• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾರಾ ತೆಂಡುಲ್ಕರ್‌ಗೆ ಕೈ ಕೊಟ್ರಾ ಕ್ಯಾಪ್ಟನ್ ಗಿಲ್? ಬಾಲಿವುಡ್ ನಟಿ ಜೊತೆ ಮತ್ತೆ ಶುಭ್​ಮನ್ ಸುತ್ತಾಟ!

ಮುಂಬೈ ಹೋಟೆಲ್‌ನಲ್ಲಿ ಅಂಜಿನಿ ಜೊತೆ ಗಿಲ್ ಸೀಕ್ರೆಟ್ ಮೀಟ್!

admin by admin
August 15, 2025 - 3:20 pm
in Flash News, ಕ್ರೀಡೆ
0 0
0
1 (37)

ಸಾರಾ ತೆಂಡುಲ್ಕರ್ ಮತ್ತು ಸಾರಾ ಅಲಿ ಖಾನ್ ಜೊತೆಗಿನ ಗಾಸಿಪ್‌ಗಳನ್ನು ಮೀರಿ, ಟೀಮ್ ಇಂಡಿಯಾ ಕ್ಯಾಪ್ಟನ್ ಶುಭ್‌ಮನ್ ಗಿಲ್ ಇದೀಗ ಹೊಸ ರೂಮರ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇಂಗ್ಲೆಂಡ್ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ ಮರಳಿದ ಬಳಿಕ ಮುಂಬೈನಲ್ಲಿ ರಿಲ್ಯಾಕ್ಸ್ ಮೋಡ್‌ಗೆ ಜಾರಿದ ಗಿಲ್, ಬಾಲಿವುಡ್ ಯುವ ನಟಿ ಅಂಜಿನಿ ಧವನ್ ಜೊತೆಗೆ ಕಾಣಿಸಿಕೊಂಡು ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ.

ಹೌದು, ಕಳೆದ ತಿಂಗಳುಗಳಲ್ಲಿ ಆನ್-ಫೀಲ್ಡ್ ಪ್ರದರ್ಶನದಿಂದ ಗಮನ ಸೆಳೆದಿದ್ದ ಗಿಲ್, ಇದೀಗ ಆಫ್-ಫೀಲ್ಡ್ ಆಕ್ಟಿವಿಟಿಗಳಿಂದ ಚರ್ಚೆಗೆ ಗ್ರಾಸವಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಯುವ ಭಾರತ ತಂಡವನ್ನು ಸಮರ್ಥವಾಗಿ ಮುನ್ನಡೆಸಿ ಸಮಬಲ ಸಾಧಿಸಿದ ನಾಯಕ ಗಿಲ್, ಮುಂಬೈಗೆ ಮರಳಿ ಫುಲ್ ರಿಲ್ಯಾಕ್ಸ್ ಮೋಡ್‌ನಲ್ಲಿದ್ದಾರೆ. ಆದರೆ, ಈ ರಿಲ್ಯಾಕ್ಸ್ ಸಮಯದಲ್ಲಿ ಹೊಸ ಬೆಡಗಿ ಅಂಜಿನಿ ಧವನ್ ಜೊತೆಗಿನ ಸುತ್ತಾಟ ಅವರನ್ನು ಮತ್ತೆ ಗಾಸಿಪ್‌ಗಳ ಕೇಂದ್ರಕ್ಕೆ ತಂದಿದೆ.

RelatedPosts

ತ್ರಿಶೂರ್‌ನಲ್ಲಿ ಭೀಕರ ಪಟಾಕಿ ಸ್ಫೋಟ: 10 ಮಂದಿ ಸಾ*ವು, ಹಲವರಿಗೆ ಗಾಯ

ಗಣಿಗಾರಿಕೆ ವೇಳೆ ವಿದ್ಯುತ್ ತಗುಲಿ ಇಬ್ಬರ ಯುವ ಕಾರ್ಮಿಕರು ಸಾ*ವು

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

ನಾಯಕರ ಬೆಡ್ ರೂಂನಿಂದ ಮಹಿಳೆಯರ ರಾಜಕೀಯ ಜೀವನ ಶುರುವಾಗುತ್ತದೆ: ಸಂಸದ ಪಪ್ಪು ಯಾದವ್

ADVERTISEMENT
ADVERTISEMENT

ಕ್ರಿಕೆಟ್ ಜಗತ್ತಿಗೆ ಕಾಲಿಟ್ಟ ಕೆಲವೇ ಪಂದ್ಯಗಳಲ್ಲಿ ಶೈನ್ ಆದ ಗಿಲ್, ಸಚಿನ್ ತೆಂಡುಲ್ಕರ್ ಪುತ್ರಿ ಸಾರಾ ಜೊತೆಗೆ ಮೊದಲು ಲಿಂಕ್ ಆಗಿದ್ದರು. ನಂತರ ಸಾರಾ ಅಲಿ ಖಾನ್ ಹೆಸರು ಕೂಡ ಸೇರಿಕೊಂಡಿತ್ತು. ಈಗ ಆ ಲಿಸ್ಟ್‌ಗೆ ಅಂಜಿನಿ ಧವನ್ ಎಂಟ್ರಿಯಾಗಿದ್ದಾರೆ. ಮುಂಬೈನ ಬಾಂದ್ರಾದ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ 2-3 ದಿನಗಳ ಹಿಂದೆ ಇಬ್ಬರೂ ಡಿನ್ನರ್ ಡೇಟ್‌ನಲ್ಲಿ ಕಾಣಿಸಿಕೊಂಡಿದ್ದರು. ಗಿಲ್ ಕ್ಯಾಮರಾ ಕಣ್ಣುಗಳನ್ನು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ, ಅಂಜಿನಿ ಕ್ಯಾಮರಾ ಸೆರೆಯಾಗಿ ಡೇಟಿಂಗ್ ರೂಮರ್‌ಗಳು ಜೋರಾಗಿ ಹಬ್ಬಿವೆ.

ಈ ಜೋಡಿ ಮೊದಲ ಬಾರಿಗೆ 2021ರ ಡಿಸೆಂಬರ್‌ನಲ್ಲಿ ಬಾಂದ್ರಾ ಹೋಟೆಲ್‌ನಲ್ಲಿ ಕಾಣಿಸಿಕೊಂಡಿತ್ತು. ಅಂದಿನಿಂದಲೇ ಡೇಟಿಂಗ್ ಗಾಸಿಪ್ ಶುರುವಾಗಿತ್ತು. ಆದರೆ, ನಂತರ ಸಾರ್ವಜನಿಕವಾಗಿ ಇಬ್ಬರು ಕಾಣಿಸಿಕೊಳ್ಳಲಿಲ್ಲ. ಇದೀಗ 4 ವರ್ಷಗಳ ಬಳಿಕ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿರುವುದು ಪ್ರೇಮ ಕಥೆಯ ಗಾಸಿಪ್‌ಗೆ ಮರುಜೀವ ನೀಡಿದೆ.

ಯಾರು ಈ ಅಂಜಿನಿ ಧವನ್?

ಬಾಲಿವುಡ್‌ನ ಯುವ ನಟಿ ಅಂಜಿನಿ, ಹಿರಿಯ ನಟ ಸಿದ್ಧಾರ್ಥ್ ಧವನ್ ಅವರ ಮಗಳು ಮತ್ತು ಸ್ಟಾರ್ ನಟ ವರುಣ್ ಧವನ್ ಕುಟುಂಬದ ಸದಸ್ಯೆ. ಅಲ್ಬಂ ಸಾಂಗ್ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟ ಅಂಜಿನಿ, 2024ರಲ್ಲಿ ‘ಬಿನ್ನಿ ಆ್ಯಂಡ್ ಫ್ಯಾಮಿಲಿ’ ಚಿತ್ರದಲ್ಲಿ ಮುಖ್ಯ ಪಾತ್ರ ನಿರ್ವಹಿಸಿದರು. ಈ ವರ್ಷ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಚಿತ್ರದಲ್ಲೂ ಸ್ಕ್ರೀನ್ ಶೇರ್ ಮಾಡಿದ್ದಾರೆ.

ಇಂಗ್ಲೆಂಡ್ ಪ್ರವಾಸದ ಬಳಿಕ ಈ ರೂಮರ್ ಮತ್ತೆ ಉಕ್ಕಿ ಬಂದಿದ್ದು, ಫ್ಯಾನ್ಸ್‌ಗಳಲ್ಲಿ ಕುತೂಹಲ ಹುಟ್ಟಿಸಿದೆ. ಇದು ಕೇವಲ ಗಾಸಿಪ್ ಆಗಿ ಮುಗಿಯುತ್ತದೆಯೇ ಅಥವಾ ನಿಜವಾದ ಪ್ರೇಮ ಕಥೆಯಾಗಿ ಬದಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 21T204558.585

ತ್ರಿಶೂರ್‌ನಲ್ಲಿ ಭೀಕರ ಪಟಾಕಿ ಸ್ಫೋಟ: 10 ಮಂದಿ ಸಾ*ವು, ಹಲವರಿಗೆ ಗಾಯ

by ಶಾಲಿನಿ ಕೆ. ಡಿ
April 21, 2026 - 8:47 pm
0

Untitled design 2026 04 21T203238.868

ಗಣಿಗಾರಿಕೆ ವೇಳೆ ವಿದ್ಯುತ್ ತಗುಲಿ ಇಬ್ಬರ ಯುವ ಕಾರ್ಮಿಕರು ಸಾ*ವು

by ಶಾಲಿನಿ ಕೆ. ಡಿ
April 21, 2026 - 8:33 pm
0

Untitled design 2026 04 21T201023.843

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

by ಶಾಲಿನಿ ಕೆ. ಡಿ
April 21, 2026 - 8:12 pm
0

Untitled design 2026 04 21T193803.581

ನಾಯಕರ ಬೆಡ್ ರೂಂನಿಂದ ಮಹಿಳೆಯರ ರಾಜಕೀಯ ಜೀವನ ಶುರುವಾಗುತ್ತದೆ: ಸಂಸದ ಪಪ್ಪು ಯಾದವ್

by ಶಾಲಿನಿ ಕೆ. ಡಿ
April 21, 2026 - 7:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T204558.585
    ತ್ರಿಶೂರ್‌ನಲ್ಲಿ ಭೀಕರ ಪಟಾಕಿ ಸ್ಫೋಟ: 10 ಮಂದಿ ಸಾ*ವು, ಹಲವರಿಗೆ ಗಾಯ
    April 21, 2026 | 0
  • Untitled design 2026 04 21T203238.868
    ಗಣಿಗಾರಿಕೆ ವೇಳೆ ವಿದ್ಯುತ್ ತಗುಲಿ ಇಬ್ಬರ ಯುವ ಕಾರ್ಮಿಕರು ಸಾ*ವು
    April 21, 2026 | 0
  • Untitled design 2026 04 21T201023.843
    ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ
    April 21, 2026 | 0
  • Untitled design 2026 04 21T193803.581
    ನಾಯಕರ ಬೆಡ್ ರೂಂನಿಂದ ಮಹಿಳೆಯರ ರಾಜಕೀಯ ಜೀವನ ಶುರುವಾಗುತ್ತದೆ: ಸಂಸದ ಪಪ್ಪು ಯಾದವ್
    April 21, 2026 | 0
  • Untitled design 2026 04 21T184255.810
    “ಪ್ರಧಾನಿ ನರೇಂದ್ರ ಮೋದಿ ಒಬ್ಬ ಟೆರರಿಸ್ಟ್”: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version