• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಶೇನ್‌ ವಾರ್ನ್‌ ಸಾವಿಗೆ ಕಾರಣ ವಯಾಗ್ರ..!?: 3 ವರ್ಷಗಳ ಬಳಿಕ ಸಾವಿನ ರಹಸ್ಯ ಬಯಲು..!

ಭವ್ಯ ಶ್ರೀವತ್ಸ by ಭವ್ಯ ಶ್ರೀವತ್ಸ
March 31, 2025 - 1:07 pm
in ಕ್ರೀಡೆ
0 0
0
Untitled design 2025 03 31t130621.300

3 ವರ್ಷಗಳ ಹಿಂದೆ ಥಾಯ್ಲಾಂಡ್‌ನ ಐಲ್ಯಾಂಡ್‌ವೊಂದಕ್ಕೆ ರಜೆಯ ಮೋಜಿಗೆ ತೆರಳಿದ್ದ ಆಸ್ಟ್ರೇಲಿಯಾದ ಸ್ಪಿನ್ ದಂತಕತೆ ಶೇನ್ ವಾರ್ನ್ ಶವವಾಗಿ ದೊರೆತಾಗ ಇಡೀ ಕ್ರಿಕೆಟ್ ಜಗತ್ತನ್ನು ಬೆಚ್ಚಿಬಿದ್ದಿತ್ತು. ಏಕಾಏಕಿ ಕಾರ್ಡಿಯಾಕ್‌ ಅರೆಸ್ಟ್‌ ಆಗಿ ಶೇನ್‌ ವಾರ್ನ್‌ ಸಾವನ್ನಪ್ಪಿದ್ದಾರೆ ಅಂತ ವರದಿಯಾಗಿತ್ತು. ಆದರೆ 3 ವರ್ಷಗಳ ಬಳಿಕ ಶೇನ್‌ ವಾರ್ನ್‌ ಸಾವಿನ ನಿಜನವಾದ ಕಾರಣ ರಿವೀಲ್‌ ಆಗಿದೆ. ಶೇನ್‌ ವಾರ್ನ್‌ ಹೃದಯಾಘಾತದಿಂದ ಸತ್ತಿಲ್ಲ ವಯಾಗ್ರ ಮಾತ್ರೆ ಓವರ್‌ ಡೋಸ್‌ನಿಂದ ಅತ್ತಿದ್ದಾರೆ ಅಂತ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಬಾಯ್ಬಿಟ್ಟಿದ್ದಾರೆ. ಅಂದು ಶೇನ್‌ ವಾರ್ನ್‌ ಉಳಿದುಕೊಂಡಿದ್ದ ಹೋಟೆಲ್‌ ರೂಂನಲ್ಲಿ ಲೈಂಗಿಕ ಮಾದಕ ವಸ್ತು ದೊರೆತಿದೆ ಎಂಬ ಆಘಾತಕಾರಿ ಅಂಶ ಬಹಿರಂಗಗೊಂಡಿದೆ.

ಸ್ಪಿನ್ ಬೌಲಿಂಗ್ ದಂತಕತೆ ಶೇನ್ ವಾರ್ನ್ ಅವರು ವಿವಾದಗಳೊಂದಿಗೇ ಬದುಕಿದ್ದವರು. ಸ್ಪಿಕ್‌ ಮಾಂತ್ರಿಕನಾಗಿ ವಿಶ್ವಾದ್ಯಂತ ಅಭಿಮಾನಿಗಳನ್ನು ಹೊಂದಿದ್ದ ಶೇನ್ ವಾರ್ನ್ ಸಾವಿನ ರಹಸ್ಯವನ್ನು ಮರೆಮಾಚುವ ಪ್ರಯತ್ನ ನಡೆದಿತ್ತು, ಸ್ವತಃ ಆಸ್ಟೇಲಿಯಾ ಸರ್ಕಾರವೇ ಮುತುವರ್ಜಿ ವಹಿಸಿ ಸಾವಿನ ಸತ್ಯವನ್ನು ಸೈಲೆಂಟಾಗಿ ಮುಚ್ಚಿ ಹಾಕಿತ್ತು ಅನ್ನೋದ್ರ ಬಗ್ಗೆ ಅಂದಿನ ತನಿಖಾಧಿಕಾರಿಯೊಬ್ಬರು ಬಹಿರಂಗ ಪಡಿಸಿದ್ದಾರೆ.

RelatedPosts

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್

ಶ್ರೀಲಂಕಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯದಿಂದ ಸಾಯಿ ಸುದರ್ಶನ್ ಔಟ್

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ADVERTISEMENT
ADVERTISEMENT

ಥಾಯ್ಲಾಂಡ್‌ನ ಕೊಹ್ ಸಮುಯಿ ದ್ವೀಪದಲ್ಲಿ 2022ರ ಮಾರ್ಚ್ 4ರಂದು ಶೇನ್‌ ವಾರ್ನ್‌ ಶವ ದೊರೆತಿತ್ತು. ಹೃದಯಾಘಾತದಿಂದ ಆದ ಸಹಜ ಸಾವು ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಉಲ್ಲೇಖಗೊಂಡಿತ್ತು. ಇದೀಗ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಯೊಬ್ಬರಿಂದ ಹಲವು ವಿಚಾರಗಳ ಮಾಹಿತಿ ದೊರಕಿದೆ, ವಾರ್ನ್ ಶವ ದೊರೆತ ಕೋಣೆಯಲ್ಲಿ ಅಪಾಯಕಾರಿ ವಯಾಗ್ರ ಮಾದಕ ದ್ರವ್ಯ ಸಿಕ್ಕಿತ್ತು ಎಂದು ಬಹಿರಂಗವಾಗಿದೆ. ಶೇನ್‌ ವಾರ್ನ್‌ ಸಾವಿಗೀಡಾಗಿದ್ದ ಕೋಣೆಯಲ್ಲಿ ಸಿಕ್ಕ ಮಾತ್ರೆಗಳ ಬಾಟಲಿಯನ್ನು ಯಾರಿಗೂ ತಿಳಿಯದಂತೆ ಎತ್ತಿಡಲು ಮತ್ತು ಸಾಕ್ಷ್ಯ ನಾಶಪಡಿಸಲು ಆದೇಶಿಸಲಾಗಿತ್ತು ಎಂದು ಮಾಜಿ ಅಧಿಕಾರಿ ಆರೋಪಿಸಿದ್ದಾರೆ.

ಲೈಂಗಿಕ ಮಾದಕ ದ್ರವ್ಯವನ್ನು ನಿಮಿರುವಿಕೆಯ ದೌರ್ಬಲ್ಯಕ್ಕೆ ಬಳಸುತ್ತಾರೆ. ಈ ಔಷಧವು ವಯಾಗ್ರದಲ್ಲಿ ಕಂಡುಬರುವ ಸಿಲ್ಡೆನಾಫಿಲ್ ಸಿಟ್ರೇಟ್ ಅನ್ನು ಒಳಗೊಂಡಿತ್ತು. ಹೃದಯ ದೌರ್ಬಲ್ಯ ಹೊಂದಿರೋ ವ್ಯಕ್ತಿ ವಯಾಗ್ರ ಮಾತ್ರಗಳನ್ನು ಸೇವಿಸಿದ್ರೆ ಜೀವಕ್ಕೆ ಅಪಾಯವೆಂದು ವೈದ್ಯರು ಹೇಳುತ್ತಾರೆ. ಶೇನ್‌ ವಾರ್ನ್‌ ಎಷ್ಟು ಮಾತ್ರೆಗಳನ್ನು ತೆಗೆದುಕೊಂಡನೆಂದು ನಮಗೆ ತಿಳಿದಿಲ್ಲ. ಘಟನಾ ಸ್ಥಳದಲ್ಲಿ ವಾಂತಿ ಮತ್ತು ರಕ್ತವೂ ಬಿದ್ದಿತ್ತು. ಆದರೆ ನಮಗೆ ಬಂದ ಆದೇಶದಂತೆ ನಾವು ಅದನ್ನೆಲ್ಲಾ ತೆರವುಗೊಳಿಸಿದೆವು” ಎಂದು ಹೇಳಿದ್ದಾರೆ.

ಥೈಲ್ಯಾಂಡ್‌ನಲ್ಲಿ ನಿಷೇಧಿತ ವಸ್ತುವಾಗಿರುವ ವಯಾಗ್ರ ಡ್ರಗ್‌ ಹೇಗೆ ಲಭ್ಯವಾಯಿತು ಎಂಬುದು ಸಹ ಈವರೆಗೂ ಬಗೆಹರಿಯದ ಮತ್ತೊಂದು ಪ್ರಶ್ನೆಯಾಗಿದೆ. ಇದನ್ನು ನಾನು ಕೋಣೆಯಿಂದ ಸಂಗ್ರಹಿಸಿದಾಗ ಹಿರಿಯ ಅಧಿಕಾರಿಗಳು ಮಾತ್ರೆಗಳ ಬಾಟಲಿಯನ್ನು ಬಹಿರಂಗಪಡಿಸದಂತೆ ಆದೇಶಿಸಿದರು. ಈ ಪ್ಲಾನ್‌ನಲ್ಲಿ ಆಸ್ಟ್ರೇಲಿಯಾದ ಅಧಿಕಾರಿಗಳು ಭಾಗಿಯಾಗಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ನಮ್ಮ ಹಿರಿಯ ಅಧಿಕಾರಿಗಳು ಬಾಟಲಿಯನ್ನು ವಿಲೇವಾರಿ ಮಾಡಲು ನಮಗೆ ಆದೇಶಿಸಿದರು. ಆಸ್ಟ್ರೇಲಿಯಾದ ಹಿರಿಯ ಅಧಿಕಾರಿಗಳು ಸಹ ಇದರಲ್ಲಿ ಭಾಗಿಯಾಗಿದ್ದರು. ಏಕೆಂದರೆ ಅವರು ತಮ್ಮ ರಾಷ್ಟ್ರೀಯ ಐಕಾನ್ ಈ ರೀತಿಯ ದುರಂತ ಅಂತ್ಯವನ್ನು ಬಯಸಿರಲಿಲ್ಲ. ಹೀಗಾಗಿ ಅವರಿಗೆ ಹೃದಯಾಘಾತವಾಗಿತ್ತು ಎಂದು ಸಾವಿನ ಸಂದರ್ಭದಲ್ಲಿ ವರದಿಯಾಗಿತ್ತು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ShareSendShareTweetShare
ಭವ್ಯ ಶ್ರೀವತ್ಸ

ಭವ್ಯ ಶ್ರೀವತ್ಸ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಸೀನಿಯರ್ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಲವು ಹುದ್ದೆಗಳಲ್ಲಿ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆಧ್ಯಾತ್ಮ, ರಾಜಕೀಯ, ಸಾಹಿತ್ಯ ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಆಧ್ಯಾತ್ಮ, ಜ್ಯೋತಿಷ್ಯ, ಹಸ್ತ ಸಾಮುದ್ರಿಕೆ ಬರಹ, ಸ್ತ್ರೀ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು ಸುತ್ತಾಟ, ಪ್ರವಾಸ, ಕತೆ - ಕಾದಂಬರಿ ಓದುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (86)
    ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್
    August 8, 2026 | 0
  • ಕೈಗೊಳ್ಳಲಿರುವ (73)
    ಶ್ರೀಲಂಕಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯದಿಂದ ಸಾಯಿ ಸುದರ್ಶನ್ ಔಟ್
    August 8, 2026 | 0
  • ಕೈಗೊಳ್ಳಲಿರುವ (70)
    ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ
    August 7, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (2)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version