• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್ ಪೂರೈಸಿ ಚರಿತ್ರೆ ಸೃಷ್ಟಿಸಿದ ಸ್ಮೃತಿ ಮಂಧಾನ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 28, 2025 - 9:09 pm
in ಕ್ರೀಡೆ
0 0
0
BeFunky collage (42)

ಭಾರತ-ಶ್ರೀಲಂಕಾ ಮಹಿಳಾ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಸ್ಮೃತಿ ಮಂಧಾನ ಭರ್ಜರಿ ಕಂಬ್ಯಾಕ್ ಮಾಡಿ ಐತಿಹಾಸಿಕ ಮೈಲಿಗಲ್ಲು ದಾಟಿದ್ದಾರೆ. ಕೇವಲ 27 ರನ್‌‌‌‌ಗಳಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್‌‌‌‌ಗಳ ಗಡಿ ದಾಟಿದ್ದಾರೆ. ಈ ಸಾಧನೆಯೊಂದಿಗೆ ಮಾಜಿ ನಾಯಕಿ ಮಿಥಾಲಿ ರಾಜ್ ನಂತರ ಈ ದಾಖಲೆ ನಿರ್ಮಿಸಿದ ಎರಡನೇ ಭಾರತೀಯ ಮಹಿಳಾ ಕ್ರಿಕೆಟರ್ ಎನಿಸಿಕೊಂಡಿದ್ದಾರೆ.

ತಿರುವನಂತಪುರದ ಗ್ರೀನ್‌ಫೀಲ್ಡ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ರನ್ ಬರ ಎದುರಿಸಿದ್ದ ಸ್ಮೃತಿ, ಈ ಪಂದ್ಯದಲ್ಲಿ ಶಫಾಲಿ ವರ್ಮಾ ಜೊತೆಗೂಡಿ ಉತ್ತಮ ಆರಂಭ ಒದಗಿಸಿಕೊಟ್ಟರು. ಅವರು ತಮ್ಮ ಹಳೆಯ ಆಕ್ರಮಣಕಾರಿ ಶೈಲಿಗೆ ಮರಳಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದು, ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.

RelatedPosts

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಟೀಂ ಇಂಡಿಯಾಗೆ ಆಯ್ಕೆಯಾದ ವೈಭವ್‌ ಸೂರ್ಯವಂಶಿಗೆ ಸ್ಪೆಷಲ್ ರಿಯಾಯ್ತಿ ಕೊಟ್ಟ BCCI

ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ನೂತನ ನಾಯಕ: ಸೂರ್ಯಕುಮಾರ್ ಹೇಳಿದ್ದೇನು?

ಭಾರತ ಟಿ20 ತಂಡಕ್ಕೆ ಹೊಸ ನಾಯಕನನ್ನ ಘೋಷಿಸಿದ ಬಿಸಿಸಿಐ: ಸೂರ್ಯಕುಮಾರ್ ಔಟ್

ADVERTISEMENT
ADVERTISEMENT

ಸ್ಮೃತಿ ಮಂಧಾನ ಅವರ ಅಂತರರಾಷ್ಟ್ರೀಯ ರನ್ ವಿವರ:

  • ಟೆಸ್ಟ್ ಕ್ರಿಕೆಟ್: 7 ಪಂದ್ಯಗಳಲ್ಲಿ 629 ರನ್
  • ಏಕದಿನ ಕ್ರಿಕೆಟ್ (ODI): 117 ಪಂದ್ಯಗಳಲ್ಲಿ 5,322 ರನ್
  • ಟಿ20 ಕ್ರಿಕೆಟ್: 4000ಕ್ಕೂ ಹೆಚ್ಚು ರನ್

ಈ ಮೂಲಕ ಸ್ಮೃತಿ ಒಟ್ಟು 10,000 ರನ್‌‌‌‌ಗಳ ಗಡಿ ದಾಟಿದ್ದಾರೆ. ಮಿಥಾಲಿ ರಾಜ್ ಅವರು ತಮ್ಮ ವೃತ್ತಿಜೀವನದಲ್ಲಿ ಮೂರು ಸ್ವರೂಪಗಳಲ್ಲಿ 10,868 ರನ್ ಗಳಿಸಿದ್ದರು. ಸ್ಮೃತಿ ಈಗಾಗಲೇ ಅತ್ಯಂತ ವೇಗವಾಗಿ ರನ್ ಕಲೆಹಾಕುತ್ತಿರುವುದರಿಂದ ಮಿಥಾಲಿ ಅವರ ದಾಖಲೆಯನ್ನು ಶೀಘ್ರದಲ್ಲೇ ಮುರಿಯುವ ನಿರೀಕ್ಷೆಯಿದೆ.

ಸರಣಿಯಲ್ಲಿ ಈಗಾಗಲೇ 3-0 ಮುನ್ನಡೆ ಸಾಧಿಸಿರುವ ಭಾರತ ತಂಡಕ್ಕೆ ಈ ಪಂದ್ಯದಲ್ಲಿ ಸ್ಮೃತಿ ಅವರ ಫಾರ್ಮ್ ಮರಳುವಿಕೆ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ಮುಂಬರುವ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಕಂಬ್ಯಾಕ್ ತಂಡಕ್ಕೆ ಉತ್ತೇಜನ ನೀಡಿದೆ.

ಸ್ಮೃತಿ ಮಂಧಾನ ಅವರ ಈ ಐತಿಹಾಸಿಕ ಸಾಧನೆಗೆ ಕ್ರಿಕೆಟ್ ಅಭಿಮಾನಿಗಳು ಮತ್ತು ಸಹ ಆಟಗಾರ್ತಿಯರು ಶುಭಾಶಯ ಕೋರಿದ್ದಾರೆ. ಭಾರತೀಯ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 09T181254.505

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

by ಶಾಲಿನಿ ಕೆ. ಡಿ
June 9, 2026 - 6:13 pm
0

Untitled design 2026 06 09T173501.731

ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 5:35 pm
0

Untitled design 2026 06 09T171111.306

ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!

by ಶಾಲಿನಿ ಕೆ. ಡಿ
June 9, 2026 - 5:11 pm
0

Untitled design 2026 06 09T164608.653

ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 4:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T185516.827
    SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
    June 7, 2026 | 0
  • Untitled design 2026 06 07T142926.864
    ಟೀಂ ಇಂಡಿಯಾಗೆ ಆಯ್ಕೆಯಾದ ವೈಭವ್‌ ಸೂರ್ಯವಂಶಿಗೆ ಸ್ಪೆಷಲ್ ರಿಯಾಯ್ತಿ ಕೊಟ್ಟ BCCI
    June 7, 2026 | 0
  • Untitled design 2026 06 07T134836.597
    ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ನೂತನ ನಾಯಕ: ಸೂರ್ಯಕುಮಾರ್ ಹೇಳಿದ್ದೇನು?
    June 7, 2026 | 0
  • Untitled design 2026 06 06T144116.005
    ಭಾರತ ಟಿ20 ತಂಡಕ್ಕೆ ಹೊಸ ನಾಯಕನನ್ನ ಘೋಷಿಸಿದ ಬಿಸಿಸಿಐ: ಸೂರ್ಯಕುಮಾರ್ ಔಟ್
    June 6, 2026 | 0
  • Untitled design 2026 06 06T115929.110
    ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ: ʻನಾರ್ವೆ ಚೆಸ್ ʼ ಪ್ರಶಸ್ತಿ ಗೆದ್ದ ಮೊದಲ ಭಾರತೀಯ
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version