• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಮಹಾರಾಷ್ಟ್ರ ಪ್ರೀಮಿಯರ್ ಲೀಗ್‌ನಲ್ಲಿ ಸ್ಮೃತಿ ಮಂದಾನ ಪಡೆದ ಸಂಭಾವನೆ ಎಷ್ಟು?

admin by admin
April 17, 2025 - 7:50 pm
in ಕ್ರೀಡೆ
0 0
0
Shn 2025 04 17t191301.498

ಭಾರತ ಮಹಿಳಾ ತಂಡದ ಸ್ಟಾರ್ ಬ್ಯಾಟರ್ ಹಾಗೂ ಉಪನಾಯಕಿ ಸ್ಮೃತಿ ಮಂದಾನ ಪ್ರಸ್ತುತ ವಿಶ್ರಾಂತಿ ಮೂಡ್​ನಲ್ಲಿದ್ದಾರೆ. ಮಹಿಳಾ ಪ್ರೀಮಿಯರ್ ಲೀಗ್‌ ಆಡಿ ಮುಗಿಸಿದ ಬಳಿಕ ರಜೆಯಲ್ಲಿರುವ ಮಂಧಾನ ಮತ್ತೆ ಟೀಂ ಇಂಡಿಯಾದೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲಿದ್ದು ವಿಶ್ವಕಪ್​ಗೆ ತಯಾರಿ ನಡೆಸಲಿದ್ದಾರೆ.

ಇವೆಲ್ಲದರ ನಡುವೆ ಸ್ಮೃತಿ ಮಂದಾನ ಕೇವಲ ಐದು ಲಕ್ಷ ರೂಗಳಿಗೆ ಟೂರ್ನಮೆಂಟ್ ಆಡುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ. ಹೌದು, ಮಹಾರಾಷ್ಟ್ರ ಪ್ರೀಮಿಯರ್ ಲೀಗ್​ನಲ್ಲಿ ಇದೇ ಮೊದಲ ಬಾರಿಗೆ ಸ್ಮೃತಿ ಮಂದಾನ ರತ್ನಗಿರಿ ಜೆಟ್ಸ್ ತಂಡದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

RelatedPosts

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

ADVERTISEMENT
ADVERTISEMENT

Shn 2025 04 17t191226.674

ಮಹಿಳಾ ಮಹಾರಾಷ್ಟ್ರ ಪ್ರೀಮಿಯರ್ ಲೀಗ್​ನ ಎರಡನೇ ಸೀಸನ್ ಮೇ ಅಂತ್ಯದಲ್ಲಿ ಪ್ರಾರಂಭವಾಗಲಿದೆ. 2024 ರಿಂದ ಪ್ರಾರಂಭವಾಗಿರುವ ಈ ಮಹಿಳಾ ಪಂದ್ಯಾವಳಿ ಎರಡನೇ ಸೀಸನ್​ನಲ್ಲಿ, ರತ್ನಗಿರಿ ಜೆಟ್ಸ್ ಕೂಡ ತನ್ನ ತಂಡವನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಮೊದಲ ಬಾರಿಗೆ, ರತ್ನಗಿರಿಯ ತಂಡವು ಮಹಿಳಾ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈ ಫ್ರಾಂಚೈಸಿ ದೊಡ್ಡ ಒಪ್ಪಂದ ಮಾಡಿಕೊಂಡಿದೆ.

ಈ ಲೀಗ್​ನ ಹರಾಜಿಗೂ ಮೊದಲು ರತ್ನಗಿರಿ ಫ್ರಾಂಚೈಸಿ, ಸ್ಮೃತಿ ಮಂದಾನ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದಾಗಿ ತಿಳಿಸಿದೆ. ಸ್ಮೃತಿ ಮಂದಾನ ಅವರನ್ನು ಐಕಾನ್ ಆಟಗಾರ್ತಿಯಾಗಿ ತಂಡಕ್ಕೆ ಸೇರಿಸಿಕೊಂಡಿದೆ. ಅಂದರೆ ಸ್ಮೃತಿ ಯಾವುದೇ ಹರಾಜಿಗೆ ಬರದೆ ನೇರವಾಗಿ ಒಪ್ಪಂದ ಮಾಡಿಕೊಂಡಿದೆ.

WMPL ನಿಯಮಗಳ ಪ್ರಕಾರ, ಐಕಾನ್ ಆಟಗಾರರಿಗೆ 5 ಲಕ್ಷ ರೂ. ಸಂಬಳ ಸಿಗುತ್ತದೆ. ಇದಲ್ಲದೆ, ಹರಾಜಿನಲ್ಲಿ ಖರೀದಿಸಿದ ಯಾವುದೇ ಆಟಗಾರ್ತಿಯರ ಬೆಲೆ ಐಕಾನ್ ಆಟಗಾರ್ತಿಗಿಂತ ಹೆಚ್ಚಾದರೆ, ಫ್ರಾಂಚೈಸಿ ಆ ಆಟಗಾರ್ತಿಯ ಬಿಡ್‌ನ 10 ಪ್ರತಿಶತಕ್ಕೆ ಸಮನಾದ ಮೊತ್ತವನ್ನು ಐಕಾನ್ ಆಟಗಾರ್ತಿಗೆ ಪ್ರತ್ಯೇಕವಾಗಿ ಪಾವತಿಸುತ್ತದೆ.

ಸ್ಮೃತಿ ಮಂದಾನ ಅವರ ವಾರ್ಷಿಕ ಆದಾಯಕ್ಕೆ ಹೋಲಿಸಿದರೆ ಈ ಸಂಬಳ ತುಂಬಾ ಸಾಧಾರಣವಾಗಿದೆ. ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಮಂಧಾನಗೆ 3.4 ಕೋಟಿ ರೂ. ವೇತನ ನೀಡಲಾಗುತ್ತಿದೆ. ಇಷ್ಟೇ ಅಲ್ಲ, ಸ್ಮೃತಿ ಬಿಸಿಸಿಐನಿಂದ ವಾರ್ಷಿಕ ಒಪ್ಪಂದದಡಿಯಲ್ಲಿ 50 ಲಕ್ಷ ರೂ.ಗಳನ್ನು ಪಡೆಯುತ್ತಾರೆ.

ಹಾಗೆಯೇ ಟಿ20 ಪಂದ್ಯಕ್ಕೆ 3 ಲಕ್ಷ ರೂ., ಏಕದಿನ ಪಂದ್ಯಕ್ಕೆ 6 ಲಕ್ಷ ರೂ. ಮತ್ತು ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರೂ. ವೇತನ ಪಡೆಯುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ವರ್ಷಕ್ಕೆ ಕೋಟ್ಯಂತರ ರೂಪಾಯಿ ಸಂಪಾದಿಸುವ ಸ್ಮೃತಿ ಮಂದಾನ, ಕೇವಲ 5 ಲಕ್ಷ ರೂಪಾಯಿ ಸಂಬಳಕ್ಕೆ 2 ವಾರಗಳ ಟೂರ್ನಿಯನ್ನು ಆಡಲಿದ್ದಾರೆ.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಸಂಘದ (10)

    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

    by ಶಾಲಿನಿ ಕೆ. ಡಿ
    August 6, 2026 - 11:15 pm
    0

    ಸಂಘದ (9)

    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

    by ಶಾಲಿನಿ ಕೆ. ಡಿ
    August 6, 2026 - 10:56 pm
    0

    ಸಂಘದ (8)

    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

    by ಶಾಲಿನಿ ಕೆ. ಡಿ
    August 6, 2026 - 10:40 pm
    0

    ಸಂಘದ (7)

    ‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ

    by ಶಾಲಿನಿ ಕೆ. ಡಿ
    August 6, 2026 - 10:23 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಸಂಘದ (9)
      ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
      August 6, 2026 | 0
    • ಸಂಘದ (2)
      ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ
      August 6, 2026 | 0
    • ಕೈಗೊಳ್ಳಲಿರುವ (40)
      ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ
      August 6, 2026 | 0
    • Your paragraph text (8)
      ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
      August 5, 2026 | 0
    • Untitled design 2026 08 05T154416.965
      ಆರ್‌ಬಿಐ ಸಹಾಯಕ ವ್ಯವಸ್ಥಾಪಕರಾದ ಕ್ರಿಕೆಟಿಗ ಇಶಾನ್ ಕಿಶನ್
      August 5, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version