• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿ ಫ್ಯಾನ್ಸ್ ಮನಗೆದ್ದ ಶುಭಮನ್ ಗಿಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2026 - 9:31 pm
in Flash News, ಕ್ರೀಡೆ
0 0
0
Untitled design 2026 06 01T213051.606

ಅಹಮದಾಬಾದ್: 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಮಣಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ರಜತ್ ಪಾಟಿದಾರ್ ನಾಯಕತ್ವದ RCB ಸತತ ಎರಡನೇ IPL ಪ್ರಶಸ್ತಿ ಗೆದ್ದು ಸಂಭ್ರಮಿಸಿತು. ಸೋಲಿನ ಬೇಸರದಲ್ಲಿದ್ದರೂ, ಗುಜರಾತ್ ಟೈಟನ್ಸ್ ನಾಯಕ ಶುಭಮನ್ ಗಿಲ್ (Shubman Gill) RCBಗೆ ಅಭಿನಂದನೆ ಸಲ್ಲಿಸುವ ಮೂಲಕ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಆರ್‌ಸಿಬಿ 5 ವಿಕೆಟ್‌ಗಳ ಗೆಲುವು ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿದ ಗಿಲ್, “ಧೈರ್ಯವಾಗಿ ಆಡಿದ್ದೀರಿ. ಪ್ರಶಸ್ತಿ ಗೆಲ್ಲಲು ಆರ್‌ಸಿಬಿ ಸಂಪೂರ್ಣವಾಗಿ ಅರ್ಹ ತಂಡ” ಎಂದು ಬರೆದುಕೊಂಡಿದ್ದಾರೆ. ಫೈನಲ್‌ನಲ್ಲಿ ನಿರಾಸೆ ಅನುಭವಿಸಿದ ಬಳಿಕವೂ ಎದುರಾಳಿಯ ಸಾಧನೆಯನ್ನು ಹೊಗಳಿರುವ ಗಿಲ್ ಅವರ ನಡೆಗೆ ಕ್ರಿಕೆಟ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತವಾಗಿದೆ.

RelatedPosts

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ADVERTISEMENT
ADVERTISEMENT

ಪಂದ್ಯದ ಬಗ್ಗೆ ಹೇಳುವುದಾದರೆ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ಆರಂಭದಲ್ಲೇ ಆಘಾತ ಅನುಭವಿಸಿತು. ನಾಯಕ ಶುಭಮನ್ ಗಿಲ್ ಕೇವಲ 10 ರನ್ ಗಳಿಸಿ ಪೆವಿಲಿಯನ್ ಸೇರಿದರು. ನಂತರ ಸಾಯಿ ಸುದರ್ಶನ್ ಕೂಡ 12 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಪವರ್‌ಪ್ಲೇ ಅವಧಿಯಲ್ಲೇ ಗುಜರಾತ್ ತಂಡ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

GT’s Captain Shubman Gill and Siraj

You played well Shubman Gill throughout the season, proud of you. pic.twitter.com/wzDJxUprlM

— Fearless (@Hell373969) June 1, 2026

ಜೋಸ್ ಬಟ್ಲರ್ ಕೂಡ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರು. 23 ಎಸೆತಗಳಲ್ಲಿ 19 ರನ್ ಗಳಿಸಿದ ಅವರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಸರೆಯಾದರು. ಅವರು 37 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿ ಗುಜರಾತ್ ತಂಡವನ್ನು 155 ರನ್‌ಗಳ  ಮೊತ್ತಕ್ಕೆ ಕೊಂಡೊಯ್ದರು.

156 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿಗೆ ಆರಂಭಿಕ ಜೋಡಿ ವಿರಾಟ್ ಕೊಹ್ಲಿ ಮತ್ತು ವೆಂಕಟೇಶ್ ಅಯ್ಯರ್ ಉತ್ತಮ ಅಡಿಪಾಯ ಹಾಕಿಕೊಟ್ಟರು. ಮೊದಲ ವಿಕೆಟ್‌ಗೆ 62 ರನ್‌ಗಳ ಜೊತೆಯಾಟ ಮೂಡಿಬಂದಿತು. ವೆಂಕಟೇಶ್ ಅಯ್ಯರ್ ಕೇವಲ 16 ಎಸೆತಗಳಲ್ಲಿ 32 ರನ್ ಸಿಡಿಸಿ ತಂಡಕ್ಕೆ ವೇಗದ ಆರಂಭ ಒದಗಿಸಿದರು.

ಒಂದು ತುದಿಯಲ್ಲಿ ಅಚ್ಚುಕಟ್ಟಾಗಿ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ ಮತ್ತೊಮ್ಮೆ ದೊಡ್ಡ ಪಂದ್ಯದಲ್ಲಿ ತಮ್ಮ ಅನುಭವ ಮತ್ತು ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಗುಜರಾತ್ ಬೌಲರ್‌ಗಳ ವಿರುದ್ಧ ಆಕ್ರಮಣಕಾರಿ ಹಾಗೂ ಜವಾಬ್ದಾರಿಯುತ ಆಟವಾಡಿದ ಅವರು 42 ಎಸೆತಗಳಲ್ಲಿ ಅಜೇಯ 75 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್‌ಗಳು ಸೇರಿದ್ದವು.

ವಿರಾಟ್ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಆರ್‌ಸಿಬಿ ಕೇವಲ 18 ಓವರ್‌ಗಳಲ್ಲಿ ಗುರಿ ತಲುಪಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪಂದ್ಯಶ್ರೇಷ್ಠ ಪ್ರಶಸ್ತಿಯೂ ವಿರಾಟ್ ಕೊಹ್ಲಿಗೆ ಲಭಿಸಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕಬ್ಬಿಣದ

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

by ಶಾಲಿನಿ ಕೆ. ಡಿ
July 20, 2026 - 11:10 pm
0

Untitled design 2026 07 20T224251.302

ಉಕ್ರೇನ್‌ನಲ್ಲಿ ಹಡಗಿನ ಮೇಲೆ ಭೀಕರ ದಾಳಿ: ನಾಲ್ವರು ಭಾರತೀಯರು ಸಾವು

by ಶಾಲಿನಿ ಕೆ. ಡಿ
July 20, 2026 - 10:43 pm
0

Untitled design 2026 07 20T212924.700

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

by ಶಾಲಿನಿ ಕೆ. ಡಿ
July 20, 2026 - 9:29 pm
0

Untitled design 2026 07 20T210702.712

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
July 20, 2026 - 9:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕಬ್ಬಿಣದ
    ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ
    July 20, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 07 20T210702.712
    ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
    July 20, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version