• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ನೂತನ ನಾಯಕ: ಸೂರ್ಯಕುಮಾರ್ ಹೇಳಿದ್ದೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2026 - 1:49 pm
in Flash News, ಕ್ರೀಡೆ
0 0
0
Untitled design 2026 06 07T134836.597

ಮುಂಬೈ, ಜೂನ್ 7: ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳ ಟಿ20ಐ ಸರಣಿಗೆ ಭಾರತ ತಂಡದ ನಾಯಕತ್ವದಲ್ಲಿ ಬಿಸಿಸಿಐ ಮಹತ್ವದ ಬದಲಾವಣೆ ಮಾಡಿದೆ. ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸಿರುವ ಆಯ್ಕೆ ಸಮಿತಿ, ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರಿಗೆ ತಂಡದ ಚುಕ್ಕಾಣಿ ವಹಿಸಿಕೊಟ್ಟಿದೆ. ಈ ನಿರ್ಧಾರವನ್ನು ಸೂರ್ಯಕುಮಾರ್ ಯಾದವ್ ಅವರು ಮುಕ್ತ ಕಂಠದಿಂದ ಸ್ವಾಗತಿಸಿದ್ದಾರೆ.

ಸೂರ್ಯಕುಮಾರ್ ಯಾದವ್ ಹೇಳಿದ್ದೇನು?

ಮುಂಬೈ ಟಿ20 ಲೀಗ್ ಪಂದ್ಯದ ಟಾಸ್ ವೇಳೆ ಮಾತನಾಡಿದ ಸೂರ್ಯಕುಮಾರ್ ಯಾದವ್, “ಶ್ರೇಯಸ್ ಅಯ್ಯರ್ ಅವರು ಭಾರತ ಟಿ20 ತಂಡಕ್ಕೆ ನೂತನ ನಾಯಕರಾಗಿ ಆಯ್ಕೆಯಾಗಿರುವುದು ನನಗೆ ತುಂಬಾ ಖುಷಿ ತಂದಿದೆ. ಶ್ರೇಯಸ್ ಹಾಗೂ ನಾನು ಮುಂಬೈ ಮತ್ತು ಭಾರತ ತಂಡಕ್ಕಾಗಿ ಸಾಕಷ್ಟು ಕ್ರಿಕೆಟ್ ಆಡಿದ್ದೇವೆ“ ಎಂದರು.

RelatedPosts

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ADVERTISEMENT
ADVERTISEMENT

“ಸತತ ಮೂರನೇ ಬಾರಿಗೆ ಮುಂಬೈ ಮೂಲದ ಆಟಗಾರನೊಬ್ಬ ಭಾರತ ಟಿ20 ತಂಡಕ್ಕೆ ನಾಯಕನಾಗಿರುವುದು ನಮಗೆಲ್ಲರಿಗೂ ಹೆಮ್ಮೆಯ ಕ್ಷಣವಾಗಿದೆ. ಶ್ರೇಯಸ್ ಅವರು ಸಂಪೂರ್ಣ ಅರ್ಹ ನಾಯಕರಾಗಿದ್ದು, ಅವರಿಗೆ ನನ್ನ ಪೂರ್ಣ ಬೆಂಬಲವಿದೆ“ ಎಂದು ತಿಳಿಸಿದರು.

ಅಜಿತ್ ಅಗರ್ಕರ್ ಕ್ಲಾರಿಟಿ: “ಸೂರ್ಯಕುಮಾರ್ ಬದಲಿಗೆ ಆಯ್ಕೆ ಕಠಿಣ ನಿರ್ಧಾರ”

ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮಾತನಾಡಿ, ಸೂರ್ಯಕುಮಾರ್ ಯಾದವ್ ಅವರನ್ನು ನಾಯಕತ್ವದಿಂದ ಬದಲಿಸಿದ್ದು ಕಠಿಣ ನಿರ್ಧಾರ ಎಂದು ಒಪ್ಪಿಕೊಂಡರು. “ಅವರ ನೇತೃತ್ವದಲ್ಲಿ ಭಾರತ ಕಳೆದ ವಿಶ್ವಕಪ್ ಗೆದ್ದಿತ್ತು. ಪ್ರತಿಯೊಂದು ವಿಶ್ವಕಪ್ ಆವೃತ್ತಿಯ ಬಳಿಕ ತಂಡದ ಭವಿಷ್ಯದ ದೃಷ್ಟಿಯಿಂದ ಕೆಲವು ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ“ ಎಂದರು.

“ಸೂರ್ಯಕುಮಾರ್ ಯಾದವ್ ಅವರ ವೈಯಕ್ತಿಕ ಫಾರ್ಮ್ ಕೂಡ ಈ ನಿರ್ಧಾರಕ್ಕೆ ಮುಖ್ಯ ಕಾರಣ. ಮುಂಬರುವ ವಿಶ್ವಕಪ್‌ಗೆ ಇನ್ನೂ ಎರಡು ವರ್ಷಗಳಿಗಿಂತ ಹೆಚ್ಚು ಸಮಯವಿದೆ. ಈ ದೀರ್ಘಾವಧಿಯ ದೃಷ್ಟಿಕೋನದಿಂದಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಅಗರ್ಕರ್ ಸ್ಪಷ್ಟಪಡಿಸಿದರು.

ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಸಾಬೀತಾದ ಪ್ರದರ್ಶನ

ಶ್ರೇಯಸ್ ಅಯ್ಯರ್ ಅವರ ನಾಯಕತ್ವದ ಸಾಮರ್ಥ್ಯವನ್ನು ಎತ್ತಿ ತೋರಿಸಿದ ಅಗರ್ಕರ್, “ಕಳೆದ ಕೆಲವು ವರ್ಷಗಳಲ್ಲಿ ವಿವಿಧ ತಂಡಗಳನ್ನು ಮುನ್ನಡೆಸಿರುವ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ. ಪಂಜಾಬ್ ತಂಡವನ್ನು ಫೈನಲ್‌ಗೆ ಕೊಂಡೊಯ್ದಿದ್ದಾರೆ. ಈ ಬಾರಿಯ ಐಪಿಎಲ್‌ನ ಆರಂಭದ ಪಂದ್ಯಗಳಲ್ಲೂ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ“ ಎಂದರು.

“ನಾಯಕನಿಗೆ ಬೇಕಾಗುವ ಎಲ್ಲಾ ಗುಣಗಳನ್ನು ಅವರು ಪ್ರದರ್ಶಿಸಿದ್ದಾರೆ. ಅವರ ವೈಯಕ್ತಿಕ ಫಾರ್ಮ್ ಕೂಡ ಅತ್ಯುತ್ತಮವಾಗಿದೆ. ಕಳೆದ ಬಾರಿ ವಿಶ್ವಕಪ್ ತಂಡದಲ್ಲೇ ಅವರಿಗೆ ಸ್ಥಾನ ಸಿಗಬೇಕಿತ್ತು. ಆದರೆ ಸೂರ್ಯಕುಮಾರ್ ತಂಡದಲ್ಲಿದ್ದ ಕಾರಣ ಅವಕಾಶ ಸಿಕ್ಕಿರಲಿಲ್ಲ“ ಎಂದು ತಿಳಿಸಿದರು.

ಭಾರತ ಟಿ20 ತಂಡದ ಪಟ್ಟಿ

ನಾಯಕ: ಶ್ರೇಯಸ್ ಅಯ್ಯರ್

ಬ್ಯಾಟರ್ಗಳು: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಿವಂ ದುಬೆ, ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ

ಆಲ್ರೌಂಡರ್ಗಳು: ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್

ಬೌಲರ್ಗಳು: ವರುಣ್ ಚಕ್ರವರ್ತಿ, ರವಿ ಬಿಷ್ಣೋಯಿ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್

ಮುಂಬೈ ಮೂಲದ ಮೂರನೇ ನಾಯಕ

ಸೂರ್ಯಕುಮಾರ್ ಯಾದವ್ ಅವರು ತಮ್ಮ ಹೇಳಿಕೆಯಲ್ಲಿ ಸೂಚಿಸಿದಂತೆ, ರೋಹಿತ್ ಶರ್ಮಾ ನಂತರ ಸೂರ್ಯಕುಮಾರ್, ಈಗ ಶ್ರೇಯಸ್ ಅಯ್ಯರ್ ಸತತವಾಗಿ ಮೂರನೇ ಮುಂಬೈ ಮೂಲದ ಆಟಗಾರ ಭಾರತದ ಟಿ20 ತಂಡದ ನಾಯಕರಾಗಿ ಅಲಂಕರಿಸುತ್ತಿರುವುದು ವಿಶೇಷವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (22)

ಐಸಿಸ್‌ಗೆ ಹಣಕಾಸು ನೆರವು ಆರೋಪ: ಬೆಂಗಳೂರಿನಲ್ಲಿ ಇಡಿ ಭರ್ಜರಿ ಕಾರ್ಯಾಚರಣೆ

by ದಿಶಾ ಕೆ. ಎಸ್.
July 21, 2026 - 1:31 pm
0

ಸ್ವ (20)

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

by ದಿಶಾ ಕೆ. ಎಸ್.
July 21, 2026 - 1:12 pm
0

ಸ್ವ (19)

ದೆಹಲಿ ಸಂಸತ್‌ ಅಧಿವೇಶನದಲ್ಲಿ ‘ಎಫ್‌ಸಿಆರ್‌ಎ’ ಕದನ: ಒಳಗೆ ಸದನ, ಹೊರಗೆ ಪ್ರತಿಭಟನೆ!

by Hemanth Kumar S
July 21, 2026 - 12:52 pm
0

ಸ್ವ (18)

ದೆಹಲಿ ಪ್ರತಿಭಟನೆ ಚರ್ಚೆಗೆ ವಿಪಕ್ಷಗಳ ಆಗ್ರಹ: ಸ್ಪೀಕರ್‌‌ ಭೇಟಿಯಾಗಿ ಮನವಿ ಸಲ್ಲಿಸಿದ ವಿಪಕ್ಷ ನಾಯಕರು

by ದಿಶಾ ಕೆ. ಎಸ್.
July 21, 2026 - 12:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕಬ್ಬಿಣದ
    ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ
    July 20, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 07 20T210702.712
    ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
    July 20, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version