• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಂಬೈ ನಾಯಕರಾಗಿ ಶ್ರೇಯಸ್ ಅಯ್ಯರ್ ಭರ್ಜರಿ ಕಮ್‌ಬ್ಯಾಕ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 5, 2026 - 6:05 pm
in Flash News, ಕ್ರೀಡೆ
0 0
0
Untitled design 2026 01 05T175647.714

RelatedPosts

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ

ADVERTISEMENT
ADVERTISEMENT

ನವದೆಹಲಿ: ಮುಂಬೈ ಕ್ರಿಕೆಟ್ ತಂಡಕ್ಕೆ ಶ್ರೇಯಸ್ ಅಯ್ಯರ್ ಮತ್ತೆ ನಾಯಕತ್ವದ ಜವಾಬ್ದಾರಿ ಹೊತ್ತಿದ್ದಾರೆ. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್, 2025–26ರ ಸಾಲಿನ ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಮುಂಬೈ ತಂಡವನ್ನು ಮುನ್ನಡೆಸಲಿದ್ದಾರೆ. ಜೊತೆಗೆ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಅವರು ಭಾರತ ತಂಡದಲ್ಲಿ ಸ್ಥಾನ ಪಡೆದಿರುವುದು ಅವರ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸುದ್ದಿಯಾಗಿದೆ.

ಕಳೆದ ವರ್ಷ ಆಸ್ಟ್ರೇಲಿಯಾ ಪ್ರವಾಸದ ವೇಳೆ ಭಾರತದ ಏಕದಿನ ತಂಡದ ಉಪನಾಯಕನಾಗಿದ್ದ ಶ್ರೇಯಸ್ ಅಯ್ಯರ್, ಫೀಲ್ಡಿಂಗ್ ಮಾಡುವ ಸಂದರ್ಭ ಕ್ಯಾಚ್ ಪಡೆಯಲು ಹೋಗಿ ಬಿದ್ದು ಪಕ್ಕೆಲುಬಿನ ಗಾಯಕ್ಕೆ ತುತ್ತಾಗಿದ್ದರು. ಗಾಯ ಗಂಭೀರವಾಗಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳು ಐಸಿಯುನಲ್ಲಿಯೂ ಚಿಕಿತ್ಸೆ ಪಡೆದ ಅಯ್ಯರ್, ನಂತರ ಆಸ್ಟ್ರೇಲಿಯಾಗೆ ಮರಳಿ ವಿಶ್ರಾಂತಿ ಪಡೆದಿದ್ದರು. ಈ ಗಾಯದಿಂದಾಗಿ ಅವರು ಕೆಲವು ಪ್ರಮುಖ ಪಂದ್ಯಗಳಿಂದ ದೂರ ಉಳಿಯಬೇಕಾಯಿತು.

ಬಹಳ ದಿನಗಳ ವಿಶ್ರಾಂತಿಯ ನಂತರ ಇದೀಗ ಶ್ರೇಯಸ್ ಅಯ್ಯರ್ ಸಂಪೂರ್ಣ ಫಿಟ್ ಆಗಿದ್ದಾರೆ. ಫಿಟ್ನೆಸ್ ಪರೀಕ್ಷೆಗಳಲ್ಲಿ ತೇರ್ಗಡೆಯಾದ ಬಳಿಕ ಅವರನ್ನು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದಲ್ಲಿ ಆಯ್ಕೆ ಮಾಡಲಾಗಿದೆ. ಇದರ ನಡುವೆಯೇ, ದೇಶೀಯ ಕ್ರಿಕೆಟ್‌ನ ಪ್ರಮುಖ ಟೂರ್ನಿಯಾದ ವಿಜಯ ಹಝಾರೆ ಟ್ರೋಫಿಯಲ್ಲಿ ಮುಂಬೈ ಪರವಾಗಿ ಮತ್ತೆ ಕಣಕ್ಕಿಳಿಯಲು ಅವರು ಸಿದ್ಧರಾಗಿದ್ದಾರೆ.

ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಮುಂಬೈ ತಂಡವನ್ನು ಆರಂಭದಲ್ಲಿ ಶಾರ್ದುಲ್ ಠಾಕೂರ್ ಮುನ್ನಡೆಸುತ್ತಿದ್ದರು. ಆದರೆ ಶಾರ್ದುಲ್ ಗಾಯಗೊಂಡ ಹಿನ್ನೆಲೆ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಉಳಿದ ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ಅವರನ್ನು ಮುಂಬೈ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ.

ಈ ಕುರಿತು ಮುಂಬೈ ತಂಡದ ಮುಖ್ಯ ಆಯ್ಕೆದಾರ ಸಂಜಯ್ ಪಾಟೀಲ್ ಮಾತನಾಡಿ, “ಶಾರ್ದುಲ್ ಠಾಕೂರ್ ಗಾಯಗೊಂಡಿದ್ದು, ಅವರಿಗೆ ಸಂಪೂರ್ಣ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ. ಶಿವಂ ದುಬೆ, ಸೂರ್ಯಕುಮಾರ್ ಯಾದವ್ ಸೇರಿದಂತೆ ಹಲವು ಪ್ರಮುಖ ಆಟಗಾರರು ತಂಡದಲ್ಲಿ ಲಭ್ಯವಿದ್ದಾರೆ. ಆದರೆ ಉಳಿದ ಪಂದ್ಯಗಳಿಗೆ ಅನುಭವದ ಆಟಗಾರ ಶ್ರೇಯಸ್ ಅಯ್ಯರ್ ಅವರನ್ನು ನಾಯಕನನ್ನಾಗಿ ಮಾಡಲಾಗಿದೆ,” ಎಂದು ತಿಳಿಸಿದ್ದಾರೆ. ಶಾರ್ದುಲ್‌ಗೆ ಯಾವ ರೀತಿಯ ಗಾಯವಾಗಿದೆ ಎಂಬುದನ್ನು ಮಾತ್ರ ಅವರು ಸ್ಪಷ್ಟಪಡಿಸಲಿಲ್ಲ.

ಶ್ರೇಯಸ್ ಅಯ್ಯರ್ ಗಾಯದ ನಂತರ ತಮ್ಮ ಮೊದಲ ಪಂದ್ಯವನ್ನು ಜನವರಿ 6ರಂದು ಹಿಮಾಚಲ ಪ್ರದೇಶ ವಿರುದ್ಧದ ವಿಜಯ ಹಝಾರೆ ಟ್ರೋಫಿ ಪಂದ್ಯದಲ್ಲಿ ಆಡಲಿದ್ದಾರೆ. ಇದರ ಬಳಿಕ ಜನವರಿ 8ರಂದು ಪಂಜಾಬ್ ವಿರುದ್ಧ ಮುಂಬೈ ತಂಡ ಸೆಣಸಡಾಲಿದೆ. ಈ ಎರಡೂ ಪಂದ್ಯಗಳಲ್ಲಿ ಅಯ್ಯರ್ ಕಣಕ್ಕಿಳಿಯಲಿದ್ದಾರೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (16)

ಬೆಂಗಳೂರಿನಲ್ಲಿ ಮೃತ್ಯು ಮಳೆ: ಗೋಡೆ ಕುಸಿತದ ಸ್ಥಳದಲ್ಲೇ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ

by ಶ್ರೀದೇವಿ ಬಿ. ವೈ
April 29, 2026 - 11:10 pm
0

BeFunky collage (10)

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

by ಶ್ರೀದೇವಿ ಬಿ. ವೈ
April 29, 2026 - 9:41 pm
0

BeFunky collage (10)

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

by ಶ್ರೀದೇವಿ ಬಿ. ವೈ
April 29, 2026 - 9:04 pm
0

BeFunky collage (3)

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

by ಶ್ರೀದೇವಿ ಬಿ. ವೈ
April 29, 2026 - 8:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (10)
    ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!
    April 29, 2026 | 0
  • BeFunky collage (10)
    ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!
    April 29, 2026 | 0
  • BeFunky collage (3)
    ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!
    April 29, 2026 | 0
  • BeFunky collage (17)
    ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ
    April 29, 2026 | 0
  • BeFunky collage (12)
    BREAKING: ಪುದುಚೇರಿ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version