• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಬಾಂಗ್ಲಾದೇಶಕ್ಕೆ ಶಾಕ್ ಕೊಟ್ಟ ಶ್ರೀಲಂಕಾ: ಸೆಮಿಫೈನಲ್‌ಗೆ ಭರ್ಜರಿ ಎಂಟ್ರಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 7, 2026 - 11:46 am
in ಕ್ರೀಡೆ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (64)

ಮಹಿಳಾ ಏಷ್ಯಾಕಪ್ 2026ರ ಗ್ರೂಪ್ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಬಾಂಗ್ಲಾದೇಶವನ್ನು 4 ವಿಕೆಟ್‌ಗಳಿಂದ ಮಣಿಸಿ ಸೆಮಿಫೈನಲ್‌ಗೆ ಭರ್ಜರಿ ಪ್ರವೇಶ ಪಡೆದಿದೆ. ಭಾನುವಾರ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 114 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ 19.2 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 115 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಶ್ರೀಲಂಕಾ ಗೆಲುವಿನಲ್ಲಿ ಹರ್ಷಿತಾ ಸಮರವಿಕ್ರಮ ಪ್ರಮುಖ ಪಾತ್ರ ವಹಿಸಿದರು. ತಂಡ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಅವರು 37 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ ಅಜೇಯ 48 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

RelatedPosts

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ; ಮೊದಲ ದಿನವೇ ಶತಕ ಸಿಡಿಸಿ ಮಿಂಚಿದ ನಾಯಕ!

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ

ADVERTISEMENT
ADVERTISEMENT

ನಿಧಾನಗತಿಯ ಬ್ಯಾಟಿಂಗ್‌ನಿಂದ ಬಾಂಗ್ಲಾಗೆ ಹಿನ್ನಡೆ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶಕ್ಕೆ ಆರಂಭಿಕರಾದ ದಿಲಾರಾ ಅಖ್ತರ್ ಮತ್ತು ಜುವೈರಿಯಾ ಫಿರ್ದೌಸ್ ಮೊದಲ ವಿಕೆಟ್‌ಗೆ 31 ರನ್ ಸೇರಿಸುವ ಮೂಲಕ ಉತ್ತಮ ಆರಂಭ ನೀಡಿದರು. ಆದರೆ ವೇಗವಾಗಿ ರನ್ ಗಳಿಸುವಲ್ಲಿ ವಿಫಲರಾದ ಈ ಜೋಡಿ 29 ಎಸೆತಗಳನ್ನು ಎದುರಿಸಿತು.

ಚಾಮುಡಿ ಪ್ರಬೋಧ 14 ರನ್ ಗಳಿಸಿದ್ದ ಫಿರ್ದೌಸ್ ಅವರನ್ನು ಔಟ್ ಮಾಡುವ ಮೂಲಕ ಶ್ರೀಲಂಕಾಗೆ ಮೊದಲ ಯಶಸ್ಸು ತಂದುಕೊಟ್ಟರು. ಬಳಿಕ ದಿಲಾರಾ ಅಖ್ತರ್ 26 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. 9.5 ಓವರ್‌ಗಳ ವೇಳೆಗೆ ಬಾಂಗ್ಲಾದೇಶ 52 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತ್ತು.

ನಂತರ ಶೋಬಾನಾ ಮೊಸ್ತಾರಿ ಹಾಗೂ ಶೋರ್ನಾ ಅಖ್ತರ್ ತಂಡದ ಮೊತ್ತವನ್ನು ಹೆಚ್ಚಿಸುವ ಪ್ರಯತ್ನ ಮಾಡಿದರು. ಶೋಬಾನಾ 34 ರನ್ ಗಳಿಸಿದರೂ ಅದಕ್ಕಾಗಿ 41 ಎಸೆತಗಳನ್ನು ಎದುರಿಸಿದರು. ಪರಿಣಾಮ ಬಾಂಗ್ಲಾದೇಶದ ರನ್ ವೇಗ ನಿರೀಕ್ಷಿತ ಮಟ್ಟದಲ್ಲಿ ಇರಲಿಲ್ಲ. ಅಂತಿಮವಾಗಿ ತಂಡ 20 ಓವರ್‌ಗಳಲ್ಲಿ 114 ರನ್‌ಗಳಿಗೆ ಸೀಮಿತವಾಯಿತು.

ಶ್ರೀಲಂಕಾ ಪರ ಚಾಮುಡಿ ಪ್ರಬೋಧ 4 ಓವರ್‌ಗಳಲ್ಲಿ 21 ರನ್ ನೀಡಿ 3 ವಿಕೆಟ್ ಪಡೆದರೆ, ಸುಗಂಧಿಕಾ ಕುಮಾರಿ 2 ವಿಕೆಟ್ ಕಬಳಿಸಿದರು. ಚಾಮರಿ ಅಟಪಟ್ಟು ಹಾಗೂ ಕವಿಶಾ ದಿಲ್ಹಾರಿ ತಲಾ ಒಂದು ವಿಕೆಟ್ ಪಡೆದರು.

ಆರಂಭದಲ್ಲೇ ಕುಸಿದ ಶ್ರೀಲಂಕಾ

115 ರನ್‌ಗಳ ಗುರಿ ಬೆನ್ನಟ್ಟಿದ ಶ್ರೀಲಂಕಾಕ್ಕೆ ಆರಂಭವೇ ಆಘಾತ ನೀಡಿತು. ನಾಯಕಿ ಚಾಮರಿ ಅಟಪಟ್ಟು ಕೇವಲ 1 ರನ್‌ಗೆ ಔಟಾದರು. ಬಳಿಕ ವಿಕೆಟ್‌ಗಳು ನಿಯಮಿತವಾಗಿ ಉರುಳಿದ ಪರಿಣಾಮ ಶ್ರೀಲಂಕಾ 44 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಈ ಹಂತದಲ್ಲಿ ಹರ್ಷಿತಾ ಸಮರವಿಕ್ರಮ ಹಾಗೂ ನೀಲಾಕ್ಷಿಕಾ ಸಿಲ್ವಾ ತಂಡಕ್ಕೆ ಆಸರೆಯಾದರು. ಇಬ್ಬರೂ ಆರನೇ ವಿಕೆಟ್‌ಗೆ 38 ರನ್‌ಗಳ ಜೊತೆಯಾಟವಾಡಿ ತಂಡದ ಮೊತ್ತವನ್ನು 82ಕ್ಕೆ ಕೊಂಡೊಯ್ದರು. ನೀಲಾಕ್ಷಿಕಾ 18 ರನ್ ಗಳಿಸಿ ಔಟಾದ ನಂತರವೂ ಹರ್ಷಿತಾ ಹೋರಾಟ ಮುಂದುವರಿಸಿದರು.

ಕೌಶಾನಿ ನುತ್ಯಂಗನಾ ಅವರೊಂದಿಗೆ ಏಳನೇ ವಿಕೆಟ್‌ಗೆ ಕೇವಲ 18 ಎಸೆತಗಳಲ್ಲಿ 33 ರನ್ ಸೇರಿಸಿದ ಹರ್ಷಿತಾ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಕೌಶಾನಿ 11 ರನ್ ಗಳಿಸಿ ಅಜೇಯರಾಗಿದ್ದರು.

ಬಾಂಗ್ಲಾದೇಶ ಪರ ಮರುಫಾ ಅಖ್ತರ್ 21 ರನ್ ನೀಡಿ 3 ವಿಕೆಟ್ ಪಡೆದರೆ, ಸುಲ್ತಾನಾ ಖಾತುನ್ ಹಾಗೂ ರಿತು ಮೋನಿ ತಲಾ ಒಂದು ವಿಕೆಟ್ ಪಡೆದರು.

ಅಜೇಯ ಶ್ರೀಲಂಕಾ ಅಗ್ರಸ್ಥಾನದಲ್ಲಿ

ಈ ಗೆಲುವಿನೊಂದಿಗೆ ಶ್ರೀಲಂಕಾ ತಂಡವು ಗ್ರೂಪ್ ಬಿಯಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲೂ ಗೆದ್ದು ಅಗ್ರಸ್ಥಾನಕ್ಕೇರಿದೆ. ಇದರೊಂದಿಗೆ ಭಾರತ ಬಳಿಕ ಸೆಮಿಫೈನಲ್‌ಗೆ ಅರ್ಹತೆ ಪಡೆದ ಎರಡನೇ ತಂಡವಾಗಿದೆ. ಇದೀಗ ಶುಕ್ರವಾರ ನಡೆಯಲಿರುವ ಸೆಮಿಫೈನಲ್‌ನಲ್ಲಿ ಶ್ರೀಲಂಕಾ, ಗ್ರೂಪ್ ಎಯಲ್ಲಿ ಎರಡನೇ ಸ್ಥಾನ ಪಡೆಯುವ ತಂಡವನ್ನು ಎದುರಿಸಲಿದೆ.

ಇತ್ತ ಬಾಂಗ್ಲಾದೇಶದ ಸೆಮಿಫೈನಲ್ ಆಸೆ ಇನ್ನೂ ಜೀವಂತವಾಗಿದೆ. ಮುಂದಿನ ಪಂದ್ಯದಲ್ಲಿ ಯುಎಇ ತಂಡವನ್ನು ಸೋಲಿಸಿದರೆ ಬಾಂಗ್ಲಾದೇಶಕ್ಕೂ ಮುಂದಿನ ಹಂತಕ್ಕೇರುವ ಅವಕಾಶ ದೊರೆಯಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (64)

ಬಾಂಗ್ಲಾದೇಶಕ್ಕೆ ಶಾಕ್ ಕೊಟ್ಟ ಶ್ರೀಲಂಕಾ: ಸೆಮಿಫೈನಲ್‌ಗೆ ಭರ್ಜರಿ ಎಂಟ್ರಿ

by ದಿಶಾ ಕೆ. ಎಸ್.
September 7, 2026 - 11:46 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (62)

ಗಣೇಶ ಚತುರ್ಥಿ 2026 ಯಾವಾಗ? ಪೂಜಾ ಮುಹೂರ್ತ, ವಿಸರ್ಜನೆ ದಿನಾಂಕ ಇಲ್ಲಿದೆ ಮಾಹಿತಿ!

by ದಿಶಾ ಕೆ. ಎಸ್.
September 7, 2026 - 11:14 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (61)

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ

by ದಿಶಾ ಕೆ. ಎಸ್.
September 7, 2026 - 11:06 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (60)

‘ಗಾಡ್ ಪ್ರಾಮಿಸ್’ ಚಿತ್ರೀಕರಣ ಮುಕ್ತಾಯ: ನವೆಂಬರ್‌ನಲ್ಲಿ ಬೆಳ್ಳಿಪರದೆಗೆ ಬರಲು ಸಜ್ಜಾದ ಸಿನಿಮಾ!

by ದಿಶಾ ಕೆ. ಎಸ್.
September 7, 2026 - 10:22 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (37)
    ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ; ಮೊದಲ ದಿನವೇ ಶತಕ ಸಿಡಿಸಿ ಮಿಂಚಿದ ನಾಯಕ!
    September 6, 2026 | 0
  • ಮಾಡಲು (16)
    ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ
    September 6, 2026 | 0
  • ಚಕಮಕಿ (18)
    ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!
    September 5, 2026 | 0
  • ಪಶ್ಚಾತ್ತಾಪ (29)
    ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ
    September 5, 2026 | 0
  • ಪಶ್ಚಾತ್ತಾಪ (25)
    ಮಹಿಳಾ ಏಷ್ಯಾಕಪ್​: ಇಂದು ಭಾರತ vs ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version