• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

124 ರನ್ ಸಿಡಿಸಿ ದಾಖಲೆ ಬರೆದ ಮಂಧಾನ: ಸೆಮಿಫೈನಲ್‌ಗೆ ಭಾರತ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 4, 2026 - 7:15 am
in ಕ್ರೀಡೆ
0 0
0
ಪಶ್ಚಾತ್ತಾಪ (4)

ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್‌ 2026ರಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಭರ್ಜರಿ ಪ್ರದರ್ಶನ ಮುಂದುವರಿಸಿದೆ. ಹಾಂಗ್ ಕಾಂಗ್ ಚೀನಾ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 137 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದ್ದು, ಸತತ ಎರಡನೇ ಜಯದೊಂದಿಗೆ ಸೆಮಿಫೈನಲ್‌ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಭಾರತದ ಗೆಲುವಿನ ಪ್ರಮುಖ ಆಕರ್ಷಣೆಯಾಗಿದ್ದು ಸ್ಮೃತಿ ಮಂಧಾನ ಅವರ ದಾಖಲೆಯ ಶತಕ.

ಟಾಸ್ ಗೆದ್ದ ಹಾಂಗ್ ಕಾಂಗ್ ಚೀನಾ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಬ್ಯಾಟಿಂಗ್‌ಗೆ ಇಳಿದ ಭಾರತಕ್ಕೆ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಉತ್ತಮ ಆರಂಭ ನೀಡಿದರು. ದುಬೈ ಪಿಚ್‌ನಲ್ಲಿ ಆರಂಭದಲ್ಲಿ ಬೌಲರ್‌ಗಳಿಗೆ ನೆರವು ಸಿಕ್ಕಿದ್ದರಿಂದ ಮಂಧಾನ ಎಚ್ಚರಿಕೆಯಿಂದ ಇನ್ನಿಂಗ್ಸ್ ಕಟ್ಟಿದರು. ಮತ್ತೊಂದೆಡೆ ಶಫಾಲಿ ತಮ್ಮ ಎಂದಿನ ಆಕ್ರಮಣಕಾರಿ ಆಟಕ್ಕೆ ಮೊರೆ ಹೋದರು. ಇಬ್ಬರೂ ಸೇರಿ ಭಾರತವನ್ನು ವೇಗವಾಗಿ 50 ರನ್‌ಗಳ ಗಡಿ ದಾಟಿಸಿದರು.

RelatedPosts

ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ

ಮಹಿಳಾ ಏಷ್ಯಾಕಪ್​: ಇಂದು ಭಾರತ vs ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

ಏಷ್ಯನ್ ಗೇಮ್ಸ್‌ಗೆ ಟೀಮ್ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

ADVERTISEMENT
ADVERTISEMENT

ಶಫಾಲಿ ವರ್ಮಾ 17 ಎಸೆತಗಳಲ್ಲಿ 28 ರನ್ ಗಳಿಸಿ ವಿಕೆಟ್ ಒಪ್ಪಿಸಿದ ಬಳಿಕವೂ ಮಂಧಾನ ಭಾರತದ ರನ್‌ವೇಗವನ್ನು ಹೆಚ್ಚಿಸಿದರು. ಅರ್ಧಶತಕ ತಲುಪಿದ ನಂತರ ಮತ್ತಷ್ಟು ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿದ ಅವರು ಕೇವಲ 64 ಎಸೆತಗಳಲ್ಲಿ 124 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಅವರ ಈ ಪಾರಿಯಲ್ಲಿ 14 ಬೌಂಡರಿ ಹಾಗೂ 7 ಸಿಕ್ಸರ್‌ಗಳು ಸೇರಿದ್ದವು.

ಮಿಥಾಲಿ ರಾಜ್ ದಾಖಲೆ ಮುರಿದ ಮಂಧಾನ

ಈ ಶತಕದೊಂದಿಗೆ ಸ್ಮೃತಿ ಮಂಧಾನ ಮಹಿಳಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಮಿಥಾಲಿ ರಾಜ್ ಅವರ 10,868 ರನ್‌ಗಳ ದಾಖಲೆಯನ್ನು ಹಿಂದಿಕ್ಕಿದ ಮಂಧಾನ ಒಟ್ಟು 10,880 ರನ್‌ಗಳೊಂದಿಗೆ ಹೊಸ ದಾಖಲೆ ಬರೆದಿದ್ದಾರೆ.

ಇದರ ಜೊತೆಗೆ ಮಹಿಳಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರ್ತಿಯರ ಪಟ್ಟಿಯಲ್ಲೂ ಮಂಧಾನ ಅಗ್ರಸ್ಥಾನಕ್ಕೇರಿದ್ದಾರೆ. ಹಾಂಗ್ ಕಾಂಗ್ ವಿರುದ್ಧದ ಶತಕ ಅವರ ವೃತ್ತಿಜೀವನದ 18ನೇ ಅಂತರರಾಷ್ಟ್ರೀಯ ಶತಕವಾಗಿದೆ. ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದು ಅವರ ಎರಡನೇ ಶತಕವಾಗಿದ್ದು, ಈ ಸಾಧನೆ ಮಾಡಿದ ಮೊದಲ ಭಾರತೀಯ ಮಹಿಳಾ ಕ್ರಿಕೆಟರ್ ಎಂಬ ಹೆಗ್ಗಳಿಕೆಯನ್ನೂ ಪಡೆದಿದ್ದಾರೆ.

ಮಂಧಾನ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 193 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

56 ರನ್‌ಗಳಿಗೆ ಕುಸಿದ ಹಾಂಗ್ ಕಾಂಗ್

193 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಹಾಂಗ್ ಕಾಂಗ್ ಚೀನಾ ತಂಡಕ್ಕೆ ಭಾರತದ ಬೌಲರ್‌ಗಳು ಯಾವುದೇ ಅವಕಾಶ ನೀಡಲಿಲ್ಲ. ಆರಂಭದಿಂದಲೇ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿದ ಹಾಂಗ್ ಕಾಂಗ್ ತಂಡ 16.2 ಓವರ್‌ಗಳಲ್ಲಿ ಕೇವಲ 56 ರನ್‌ಗಳಿಗೆ ಆಲೌಟ್ ಆಯಿತು.

ತಂಡದ ಪರ ನಾಯಕಿ ನತಾಶಾ ಮೈಲ್ಸ್ 15 ರನ್ ಗಳಿಸಿದರೆ, ಮರೀನಾ ಲ್ಯಾಂಪ್ಲೌ 14 ರನ್‌ಗಳ ಕೊಡುಗೆ ನೀಡಿದರು. ಇವರನ್ನು ಹೊರತುಪಡಿಸಿ ಉಳಿದ ಬ್ಯಾಟರ್‌ಗಳು ಎರಡಂಕಿ ಮೊತ್ತ ತಲುಪಲು ವಿಫಲರಾದರು.

ಭಾರತದ ಪರ ದೀಪ್ತಿ ಶರ್ಮಾ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿ 3 ವಿಕೆಟ್ ಪಡೆದರು. ಸ್ರೀ ಚರಣಿ, ನಂದಿನಿ ಶರ್ಮಾ ಹಾಗೂ ಪ್ರೇಮಾ ರಾವತ್ ಕೂಡ ಪರಿಣಾಮಕಾರಿ ಬೌಲಿಂಗ್ ನಡೆಸಿ ಹಾಂಗ್ ಕಾಂಗ್ ಬ್ಯಾಟಿಂಗ್ ಪಡೆಯನ್ನು ಕಟ್ಟಿಹಾಕಿದರು.

ಹೀಗೆ ಬ್ಯಾಟಿಂಗ್‌ನಲ್ಲಿ ಮಂಧಾನ ಅವರ ದಾಖಲೆಯ ಶತಕ ಮತ್ತು ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನದ ನೆರವಿನಿಂದ ಭಾರತ 137 ರನ್‌ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ ಮಹಿಳಾ ಏಷ್ಯಾಕಪ್‌ನ ಸೆಮಿಫೈನಲ್‌ಗೆ ಪ್ರವೇಶಿಸಿರುವ ಮೊದಲ ತಂಡವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (33)

ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!

by ದಿಶಾ ಕೆ. ಎಸ್.
September 5, 2026 - 10:11 am
0

ಪಶ್ಚಾತ್ತಾಪ (32)

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್, ಪ್ರವಾಸಿಗರಿಗೆ ಶಾಕ್!

by ದಿಶಾ ಕೆ. ಎಸ್.
September 5, 2026 - 9:53 am
0

ಪಶ್ಚಾತ್ತಾಪ (31)

ಇಂದು ಬೆಂಗಳೂರು- ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ

by ದಿಶಾ ಕೆ. ಎಸ್.
September 5, 2026 - 9:20 am
0

ಪಶ್ಚಾತ್ತಾಪ (29)

ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ

by ದಿಶಾ ಕೆ. ಎಸ್.
September 5, 2026 - 8:06 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (29)
    ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ
    September 5, 2026 | 0
  • ಪಶ್ಚಾತ್ತಾಪ (25)
    ಮಹಿಳಾ ಏಷ್ಯಾಕಪ್​: ಇಂದು ಭಾರತ vs ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ
    September 5, 2026 | 0
  • ನೈಸ್ (3)
    ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ
    September 3, 2026 | 0
  • Shriram Nene Madhuri Dixit
    ಏಷ್ಯನ್ ಗೇಮ್ಸ್‌ಗೆ ಟೀಮ್ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ
    September 3, 2026 | 0
  • Untitled design 2026 09 03T071105.309
    ಏಷ್ಯಾಕಪ್‌ನಲ್ಲಿ ಭಾರತಕ್ಕೆ ಇಂದು ಹಾಂಗ್ ಕಾಂಗ್ ಸವಾಲು: ಗೆದ್ದರೆ ಸೆಮಿಫೈನಲ್ ಖಚಿತ!
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version