• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ಮತ್ತೆ ಒಂದಾದ್ರಾ? ಶೀಘ್ರದಲ್ಲೇ ಮದುವೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 9, 2026 - 12:28 pm
in Flash News, ಕ್ರೀಡೆ
0 0
0
Untitled design 2026 04 09T122004.207

RelatedPosts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ

ADVERTISEMENT
ADVERTISEMENT

ಮುಂಬೈ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಖ್ಯಾತ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ಮದುವೆ ಕಳೆದ ವರ್ಷ ನವೆಂಬರ್‌ನಲ್ಲಿ ರದ್ದಾಗಿತ್ತು. ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಅಭಿಮಾನಿಗಳಲ್ಲಿ ಮತ್ತೆ ಈ ಜೋಡಿ ಒಂದಾಗ್ತಾರಾ ಎಂಬ ಕುತೂಹಲ ಮೂಡಿಸಿದೆ. ಸ್ಮೃತಿ ಮಂಧಾನ ಅವರ ತಂದೆ ಶ್ರೀನಿವಾಸ್ ಮಂಧಾನ ಅವರು ಮುಂಬೈನ ರೆಸ್ಟೋರೆಂಟ್ ಒಂದರಲ್ಲಿ ಪಲಾಶ್ ಮುಚ್ಚಲ್ ಅವರ ಸಹೋದರಿ, ಗಾಯಕಿ ಪಲಕ್ ಮುಚ್ಚಲ್ ಮತ್ತು ಅವರ ಪತಿ ಮಿಥನ್ ಅವರನ್ನು ಭೇಟಿಯಾಗಿದ್ದಾರೆ.. ಈ ವಿಡಿಯೋ ಸೊಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ..

ವಿಡಿಯೋದಲ್ಲಿ ಏನಿದೆ?

ವೈರಲ್ ವಿಡಿಯೋದಲ್ಲಿ ಪಲಕ್ ಮುಚ್ಚಲ್ ಸ್ಮೃತಿ ಮಂಧಾನ ಅವರ ತಂದೆ ಶ್ರೀನಿವಾಸ್ ಅವರ ಪಾದ ಮುಟ್ಟಿ ನಮಸ್ಕರಿಸುತ್ತಿರುವುದು ಕಾಣಿಸುತ್ತದೆ. ಇದಾದ ಬಳಿಕ ಮೂವರೂ ಕುಳಿತು ಮಾತನಾಡುತ್ತಾರೆ. ಈ ಸಂವಾದದ ನೋಡಿದರೆ ಅತ್ಯಂತ ಗೌರವಯುತ ಮತ್ತು ಆತ್ಮೀಯಿಂದ ಕೂಡಿದೆ. 

ಹಿಂದೆ ಏನಾಗಿತ್ತು?

ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ಅವರ ಮದುವೆ 2025ರ ನವೆಂಬರ್ 23ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಿಗದಿಯಾಗಿತ್ತು. ಮದುವೆಗೆ ಸಕಲ ಸಿದ್ಧತೆಗಳು ನಡೆದಿದ್ದವು. ಆದರೆ ಕೊನೆಯ ಕ್ಷಣದಲ್ಲಿ ವಿವಾಹ ರದ್ದುಗೊಳಿಸಲಾಯಿತು. ಸ್ಮೃತಿ ಮಂಧಾನ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ, “ನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸಿ. ಮದುವೆ ರದ್ದಾಗಿದೆ. ದಯವಿಟ್ಟು ನಮಗೆ ಸಮಯ ಕೊಡಿ” ಎಂದು ಪೋಸ್ಟ್ ಮಾಡಿದ್ದರು.

ಮೋಸದ ಆರೋಪ ಮತ್ತು ಪ್ರತ್ಯಾರೋಪ:

ಮದುವೆ ರದ್ದಾದ ಕೂಡಲೇ ಸ್ಮೃತಿ ಅವರ ಸ್ನೇಹಿತ ವಿಜ್ಞಾನ್ ಮಾನೆ ಎಂಬುವವರು ಪಲಾಶ್ ಮುಚ್ಚಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. “ಮದುವೆಯ ಕಾರ್ಯಕ್ರಮಗಳ ನಡುವೆಯೇ ಪಲಾಶ್ ಮತ್ತೊಬ್ಬ ಮಹಿಳೆಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಅವರು ಸ್ಮೃತಿಗೆ ಮೋಸ ಮಾಡಿದ್ದಾರೆ” ಎಂದು ಅವರು ಆರೋಪಿಸಿದ್ದರು. ಈ ಆರೋಪಗಳನ್ನು ಪಲಾಶ್ ಮುಚ್ಚಲ್ ನಿರಾಕರಿಸಿದರು. “ಇವು ಆಧಾರರಹಿತ ಮತ್ತು ಸಂಪೂರ್ಣ ಸುಳ್ಳು. ನನ್ನ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನಗಳಾಗಿವೆ. ವಿಜ್ಞಾನ್ ಮಾನೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ” ಎಂದು ಅವರು ತಿಳಿಸಿದ್ದರು.

View this post on Instagram

 

A post shared by Bollywood pap king (@bollywoodpapking)

ಈಗಿನ ವಿಡಿಯೋದ ಮಹತ್ವವೇನು?

ವೈರಲ್ ಆಗಿರುವ ವಿಡಿಯೋ ನೋಡಿದ ಹಲವು ಅಭಿಮಾನಿಗಳು ಉಭಯ ಕುಟುಂಬಗಳ ನಡುವಿನ ಸಂಬಂಧ ಸುಧಾರಿಸಿರುವ ಸೂಚನೆ ಇದು ಎಂದು ಭಾವಿಸುತ್ತಾರೆ. ಪಲಕ್ ಮುಚ್ಚಲ್ ಅವರು ಸ್ಮೃತಿ ತಂದೆಯ ಪಾದ ಮುಟ್ಟಿ ಗೌರವ ಸೂಚಿಸಿರುವುದು ಸಾಂಪ್ರದಾಯಿಕ ದಕ್ಷಿಣ ಭಾರತೀಯ ಕುಟುಂಬಗಳಲ್ಲಿ ಮಾವನನ್ನು ಗೌರವಿಸುವ ಸಂಕೇತವಾಗಿದೆ. ಇದು ಕುಟುಂಬದ ಹಿರಿಯರ ಆಶೀರ್ವಾದವನ್ನು ಪಡೆಯುವ ನಡೆಯಾಗಿದೆ. ಹಾಗಾಗಿ ಸ್ಮೃತಿ ಮತ್ತು ಪಲಾಶ್ ಅವರ ಮದುವೆ ಮತ್ತೆ ಸಜೀವವಾಗಬಹುದು ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿದೆ.

ಆದರೆ ಅಧಿಕೃತ ಮಾಹಿತಿ ಏನಿಲ್ಲ

ಈ ಬಗ್ಗೆ ಉಭಯ ಕುಟುಂಬಗಳಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಸ್ಮೃತಿ ಮಂಧಾನ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಈ ವಿಷಯದ ಕುರಿತು ಮೌನವಾಗಿದ್ದಾರೆ. ಪಲಾಶ್ ಮುಚ್ಚಲ್ ಕೂಡ ಪ್ರತಿಕ್ರಿಯಿಸಿಲ್ಲ. ಕೆಲವು ನೆಟ್ಟಿಗರು ಈ ವಿಡಿಯೋ ಹಳೆಯದಾಗಿರಬಹುದು, ಅಂದರೆ ಮದುವೆ ರದ್ದಾಗುವ ಮುನ್ನ ಚಿತ್ರೀಕರಿಸಿದ್ದು ಇರಬಹುದು ಎಂದು ಶಂಕಿಸುತ್ತಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (2)

ದೆಹಲಿ ಪ್ರವಾಸಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಬಿ. ನಾಗೇಂದ್ರ ಅರ್ಜಿ ವಜಾ

by ದಿಶಾ ಕೆ. ಎಸ್.
August 5, 2026 - 6:58 am
0

ಈಶ್ವರ ಖಂಡ್ರೆ (1)

ರಾಜ್ಯದ ಹವಾಮಾನ ವರದಿ: ಕರಾವಳಿ-ಮಲೆನಾಡಿಗೆ ಭಾರೀ ಮಳೆ ಎಚ್ಚರಿಕೆ!

by ದಿಶಾ ಕೆ. ಎಸ್.
August 5, 2026 - 6:37 am
0

ಈಶ್ವರ ಖಂಡ್ರೆ

ಇಂದಿನ ಭವಿಷ್ಯ: 12 ರಾಶಿಗಳ ದಿನ ಹೇಗಿರಲಿದೆ? ಸಂಪೂರ್ಣ ರಾಶಿಫಲ

by ದಿಶಾ ಕೆ. ಎಸ್.
August 5, 2026 - 6:20 am
0

Untitled design 2026 08 04T233828.493

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

by ಶಾಲಿನಿ ಕೆ. ಡಿ
August 4, 2026 - 11:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
  • Untitled design 2026 08 04T230313.569
    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್
    August 4, 2026 | 0
  • Untitled design 2026 08 04T224957.815
    ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
    August 4, 2026 | 0
  • Untitled design 2026 08 04T223414.536
    ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ
    August 4, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version