• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ಬೆಂಗಳೂರಿಗೆ ಅಸಾಧ್ಯ ಗೆಲುವಿನ ಗುರಿ ನೀಡಿತಾ ಹೈದರಾಬಾದ್..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2026 - 10:05 pm
in Flash News, ಕ್ರೀಡೆ
0 0
0
Untitled design 2026 05 22T220419.375

ಹೈದರಾಬಾದ್ (ಮೇ 22): ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ 67ನೇ ಲೀಗ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 256 ರನ್‌ಗಳ ಭಾರೀ ಗುರಿ ನೀಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಸನ್‌ರೈಸರ್ಸ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿ ಈ ಸೀಸನ್‌ನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ದಾಖಲಿಸಿತು.

ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾದ ಸನ್‌ರೈಸರ್ಸ್ ಆರಂಭಿಕ ಜೋಡಿ ಆರ್‌ಸಿಬಿ ಬೌಲರ್‌ಗಳ ಮೇಲೆ ಭಾರೀ ಒತ್ತಡ ಹೇರಿತ್ತು. ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಮೊದಲ ಓವರ್‌ನಿಂದಲೇ ಬೌಂಡರಿ, ಸಿಕ್ಸರ್‌ಗಳ ಸುರಿಮಳೆಗೈದು ಕೇವಲ 4 ಓವರ್‌ಗಳಲ್ಲಿ 45 ರನ್ ಸೇರಿಸಿದರು. ಟ್ರಾವಿಸ್ ಹೆಡ್ 16 ಎಸೆತಗಳಲ್ಲಿ 26 ರನ್ ಬಾರಿಸಿ ಔಟಾದರೂ, ಅಭಿಷೇಕ್ ಶರ್ಮಾ ತಮ್ಮ ಸಿಡಿಲಬ್ಬರ ಮುಂದುವರಿಸಿದರು.

RelatedPosts

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

ADVERTISEMENT
ADVERTISEMENT

ಅಭಿಷೇಕ್ ಕೇವಲ 22 ಎಸೆತಗಳಲ್ಲಿ 56 ರನ್ ಸಿಡಿಸಿ ಆರ್‌ಸಿಬಿ ಬೌಲಿಂಗ್ ದಾಳಿಯನ್ನು ಧ್ವಂಸಗೊಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಅನೇಕ ಬೌಂಡರಿ ಹಾಗೂ ಭಾರೀ ಸಿಕ್ಸರ್‌ಗಳು ಸೇರಿದ್ದು, ಪವರ್‌ಪ್ಲೇಯಲ್ಲೇ ಪಂದ್ಯವನ್ನು SRH ಪರ ತಳ್ಳುವಲ್ಲಿ ಪ್ರಮುಖ ಪಾತ್ರವಹಿಸಿತು.

ಇದಾದ ಬಳಿಕ ಮೈದಾನಕ್ಕಿಳಿದ ಇಶಾನ್ ಕಿಶನ್ ಹಾಗೂ ಹೆನ್ರಿಕ್ ಕ್ಲಾಸೆನ್ ಜೋಡಿ ಪಂದ್ಯವನ್ನು ಸಂಪೂರ್ಣವಾಗಿ ಆರ್‌ಸಿಬಿ ಕೈಚೆಲ್ಲುವಂತೆ ಮಾಡಿತ್ತು. ಮೂರನೇ ವಿಕೆಟ್‌ಗೆ ಈ ಜೋಡಿ ಕೇವಲ 48 ಎಸೆತಗಳಲ್ಲಿ 113 ರನ್ ಜತೆಯಾಟ ನಿರ್ಮಿಸಿ ರನ್ ಮಳೆಯನ್ನೇ ಸುರಿಸಿತು. ಕ್ಲಾಸೆನ್ 24 ಎಸೆತಗಳಲ್ಲಿ 51 ರನ್ ಚಚ್ಚಿ ವೇಗದ ಅರ್ಧಶತಕ ದಾಖಲಿಸಿದರೆ, ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್ ಮೂಲಕ 46 ಎಸೆತಗಳಲ್ಲಿ 79 ರನ್ ಗಳಿಸಿದರು.

ಇಶಾನ್ ಕಿಶನ್ ಅವರ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಶಾಟ್‌ಗಳು, ದೊಡ್ಡ ಸಿಕ್ಸರ್‌ಗಳು ಹಾಗೂ ಚುರುಕಿನ ರನ್‌ಗಳು ವಿಶೇಷವಾಗಿದ್ದವು. ಮಧ್ಯಮ ಓವರ್‌ಗಳಲ್ಲಿ ಆರ್‌ಸಿಬಿ ಬೌಲರ್‌ಗಳಿಗೆ ಯಾವುದೇ ಅವಕಾಶ ನೀಡದೆ ಅವರು SRH ಸ್ಕೋರ್‌ನ್ನು 250ರ ಗಡಿ ದಾಟಿಸಿದರು. ಅಂತಿಮ ಓವರ್‌ಗಳಲ್ಲಿ ನಿತೀಶ್ ಕುಮಾರ್ ರೆಡ್ಡಿ ಕೂಡ ಸ್ಫೋಟಕ ಬ್ಯಾಟಿಂಗ್ ನಡೆಸಿ ಕೇವಲ 12 ಎಸೆತಗಳಲ್ಲಿ ಅಜೇಯ 29 ರನ್ ಗಳಿಸಿ ತಂಡದ ಮೊತ್ತವನ್ನು 255ಕ್ಕೆ ಏರಿಸಿದರು.

ಇನ್ನು ಆರ್‌ಸಿಬಿ ಪಾಲಿಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಪಾಯಿಂಟ್ ಟೇಬಲ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳಬೇಕಾದರೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡ ತಂಡದ ಮೇಲಿದೆ. ಗೆಲುವು ಸಾಧಿಸಿದರೆ ಆರ್‌ಸಿಬಿ ಮೊದಲ ಸ್ಥಾನದಲ್ಲೇ ಉಳಿಯಲಿದೆ.

ಟಾಪ್-2 ಸ್ಥಾನದಲ್ಲಿ ಉಳಿಯಬೇಕಾದರೆ ಆರ್‌ಸಿಬಿ ಕನಿಷ್ಠ 166 ರನ್ ಗಳಿಸಬೇಕು. ಒಂದು ವೇಳೆ ಇದಕ್ಕಿಂತ ಕಡಿಮೆ ಮೊತ್ತಕ್ಕೆ ಆಲ್‌ಔಟ್ ಆದರೆ ಅಥವಾ ದೊಡ್ಡ ಅಂತರದ ಸೋಲು ಕಂಡರೆ, ನೇರವಾಗಿ ಮೂರನೇ ಸ್ಥಾನಕ್ಕೆ ಕುಸಿಯುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version