲಿ ದಾಖಲೆ ಮುರಿದ ಸಂಜು ಆರ್ಭಟ

ಗುರಿ ಬೆನ್ನತ್ತಿದ ಭಾರತಕ್ಕೆ ಸಂಜು ಸ್ಯಾಮ್ಸನ್ ಸ್ಫೋಟಕ ಆರಂಭ ನೀಡಿದರು. ಕೇವಲ 50 ಎಸೆತಗಳನ್ನು ಎದುರಿಸಿದ ಸಂಜು, 8 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ ಅಜೇಯ 97 ರನ್ ಸಿಡಿಸಿದರು. ಈ ಸ್ಕೋರ್‌ನೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಚೇಸಿಂಗ್ ವೇಳೆ ಗರಿಷ್ಠ ವೈಯಕ್ತಿಕ ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸಂಜು ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆಯು ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ವಿರಾಟ್ ಕೊಹ್ಲಿ (2016)ರ ಆಸ್ಟ್ರೇಲಿಯಾ ವಿರುದ್ಧ ಅಜೇಯ 82 ರನ್ ಗಳಿಸಿದ್ದರು. ಇನ್ನೂ 2022ರಲ್ಲಿ ಪಾಕಿಸ್ತಾನ ವಿರುದ್ಧ ಮೆಲ್ಬೋರ್ನ್‌ನಲ್ಲಿ ಅಜೇಯ 82 ರನ್ ಗಳಿಸಿ ದಾಖಲೆ ಸೃಷ್ಟಿಸಿದ್ದರು. ಈಗ ಸಂಜು ಸ್ಯಾಮ್ಸನ್ 97 ರನ್ ಗಳಿಸುವ ಮೂಲಕ ಕಿಂಗ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಈ ಅಮೋಘ ಇನಿಂಗ್ಸ್‌ನಿಂದಾಗಿ ಭಾರತ ತಂಡವು 19.2 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಸೆಮಿಫೈನಲ್‌ಗೆ ಟೀಮ್ ಇಂಡಿಯಾ ಎಂಟ್ರಿ

ಈ ಗೆಲುವು ಭಾರತ ತಂಡಕ್ಕೆ ಕೇವಲ ಪಂದ್ಯದ ಜಯವಾಗಿರಲಿಲ್ಲ, ಬದಲಾಗಿ ವಿಶ್ವಕಪ್‌ನ ಸೆಮಿಫೈನಲ್ ಟಿಕೆಟ್ ಕೂಡ ಆಗಿತ್ತು. ಸಂಜು ಸ್ಯಾಮ್ಸನ್ ಅವರ ಈ ಆಟವು ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿತು. ಶತಕ ಗಳಿಸಲು ಕೇವಲ 3 ರನ್ ಬಾಕಿ ಇದ್ದಾಗ ತಂಡವು ಗುರಿ ತಲುಪಿದ್ದರಿಂದ ಸಂಜು ಶತಕ ಮಿಸ್ ಮಾಡಿಕೊಂಡರು, ಆದರೆ ಕೋಟ್ಯಂತರ ಅಭಿಮಾನಿಗಳ ಹೃದಯ ಗೆಲ್ಲುವಲ್ಲಿ ಯಶಸ್ವಿಯಾದರು.

ಸಂಜು ಫಾರ್ಮ್ ಬಗ್ಗೆ ಚರ್ಚೆ

ಕಳೆದ ಕೆಲವು ಸಮಯದಿಂದ ಸಂಜು ಸ್ಯಾಮ್ಸನ್ ಅವರ ಸ್ಥಿರತೆಯ ಬಗ್ಗೆ ಟೀಕೆಗಳು ಕೇಳಿಬರುತ್ತಿದ್ದವು. ಆದರೆ ವಿಶ್ವಕಪ್‌ನಂತಹ ದೊಡ್ಡ ವೇದಿಕೆಯಲ್ಲಿ, ಅದು ಕೂಡ ವೆಸ್ಟ್ ಇಂಡೀಸ್‌ನಂತಹ ಬಲಿಷ್ಠ ತಂಡದ ವಿರುದ್ಧ ಅಜೇಯ ಪಂದ್ಯಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ಸಂಜು ತಮ್ಮ ಮೇಲಿನ ಟೀಕೆಗಳಿಗೆ ಬ್ಯಾಟ್ ಮೂಲಕವೇ ಉತ್ತರಿಸಿದ್ದಾರೆ. ವಿರಾಟ್ ಕೊಹ್ಲಿ ಅವರಂತಹ ದಿಗ್ಗಜನ ದಾಖಲೆಯನ್ನು ಮುರಿದಿರುವುದು ಸಂಜು ಅವರ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 07T232941.447

ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

by ಶಾಲಿನಿ ಕೆ. ಡಿ
July 7, 2026 - 11:24 pm
0

ಶ (16)

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

by ಶಾಲಿನಿ ಕೆ. ಡಿ
July 7, 2026 - 11:10 pm
0

ಶ (15)

20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

by ಶಾಲಿನಿ ಕೆ. ಡಿ
July 7, 2026 - 10:54 pm
0

ಶ (14)

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

by ಶಾಲಿನಿ ಕೆ. ಡಿ
July 7, 2026 - 10:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 07T232941.447
    ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ
    July 7, 2026 | 0
  • ಶ (16)
    ‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ
    July 7, 2026 | 0
  • ಶ (15)
    20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
    July 7, 2026 | 0
  • ಶ (14)
    ‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ
    July 7, 2026 | 0
  • ಶ (13)
    ಹೆಂಡತಿ ಮೇಲೆ ಅನುಮಾನ; ಮಾತುಕತೆಗೆಂದು ಕರೆಸಿ ಪತ್ನಿ-ಮಾವನ ಹತ್ಯೆಗೈದ ಪತಿ
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version