• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಸ್ಮೃತಿ ಮಂದಾನ: ಹಳದಿ ಶಾಸ್ತ್ರದಲ್ಲಿ ಭರ್ಜರಿ ಡಾನ್ಸ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 22, 2025 - 12:23 pm
in ಕ್ರೀಡೆ
0 0
0
Untitled design 2025 11 22T122257.509

ಮುಂಬೈ: ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ದಿಗ್ಗಜ ಬ್ಯಾಟರ್ ಸ್ಮೃತಿ ಮಂದಾನ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸಂಗೀತ ನಿರ್ದೇಶಕ ಮತ್ತು ಗಾಯಕ ಪಲಾಶ್ ಮುಚ್ಛಿಲ್ ಜೊತೆಯಾಗಿ ನವೆಂಬರ್ 23 ರಂದು ನಡೆಯಲಿರುವ ವಿವಾಹ ಸಮಾರಂಭದ ತಯಾರಿಗಳು ನಡೆಯುತ್ತಿವೆ. ಮದುವೆ ಮನೆ ಸಂಭ್ರಮ ಈಗಾಗಲೇ ಫುಲ್ ಜೋಶ್‌ನಲ್ಲಿದ್ದು, ಹಳದಿ ಶಾಸ್ತ್ರದಲ್ಲಿ ಇಬ್ಬರೂ ಒಟ್ಟಾಗಿ ಕುಣಿದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಭಾರತದ ಹಲವು ಕ್ರಿಕೆಟರ್‌ಗಳು, ಪ್ರಸಿದ್ಧ ಗಣ್ಯರು ಮತ್ತು ಕುಟುಂಬ ಸದಸ್ಯರು ಈ ಆಚರಣೆಗಳಲ್ಲಿ ಭಾಗವಹಿಸಿ ಉತ್ಸವದ ರಂಗೇರಿಸಿದ್ದಾರೆ.

ಸ್ಮೃತಿ ಮತ್ತು ಪಲಾಶ್ ಅವರ ಪ್ರೇಮಕಥೆ ಹೊಸದೇನೂ ಅಲ್ಲ. ಇಬ್ಬರೂ 2019ರಿಂದಲೇ ಪರಸ್ಪರ ಪ್ರೀತಿಯಲ್ಲಿದ್ದರು.  ಪಲಾಶ್ ಮುಚ್ಛಿಲ್ ಅವರು ಸ್ಮೃತಿಗೆ ಮಾಡಿದ ಅದ್ಭುತ ಪ್ರಪೋಸಲ್‌ನ ವಿಡಿಯೋ ಇಂಟರ್ನೆಟ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದ ನಂತರ, ಅದೇ ಮೈದಾನವನ್ನು ಪಲಾಶ್ ಅವರು ಪ್ರಪೋಸಲ್‌ಗೆ ಆಯ್ಕೆಮಾಡಿದ್ದು ವಿಶೇಷ. ಈ ಮೈದಾನ ಸ್ಮೃತಿಗೆ ಭಾವನಾತ್ಮಕವಾಗಿ ಬಹಳ ಮುಖ್ಯವಾಗಿದೆ, ಏಕೆಂದರೆ ಅಲ್ಲಿ ಅವರು ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದ್ದರು.

RelatedPosts

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

ಆರ್‌ಬಿಐ ಸಹಾಯಕ ವ್ಯವಸ್ಥಾಪಕರಾದ ಕ್ರಿಕೆಟಿಗ ಇಶಾನ್ ಕಿಶನ್

ಮಹಿಳಾ ಟಿ20 ಏಷ್ಯಾಕಪ್ ಗೆ ದಿನಾಂಕ ಫಿಕ್ಸ್

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ

ADVERTISEMENT
ADVERTISEMENT

ವೀಡಿಯೊ ಆರಂಭವಾಗುವುದು ಪಲಾಶ್ ಸ್ಮೃತಿಯ ಕಣ್ಣುಗಳನ್ನು ರಿಬನ್‌ನಿಂದ ಮುಚ್ಚಿ ಮೈದಾನಕ್ಕೆ ಕರೆದುಕೊಂಡು ಬರುವ ದೃಶ್ಯವಿದ್ದು, ಮೈದಾನದ ಹಸಿರು ಹಾಸಿನಲ್ಲಿ ಇಬ್ಬರೂ ನಿಧಾನವಾಗಿ ನಡೆದು ಬರುತ್ತಿರುವಾಗ, ಅವರ ಹಿಂದೆ ದೊಡ್ಡ ಪುಷ್ಪಗುಚ್ಛ ಹಿಡಿದ ವ್ಯಕ್ತಿಯೊಬ್ಬನು ಹಿಂಬಾಲಿಸುವುದು ಗಮನ ಸೆಳೆಯುತ್ತದೆ. ಪಲಾಶ್ ಕ್ಲಾಸಿಕ್ ಸೂಟ್‌ ಧರಿಸಿದ್ದರೆ, ಸ್ಮೃತಿ ಗಾಢ ಕೆಂಪು ಗೌನ್‌ನಲ್ಲಿ ಮಿಂಚಿದ್ದಾರೆ.

ಪಲಾಶ್ ಕ್ಷಣದಲ್ಲೇ ಮಂಡಿಯೂರಿ, ಗುಲಾಬಿಗಳ ಪುಷ್ಪಗುಚ್ಛ ಮತ್ತು ವಜ್ರದ ಉಂಗುರ ಕೈಯಲ್ಲಿ ಹಿಡಿದು ಪ್ರಪೋಸ್ ಮಾಡುತ್ತಾರೆ. ಸಂಭ್ರಮದಲ್ಲಿ ತಕ್ಷಣವೇ ಕಣ್ಣೀರಾಗುವ ಸ್ಮೃತಿ, ಹೃದಯ ತುಂಬಿಕೊಂಡಂತೆ ಪಲಾಶ್‌ ಅವರನ್ನು ಅಪ್ಪಿಕೊಳ್ಳುತ್ತಾರೆ. ಈ ವಿಶೇಷ ಕ್ಷಣಕ್ಕೆ ಇಬ್ಬರ ಆಪ್ತರು ಮೈದಾನಕ್ಕೆ ಆಗಮಿಸಿ ಶುಭಾಶಯಗಳನ್ನು ಕೋರಿರುವ ದೃಶ್ಯ ಕೂಡ ಮನಸೆಳೆಯುತ್ತದೆ. ಕೊನೆಯಲ್ಲಿ ಜೋಡಿ ತಮ್ಮ ಎಂಗೇಜ್‌ಮೆಂಟ್ ರಿಂಗ್‌ಗಳನ್ನು ತೋರಿಸಿದ ವಿಡಿಯೋ ವೈರಲ್‌ ಆಗ್ತಿದೆ.

ಮದುವೆಯ ಮುನ್ನ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಇನ್ನೊಂದು ದೃಶ್ಯ ಎಂದರೆ ‘ಹಳದಿ’ ಶಾಸ್ತ್ರ. ಹಳದಿ ಹಚ್ಚುವ ಕಾರ್ಯಕ್ರಮದಲ್ಲಿ ಸ್ಮೃತಿ ಮಂದಾನ ತನ್ನ ಕುಟುಂಬ ಮತ್ತು ಸ್ನೇಹಿತರ ಜೊತೆಗೆ ಕುಣಿದ ವಿಡಿಯೋ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ಟೀಂ ಇಂಡಿಯಾ ಪುರುಷ ಹಾಗೂ ಮಹಿಳಾ ತಂಡದ ಕೆಲ ಕ್ರಿಕೆಟರ್‌ಗಳು ಕೂಡ ಈ ಆಚರಣೆಗಳಲ್ಲಿ ಹಾಜರಿದ್ದು, ಸಂಭ್ರಮಕ್ಕೆ ಮತ್ತಷ್ಟು ಮೆರಗು ತಂದಿದ್ದಾರೆ. ಮದುವೆ ಸಮಾರಂಭಕ್ಕೆ ಹಲವಾರು ಸೆಲೆಬ್ರಿಟಿಗಳು, ಕ್ರೀಡಾ ಕ್ಷೇತ್ರದ ಅಭಿಮಾನಿಗಳು ಮತ್ತು ಸಂಗೀತ ಲೋಕದ ಗಣ್ಯರು ಆಗಮಿಸುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

Your paragraph text (13)

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

by ಶಾಲಿನಿ ಕೆ. ಡಿ
August 5, 2026 - 10:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (8)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
    August 5, 2026 | 0
  • Untitled design 2026 08 05T154416.965
    ಆರ್‌ಬಿಐ ಸಹಾಯಕ ವ್ಯವಸ್ಥಾಪಕರಾದ ಕ್ರಿಕೆಟಿಗ ಇಶಾನ್ ಕಿಶನ್
    August 5, 2026 | 0
  • Untitled design 2026 08 04T102504.986
    ಮಹಿಳಾ ಟಿ20 ಏಷ್ಯಾಕಪ್ ಗೆ ದಿನಾಂಕ ಫಿಕ್ಸ್
    August 4, 2026 | 0
  • Untitled design (23)
    ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ
    August 3, 2026 | 0
  • Untitled design (18)
    100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version