• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

SRH vs RCB: ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಆಯ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2026 - 7:44 pm
in Flash News, ಕ್ರೀಡೆ
0 0
0
Untitled design 2026 05 22T194159.588

ಹೈದರಾಬಾದ್ (ಮೇ 22): ಐಪಿಎಲ್ 2026ರ ಲೀಗ್ ಹಂತ ಕೊನೆಯ ಹಂತ ತಲುಪುತ್ತಿದ್ದಂತೆ ಪ್ಲೇಆಫ್ ಲೆಕ್ಕಾಚಾರಗಳು ಮತ್ತಷ್ಟು ರೋಚಕವಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯವು ಟಾಪ್-2 ಸ್ಥಾನಕ್ಕಾಗಿ ನಡೆಯುತ್ತಿರುವ ನೇರ ಸಮರವಾಗಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಹೈದರಾಬಾದ್ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್‌ಗೆ ಅನುಕೂಲಕರವಾಗಿರುವ ಹಿನ್ನೆಲೆ ದೊಡ್ಡ ಮೊತ್ತ ಪೇರಿಸಿ ಆರ್‌ಸಿಬಿಗೆ ಒತ್ತಡ ಹಾಕುವ ತಂತ್ರವನ್ನು SRH ಅನುಸರಿಸಿದೆ. ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಮೇಲೆ ತಂಡದ ಭಾರೀ ನಿರೀಕ್ಷೆಗಳಿವೆ.

RelatedPosts

ಟಿ20 ಸರಣಿಯಲ್ಲಿ ಟೀಮ್ ಇಂಡಿಯಾಗೆ ವೈಟ್‌ವಾಶ್: 4 ವರ್ಷಗಳ ಬಳಿಕ ನಂ.1 ಸ್ಥಾನ ಕಳೆದುಕೊಂಡ ಭಾರತ

ಮೆಸ್ಸಿ ಪಡೆಯ ಸೆಮಿಫೈನಲ್ ಕನಸು ನನಸು: ಇಂಗ್ಲೆಂಡ್ ವಿರುದ್ಧ ಮಹಾಸಮರ

ಫಿಫಾ ವಿಶ್ವಕಪ್ ಸೆಮಿಫೈನಲ್‌ಗೆ ನಾಲ್ಕು ಬಲಿಷ್ಠ ತಂಡಗಳು ಎಂಟ್ರಿ; ಟ್ರೋಫಿಗಾಗಿ ಮಹಾಸಮರ

ನಾರ್ವೆಗೆ ಶಾಕ್ ನೀಡಿದ ಇಂಗ್ಲೆಂಡ್‌: 2-1 ರೋಚಕ ಗೆಲುವಿನೊಂದಿಗೆ ಸೆಮಿಫೈನಲ್‌ಗೆ ಎಂಟ್ರಿ

ADVERTISEMENT
ADVERTISEMENT

ಇತ್ತ ಆರ್‌ಸಿಬಿ ಈಗಾಗಲೇ 18 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಬೆಂಗಳೂರು ತಂಡಕ್ಕೆ ಟಾಪ್ ಸ್ಥಾನ ಬಹುತೇಕ ಖಚಿತವಾಗಲಿದ್ದು, ಫೈನಲ್ ತಲುಪಲು ಎರಡು ಅವಕಾಶಗಳು ಸಿಗಲಿವೆ. ಹೀಗಾಗಿ ಈ ಪಂದ್ಯ ಆರ್‌ಸಿಬಿಗೆ ಅತ್ಯಂತ ಮಹತ್ವದ್ದಾಗಿದೆ. ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಹಾಗೂ ದೇವದತ್ ಪಡಿಕ್ಕಲ್ ಮೇಲೆ ಬ್ಯಾಟಿಂಗ್ ಜವಾಬ್ದಾರಿ ಹೆಚ್ಚಾಗಿದೆ.

ಸನ್‌ರೈಸರ್ಸ್ ಹೈದರಾಬಾದ್ ಕೂಡ 13 ಪಂದ್ಯಗಳಲ್ಲಿ 16 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಅಗ್ರ ಎರಡು ಸ್ಥಾನಗಳಲ್ಲಿ ಒಂದನ್ನು ಪಡೆಯಬೇಕಾದರೆ ಈ ಪಂದ್ಯದಲ್ಲಿ ಜಯ ಅನಿವಾರ್ಯವಾಗಿದೆ. ಟ್ರಾವಿಸ್ ಹೆಡ್, ಇಶಾನ್ ಕಿಶನ್ ಹಾಗೂ ಹೆನ್ರಿಚ್ ಕ್ಲಾಸೆನ್ ಅವರ ಸ್ಫೋಟಕ ಬ್ಯಾಟಿಂಗ್ ಮೇಲೆ SRH ಭರವಸೆ ಇಟ್ಟಿದೆ. ಮಧ್ಯಮ ಕ್ರಮಾಂಕದಲ್ಲಿ ನಿತೀಶ್ ಕುಮಾರ್ ರೆಡ್ಡಿ ತಂಡಕ್ಕೆ ಬಲ ನೀಡಲಿದ್ದಾರೆ.

ಆರ್‌ಸಿಬಿ ತಂಡದ ಬೌಲಿಂಗ್ ವಿಭಾಗದಲ್ಲಿ ಅನುಭವಿಗಳಾದ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹೇಜಲ್‌ವುಡ್ ಪ್ರಮುಖ ಪಾತ್ರವಹಿಸಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ಸುಯಾಶ್ ಶರ್ಮಾ ಮತ್ತು ಕೃನಾಲ್ ಪಾಂಡ್ಯ ಮಧ್ಯ ಓವರ್‌ಗಳಲ್ಲಿ ವಿಕೆಟ್ ಕಬಳಿಸುವ ನಿರೀಕ್ಷೆಯಿದೆ. ಮತ್ತೊಂದೆಡೆ SRH ಪರ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಬೌಲಿಂಗ್ ಪಡೆ ಆರಂಭದಲ್ಲೇ ಆರ್‌ಸಿಬಿಗೆ ಆಘಾತ ನೀಡಲು ಸಜ್ಜಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 12T124808.436

ಎಸ್. ಜಾನಕಿ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ; ಅಂತಿಮ ನಮನ ಸಲ್ಲಿಸಿ ಭಾವುಕರಾದ ವಿಜಯ್ ಪ್ರಕಾಶ್

by ದಿಶಾ ಕೆ. ಎಸ್.
July 12, 2026 - 2:09 pm
0

Web Photo Editor 2026 07 12T124808.436

ಟಿ20 ಸರಣಿಯಲ್ಲಿ ಟೀಮ್ ಇಂಡಿಯಾಗೆ ವೈಟ್‌ವಾಶ್: 4 ವರ್ಷಗಳ ಬಳಿಕ ನಂ.1 ಸ್ಥಾನ ಕಳೆದುಕೊಂಡ ಭಾರತ

by ದಿಶಾ ಕೆ. ಎಸ್.
July 12, 2026 - 1:58 pm
0

Web Photo Editor 2026 07 12T124808.436

ವೀರಶೈವ-ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ: ಈಶ್ವರ ಖಂಡ್ರೆ

by ದಿಶಾ ಕೆ. ಎಸ್.
July 12, 2026 - 1:09 pm
0

Web Photo Editor 2026 07 12T115010.542 (1)

‘ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ’: ಎಸ್. ಜಾನಕಿ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ

by ದಿಶಾ ಕೆ. ಎಸ್.
July 12, 2026 - 12:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (13)
    ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್
    July 11, 2026 | 0
  • ಟಾ (10)
    ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ
    July 11, 2026 | 0
  • ಟಾ (9)
    ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!
    July 11, 2026 | 0
  • ಟಾ (8)
    ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ
    July 11, 2026 | 0
  • ಟಾ (7)
    ಎಸ್. ಜಾನಕಿ ಇನ್ನಿಲ್ಲ: 20 ಭಾಷೆಗಳು, 48 ಸಾವಿರ ಹಾಡುಗಳು..ಮುಗಿದ ಅಪೂರ್ವ ಗಾಯನ ಪಯಣ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version