• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, December 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿ. 7ಕ್ಕೆ ಸ್ಮೃತಿ ಮಂಧಾನಾ-ಪಲಾಶ್ ಮುಚ್ಚಲ್ ಮದುವೆ..? ಸಹೋದರ ಶ್ರವಣ್ ಮಂಧಾನಾ ಸ್ಪಷ್ಟನೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 2, 2025 - 11:21 pm
in Flash News, ಕ್ರೀಡೆ
0 0
0
Untitled design 2025 12 02T231952.341

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಾ ಅವರ ವೈವಾಹಿಕ ಜೀವನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಇದೀಗ ಕೊನೆಗೊಳ್ಳುವಂತೆಯೇ ತೋರುತ್ತಿದೆ. ನವೆಂಬರ್ 23, 2025ರಂದು ಸಂಗೊಳ್ಳಿ(ಮಹಾರಾಷ್ಟ್ರ)ಯಲ್ಲಿ ನಡೆಯಬೇಕಿದ್ದ ಸ್ಮೃತಿ ಮತ್ತು ಗಾಯಕ-ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ಮದುವೆಯು ತಂದೆಯ ಅನಾರೋಗ್ಯದಿಂದಾಗಿ ಮುಂದೂಡಲ್ಪಟ್ಟಿತು. ಮದುವೆಯ ಹಿಂದಿನ ದಿನವೇ ಸ್ಮೃತಿಯ ತಂದೆ ಶ್ರೀನಿವಾಸ್ ಮಂಧಾನಾ ಅವರು ಹೃದಯಾಘಾತದಂತಹ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಪರೀಕ್ಷೆಯಲ್ಲಿ ಯಾವುದೇ ಬ್ಲಾಕೇಜ್ ಇಲ್ಲ ಎಂದು ತಿಳಿಸಿದರೂ, ಕುಟುಂಬವು ಆರೋಗ್ಯವನ್ನು ಮೊದಲ ಪ್ರಾಧಾನ್ಯಕ್ಕಿಟ್ಟುಕೊಂಡು ಮದುವೆಯನ್ನು ರದ್ದುಗೊಳಿಸಿತು.

ಈ ಘಟನೆಯ ನಂತರ ಪಲಾಶ್ ಮುಚ್ಚಲ್ ಅವರಿಗೂ ತೀವ್ರ ಒತ್ತಡದಿಂದ ಆರೋಗ್ಯ ಸಮಸ್ಯೆಯಾಗಿ, ಆಸ್ಪತ್ರೆಗೆ ದಾಖಲಾಗಿದ್ದರು. ಅವರ ತಾಯಿ ಅಮಿತಾ ಮುಚ್ಚಲ್ ಇತ್ತೀಚಿನ ಒಂದು ಸಂದರ್ಶನದಲ್ಲಿ, ಸ್ಮೃತಿ ಮತ್ತು ಪಲಾಶ್ ಇಬ್ಬರೂ ಈಗ ದುಃಖದಲ್ಲಿದ್ದಾರೆ. ಪಲಾಶ್‌ ತುಂಬಾ ಕನಸು ಕಂಡಿದ್ದ. ಆದರೆ ಎಲ್ಲವೂ ಒಳ್ಳೆಯದಾಗಿರುತ್ತದೆ, ಮದುವೆ ಬಹಳ ಶೀಘ್ರ ನಡೆಯಲಿದೆ ಎಂದು ಹೇಳಿದ್ದರು. ಶ್ರೀನಿವಾಸ್ ಅವರು ಮೂರು ದಿನಗಳ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಆಗಿದ್ದರೂ, ಮದುವೆಯ ಹೊಸ ದಿನಾಂಕದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಿಡುಗಡೆಯಾಗಿಲ್ಲ.

RelatedPosts

ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ

ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ FIR

ಭಾರತ vs ದ.ಆಫ್ರಿಕಾ ಟಿ20 ಸರಣಿ: ಪಂದ್ಯದಿಂದ ಅಕ್ಷರ್ ಪಟೇಲ್‌ ಔಟ್.. ಶಹಬಾಜ್ ಅಹ್ಮದ್ ಇನ್..!!

ADVERTISEMENT
ADVERTISEMENT

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಡಿಸೆಂಬರ್ 7ರಂದು ಈ ಜೋಡಿ ಖಾಸಗಿ ವಿಧಾನದಲ್ಲಿ ಮದುವೆಯಾಗಲಿದೆ ಎಂದು ಹೇಳಲಾಗುತ್ತಿದೆ. ಇದು ಕೇವಲ ಕುಟುಂಬ ಸದಸ್ಯರಿಗೆ ಸೀಮಿತವಾಗಿರುವ ಸರಳ ಸಮಾರಂಭವಾಗಿರಲಿದೆ ಎಂದು ವರದಿಗಳು ತಿಳಿಸಿವೆ. ಆದರೆ ಈ ವದಂತಿಯನ್ನು ಸ್ಮೃತಿಯ ಸಹೋದರ ಶ್ರವಣ್ ಮಂಧಾನಾ ಅವರು ಸಂಪೂರ್ಣವಾಗಿ ಖಂಡಿಸಿದ್ದಾರೆ. ಹಿಂದೂಸ್ತಾನ್ ಟೈಮ್ಸ್‌ಗೆ ಮಾತನಾಡುತ್ತಾ, “ಡಿಸೆಂಬರ್ 7ರಂದು ಸ್ಮೃತಿ ಮಂಧಾನಾ ಮತ್ತು ಪಲಾಶ್ ಮುಚ್ಚಲ್ ಅವರ ಮದುವೆ ನಡೆಯಲಿದೆ ಎಂಬುದು ಶುದ್ಧ ಸುಳ್ಳು. ಈ ವದಂತಿಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಸದ್ಯಕ್ಕೆ ಮದುವೆಯನ್ನು ಮುಂದೂಡಲಾಗಿದೆ. ಯಾರೂ ಅನವಶ್ಯವಾಗಿ ಇಂತಹ ವದಂತಿಗಳನ್ನು ಹರಡಬಾರದು ಎಂದಿದ್ದಾರೆ.

ಮದುವೆ ಮುಂದೂಡಿಕೆಯ ಹಿನ್ನೆಲೆಯಲ್ಲಿ ಇನ್ನೂ ಹೆಚ್ಚಿನ ವಿವಾದಗಳು ಉಂಟಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಪಲಾಶ್ ಅವರು ಒಂದು ನೃತ್ಯ ನಿರ್ದೇಶಕಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ಆರೋಪಗಳು ಮತ್ತು ಅವರ ನಡುವಿನ ಚಾಟ್ ಸ್ಕ್ರೀನ್‌ಶಾಟ್‌ಗಳು ವೈರಲ್‌ ಆಗಿವೆ. ರೆಡ್ಡಿಟ್‌ನಲ್ಲಿ ಇದಕ್ಕೆ ಸಂಬಂಧಿಸಿದಂತೆ ವಿವಿಧ ಸಂದೇಶಗಳು ಚರ್ಚೆಗೆ ಒಳಗಾಗಿವೆ. ಈ ಆರೋಪಗಳು ಮದುವೆ ರದ್ದುಗೊಳಿಸುವ ನಿಜವಾದ ಕಾರಣ ಎಂದು ಕೆಲವರು ಊಹಿಸುತ್ತಿದ್ದಾರೆ. ಆದರೆ ಸ್ಮೃತಿ ಅಥವಾ ಪಲಾಶ್ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮದುವೆಗೆ ಸಂಬಂಧಿಸಿದಂತೆ ಸ್ಮೃತಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಿಂದ ಎಲ್ಲಾ ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದರು, ಇದು ವದಂತಿಗಳಿಗೆ ಹೆಚ್ಚಿನ ರೆಕ್ಕೆಪುಕ್ಕಗಳನ್ನು ನೀಡಿತು.

ಈ ಘಟನೆಯು ಸ್ಮೃತಿ ಮಂಧಾನಾ ಅವರ ವೃತ್ತಿಪರ ಜೀವನಕ್ಕೂ ಪರಿಣಾಮ ಬೀರಬಹುದು. ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿಯಾಗಿ, ಅವರು ಇಂಡಿಯಾ-ಇಂಗ್ಲಂಡ್ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ವೈಯಕ್ತಿಕ ವಿಷಯಗಳು ಆಟಗಾರ್ತಿಯರ ಮೇಲಿನ ಒತ್ತಡವನ್ನು ಹೆಚ್ಚಿಸುತ್ತವೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 12 16T112207.505

ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

by ಶಾಲಿನಿ ಕೆ. ಡಿ
December 16, 2025 - 11:28 am
0

Untitled design 2025 12 16T111519.286

ರಾಜ್ಯದಲ್ಲಿ ಇಂಧನ ದರದಲ್ಲಿ ಸ್ವಲ್ಪ ಏರಿಳಿತ: ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿ ಚೆಕ್ ಮಾಡಿ

by ಶಾಲಿನಿ ಕೆ. ಡಿ
December 16, 2025 - 11:20 am
0

Untitled design 2025 12 16T102822.650

ಮತ್ತೆ ಏರಿಕೆಯಾಯ್ತಾ ಬಂಗಾರದ ಬೆಲೆ? ಇಲ್ಲಿ ಚೆಕ್‌ ಮಾಡಿ ಇಂದಿನ ಚಿನ್ನ-ಬೆಳ್ಳಿ ದರ

by ಶಾಲಿನಿ ಕೆ. ಡಿ
December 16, 2025 - 10:35 am
0

Untitled design 2025 12 16T101308.676

ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ

by ಶಾಲಿನಿ ಕೆ. ಡಿ
December 16, 2025 - 10:16 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 16T112207.505
    ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
    December 16, 2025 | 0
  • Untitled design 2025 12 16T083847.439
    ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ
    December 16, 2025 | 0
  • Untitled design 2025 12 15T232850.706
    ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ FIR
    December 15, 2025 | 0
  • Untitled design 2025 12 15T225926.712
    ಭಾರತ vs ದ.ಆಫ್ರಿಕಾ ಟಿ20 ಸರಣಿ: ಪಂದ್ಯದಿಂದ ಅಕ್ಷರ್ ಪಟೇಲ್‌ ಔಟ್.. ಶಹಬಾಜ್ ಅಹ್ಮದ್ ಇನ್..!!
    December 15, 2025 | 0
  • Untitled design 2025 12 15T224921.570
    ಮೊಟ್ಟೆಯಿಂದ ಕ್ಯಾನ್ಸರ್ ವದಂತಿ: ಪರೀಕ್ಷೆಗೆ 200ಕ್ಕೂ ಹೆಚ್ಚು ಪ್ರದೇಶಗಳಿಂದ ಮೊಟ್ಟೆ ಸಂಗ್ರಹಣೆ
    December 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version