• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಶಫಾಲಿ ಅಬ್ಬರಕ್ಕೆ ಶ್ರೀಲಂಕಾ ತತ್ತರ; 8ನೇ ಬಾರಿ ಏಷ್ಯಾಕಪ್ ಗೆದ್ದ ಭಾರತ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 14, 2026 - 12:10 pm
in ಕ್ರೀಡೆ
0 0
0
ಯ್ಯ (2)

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2026ರ ಮಹಿಳಾ ಟಿ20 ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಹಾಲಿ ಚಾಂಪಿಯನ್ ಶ್ರೀಲಂಕಾ ತಂಡವನ್ನು 72 ರನ್‌ಗಳಿಂದ ಮಣಿಸಿದ ಹರ್ಮನ್‌ಪ್ರೀತ್ ಕೌರ್ ಪಡೆ ದಾಖಲೆಯ 8ನೇ ಬಾರಿ ಏಷ್ಯಾಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಈ ಮೂಲಕ ಕಳೆದ ಆವೃತ್ತಿಯಲ್ಲಿ ಶ್ರೀಲಂಕಾ ವಿರುದ್ಧ ಅನುಭವಿಸಿದ್ದ ಸೋಲಿಗೂ ಭಾರತ ಸೇಡು ತೀರಿಸಿಕೊಂಡಿದೆ.

ಇದು ಮಹಿಳಾ ಏಷ್ಯಾಕಪ್‌ನ 10ನೇ ಆವೃತ್ತಿಯಾಗಿದ್ದು, ವಿಶೇಷವೆಂದರೆ ಭಾರತ ತಂಡ ಈವರೆಗಿನ ಎಲ್ಲಾ ಆವೃತ್ತಿಗಳಲ್ಲೂ ಫೈನಲ್ ಪ್ರವೇಶಿಸಿದೆ. ಇದೀಗ ಮತ್ತೊಮ್ಮೆ ಪ್ರಶಸ್ತಿ ಗೆಲ್ಲುವ ಮೂಲಕ ಟೀಂ ಇಂಡಿಯಾ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ.

RelatedPosts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್

WPL 2027 ಹರಾಜಿನಲ್ಲಿ RCB ಖರೀದಿಸಿದ ದುಬಾರಿ ಆಟಗಾರ್ತಿ ಯಾರು ಗೊತ್ತಾ

ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು: ಕಿವೀಸ್‌ಗೆ ಸತತ 2ನೇ ಸೋಲು

ADVERTISEMENT
ADVERTISEMENT

ಶಫಾಲಿ-ಮಂಧಾನ ಅಬ್ಬರ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಆರಂಭಿಕರಾದ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಭರ್ಜರಿ ಆರಂಭ ನೀಡಿದರು. ಶಫಾಲಿ ತಮ್ಮ ಎಂದಿನ ಸ್ಫೋಟಕ ಆಟದ ಮೂಲಕ ಶ್ರೀಲಂಕಾ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಪರಿಣಾಮ ಭಾರತ ಪವರ್‌ಪ್ಲೇನ ಮೊದಲ ಆರು ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 57 ರನ್ ಕಲೆಹಾಕಿತು.

ಶಫಾಲಿ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಹಿಳಾ ಟಿ20 ಏಷ್ಯಾಕಪ್ ಇತಿಹಾಸದಲ್ಲಿ ವೇಗದ ಅರ್ಧಶತಕದ ದಾಖಲೆಯನ್ನು ನಿರ್ಮಿಸಿದರು. ಈ ಹಿಂದೆ 2022ರಲ್ಲಿ ಸ್ಮೃತಿ ಮಂಧಾನ 25 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.

ಅಂತಿಮವಾಗಿ ಶಫಾಲಿ 39 ಎಸೆತಗಳಲ್ಲಿ 68 ರನ್ ಗಳಿಸಿ ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್‌ಗಳಿದ್ದವು. ಬಳಿಕ ಸ್ಮೃತಿ ಮಂಧಾನ 39 ಎಸೆತಗಳಲ್ಲಿ 59 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಮಂಧಾನ ಅವರ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್‌ಗಳಿದ್ದವು. ಈ ಜೋಡಿ ಮೊದಲ ವಿಕೆಟ್‌ಗೆ 129 ರನ್‌ಗಳ ಭರ್ಜರಿ ಜೊತೆಯಾಟವಾಡಿತು.

ಭಾರತದ 183 ರನ್‌ಗಳ ಬೃಹತ್ ಮೊತ್ತ

ಆರಂಭಿಕರ ವಿಕೆಟ್ ಪತನದ ಬಳಿಕ ಭಾರತದ ರನ್ ವೇಗ ಕೊಂಚ ಕುಗ್ಗಿತು. ನಾಯಕಿ ಹರ್ಮನ್‌ಪ್ರೀತ್ ಕೌರ್ 14, ರಿಚಾ ಘೋಷ್ 17 ಹಾಗೂ ದೀಪ್ತಿ ಶರ್ಮಾ 5 ರನ್ ಗಳಿಸಿದರು. ಕಮಲಿನಿ ಕೇವಲ 5 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ಸಹಿತ ಅಜೇಯ 15 ರನ್ ಸಿಡಿಸಿದರು. ಭಾರತ ನಿಗದಿತ ಓವರ್‌ಗಳಲ್ಲಿ 183 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

ಶ್ರೀಲಂಕಾ ಪರ ಮಿಥಾಲಿ ಅಯೋಧ್ಯೆ, ಚಾಮರಿ ಅಟಪಟ್ಟು ಹಾಗೂ ಚಾಮುಡಿ ಪ್ರಬೋಧ ತಲಾ ಒಂದು ವಿಕೆಟ್ ಪಡೆದರು.

184 ರನ್‌ಗಳ ಗುರಿ ಬೆನ್ನಟ್ಟಿದ ಶ್ರೀಲಂಕಾಕ್ಕೆ ಮೊದಲ ಓವರ್‌ನಲ್ಲೇ ಆಘಾತ ಎದುರಾಯಿತು. ಇಮೇಶಾ ದುಲಾನಿ ಕೇವಲ 4 ರನ್‌ಗೆ ಔಟಾದರು. ನಾಯಕಿ ಚಾಮರಿ ಅಟಪಟ್ಟು ತಂಡವನ್ನು ಮುನ್ನಡೆಸಲು ಪ್ರಯತ್ನಿಸಿದರೂ ಭಾರತದ ಬೌಲಿಂಗ್ ದಾಳಿಗೆ ಹೆಚ್ಚು ಹೊತ್ತು ತಡೆ ನೀಡಲು ಸಾಧ್ಯವಾಗಲಿಲ್ಲ.

ಚಾಮರಿ 32 ಎಸೆತಗಳಲ್ಲಿ 36 ರನ್ ಗಳಿಸಿ ಔಟಾದರು. ಅವರ ವಿಕೆಟ್ ಪತನದ ಬಳಿಕ ಶ್ರೀಲಂಕಾದ ಗೆಲುವಿನ ಆಸೆ ಬಹುತೇಕ ಅಂತ್ಯಗೊಂಡಿತು. ಭಾರತದ ಬೌಲರ್‌ಗಳ ಸಂಘಟಿತ ದಾಳಿಗೆ ಸಿಲುಕಿದ ಶ್ರೀಲಂಕಾ ಅಂತಿಮವಾಗಿ 111 ರನ್‌ಗಳಿಗೆ ಆಲೌಟ್ ಆಗಿ 72 ರನ್‌ಗಳಿಂದ ಸೋಲನುಭವಿಸಿತು.

ಭಾರತದ ಪರ ಶ್ರೀಚರಣಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ 4 ವಿಕೆಟ್ ಕಬಳಿಸಿದರೆ, ದೀಪ್ತಿ ಶರ್ಮಾ 3 ವಿಕೆಟ್ ಪಡೆದು ಮಿಂಚಿದರು. ಬ್ಯಾಟಿಂಗ್‌ನಲ್ಲಿ ಶಫಾಲಿ-ಮಂಧಾನ ಅಬ್ಬರ, ಬೌಲಿಂಗ್‌ನಲ್ಲಿ ಶ್ರೀಚರಣಿ-ದೀಪ್ತಿ ದಾಳಿ ಭಾರತಕ್ಕೆ 8ನೇ ಏಷ್ಯಾಕಪ್ ಕಿರೀಟ ತಂದುಕೊಟ್ಟಿತು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ

ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ನಮ್ಮ ಮೆಟ್ರೋ ಪಿಂಕ್ ಲೈನ್‌ ಉದ್ಘಾಟನೆ

by ಶಾಲಿನಿ ಕೆ. ಡಿ
November 3, 2026 - 6:54 pm
0

Your paragraph text 2026 11 03T174250.217

ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!

by ಶಾಲಿನಿ ಕೆ. ಡಿ
November 3, 2026 - 5:48 pm
0

Your paragraph text 2026 11 03T173820.398

ಬೆಂಗಳೂರಿನಲ್ಲಿ ನಕಲಿ ಔಷಧಿ ಜಾಲ ಪತ್ತೆ: ಆರೋಪಿ ಖಾತೆಯಲ್ಲಿದ್ದ ₹9 ಲಕ್ಷ ಫ್ರೀಜ್ ಮಾಡಿದ ಇಡಿ

by ಶಾಲಿನಿ ಕೆ. ಡಿ
November 3, 2026 - 5:39 pm
0

Your paragraph text 2026 11 03T165959.810

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ, 8 ಕೋಟಿಯಷ್ಟು ಆದಾಯ ಬಂದಿದೆ: ಸಚಿವ ಶಿವಲಿಂಗೇಗೌಡ

by ಶಾಲಿನಿ ಕೆ. ಡಿ
November 3, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್
    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್
    November 3, 2026 | 0
  • Your paragraph text (99)
    WPL 2027 ಹರಾಜಿನಲ್ಲಿ RCB ಖರೀದಿಸಿದ ದುಬಾರಿ ಆಟಗಾರ್ತಿ ಯಾರು ಗೊತ್ತಾ
    October 28, 2026 | 0
  • Untitled Design 2026 10 27T170354.129
    ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
    October 27, 2026 | 0
  • Untitled design 2026 10 24T164223.446
    ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು: ಕಿವೀಸ್‌ಗೆ ಸತತ 2ನೇ ಸೋಲು
    October 24, 2026 | 0
  • Untitled design (98)
    ಏಷ್ಯನ್ ಪ್ಯಾರಾ ಗೇಮ್ಸ್‌: ಭಾರತಕ್ಕೆ ಮತ್ತೊಂದು ಚಿನ್ನ; ಆರ್ಚರಿ, ಬ್ಯಾಡ್ಮಿಂಟನ್‌ನಲ್ಲಿ ಸಾಧನೆ
    October 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version